Sign in
Sign in
Recover your password.
A password will be e-mailed to you.
ತಂಗಡಗಿಗೆ ಸಾಮಾನ್ಯ ಜ್ಞಾನದ ಕೊರತೆ : ಸಿವಿಸಿ
ಕೊಪ್ಪಳ: ಉದ್ದೇಶಿತ ಬಿ ಎಸ್ ಪಿ ಎಲ್ ಕಾರ್ಖಾನೆ ಸ್ಥಾಪಿಸಲು ಅನುಮತಿ ನೀಡಿದ್ದು ಕೇಂದ್ರ ಸರಕಾರ ಎಂಬ ಹೇಳಿಕೆ ನೀಡುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ತಮಗೆ ಸಾಮಾನ್ಯ ಜ್ಞಾನ ಇಲ್ಲ ಎಂಬುದನ್ನು ಸಾರ್ವಜನಿಕವಾಗಿ ಸಾಬೀತುಪಡಿಸಿದ್ದಾರೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ…
ರಂಗತಪಸ್ವಿ ಪಿ.ಬಿ.ಧುತ್ತರಗಿ ಕನ್ನಡದ ಅಧ್ಯಯನಶೀಲ ನಾಟಕಕಾರ -ಎಸ್.ಜಿ.ನಂಜಯ್ಯನಮಠ
ಬೆಂಗಳೂರು, ನವೆಂಬರ್ 18:
ಕರ್ನಾಟಕದ ವೃತ್ತಿ ರಂಗಭೂಮಿಗೆ ಹಲವಾರು ಅಮೂಲ್ಯ ಕೊಡುಗೆಗಳನ್ನು ನೀಡಿರುವ ಪಿ.ಬಿ.ಧುತ್ತರಗಿ ಅವರನ್ನು ನಾಡು ಸದಾ ಸ್ಮರಿಸಬೇಕು.ನಿರಂತರ ಅಧ್ಯಯನ ಮತ್ತು ತಪಸ್ಸಿನ ಮೂಲಕ ಅವರು ರಚಿಸಿದ ಅನೇಕ ನಾಟಕಗಳು ಜನಪ್ರಿಯವಾಗಿ ನೂರಾರು ಕಲಾವಿದರನ್ನು ಪೋಷಿಸುವುದರ…
ರಾಜ್ಯ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ತಿಗೆ ಲಕ್ಷ್ಮೀ ಆಯ್ಕೆ – ಹಲಗೇರಿ ಗ್ರಾಮದ ವಿದ್ಯಾರ್ಥಿನಿ ಲಕ್ಷ್ಮೀ ಹಡಪದ
ಕೊಪ್ಪಳ:
ತಾಲೂಕಿನ ಹಲಗೇರಿ ಗ್ರಾಮದ ಹತ್ತನೇ ತರಗತಿಯ ವಿದ್ಯಾರ್ಥಿನಿ ಲಕ್ಷ್ಮಿ ಸಂಗಪ್ಪ ಹಡಪದ ಅವರು ಪ್ರತಿಷ್ಠಿತ ರಾಜ್ಯ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್–2025 ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. ಮಕ್ಕಳ ಹಕ್ಕುಗಳ ನಿಗಾ ಕೇಂದ್ರ (Child Rights Trust) ಆಯೋಜಿಸಿರುವ ಈ…
ಅಂಜನಾದ್ರಿ ಹನುಮಮಾಲಾ ವಿಸರ್ಜನೆ: ಯಾವುದೇ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಲು ಸಚಿವ ಶಿವರಾಜ ತಂಗಡಗಿ ಸೂಚನೆ
ಗಂಗಾವತಿ (ಕೊಪ್ಪಳ): ನ.17
ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಎರಡು ದಿನ ನಡೆಯಲಿರುವ ಹನುಮಮಾಲಾ ವಿಸರ್ಜನೆಗೆ ಲಕ್ಷಾಂತರ ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಅಗತ್ಯ ಮೂಲ ಸೌಲಭ್ಯ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಚ್ಚುಕಟ್ಟಿನ ಕ್ರಮವಹಿಸುವಂತೆ ಜಿಲ್ಲಾಡಳಿತಕ್ಕೆ ಜಿಲ್ಲಾ!-->!-->!-->!-->!-->…
ಸಂಭ್ರಮದ ಹಿರೇಬಗನಾಳ ಗವಿಸಿದ್ದೇಶ್ವರರ ರಥೋತ್ಸವ
