ಭಾಗ್ಯನಗರ ದುಡಿಯುವ ಜನರಿಗೆ ನಿವೇಶನ. ಮನೆಗಳನ್ನು ಒದಗಿಸಲು ಪ್ರತಿಭಟನಾ ಮೆರವಣಿಗೆ

ಕೊಪ್ಪಳದ ಭಾಗ್ಯನಗರದಲ್ಲಿ ದುಡಿಯುವ ಜನರಿಗೆ ನಿವೇಶನ. ಮನೆಗಳನ್ನು ಒದಗಿಸಲು ಪ್ರತಿಭಟನಾ ಮೆರವಣಿಗೆ. ಕೊಪ್ಪಳ.ಭಾಗ್ಯನಗರದಲ್ಲಿ ದುಡಿಯುವ ಜನರಿಗೆ ನಿವೇಶನ. ಮನೆಗಳನ್ನು ಒದಗಿಸಲು ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿಯಿಂದ ಮಂಗಳವಾರ ಭಾಗ್ಯನಗರದ ಪ್ರವೇಶ ದ್ವಾರದ ಬಳಿಯಿಂದ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ಅಡಾಕ್ ಕಮಿಟಿ; ಶಿವಾನಂದ ತಗಡೂರು ನೇತೃತ್ವದ ಸಮಿತಿ ಅಧಿಕಾರ ಸ್ವೀಕಾರ

ಮೈಸೂರು:19/02/204ರ ಸೋಮವಾರ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದ ಅಡಾಕ್ ಕಮಿಟಿ ಅಧಿಕಾರ ಸ್ವೀಕರಿಸಿದೆ.ಈ ಸಂದರ್ಭದಲ್ಲಿಅಡಾಕ್ ಕಮಿಟಿ ಸದಸ್ಯರಾದ ಮತ್ತಿಕೆರೆ ಜಯರಾಮ್, ಸೋಮಶೇಖರ್

ಛತ್ರಪತಿ ಶಿವಾಜಿ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ ): ಛತ್ರಪತಿ ಶಿವಾಜಿ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಫೆಬ್ರವರಿ 19ರಂದು ಪುಷ್ಪ ನಮನ ಸಲ್ಲಿಸಲಾಯಿತು.ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಛತ್ರಪತಿ ಶಿವಾಜಿ ಜಯಂತಿಯನ್ನು ಜಿಲ್ಲಾಧಿಕಾರಿಗಳ

ಸರ್ಕಾರಿ ಪ್ರೌಢಶಾಲೆ ಇಂದರಗಿಯಲ್ಲಿ ‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಬಿಳ್ಕೊಡುವ ಸಮಾರಂಭ

ಸರ್ಕಾರಿ ಪ್ರೌಢಶಾಲೆ ಇಂದರಗಿಯಲ್ಲಿ ‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಬಿಳ್ಕೊಡುವ ಸಮಾರಂಭ ಹಾಗೂ ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರಿಗೆ ಹಾಗೂ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ ಸರ್ಕಾರಿ ಸೇವೆ ಸಲ್ಲಿಸುತ್ತಿರುವ ಗ್ರಾಮದ ಹಳೆ ವಿದ್ಯಾರ್ಥಿಗಳಿಗೆ ಸನ್ಮಾನ…

ನಾಳೆ  ಅರ್ಚಕರು, ಪುರೋಹಿತರ ಸಂಘದಿಂದ ಸರ್ವಧರ್ಮ ಸಮಾವೇಶ : ಚಂದ್ರಶೇಖರಯ್ಯ ಶಾಸ್ತ್ರಿಗಳು 

ಕೊಪ್ಪಳ: ನಗರದ ಜಿಲ್ಲಾ ಕ್ರೀಡಾಂಗಣ ಎದುರಿಗೆ ಸಪ್ತಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ರಾಜ್ಯ ವೀರಶೈವ ಜಂಗಮ ಅರ್ಚಕರ,ಪುರೋಹಿತರ ಇತರೆ ಸಂಘ ಶ್ರೀ ಅಮರನಾಥ ಗುರುಕುಲ ಬೆಳಗಾವಿ ಹಾಗೂ ಕೊಪ್ಪಳ ಜಿಲ್ಲಾ ವೀರಶೈವ ಜಂಗಮ ಅರ್ಚಕ ಪುರೋಹಿತರ ಸಂಘ ಕೊಪ್ಪಳ ಇವರ ಸಹಯೋಗದಲ್ಲಿ ಕೊಪ್ಪಳ ನಗರದಲ್ಲಿ…

