Sign in
Sign in
Recover your password.
A password will be e-mailed to you.
ಶಿಕ್ಷಕಿ ಶ್ರೀಮತಿ ಚಂದ್ರಮ್ಮ ಜವಳಿ ಇವರಿಗೆ ಪಿಹೆಚ್.ಡಿ ಪದವಿ
ಗಂಗಾವತಿ: ತಾಲೂಕಿನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಚಂದ್ರಮ್ಮ ಜವಳಿ ಇವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿಹೆಚ್.ಡಿ) ಪದವಿ ನೀಡಿದೆ.
ಇವರು ಸಮಾಜ ವಿಜ್ಞಾನಗಳ ನಿಕಾಯದ ಜಾನಪದ ಅಧ್ಯಯನ ವಿಭಾಗದಲ್ಲಿ ದಾವಣಗೆರೆ ಜಿಲ್ಲೆಯ ಬಸವಾಪಟ್ಟಣದ ಪ್ರಥಮ…
ಪರಸ್ಪರ ಸಮನ್ವಯತೆಯಿಂದ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ: ಜಿಲ್ಲಾಧಿಕಾರಿ ನಲಿನ್ ಅತುಲ್
: ಜಿಲ್ಲಾ ಕೇಂದ್ರದಲ್ಲಿ ಜನವರಿ 26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಎಲ್ಲ ಇಲಾಖೆಗಳು, ಸಮಿತಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ…
ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸ್ವಾಗತ ಸಮಾರಂಭ
ಕೊಪ್ಪಳ: ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ೧೯.೦೧.೨೦೨೪ ರಂದು ಬೆಳಿಗ್ಗೆ ೧೦.೦೦ ಗಂಟೆಗೆ ೨೦೨೩- ೨೪ನೇ ಸಾಲಿನ ಸಾಂಸ್ಕೃತಿಕ, ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್, ಎನ್.ಎಸ್.ಎಸ್, ಕ್ರೀಡೆ, ರೆಡ್‌ಕ್ರಾಸ್, ಪ್ಲೇಸ್‌ಮೆಂಟ್ ಸೆಲ್, ಐಕ್ಯೂ ಎಸಿ ಮತ್ತು ಇತರ ಸಹಪಠ್ಯ…
ಭಾಗ್ಯನಗರ ಬಿಜೆಪಿಯ ತವರೂರು-ಸಂಗಣ್ಣ ಕರಡಿ
ಕೊಪ್ಪಳ: ಭಾಗ್ಯನಗರ ಬಿಜೆಪಿಯ ತವರೂರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ರಾಜ್ಯಕ್ಕೆ ಮಾದರಿ ಫಲಿತಾಂಶ ನೀಡುವ ಪಟ್ಟಣವಾಗಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
ಭಾಗ್ಯನಗರದಲ್ಲಿ ನಮ್ಮ ಸಂಕಲ್ಪ ವಿಕಸತ ಭಾರತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಬಿಜೆಪಿ…
ನಾಟಕಗಳು ಸಮಾಜದಲ್ಲಿ ನೈತಕತೆಯ ಸೆಲೆ ಉಕ್ಕಿಸುತ್ತವೆ: ಜೆ.ನಾರಾಯಣಪ್ಪ ನಾಯಕ
ಗಂಗಾವತಿಯಲ್ಲಿ ಗಮನಸೆಳೆದ ರಕ್ತರಾತ್ರಿ ಪೌರಾಣಿಕ ನಾಟಕ ಪ್ರದರ್ಶನ
ಗಂಗಾವತಿ: ಒಳಿತು ಕೆಡಕಿನ ಪರಿಣಾಮಗಳನ್ನು ಸಮಾಜಕ್ಕೆ ಸರಳವಾಗಿ ತಿಳಿಸುವ ಮೂಲಕ ನಾಟಕಗಳು ಮನೋರಂಜನೆಯ ಜತೆಗೆ ನೈತಿಕತೆಯ ಸೆಲೆ ಉಕ್ಕಿಸುತ್ತವೆ ಎಂದು ನಗರದ ೧೮ ಸಮಾಜಗಳ ಶ್ರೀ ದುರ್ಗಾದೇವಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಜೋಗದ…
ವಿಕಸಿತ ಭಾರತ ಸಂಕಲ್ಪ ಯಾತ್ರೆಯಿಂದ ಪ್ರತಿ ಮನೆಗೆ ಕೇಂದ್ರ ಸರ್ಕಾರದ ಯೋಜನೆ: ಕರಡಿ ಸಂಗಣ್ಣ
): ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮೂಲಕ ಪ್ರತಿ ಮನೆ ಮನೆಗಳಿಗೆ ಕೇಂದ್ರ ಸರ್ಕಾರದ ಯೋಜನೆಗಳು ತಲುಪಲಿವೆ ಎಂದು ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರು ಹೇಳಿದರು.
