Sign in
Sign in
Recover your password.
A password will be e-mailed to you.
ಬಸವಣ್ಣನವರು ಸಮಾನತೆಯ ಹರಿಕಾರರಾಗಿ ಸಮಾಜ ಸುಧಾರಣೆಗೆ ಶ್ರಮಿಸಿದರು : ಸಚಿವ ಶಿವರಾಜ ಎಸ್. ತಂಗಡಗಿ
: ವಿಶ್ವಗುರು ಬಸವಣ್ಣನವರು ಸಮಾನತೆಯ ಹರಿಕಾರರಾಗಿ ಸಮಾಜ ಸುಧಾರಣೆಗೆ ಶ್ರಮಿಸಿದರು. ತಾವು ರಚಿಸಿದ ವಚನಗಳಂತೆಯೇ ಆದರ್ಶನೀಯವಾಗಿ ಜೀವಿಸಿದರು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ…
ರಾಜ್ಯ ಮಟ್ಟದ ಉದ್ಯೋಗ ಮೇಳ: ಜಿಲ್ಲಾ ಉಸ್ತುವಾರಿ ಸಚಿವರಿಂದ ಪೋಸ್ಟರ್ ಬಿಡುಗಡೆ
ಇದೇ ಫೆಬ್ರವರಿ 26 ಮತ್ತು 27ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರು ಜಿಲ್ಲಾಧಿಕಾರಿಗಳ ಕಚೇರಿ…
ಯಾವುದೇ ಕೊರತೆಯಾಗದಂತೆ ಅದ್ದೂರಿ , ವ್ಯವಸ್ಥಿತ ಉತ್ಸವ ಆಚರಣೆಗೆ ಬದ್ಧತೆಯಿಂದ ಕಾರ್ಯನಿರ್ವಹಿಸಿ: ಸಚಿವ ಶಿವರಾಜ…
Kanakagiri Utsav ಜಿಲ್ಲೆಯಲ್ಲಿ 8 ವರ್ಷಗಳ ನಂತರ ಕನಕಗಿರಿ ಉತ್ಸವವನ್ನು ಆಚರಿಸಲಾಗುತ್ತಿದ್ದು, ಉತ್ಸವದಲ್ಲಿ ಭಾಗವಹಿಸುವ ಸಾರ್ವಜನಿಕರು, ಕಲಾವಿದರು, ಕ್ರೀಡಾಪಟುಗಳು, ಅತಿಥಿಗಳಿಗೆ ಯಾವುದೇ ಕೊರತೆಯಾಗದಂತೆ ಅಚ್ಚುಕಟ್ಟು ವ್ಯವಸ್ಥೆಯನ್ನು ಮಾಡುವುದರ ಮೂಲಕ ಅದ್ದೂರಿ ಉತ್ಸವ ಆಚರಣೆಗೆ…
ಸಂಗಾಪುರದ ಶ್ರೀ ಲಕ್ಷ್ಮೀನಾರಾಯಣ ಕೆರೆಯನ್ನು ಅಭಿವೃದ್ಧಿ ಹಾಗೂ ಸುಂದರೀಕರಣಗೊಳಿಸಿ ಪ್ರವಾಸಿ ತಾಣವನ್ನಾಗಿ ಮಾಡಲು …
Gangavati NEWS
ಗಂಗಾವತಿ: ತಾಲೂಕಿನ ನೀರಾವರಿ ಇಲಾಖೆ ಹಾಗೂ ಸಂಗಾಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಶ್ರೀ ಲಕ್ಷ್ಮೀನಾರಾಯಣ ಬೃಹತ್ ಕೆರೆಯ ಹೂಳು ತೆಗೆದು, ಅಭಿವೃದ್ದಿಪಡಿಸಿ ಸುಂದರೀಕರಣಗೊಳಿಸಬೇಕೆಂದು ಶ್ರೀ ಲಕ್ಷ್ಮೀನಾರಾಯಣ ಕೆರೆ ಅಭಿವೃದ್ಧಿ ರೈತ ಸಂಘ, ಗಂಗಾವತಿ ಪರಿಸರ ರಕ್ಷಣಾ ಸಮಿತಿ…
ಹಾಲವರ್ತಿಯಲ್ಲಿ ಶಾಂತಿ ನೆಲಸಲಿ: ಶಿವರಾಜ ತಂಗಡಗಿ
ಹಾಲವರ್ತಿಗೆ ಸಚಿವರ ಭೇಟಿ;
ಗ್ರಾಮಸ್ಥರಿಗೆ ಸಾಂತ್ವನ
ಕೊಪ್ಪಳ : ಅಸ್ಪೃಶ್ಯತೆ ಆಚರಣೆಯು ಯಾವುದೇ ಕಾರಣಕ್ಕು ನಡೆಯಬಾರದು. ಸಮಾಜ ಒಪ್ಪದ ಕೆಲಸವನ್ನು ಯಾರು ಮಾಡಬಾರದು ಎಂದು ಸಚಿವರಾದ ಶಿವರಾಜ ತಂಗಡಗಿ ಅವರು ಮನವಿ ಮಾಡಿದರು.ಫೆ.17ರಂದು ಹಾಲವರ್ತಿ ಗ್ರಾಮಕ್ಕೆ ಭೇಟಿ ನೀಡಿ ಅವರು!-->!-->!-->!-->!-->!-->!-->…
ಸಾರ್ವಜನಿಕ ಅರ್ಜಿಗಳಿಗೆ ತಕ್ಷಣವೇ ಸ್ಪಂದಿಸಿರಿ: ಲೋಕಾಯುಕ್ತ ಎಸ್ ಪಿ M N ಶಶಿಧರ