ಜಿಲ್ಲೆಯಲ್ಲಿ ಕುಡಿಯುವ ನೀರಿನ ವ್ಯತ್ಯಯವಾಗದಂತೆ ಅಗತ್ಯ ಸಿದ್ಧತೆ: ನಲಿನ್ ಅತುಲ್

ಕುಡಿಯುವ ನೀರು ಸಲುವಾಗಿ ಈಗಾಗಲೇ ಜಿಲ್ಲಾಡಳಿತದಿಂದ ಎಲ್ಲಾ ರೀತಿಯಿಂದ ತಯಾರಿಯಾಗಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ವ್ಯತ್ಯಯವಾಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 153 ಗ್ರಾಮ…

ಮೂರ್ತಿಗಳ ಭವ್ಯ ಮೆರವಣಿಗೆ. ಸಂಭ್ರಮದಿಂದ ಸ್ವಾಗತಿಸಿದ ಭಕ್ತರು

ನಗರದ ಕಿನ್ನಾಳ ರಸ್ತೆಯ ಓಉಔ ಕಾಲೋನಿಯಲ್ಲಿ ನಿರ್ಮಾಣವಾಗಿರುವ ನೂತನ ದೇವಸ್ಥಾನಕ್ಕೆ ಈಶ್ವರ, ಗಣಪತಿ, ನಂದಿ, ಆಂಜನೇಯ ಮೂರ್ತಿಗಳನ್ನು ಪೂರ್ಣ ಕುಂಭ, ಡೊಳ್ಳು, ಭಜನೆ, ಭಜಂತ್ರಿಗಳೊಂದಿಗೆ ಮೆರವಣಿಗೆಯಲ್ಲಿ ಎನ್,ಜಿ.ಓ ಕಾಲೋನಿಗೆ ತರಲಾಯಿತು. ನೂತನವಾಗಿ ನಿರ್ಮಾಣವಾಗಿರುವ ದೇವಸ್ಥಾನಕ್ಕೆ ಈಶ್ವರ,…

ಬಸವಣ್ಣನವರು ಸಮಾನತೆಯ ಹರಿಕಾರರಾಗಿ ಸಮಾಜ ಸುಧಾರಣೆಗೆ ಶ್ರಮಿಸಿದರು : ಸಚಿವ ಶಿವರಾಜ ಎಸ್. ತಂಗಡಗಿ

: ವಿಶ್ವಗುರು ಬಸವಣ್ಣನವರು ಸಮಾನತೆಯ ಹರಿಕಾರರಾಗಿ ಸಮಾಜ ಸುಧಾರಣೆಗೆ ಶ್ರಮಿಸಿದರು. ತಾವು ರಚಿಸಿದ ವಚನಗಳಂತೆಯೇ ಆದರ್ಶನೀಯವಾಗಿ ಜೀವಿಸಿದರು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ…

ರಾಜ್ಯ ಮಟ್ಟದ ಉದ್ಯೋಗ ಮೇಳ: ಜಿಲ್ಲಾ ಉಸ್ತುವಾರಿ ಸಚಿವರಿಂದ ಪೋಸ್ಟರ್ ಬಿಡುಗಡೆ

ಇದೇ ಫೆಬ್ರವರಿ 26 ಮತ್ತು 27ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರು ಜಿಲ್ಲಾಧಿಕಾರಿಗಳ ಕಚೇರಿ…

ಯಾವುದೇ ಕೊರತೆಯಾಗದಂತೆ ಅದ್ದೂರಿ , ವ್ಯವಸ್ಥಿತ ಉತ್ಸವ ಆಚರಣೆಗೆ ಬದ್ಧತೆಯಿಂದ ಕಾರ್ಯನಿರ್ವಹಿಸಿ: ಸಚಿವ ಶಿವರಾಜ…

Kanakagiri Utsav ಜಿಲ್ಲೆಯಲ್ಲಿ 8 ವರ್ಷಗಳ ನಂತರ ಕನಕಗಿರಿ ಉತ್ಸವವನ್ನು ಆಚರಿಸಲಾಗುತ್ತಿದ್ದು, ಉತ್ಸವದಲ್ಲಿ ಭಾಗವಹಿಸುವ ಸಾರ್ವಜನಿಕರು, ಕಲಾವಿದರು, ಕ್ರೀಡಾಪಟುಗಳು, ಅತಿಥಿಗಳಿಗೆ ಯಾವುದೇ ಕೊರತೆಯಾಗದಂತೆ ಅಚ್ಚುಕಟ್ಟು ವ್ಯವಸ್ಥೆಯನ್ನು ಮಾಡುವುದರ ಮೂಲಕ ಅದ್ದೂರಿ ಉತ್ಸವ ಆಚರಣೆಗೆ…
error: Content is protected !!