ಕೊಪ್ಪಳ: ತಾಲ್ಲೂಕಿನ ಹಿರೇಬಗನಾಳ ಗ್ರಾಮದಲ್ಲಿ ಭಾನುವಾರ ಶ್ರೀಕರಿಯಮ್ಮ ದೇವಿ ಹಾಗೂ ಶ್ರೀಮಾರುತೇಶ್ವರನ ಕಾರ್ತಿಕೋತ್ಸವ ಅಂಗವಾಗಿ 33ನೇ ವರ್ಷದ ಶ್ರೀಗವಿಸಿದ್ದೇಶ್ವರ ಮಹಾರಥೋತ್ಸವಕ್ಕೆ ಹೂವಿನಹಡಗಲಿ ಶಾಖಾ ಗವಿಮಠದ ಡಾ.ಹಿರಿಶಾಂತವೀರ ಶ್ರೀಗಳು ಸೇರಿದಂತೆ ನಾನಾ ಶ್ರೀಗಳು ಚಾಲನೆ!-->!-->!-->!-->!-->…
ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆಗಳು ಸಹಕಾರಿ- ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
: ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆಗಳು ಸಹಕಾರಿಯಾಗಲಿದ್ದು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಅವರು ಶನಿವಾರ ಕೊಪ್ಪಳ…
ಭಾಗ್ಯನಗರ ಪಟ್ಟಣ ಪಂಚಾಯತ್: ಬೀದಿ ನಾಯಿಗಳ ಸ್ಥಳಾಂತರಕ್ಕೆ ಸಹಕಾರ ನೀಡಿ
: ಭಾಗ್ಯನಗರ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆ, ಖಾಸಗಿ ಅಥವಾ ಸರ್ಕಾರಿ ಶಾಲಾ ಮತ್ತು ಕಾಲೇಜುಗಳ ಮುಖ್ಯಸ್ಥರುಗಳು ಬೀದಿ ನಾಯಿಗಳ ಸ್ಥಳಾಂತರಕ್ಕೆ ಪಟ್ಟಣ ಪಂಚಾಯಿತಿಗೆ ಅಗತ್ಯ ಸಹಕಾರ ನೀಡಬೇಕೆಂದು ಪ.ಪಂ ಮುಖ್ಯಾಧಿಕಾರಿ ಸುರೇಶ ಬಬಲಾದ ಅವರು ತಿಳಿಸಿದ್ದಾರೆ.
…
ಧರಣಿ ಹೋರಾಟದಲ್ಲಿ ಪರಿಸರ ತಪಸ್ವಿ ಸಾಲುಮರದ ತಿಮ್ಮಕ್ಕ ಅವರಿಗೆ ಶ್ರದ್ಧಾಂಜಲಿ:
ಕೊಪ್ಪಳ: ನಗರಸಭೆ ಆವರಣದಲ್ಲಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆ ನಡೆಸುತ್ತಿರುವ ಬಲ್ಡೋಟ ಹಾಗೂ ಇತರ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ, ಬಸಾಪುರ ಕೆರೆ ಸಾರ್ವಜನಿಕರಿಗೆ ಮುಕ್ತಗೊಳಿಸಬೇಕೆಂದು, ತುಂಗಭದ್ರಾ ವಿಷಗೊಳಿಸುವ…
ಬ್ಯಾಟರಾಯನಪುರ-ಅಂತರ ಅಪಾರ್ಟ್‌ಮೆಂಟ್ ಕ್ರೀಡಾ ಉತ್ಸವಕ್ಕೆ ಸಚಿವ ಕೃಷ್ಣಬೈರೇಗೌಡ ಚಾಲನೆ
ಬೆಂಗಳೂರು ನವೆಂಬರ್ 15:
ಕಾಂಗ್ರೆಸ್ ತಂಡ, ಯುವಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆಬಿಜಿ ಸ್ವಯಂ ಸೇವಕರ ಸಂಘದ ಆಶ್ರಯದಲ್ಲಿ ಬ್ಯಾಟರಾಯನಪುರ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಆಯೋಜಿಸಿದ್ದ 3ನೇ ವಾರ್ಷಿಕ ʼಇಂಟರ್ ಅಪಾರ್ಟ್‌ಮೆಂಟ್ ಸ್ಪೋರ್ಟ್ಸ್ ಫೆಸ್ಟ್-2025ʼ ಅನ್ನು…
ಬಾಲ್ಯವಿವಾಹ ನಿಷೇಧಕ್ಕೆ ಕೈಜೋಡಿಸಿ – ಮಹಾಂತಸ್ವಾಮಿ ಪೂಜಾರ
ಕೊಪ್ಪಳ ನವೆಂಬರ್ : ಬಾಲ್ಯವಿವಾಹವು ಶಿಕ್ಷಾರ್ಹ ಅಪರಾಧವಾಗಿದ್ದು, ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ಬಾಲ್ಯವಿವಾಹ ನಿಷೇಧಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಹೇಳಿದರು. ಅವರು ಬುಧವಾರ ಗಂಗಾವತಿಯ ಪಂಪನಗರದ ಶ್ರೀ!-->!-->!-->…