ಕೊಪ್ಪಳ ತಾಲೂಕ ಪಂಚಾಯತಿಯಲ್ಲಿ ಜರುಗಿದ ತಾಲೂಕ ಮಟ್ಟದ ಸಾರ್ವಜನಿಕ ಕುಂದು ಕೊರತೆಗಳು ಹಾಗು ಅವಹಾಲುಗಳ ಸಭೆ
ಕೊಪ್ಪಳ :-ಸರ್ಕಾರಿ ಕಛೇರಿಗಳಿಗೆ ಸಾರ್ವಜನಿಕರಿಂದ ಸಲ್ಲಿಕೆಯಾದ ಅರ್ಜಿಗಳಿಗೆ ವಿಳಂಬ ಮಾಡದೇ ತಕ್ಷಣವೇ ಸ್ಪಂದಿಸಿರೆಂದು ರಾಯಚೂರು ಲೋಕಾಯುಕ್ತ ಎಸ್.ಪಿ M N ಶಶಿಧರ ಹೇಳಿದರು.…
ಕೊಪ್ಪಳ ಜಿಲ್ಲೆಯ ಜನತೆಗೆ ಬಜೆಟ್ ನಲ್ಲಿ ಅನ್ಯಾಯವಾಗಿದೆ-ಸಂಗಣ್ಣ ಕರಡಿ
ಎಸ್ಸಿಪಿ ಟಿಎಸ್ಬಿಗೆ ಹಣ ನೀಡಿಲ್ಲ, ಶಿಕ್ಷಣಕ್ಕೆ, ನೀರಾವರಿಗೆ ಹಣ ಇಟ್ಟಿಲ್ಲ. ರಾಜ್ಯವನ್ನು ದಿವಾಳಿ ಮಾಡಿದ್ದಾರೆ. ಕೊಪ್ಪಳ ಲೋಕಸಭಾ ವ್ಯಾಪ್ತಿಗೆ ಬರುವ ಎಲ್ಲ ಕ್ಷೇತ್ರಗಳನ್ನು ಸಂಪೂರ್ಣ ಕಡೆಗಣನೆ ಮಾಡಿದ್ದಾರೆ.
ಕೊಪ್ಪಳ ಏತ ನೀರಾವರಿ ಸೇರಿ ಯಾವ ನೀರಾವರಿ ಯೋಜನೆಗೂ ಹಣ ಮೀಸಲಿಟ್ಟಿಲ್ಲ.…
ಪತ್ರಕರ್ತರ ಉಚಿತ ಬಸ್ ಪಾಸ್ ಸೌಲಭ್ಯವನ್ನು ಈಡೇರಿಸಿರುವ ಸಿಎಂ -ಶಿವಾನಂದ ತಗಡೂರು ಧನ್ಯವಾದ
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯುಜೆ) ಬೇಡಿಕೆಯಾದ ಪತ್ರಕರ್ತರ ಉಚಿತ ಬಸ್ ಪಾಸ್ ಸೌಲಭ್ಯವನ್ನು ಈಡೇರಿಸಿರುವ ಸಿಎಂ ಸಿದ್ದರಾಮಯ್ಯ ಅವರನ್ನು ವಿಧಾನ ಸೌಧದಲ್ಲಿ ಭೇಟಿ ಮಾಡಿದ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಸಮಸ್ತ ಪತ್ರಕರ್ತರ ಪರವಾಗಿ
ಸಲ್ಲಿಸಿದರು.…
ಸವಿತಾ ಮಹರ್ಷಿ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ಸವಿತಾ ಮಹರ್ಷಿ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಸವಿತಾ ಮಹರ್ಷಿರವರ ಭಾವಚಿತ್ರಕ್ಕೆ ಫೆಬ್ರವರಿ.16 ರಂದು ಪುಷ್ಪ ನಮನ ಸಲ್ಲಿಸಲಾಯಿತು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸವಿತಾ ಮಹರ್ಷಿ ಜಯಂತಿಯನ್ನು ಜಿಲ್ಲಾಡಳಿತ ಕಛೇರಿ ಸಭಾಂಗಣದಲ್ಲಿ…
ಜನರ ಮೇಲೆ ಆರ್ಥಿಕತ ಹೊರೆ ಹೆಚ್ಚಿಸಿದ ಬೋಗಸ್ ಬಜೆಟ್-ನವೀನಕುಮಾರ ಈ ಗುಳಗಣ್ಣವರ
ಜನರ ಮೇಲೆ ಆರ್ಥಿಕತ ಹೊರೆ ಹೆಚ್ಚಿಸಿದ ಬೋಗಸ್ ಬಜೆಟ್. ಗ್ಯಾರಂಟಿ ಯೋಜನೆಗಳಿಗೆ ಅನುಧಾನ ಹೊಂದಿಸಲು ಹೋಗಿ ಅಭಿವೃದ್ಧಿ ಹಿನ್ನಡೆ ಆಗುದೆ, ರಾಜ್ಯದ ಆರ್ಥಿಕ ವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ, ಕೊಪ್ಪಳ ಏತ ನೀರಾವರಿ ಯೋಜನೆಯ ಕಗಂಟು ಬಿಡಿಸಲು ರಾಜ್ಯ ಬಜೆಟ್ ವಿಫಲ, ಹಾಗಾಗಿ ಜಿಲ್ಲೆಯ ರೈತರಿಗೆ…