Sign in
Sign in
Recover your password.
A password will be e-mailed to you.
ಕೊಪ್ಪಳವನ್ನು ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಿ – ಶೇಖರಗೌಡ ರಾಮತ್ನಾಳ
Make Koppal a child labor and juvenile labor free district - Shekhar Gowda Ramatnal
ಕಾಂಗ್ರೆಸ್ ಕಛೇರಿಯಲ್ಲಿ ಇಂದಿರಾಗಾAಧಿ ಜನ್ಮ ದಿನಾಚರಣೆ
ಕೊಪ್ಪಳ: ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮಹಿಳಾ ಘಟಕದ…
ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ: ಯೋಗಾನಂದ ಲೇಬಗೇರಿ
ಕೊಪ್ಪಳ: ಪ್ರತಿಯೊಬ್ಬ ಮಕ್ಕಳಿಗೆ ಇರುವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರು ಆದ್ಯ ಕರ್ತವ್ಯವಾಗಿದೆ ಎಂದು ಗ್ರಾಮ ಪಂಚಾಯತ ಅಧ್ಯಕ್ಷರಾದ ಯೋಗಾನಂದ ಲೇಬಗೇರಿ ಹೇಳಿದರು.
ಅವರು ತಾಲೂಕಿನ ಬಹದ್ದೂರಬಂಡಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಹಕ್ಕುಗಳ ಗ್ರಾಮ ಸಭೆಯನ್ನು ಅಧ್ಯಕ್ಷತೆಯನ್ನು ವಹಿಸಿ…
ಕಪ್ಪತಗುಡ್ಡದಿಂದ ಬಲ್ಡೋಟಾ ಓಡಿಸಿದ್ದು ಸಾಮಾನ್ಯ ಜನಶಕ್ತಿ – ನಂದಿವೇರಿ ಶ್ರೀ
ಕಾರ್ಖಾನೆ ಮಾಲೀಕರು ಜನರ ನೋವಿಗೆ ಸ್ಪಂದಿಸುವದಿಲ್ಲ - ಚೇತನ ಅಹಿಂಸಾ
It was the common people who drove Baldota from Kapatagudda - Nandiveri Sri
ಕೊಪ್ಪಳ: ಗದುಗಿನಿಂದ ಜನಸಾಮಾನ್ಯರು ಕಟ್ಟಿದ ಹೋರಾಟದ ಫಲವಾಗಿ ಇದೇ ಬಲ್ಡೋಟಾ ಗೋಲ್ಡ್ ಮೈನಿಂಗ್ ಮಾಡಲು ಕಪ್ಪತಗುಡ್ಡಕ್ಕೆ…
ತಂಗಡಗಿಗೆ ಸಾಮಾನ್ಯ ಜ್ಞಾನದ ಕೊರತೆ : ಸಿವಿಸಿ
ಕೊಪ್ಪಳ: ಉದ್ದೇಶಿತ ಬಿ ಎಸ್ ಪಿ ಎಲ್ ಕಾರ್ಖಾನೆ ಸ್ಥಾಪಿಸಲು ಅನುಮತಿ ನೀಡಿದ್ದು ಕೇಂದ್ರ ಸರಕಾರ ಎಂಬ ಹೇಳಿಕೆ ನೀಡುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ತಮಗೆ ಸಾಮಾನ್ಯ ಜ್ಞಾನ ಇಲ್ಲ ಎಂಬುದನ್ನು ಸಾರ್ವಜನಿಕವಾಗಿ ಸಾಬೀತುಪಡಿಸಿದ್ದಾರೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ…
ರಂಗತಪಸ್ವಿ ಪಿ.ಬಿ.ಧುತ್ತರಗಿ ಕನ್ನಡದ ಅಧ್ಯಯನಶೀಲ ನಾಟಕಕಾರ -ಎಸ್.ಜಿ.ನಂಜಯ್ಯನಮಠ
ಬೆಂಗಳೂರು, ನವೆಂಬರ್ 18:
ಕರ್ನಾಟಕದ ವೃತ್ತಿ ರಂಗಭೂಮಿಗೆ ಹಲವಾರು ಅಮೂಲ್ಯ ಕೊಡುಗೆಗಳನ್ನು ನೀಡಿರುವ ಪಿ.ಬಿ.ಧುತ್ತರಗಿ ಅವರನ್ನು ನಾಡು ಸದಾ ಸ್ಮರಿಸಬೇಕು.ನಿರಂತರ ಅಧ್ಯಯನ ಮತ್ತು ತಪಸ್ಸಿನ ಮೂಲಕ ಅವರು ರಚಿಸಿದ ಅನೇಕ ನಾಟಕಗಳು ಜನಪ್ರಿಯವಾಗಿ ನೂರಾರು ಕಲಾವಿದರನ್ನು ಪೋಷಿಸುವುದರ…
ರಾಜ್ಯ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ತಿಗೆ ಲಕ್ಷ್ಮೀ ಆಯ್ಕೆ – ಹಲಗೇರಿ ಗ್ರಾಮದ ವಿದ್ಯಾರ್ಥಿನಿ ಲಕ್ಷ್ಮೀ ಹಡಪದ
ಕೊಪ್ಪಳ:
ತಾಲೂಕಿನ ಹಲಗೇರಿ ಗ್ರಾಮದ ಹತ್ತನೇ ತರಗತಿಯ ವಿದ್ಯಾರ್ಥಿನಿ ಲಕ್ಷ್ಮಿ ಸಂಗಪ್ಪ ಹಡಪದ ಅವರು ಪ್ರತಿಷ್ಠಿತ ರಾಜ್ಯ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್–2025 ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. ಮಕ್ಕಳ ಹಕ್ಕುಗಳ ನಿಗಾ ಕೇಂದ್ರ (Child Rights Trust) ಆಯೋಜಿಸಿರುವ ಈ…
ಅಂಜನಾದ್ರಿ ಹನುಮಮಾಲಾ ವಿಸರ್ಜನೆ: ಯಾವುದೇ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಲು ಸಚಿವ ಶಿವರಾಜ ತಂಗಡಗಿ ಸೂಚನೆ
ಗಂಗಾವತಿ (ಕೊಪ್ಪಳ): ನ.17
ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಎರಡು ದಿನ ನಡೆಯಲಿರುವ ಹನುಮಮಾಲಾ ವಿಸರ್ಜನೆಗೆ ಲಕ್ಷಾಂತರ ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಅಗತ್ಯ ಮೂಲ ಸೌಲಭ್ಯ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಚ್ಚುಕಟ್ಟಿನ ಕ್ರಮವಹಿಸುವಂತೆ ಜಿಲ್ಲಾಡಳಿತಕ್ಕೆ ಜಿಲ್ಲಾ!-->!-->!-->!-->!-->…
ಸಂಭ್ರಮದ ಹಿರೇಬಗನಾಳ ಗವಿಸಿದ್ದೇಶ್ವರರ ರಥೋತ್ಸವ
ಕೊಪ್ಪಳ: ತಾಲ್ಲೂಕಿನ ಹಿರೇಬಗನಾಳ ಗ್ರಾಮದಲ್ಲಿ ಭಾನುವಾರ ಶ್ರೀಕರಿಯಮ್ಮ ದೇವಿ ಹಾಗೂ ಶ್ರೀಮಾರುತೇಶ್ವರನ ಕಾರ್ತಿಕೋತ್ಸವ ಅಂಗವಾಗಿ 33ನೇ ವರ್ಷದ ಶ್ರೀಗವಿಸಿದ್ದೇಶ್ವರ ಮಹಾರಥೋತ್ಸವಕ್ಕೆ ಹೂವಿನಹಡಗಲಿ ಶಾಖಾ ಗವಿಮಠದ ಡಾ.ಹಿರಿಶಾಂತವೀರ ಶ್ರೀಗಳು ಸೇರಿದಂತೆ ನಾನಾ ಶ್ರೀಗಳು ಚಾಲನೆ!-->!-->!-->!-->!-->…
ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆಗಳು ಸಹಕಾರಿ- ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
: ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆಗಳು ಸಹಕಾರಿಯಾಗಲಿದ್ದು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಅವರು ಶನಿವಾರ ಕೊಪ್ಪಳ…