ಕೊಪ್ಪಳ ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪ ಇಲಾಖೆ, ಕೊಪ್ಪಳ ನಗರಸಭೆ ಹಾಗೂ ಬ್ಯಾಂಕ್ ಆಫ್ ಬರೋಡಾ ಇವರ…
ಮಹಾರಥೋತ್ಸವ ಎಳೆದು ತಂದ ಭಕ್ತ ಸಮೂಹ
ಕೊಪಳ : ನಗರದ ಶ್ರೀಗವಿಮಠದ ಜಾತ್ರಾ ಮಹಾರಥೋತ್ಸವಕ್ಕೆ ದಿನಗಣನೆ ಪ್ರಾರಂಭವಾದ ನಿಮಿತ್ಯ ಮಠದಲ್ಲಿ ಸಿದ್ಧತೆಯ ಕಾರ್ಯಗಳು ಭರದಿಂದ ಸಾಗುತ್ತಲಿವೆ. ದಿನಾಂಕ ೨೭.೦೧.೨೦೨೪ರಂದು ಜುಗುಗುವ ಶ್ರೀ ಗವಿಸಿದ್ಧೇಶ್ವರ ಮಹಾರತೋತ್ಸವ ನಿಮಿತ್ಯ ಇಂದು ಮಹಾರಥೋತ್ಸವವನ್ನು ಸ್ವಚ್ಚಗೊಳಿಸಲು ಭಕ್ತಿ ಭಾವದಿಂದ…
ಸಮರ್ಪಕ ಕುಡಿವ ನೀರು ಪೂರೈಕೆಗೆ ಜಿಲ್ಲಾಧಿಕಾರಿಗಳಿಂದ ಕಟ್ಟುನಿಟ್ಟಿನ ನಿರ್ದೇಶನ
ಜಿಲ್ಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಯಾವುದೇ ರೀತಿಯ ತೊಂದರೆಯಾಗದಂತೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಗೆ ವಿಶೇಷ ಗಮನ ಹರಿಸುವಂತೆ ಬರ ಪರಸ್ಥಿತಿ ನಿರ್ವಹಣೆಯ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸಂಬಂಧಿಸಿದ…
ನೂತನ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್ ನೇಮಕಕ್ಕೆ ಹರ್ಷ : ಕಾರ್ಯಕರ್ತರೇ ಬಿಜೆಪಿ ನಾಯಕರು: ಸಂಗಣ್ಣ
ಕೊಪ್ಪಳ: ಬಿಜೆಪಿ ಯುವಕರಿಗೆ ಮನ್ನಣೆ ನೀಡುವ ಏಕೈಕ ಪಕ್ಷವಾಗಿದೆ. ಕಾರ್ಯಕರ್ತರೇ ಪಕ್ಷದ ನಾಯಕರು ಎಂಬುದು ಜಿಲ್ಲಾಧ್ಯಕ್ಷರ ನೇಮಕದಲ್ಲಿ ಸಾಬೀತಾಗಿದೆ. ನೂತನ ಜಿಲ್ಲಾಧ್ಯಕ್ಷರಾಗಿ ನವೀನ್ ಗುಳಗಣ್ಣನವರ್ ನೇಮಕವಾಗಿರುವುದು ಸಂತಸ ತಂದಿದೆ ಎಂದು ಸಂಸದ ಸಂಗಣ್ಣ ಕರಡಿ ಹರ್ಷ ವ್ಯಕ್ತಪಡಿಸಿದರು.…
ಶ್ರೀ ಗವಿಸಿದ್ಧೇಶ್ವರ ಮಹಾತ್ಮೆ ನಾಟಕ ಪ್ರದರ್ಶನ
ಕೊಪ್ಪಳ : ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದಿನವಾದಜನೆವರಿ ೨೭ ಹಾಗೂ೨೮ ರಂದುಪ್ರತಿ ದಿನ ರಾತ್ರಿ ೧೦.೩೦ ಗಂಟೆಗೆ ಶ್ರೀ ಗವಿಸಿದ್ಧೇಶ್ವರ ಸೇವಾ ನಾಟ್ಯ ಸಂಘ ಹಿರೇಬಗನಾಳ ಇವರಿಂದಶ್ರೀ ಗವಿಸಿದ್ಧೇಶ್ವರ ಮಹಾತ್ಮೆನಾಟಕವು ಪ್ರದರ್ಶನಗೊಳ್ಳಲಿದೆ. ಈ ಭಕ್ತಿ ಪ್ರಧಾನವುಳ್ಳ ನಾಟಕವುಜಾತ್ರಾ…