ಕೊಪ್ಪಳ ಬಿಜೆಪಿಗೆ ನೂತನ ಸಾರಥಿ

ಕೊಪ್ಪಳ : ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರ ನೇಮಕವಾಗಿದ್ದು ಕೊಪ್ಪಳ ಜಿಲ್ಲಾಧ್ಯಕ್ಷರಾಗಿ ನವೀನ್ ಗುಳಗಣ್ಣನವರ ನೇಮಕವಾಗಿದ್ದಾರೆ. ಈ ಕುರಿತು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಮಾಜಿ ಶಾಸಕ ಈಶಣ್ಣ ಗುಳಗಣ್ಣವರ ಪುತ್ರರಾಗಿರುವ ನವೀನ್ ಪಕ್ಷ ಸಂಘಟನೆ ಯ ಮೂಲಕ

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಪರಿಶೀಲನೆ
ಬೇವೂರು ಗ್ರಾಮಕ್ಕೆ ವೀಕ್ಷಕರಾದ ಕೆ.ಪಿ.ಮೋಹನ್ ರಾಜ್ ಭೇಟಿ

ಕೊಪ್ಪಳ : ಮತದಾರರ ಪಟ್ಟಿ ಪರಿಷ್ಕರಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ವೀಕ್ಷಕರು ಆಗಿರುವ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನ್ ರಾಜ್ ಅವರು ಜನವರಿ ೧೨ರಂದು ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬೇವೂರು ಗ್ರಾಮಕ್ಕೆ ಭೇಟಿ ನೀಡಿ ಮತದಾರರ ಪಟ್ಟಿ

ಲೋಕಸಭಾ  ಚುನಾವಣೆ ಪ್ರಿಯಾಂಕಾ ಗಾಂಧಿ ಬಂದ್ರೆ ಲಕ್ಷ ಲೀಡ್ ಗೆಲುವು : ಜ್ಯೋತಿ

ಕೊಪ್ಪಳ: ಮುಂಬರುವ ಲೋಕಸಭೆ ಚುನಾವಣೆ ದೇಶದ ಅಳಿವು ಉಳಿವಿನ ಹೋರಾಟ, ಇಂಡಿಯಾ ವರ್ಸಸ್ ಚಾರ್ ಗುಜರಾತಿಯದ್ದಾಗಿದೆ, ಅಂತಹ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಬಂದ್ರೆ ಕೊಪ್ಪಳ ಲೋಕಸಭೆ ಕ್ಷೇತ್ರದಿಂದ ಲಕ್ಷ ಲೀಡ್‌ನಲ್ಲಿ ಗೆಲ್ಲಿಸುತ್ತೇವೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ

ಜಾತ್ರಾ ಆವರಣದ ಸಿದ್ಧತೆ

ದಕ್ಷಿಣ ಭಾರತದ ಕುಂಭಮೇಳ ಎಂದು ಪ್ರಸಿದ್ಧಿ ಪಡೆದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಜಾತ್ರಾ ಮಹೋತ್ಸವದ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ. ಜಾತ್ರಾ ಮೈದಾನವನ್ನು ಡೋಜರ್ ಹಾಗೂ ಶ್ರೀಮಠದ ಸೇವಾ ಸಿಬ್ಬಂದಿಗಳಿಂದ ಸ್ವಚ್ಛಗೊಳಿಸುವ ಹಾಗೂ ಸಮತಟ್ಟು ಮಾಡುವ

ನಾಗೇಂದ್ರಪ್ಪಗೆ ಗೌರವ ಡಾಕ್ಟರೇಟ್

ಕೊಪ್ಪಳ: ಅಳವಂಡಿ ಸರ್ಕಾರಿ ಪ್ತಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ, ಸಹಾಯಕ ಪ್ರಾಧ್ಯಾಪಕ ನಾಗೇಂದ್ರಪ್ಪ ಬಿ ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನಗಳ ನಿಕಾಯದ ಅಭಿವೃದ್ಧಿ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಹೆಚ್.ಡಿ. ಪ್ರಶಾಂತ್ ರವರ

ಬಿಜೆಪಿಗೆ ಹ್ಯಾಟ್ರಿಕ್ ಗೆಲುವು ನಿಶ್ಚಿತ: ಸಂಗಣ್ಣ

ಕಂದಕೂರ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕುಷ್ಟಗಿ: ಲೋಕಸಭಾ ಕ್ಷೇತ್ರದ ಬಿಜೆಪಿ ಮುಖಂಡರು, ಕಾರ್ಯಕರ್ತರ ಸಂಘಟನೆ ಹಾಗೂ ಜನಾಶೀವಾದದಿಂದ ಎರಡು ಬಾರಿ ಸಂಸದನಾಗಿ ಆಯ್ಕೆಯಾಗಿದ್ದೇನೆ. ಈ ಬಾರಿಯೂ ಕೂಡ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಲು ಮುಖಂಡರ ಹಾಗೂ ಕಾರ್ಯಕರ್ತರು ಸಹಕಾರ

