ಸಂಗಾಪುರದ ಶ್ರೀ ಲಕ್ಷ್ಮೀನಾರಾಯಣ ಕೆರೆಯನ್ನು ಅಭಿವೃದ್ಧಿ ಹಾಗೂ ಸುಂದರೀಕರಣಗೊಳಿಸಿ ಪ್ರವಾಸಿ ತಾಣವನ್ನಾಗಿ ಮಾಡಲು   …

Gangavati NEWS ಗಂಗಾವತಿ: ತಾಲೂಕಿನ ನೀರಾವರಿ ಇಲಾಖೆ ಹಾಗೂ ಸಂಗಾಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಶ್ರೀ ಲಕ್ಷ್ಮೀನಾರಾಯಣ ಬೃಹತ್ ಕೆರೆಯ ಹೂಳು ತೆಗೆದು, ಅಭಿವೃದ್ದಿಪಡಿಸಿ ಸುಂದರೀಕರಣಗೊಳಿಸಬೇಕೆಂದು ಶ್ರೀ ಲಕ್ಷ್ಮೀನಾರಾಯಣ ಕೆರೆ ಅಭಿವೃದ್ಧಿ ರೈತ ಸಂಘ, ಗಂಗಾವತಿ ಪರಿಸರ ರಕ್ಷಣಾ ಸಮಿತಿ…

ಹಾಲವರ್ತಿಯಲ್ಲಿ ಶಾಂತಿ ನೆಲಸಲಿ: ಶಿವರಾಜ ತಂಗಡಗಿ

ಹಾಲವರ್ತಿಗೆ ಸಚಿವರ ಭೇಟಿ; ಗ್ರಾಮಸ್ಥರಿಗೆ ಸಾಂತ್ವನ ಕೊಪ್ಪಳ : ಅಸ್ಪೃಶ್ಯತೆ ಆಚರಣೆಯು ಯಾವುದೇ ಕಾರಣಕ್ಕು ನಡೆಯಬಾರದು. ಸಮಾಜ ಒಪ್ಪದ ಕೆಲಸವನ್ನು ಯಾರು ಮಾಡಬಾರದು ಎಂದು ಸಚಿವರಾದ ಶಿವರಾಜ ತಂಗಡಗಿ ಅವರು ಮನವಿ ಮಾಡಿದರು.ಫೆ.17ರಂದು ಹಾಲವರ್ತಿ ಗ್ರಾಮಕ್ಕೆ ಭೇಟಿ ನೀಡಿ ಅವರು

ಸಾರ್ವಜನಿಕ ಅರ್ಜಿಗಳಿಗೆ ತಕ್ಷಣವೇ ಸ್ಪಂದಿಸಿರಿ: ಲೋಕಾಯುಕ್ತ ಎಸ್‌ ಪಿ M N ಶಶಿಧರ

ಕೊಪ್ಪಳ ತಾಲೂಕ ಪಂಚಾಯತಿಯಲ್ಲಿ ಜರುಗಿದ ತಾಲೂಕ ಮಟ್ಟದ ಸಾರ್ವಜನಿಕ ಕುಂದು ಕೊರತೆಗಳು ಹಾಗು ಅವಹಾಲುಗಳ ಸಭೆ ಕೊಪ್ಪಳ :-ಸರ್ಕಾರಿ ಕಛೇರಿಗಳಿಗೆ ಸಾರ್ವಜನಿಕರಿಂದ ಸಲ್ಲಿಕೆಯಾದ ಅರ್ಜಿಗಳಿಗೆ ವಿಳಂಬ ಮಾಡದೇ ತಕ್ಷಣವೇ ಸ್ಪಂದಿಸಿರೆಂದು ರಾಯಚೂರು ಲೋಕಾಯುಕ್ತ ಎಸ್‌.ಪಿ M N ಶಶಿಧರ ಹೇಳಿದರು.…

ಕೊಪ್ಪಳ ಜಿಲ್ಲೆಯ ಜನತೆಗೆ ಬಜೆಟ್ ನಲ್ಲಿ ಅನ್ಯಾಯವಾಗಿದೆ-ಸಂಗಣ್ಣ ಕರಡಿ

ಎಸ್ಸಿಪಿ ಟಿಎಸ್ಬಿಗೆ ಹಣ ನೀಡಿಲ್ಲ, ಶಿಕ್ಷಣಕ್ಕೆ, ನೀರಾವರಿಗೆ ಹಣ ಇಟ್ಟಿಲ್ಲ. ರಾಜ್ಯವನ್ನು ದಿವಾಳಿ ಮಾಡಿದ್ದಾರೆ. ಕೊಪ್ಪಳ ಲೋಕಸಭಾ ವ್ಯಾಪ್ತಿಗೆ ಬರುವ ಎಲ್ಲ ಕ್ಷೇತ್ರಗಳನ್ನು ಸಂಪೂರ್ಣ ಕಡೆಗಣನೆ ಮಾಡಿದ್ದಾರೆ. ಕೊಪ್ಪಳ ಏತ ನೀರಾವರಿ ಸೇರಿ ಯಾವ ನೀರಾವರಿ ಯೋಜನೆಗೂ ಹಣ ಮೀಸಲಿಟ್ಟಿಲ್ಲ.…

