ಮಹಾದಾಸೋಹದಲ್ಲಿ ೪೦೦ ಬಾಣಸಿಗರಿಂದ ಮಿರ್ಚಿಯ ತಯಾರಿಕೆ

ಕೊಪ್ಪಳ : ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ದಿನಗಣನೆಆರಂಭವಾಗಿದ್ದುಎಲ್ಲಾ ಸಿದ್ಧತೆಗಳು ಅಂತಿಮ ಹಂತದಲ್ಲಿವೆ. ಪ್ರತಿ ವರ್ಷದಂತೆಜಾತ್ರಾ ಮಹಾದಾಸೋಹದಲ್ಲಿ ಈ ವರ್ಷವೂಜಾತ್ರಾ ಮಹೋತ್ಸವದಎರಡನೇ ದಿನವಾದ ೨೮.೦೧.೨೪ರ ರವಿವಾರದಂದುಉತ್ತರಕರ್ನಾಟಕದ ವಿಶೇಷ ಖಾದ್ಯವಾದ ಮಿರ್ಚಿ…

ಶ್ರೀ ಗವಿಮಠ ಆವರಣದಲ್ಲಿ ಸುಂದರಮಂಟಪ ಹಾಗೂ ಹಸಿರು ಹಾಸಿಗೆ

ಭಕ್ತರ ಏಳಿಗೆಗಾಗಿ ಸಾಮಾಜಮುಖಿ ಕಾರ್ಯಗಳಿಂದ ಹೆಸರುವಾಸಿಯಾದ ಶ್ರೀಗವಿಮಠ ಭಕ್ತರಲ್ಲಿ ಭಗವಂತನನ್ನು ಕಾಣುತ್ತಿದೆಎನ್ನುವುದಕ್ಕೆ ಮಹಾ ಜಾತ್ರೋತ್ಸವ ಹಾಗೂ ಮಹಾದಾಸೋಹ ಶೈಕ್ಷಣಿಕ ಕೊಡುಗೆಗಳೇ ಸಾಕ್ಷಿ.ಮತ್ತೆಇನ್ನೊಂದು ಹೆಜ್ಜೆಎಂಬಂತೆ ಶ್ರೀಮಠಕ್ಕೆ ಆಗಮಿಸುವ ಪ್ರತಿಯೊಬ್ಬ ಭಕ್ತರು ಮಠದ ಸಂಪತ್ತು,…

ಮತ್ತಿಬ್ಬರು ನಕಲಿ ವೈಧ್ಯರ ಮೇಲೆ ಪ್ರಕರಣ ದಾಖಲು

ಗಂಗಾವತಿ:ಕನಕಗಿರಿ ತಾಲೂಕಿನ ನವಲಿ ಗ್ರಾಮದ ಎಸ್.ನಾರಾಯಣಪ್ಪ ಮತ್ತು ಕಾರಟಗಿ ತಾಲೂಕಿನ ಮುಷ್ಟೂರ ಗ್ರಾಮದ ಕುಬೇರಪ್ಪ ಎಂಬ ಇಬ್ಬರು ನಕಲಿ ವೈಧ್ಯರ ಮೇಲೆ ಗಂಗಾವತಿ ನಗರದ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಫ಼್.ಸಿ.ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ಸದ್ರಿ ನಕಲಿ ವೈಧ್ಯರ ಮೇಲೆ…

ವಿಜಯನಗರ ಕಾಲುವೆಗಳಿಗೆ ಹಿಂಗಾರು ಹಂಗಾಮಿಗೆ ನೀರು ಹರಿಸಲು ಮಹತ್ವದ ನಿರ್ಣಯ

 ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರ ತುಂಗಭದ್ರಾ ಯೋಜನೆಯ 120ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆಯು ಜನವರಿ 19ರಂದು ನಡೆಯಿತು. ಬೆಂಗಳೂರಿನ ವಿಧಾನಸೌಧದ ಮೂರನೇ ಮಹಡಿಯ ಸಮ್ಮೇಳನ ಸಭಾಂಗಣ…

ಕಚೇರಿಗೆ ಅಲೆದಾಟ ತಪ್ಪಿಸಲು ಗುರುಸ್ಪಂದನ ಕಾರ್ಯಕ್ರಮದ ಅವಶ್ಯವಿದೆ: ಶಂಕ್ರಯ್ಯಾ

ಕೊಪ್ಪಳ: ಶಿಕ್ಷಕರು ಕಚೇರಿಗೆ ತಮ್ಮ ಕಾರ್ಯಗಳ ಉದ್ದೇಶದ ಸಲುವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಅಲೆದಾಟ ತಪ್ಪಿಸಲು ಗುರು ಸ್ಪಂದನ ಕಾರ್ಯಕ್ರಮದ ಅವಶ್ಯವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಟಿ.ಎಸ್.ಶಂಕ್ರಯ್ಯಾ ಹೇಳಿದರು. ಅವರು ನಗರದ ಸರ್ಧಾರಗಲ್ಲಿ ಉರ್ದು ಶಾಲೆಯಲ್ಲಿ…

