ಇಂದು ಅಯೋಧ್ಯೆ ರಾಮಲಲ್ಲಾ ಮಾಡಿದ ಶಿಲೆಯ ಪೂಜೆ

ಕೊಪ್ಪಳ: ನಗರದ ಗವಿಶ್ರೀ ನಗರದಲ್ಲಿರುವ ಕೇತೇಶ್ವರ ಕಲ್ಯಾಣ ಮಂಟಪದ ಹತ್ತಿರದ ಶ್ರೀ ಸಹಸ್ರಾಂಜನೇಯ ದೇವಸ್ಥಾನದಲ್ಲಿ ಅಯೋಧ್ಯೆಯ ರಾಮಮಂದಿರದ ರಾಮನ ಮೂರ್ತಿ ಮಾಡಿದ ಶಿಲೆಯ ಉಳಿದ ಭಾಗದಲ್ಲಿ ಹನುಮನ ಮೂರ್ತಿ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗುವದು ಎಂದು ಶ್ರೀ ಸಹಸ್ರ ಆಂಜನೇಯ ದೇವಸ್ಥಾನ ಟ್ರಸ್ಟ್…

ಅಂಬಿಗರ ಚೌಡಯ್ಯನವರು ವಚನಗಳ ಮೂಲಕ ಸಮಾಜ ತಿದ್ದುವ ಕೆಲಸ ಮಾಡಿದರು: ಶಾಸಕ ಕೆ.ರಾಘವೇಂದ್ರ ಹಿಟ್ನಾಳ

ಶ್ರೀ ಅಂಬಿಗರ ಚೌಡಯ್ಯ ಜಯಂತಿ ನಿಜಶರಣ ಅಂಬಿಗರ ಚೌಡಯ್ಯನವರು ತಮ್ಮ ನೇರ ಹಾಗೂ ನಿಷ್ಠುರ ವಚನಗಳಿಂದ ಸಮಾಜವನ್ನು ತಿದ್ದುವ ಕೆಲಸ ಮಾಡಿದರು ಎಂದು ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಹೇಳಿದರು. ರವಿವಾರದಂದು ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಲಿತದ ವತಿಯಿಂದ ಆಯೋಜಿಸಲಾಗಿದ್ದ…

ಮಕ್ಕಳ ಮೊಬೈಲ್ ಬಳಕೆ ಗೆ ಮಿತಿ ಇರಲಿ  : ಡಾ ವಿಜಯನಾಥ ಇಟಗಿ

ಕೊಪ್ಪಳ :  ಮಕ್ಕಳನ್ನು ಮೊಬೈಲ್ ಹಾಗೂ‌ ಟಿವಿ‌ಯಿಂದ ದೂರವಿಡಿ. ಪಾಲಕರು ಮೈ ಮರೆಯದೆ ಜಾಗುರುಕರಾಗಿ ಮಕ್ಕಳ ಬಗ್ಗೆ ಕಾಳಜಿ ವಹಿಸಿ, ತೀರಾ ಅಗತ್ಯವಿದ್ದಾಗ ಮಾತ್ರ ಬಳಕೆಗೆ ಅವಕಾಸ ನೀಡಬೇಕು ಎಂದು ಕಿಮ್ಸ್ ನಿರ್ದೇಶಕ ಡಾ. ವಿಜಯನಾಥ ಇಟಗಿ ಹೇಳಿದರು . ಅವರು ನಗರದ ಕಿನ್ನಾಳ ರಸ್ತೆಯ ಎಜುಕೇರ ಇಂಗ್ಲೀಷ…

ಅಂಜನಾದ್ರಿ ಬೆಟ್ಟಕ್ಕೆ ಕೇಂದ್ರ ಸಚಿವರ ಭೇಟಿ: ವಿಶೇಷ ಪೂಜೆ

* ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ *ರಾಮಭಕ್ತೆ ಶಬರಿ ಗುಹೆಯ ಬಾರೆ ಹಣ್ಣುಗಳು ಅಯೋಧ್ಯೆಗೆ ಶ್ರೀ ರಾಮಚಂದ್ರನ ರಕ್ಷಕ ಆಂಜನೇಯ: ಸಚಿವೆ ಶೋಭಾ ಕರಂದ್ಲಾಜೆ  : ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಹಿನ್ನೆಲೆಯಲ್ಲಿ…

ಹ್ಯಾಟ್ರಿಕ್ ಗೆಲುವು ಖಚಿತ, ಕೇಂದ್ರದಲ್ಲಿ ಅಧಿಕಾರ ನಿಶ್ಚಿತ-ಸಂಸದ ಸಂಗಣ್ಣ ವಿಶ್ವಾಸ

ನಮ್ಮ ಸಂಕಲ್ಪ ವಿಕಸಿತ ಭಾರತ ಕಾರ್ಯಕ್ರಮ | ಸಂಸದ ಸಂಗಣ್ಣ ವಿಶ್ವಾಸ ಕುಷ್ಟಗಿ: ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹ್ಯಾಟ್ರಿಕ್ ಗೆಲುವು ಖಚಿತ. ಕೇಂದ್ರದಲ್ಲಿ ಮೂರನೇ ಅವಧಿಗೆ ಅಧಿಕಾರ ನಿಶ್ಚಿತ ಎಂದು ಸಂಸದ ಸಂಗಣ್ಣ ಕರಡಿ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನಲ್ಲಿ ನಡೆದ ನಮ್ಮ…