ಪತ್ರಕರ್ತರ ಉಚಿತ ಬಸ್ ಪಾಸ್ ಸೌಲಭ್ಯವನ್ನು ಈಡೇರಿಸಿರುವ ಸಿಎಂ -ಶಿವಾನಂದ ತಗಡೂರು ಧನ್ಯವಾದ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯುಜೆ) ಬೇಡಿಕೆಯಾದ ಪತ್ರಕರ್ತರ ಉಚಿತ ಬಸ್ ಪಾಸ್ ಸೌಲಭ್ಯವನ್ನು ಈಡೇರಿಸಿರುವ ಸಿಎಂ ಸಿದ್ದರಾಮಯ್ಯ ಅವರನ್ನು ವಿಧಾನ ಸೌಧದಲ್ಲಿ ಭೇಟಿ ಮಾಡಿದ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಸಮಸ್ತ ಪತ್ರಕರ್ತರ ಪರವಾಗಿ ಸಲ್ಲಿಸಿದರು.…

ಸವಿತಾ ಮಹರ್ಷಿ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಸವಿತಾ ಮಹರ್ಷಿ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಸವಿತಾ ಮಹರ್ಷಿರವರ ಭಾವಚಿತ್ರಕ್ಕೆ ಫೆಬ್ರವರಿ.16 ರಂದು ಪುಷ್ಪ ನಮನ ಸಲ್ಲಿಸಲಾಯಿತು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸವಿತಾ ಮಹರ್ಷಿ ಜಯಂತಿಯನ್ನು ಜಿಲ್ಲಾಡಳಿತ ಕಛೇರಿ ಸಭಾಂಗಣದಲ್ಲಿ…

ಜನರ ಮೇಲೆ ಆರ್ಥಿಕತ ಹೊರೆ ಹೆಚ್ಚಿಸಿದ ಬೋಗಸ್ ಬಜೆಟ್-ನವೀನಕುಮಾರ ಈ ಗುಳಗಣ್ಣವರ

ಜನರ ಮೇಲೆ ಆರ್ಥಿಕತ ಹೊರೆ ಹೆಚ್ಚಿಸಿದ ಬೋಗಸ್ ಬಜೆಟ್. ಗ್ಯಾರಂಟಿ ಯೋಜನೆಗಳಿಗೆ ಅನುಧಾನ ಹೊಂದಿಸಲು ಹೋಗಿ ಅಭಿವೃದ್ಧಿ ಹಿನ್ನಡೆ ಆಗುದೆ, ರಾಜ್ಯದ ಆರ್ಥಿಕ ವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ,  ಕೊಪ್ಪಳ ಏತ ನೀರಾವರಿ ಯೋಜನೆಯ ಕಗಂಟು ಬಿಡಿಸಲು ರಾಜ್ಯ ಬಜೆಟ್ ವಿಫಲ, ಹಾಗಾಗಿ ಜಿಲ್ಲೆಯ ರೈತರಿಗೆ…

ಸಂಯುಕ್ತ ಹೋರಾಟ ಕರ್ನಾಟಕ(SKM ) ಮತ್ತು JCTU ಜಂಟಿ ಪ್ರತಿಭಟನೆ ಮೆರವಣಿಗೆ

ಕೇಂದ್ರ ಸರ್ಕಾರದ ಜನವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ಮತ್ತು ವಿಧ್ಯಾರ್ಥಿ,ಯುವಜನ ಮತ್ತು ಮಹಿಳಾ ವಿರೋಧಿ ನೀತಿಗಳ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕ(SKM ) ಮತ್ತು JCTU ಜಂಟಿಯಾಗಿ ಕೊಪ್ಪಳದ ಈಶ್ವರ್ ಪಾರ್ಕ್ ನಿಂದ ಬಸವೇಶ್ವರ ಸರ್ಕಲ್ ನಲ್ಲಿ ಪ್ರತಿಭಟನೆ ಮೆರವಣಿಗೆ…

ಎಂಡಿಆರ್‌ಎಸ್ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ||ಎ.ಪಿ.ಜೆ.ಅಬ್ದುಲ್ ಕಲಾಂ ಶಾಲೆಗಳಲ್ಲಿ 2024-25 ನೇ ಸಾಲಿಗೆ 6 ನೇ ತರಗತಿಯ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು…

ಸಾಂಸ್ಕೃತಿಕ ಸಂಗೀತೋತ್ಸವ 

ಕೊಪ್ಪಳ : ಶ್ರೀ ಅಭಿನವ ಸಂಗೀತ ಕಲಾ ಹಾಗೂ ಸಾಂಸ್ಕೃತಿಕ ಶಿಕ್ಷಣ ಸಂಸ್ಥೆಯ ಆರನೇ ವಾರ್ಷಿಕೋತ್ಸವ ನಿಮಿತ್ತ ನಗರದ ಸಾಹಿತ್ಯ ಭವನದಲ್ಲಿ ಇಂದು ದಿ.17ರಂದು ಶನಿವಾರ ಸಂಜೆ 5ಗಂಟೆಗೆ ಸಾಂಸ್ಕೃತಿಕ ಸಂಗೀತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ  ಮುಖ್ಯ ಅತಿಥಿಗಳಾಗಿ…
error: Content is protected !!