ಮಕ್ಕಳಿಗೆ ಪ್ರಾಥಮಿಕ ಹಂತದಿಂದಲೇ ಶಿಸ್ತು ಮತ್ತು ಸಂಯಮ ಕಲಿಸುವ ಔದಾರ್ಯ ಬೆಳೆಸಿ

ಕೊಪ್ಪಳ: ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಶಿಸ್ತು ಮತ್ತು ಸಂಯಮ ಕಲಿಸುವ ಔದಾರ್ಯ ಬೆಳೆಸಿಕೊಳ್ಳಬೇಕು ಎಂದು ಚೈಲ್ಡ್ ವೆಲ್ ಫೇರ್ ಸದಸ್ಯರಾದ ಶ್ರೀ ಮತಿ ಸರೋಜ ಬಾಕಳೆ ಅವರು ಹೇಳಿದರು.ಅವರು ಕೊಪ್ಪಳ ನಗರದಲ್ಲಿರುವ ನಿವೇದಿತಾ ಪ್ರೌಢಶಾಲೆಯ ೨೩ನೇ ಶಾಲಾವಾಷೀಕೋತ್ಸವದ ಅಂಗವಾಗಿ ಶ್ರೀ ಸರಸ್ವತಿ

ಲೋಕ ಸಭೆಯಲ್ಲಿ ಧ್ವನಿ ಎತ್ತಲು ಕಾರ್ಮಿಕ ಸಂಘಟನೆಗಳಿಂದ ಮನವಿ

ಕೊಪ್ಪಳ : ಸಂಸದ ಸಂಗಣ್ಣ ಕರಡಿಗೆ ಕೇಂದ್ರದ ಗಮನ ಸೆಳೆಯಲು ಲೋಕ ಸಭೆಯಲ್ಲಿ ಧ್ವನಿ ಎತ್ತಲು ಕಾರ್ಮಿಕ ಸಂಘಟನೆಗಳಿಂದ ಮನವಿ. ಕೊಪ್ಪಳ : ಕೇಂದ್ರ ಸರ್ಕಾರ ಪುರಸ್ಕೃತ ಯೋಜನೆಗಳಾದ ಅಂಗನವಾಡಿ.ಬಿಸಿಯೂಟ. ಸ್ಕೀಂ ನೌಕರರ ಗೌರವಧನ ಹೆಚ್ಚಳ.ನಿವೃತ್ತಿ ವೇತನ.ಇ.ಎಸ್.ಐ. ಹಾಗೂ ಸಾಮಾಜಿಕ ಭದ್ರತೆ

ಓದಿದವನು ಉತ್ತಮ  ಬದುಕನ್ನು ಕಟ್ಟಿಕೊಳ್ಳಬಲ್ಲ: ಮಹಾಂತೇಶ ಸಜ್ಜನ್

ಕೊಪ್ಪಳ;ಜ,೧೩;-ಓದಿದವನು ಮಾತ್ರ ಬದುಕನ್ನು ಕಟ್ಟಿಕೊಳ್ಳುತ್ತಾನೆ. ಓದದೇ ಇರುವನು ಯಾವುದರಲ್ಲಿಯೂ ಯಶಸ್ವಿಯಾಗಲಾರ, ಉದ್ಯೊಗ, ವ್ಯಾಪಾರ, ಸರಕಾರಿ ನೌಕರಿ ಯಾವುದರಲ್ಲಿಯೂ ಫಲ ಪಡೆಯುತ್ತಾನೆ ಎಂದು ಕೊಪ್ಪಳ ನಗರ ಠಾಣೆಯ ಇನಸ್ಪೆಕ್ಟರ್ ಶ್ರೀ ಮಹಾಂತೇಶ ಸಜ್ಜನ್‌ರವರು ನುಡಿದರು. ಅವರು ಶ್ರೀ

ಪತ್ರಿಕಾ ವಿತರಕರು ಸೌಲಭ್ಯ ಬಳಸಿಕೊಳ್ಳಲು ಕರೆ
ಯಶವಂತಪುರದಲ್ಲಿ ನೋಂದಣಿಗೆ ಚಾಲನೆ

ಬೆಂಗಳೂರು:ಅಸಂಘಟಿತ ವಲಯದಲ್ಲಿರುವ ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ ನೀಡುವ ನಿಟ್ಟಿನಲ್ಲಿ ಸರ್ಕಾರ ಜೀವವಿಮಾ ಯೋಜನೆಯನ್ನು ಜಾರಿಗೊಳಿಸಿದೆ ಎಂದು ಕಾರ್ಮಿಕ ಇಲಾಖೆ (ವಿಭಾಗ 1) ಸಹಾಯಕ ಕಾರ್ಮಿಕಾಧಿಕಾರಿ ಎಂ.ಎನ್.ದೇವರಾಜು ತಿಳಿಸಿದ್ದಾರೆ.ಯಶವಂತಪುರ ಎಪಿಎಂಸಿ ಯಾರ್ಡ್ ಸಭಾಂಗಣದಲ್ಲಿ
error: Content is protected !!