ಭಾಗ್ಯನಗರದ ಶ್ರೀರಾಮ ಮಂದಿರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಕೊಪ್ಪಳ : ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ದಿನಾಂಕ 22 ಜನವರಿ 2024 ರಂದು ನಡೆಯಲಿರುವ ಶ್ರೀ ರಾಮಲಲ್ಲಾ ದೇವರ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಭಾಗ್ಯನಗರದ ಶ್ರೀ ಸೂರ್ಯವಂಶ ಕ್ಷತ್ರಿಯ ಸಮಾಜದ ಶ್ರೀರಾಮ ಮಂದಿರದಲ್ಲಿ ದೇವಸ್ಥಾನದ ಕಮಿಟಿ ವತಿಯಿಂದ ಬೆಳಿಗ್ಗೆ ರಾಮ ದೇವರಿಗೆ ಪಂಚಾಮೃತ ಅಭಿಷೇಕ

ಒಳ ಮೀಸಲಾತಿಗೆ ಸಂಪುಟ ಅಸ್ತು : ಕೊಪ್ಪಳದಲ್ಲಿ ವಿಜಯೋತ್ಸವ

ಕೊಪ್ಪಳ : ಬಹುಸಂಖ್ಯಾತ ದಲಿತರ ದಶಕಗಳ ಬೇಡಿಕೆಯಾಗಿದ್ದ ನ್ಯಾ. ಎ ಜೆ ಸದಾಶಿವ ಆಯೋಗದ ವರದಿಯನ್ನು ರಾಜ್ಯ ಸಚಿವ ಸಂಪುಟದಲ್ಲಿ ಅಂಗಿಕರಿಸಿ, ಕೇಂದ್ರಕ್ಕೆ ಶಿಫಾರಸ್ಸು ಮಾಡಿದ ಪ್ರಯುಕ್ತ, ದಲಿತ ಸಂಘಟನೆಗಳ ಒಕ್ಕೂಟದಿಂದ ವಿಜಯೋತ್ಸವ ಆಚರಿಸಿ ಸಂಭ್ರಮಿಸಲಾಯಿತು. ಇದೇ ವೇಳೆ ರಾಜ್ಯದ ಮುಖ್ಯಮಂತ್ರಿ

ರಾಮಮಂದಿರ ಉದ್ಘಾಟನೆ ನಿಮಿತ್ಯ-ರಾಮಾಯಣ, ಮಹಾಭಾರತ ಪರೀಕ್ಷೆ

ಗಂಗಾವತಿ. :  ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆ ಅಂಗವಾಗಿ ನಗರದಲ್ಲಿ ಮಾತೆಯರಿಗಾಗಿ ರಾಮಾಯಣ ಮತ್ತು ಮಹಾಭಾರತದ ಪರೀಕ್ಷೆಯನ್ನು ಆಯೋಜಿಸಲಾಗಿದೆ. ಸದ್ಭಾವನಾ ಸೇವಾ ಸಂಸ್ಥೆ ಮತ್ತು ಭಾರತಿ ಸಂಸ್ಕೃತಿ ಪ್ರತಿಷ್ಟಾನ ಬೆಂಗಳೂರು ಸಹಯೋಗದಲ್ಲಿ ಈ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ…

ಇಲಾಖಾವಾರು ಕಾರ್ಯಕ್ರಮಗಳಲ್ಲಿ ಸಾರ್ವಜನಿಕರಿಗೆ ಸಕಾಲ ಬಗ್ಗೆ ಜಾಗೃತಿ ಮೂಡಿಸಿ : ಎಡಿಸಿ ಸಾವಿತ್ರಿ ಬಿ.ಕಡಿ

): ಸಕಾಲದಲ್ಲಿ ಅರ್ಜಿ ಸಲ್ಲಿಸುವ ಬಗ್ಗೆ ಬಹಳಷ್ಟು ಸಾರ್ವಜನಿಕರಿಗೆ ಮಾಹಿತಿ ಇರುವುದಿಲ್ಲ. ಆದ್ದರಿಂದ ಇಲಾಖಾವಾರು ಕಾರ್ಯಕ್ರಮ, ಸಭೆಗಳಲ್ಲಿ ಸಾರ್ವಜನಿಕರಿಗೆ ಸಕಾಲ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಿ ಎಂದು ಅಪರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಸಕಾಲ ಸಮನ್ವಯ ಸಮಿತಿಯ ಅಧ್ಯಕ್ಷರಾದ ಸಾವಿತ್ರಿ…

ಮಹಾಯೋಗಿ ವೇಮನ ಜಯಂತಿ: ಪುಷ್ಪನಮನ ಸಲ್ಲಿಕೆ

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಜಿಲ್ಲಾ ಮಟ್ಟದ ಮಹಾಯೋಗಿ ವೇಮನ ಅವರ ಜಯಂತಿನ್ನು ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ ಅವರು ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ…
error: Content is protected !!