ಮೂಲ ಜಾನಪದ ಸಾಹಿತ್ಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ : ಡಾ. ಹನುಮಂತಪ್ಪ ಅಂಡಗಿ

ಕೊಪ್ಪಳ : ಮೂಲ ಜಾನಪದ ಸಾಹಿತ್ಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ಕರ್ನಾಟಕದ ಪ್ರಪ್ರಥಮ ಜಾನಪದ ಗೀತೆಗಳ ಸಂಕಲನ `ಗರತಿಯ ಹಾಡು'. ಈ ಸಂಕಲನದಲ್ಲಿರುವ ತ್ರಿಪದಿಗಳನ್ನು ಹಾಡುವುದನ್ನು ರೂಢಿಸಿಕೊಂಡರೆ, ಯಾವುದೇ ಜಾನಪದಗೀತೆ ಸ್ಪರ್ಧೆಯಲ್ಲಿ ಬಹುಮಾನ ಪಡೆಯಲು…

ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ಜ.21ರಿಂದ 29ರವರೆಗೆ ನಾನಾ ಕಾರ್ಯಕ್ರಮಗಳು

  ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ-2024ರ ಅಂಗವಾಗಿ ಜನವರಿ 21ರಿಂದ 29ರ ವರೆಗೆ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. *ವಿಶೇಷ ಚೇತನರ ಉಚಿತ ಸಾಮೂಹಿಕ ವಿವಾಹ:* ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ಗವಿಸಿದ್ದೇಶ್ವರ ಮಠ ಹಾಗೂ ಬೆಂಗಳೂರಿನ ಸೆಲ್ಕೊ ಫೌಂಡೇಶನ್ ವತಿಯಿಂದ…

ಜನವರಿ 26ರಿಂದ ಸಂವಿಧಾನ ಜಾಗೃತಿ ಜಾಥಾ

 ಸಂವಿಧಾನ ದಿನಾಚರಣೆಯ ಪ್ರಯುಕ್ತ ಜನವರಿ 26 ರಿಂದ ಒಂದು ತಿಂಗಳ ಕಾಲ ನಡೆಯುವ `ಸಂವಿಧಾನ ಜಾಗೃತಿ ಜಾಥಾ’ ಕಾರ್ಯಕ್ರಮವನ್ನು ಜಿಲ್ಲಾಮಟ್ಟ, ತಾಲೂಕುಮಟ್ಟ ಮತ್ತು ಗ್ರಾಮೀಣ ಮಟ್ಟದಲ್ಲಿ ಯಶಸ್ವಿಗೊಳಿಸಲು ಸರ್ಕಾರವು ನಿರ್ದೇಶನ ನೀಡಿದಂತೆ ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ನೋಡಲ್…

ಸಮಾನಾಂತರ ಜಲಾಶಯ ನಿರ್ಮಾಣ ವಿಚಾರ ಚರ್ಚಿಸುವೆ: ಶಿವರಾಜ ತಂಗಡಗಿ

ವಿಜಯನಗರ ಕಾಲುವೆ ಒಳಗೊಂಡAತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಸೇರಿದಂತೆ ಬೆಳೆದು ನಿಂತ ಬೆಳೆಗಳಿಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು…

ಶ್ರೀಮಠದ ಜಾಗೃತಿ ಜಾಥಾದ ಪೂರ್ವಭಾವಿ ಸಭೆ

ಸಂಸ್ಥಾನ ಶ್ರೀ ಗವಿಮಠದಜಾತ್ರಾಮಹೋತ್ಸವವೆಂದರೆಧಾರ್ಮಿಕ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ಸಾಮಾಜಿಕಜಾಗೃತಿಕಾರ್ಯಕ್ರಮಜಾತ್ರಾಮಹೋತ್ಸವದ ವಿಶೇಷತೆ. ಈ ವರ್ಷವೂ ಸಹ ವಿನೂತನವಾದಜಾಗೃತಿ ಮೂಡಿಸಲು ಶ್ರೀಮಠವು ಹೊಸ ಸಂಕಲ್ಪದೊಂದಿಗೆ ಸಿದ್ಧವಾಗಿದೆ. ಈ ಒಂದು ಸತ್ಕಾರ್ಯಕ್ಕೆ…
error: Content is protected !!