ಸುಗಮ ಸಂಚಾರಕ್ಕೆ ಆಗ್ರಹಿಸಿ  ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಕರ್ನಾಟಕ ನವ ನಿರ್ಮಾಣ ಸೇನೆಯಿಂದ ಮನವಿ

ಕೊಪ್ಪಳ : ನಗರದಲ್ಲಿ ಸುಗಮ ಸಂಚಾರ ಅನ್ನುವುದು ಮರಿಚಿಕೆಯಾಗಿದೆ. ಬೈಕ್, ಕಾರು, ಆಟೋ ಮುಂತಾದ ವಾಹನಗಳು ರಸ್ತೆಯಲ್ಲಿ ಎಲ್ಲೆಂದರಲ್ಲಿ ಅಡ್ಡಾದಿಡ್ಡಿಯಾಗಿ ಬಿಡುತ್ತಿದ್ದು ಇದರಿಂದ ಸಂಚಾರ ವ್ಯವಸ್ಥೆಗೆ ತೊಂದರೆಯಾಗಿದೆ. ಅದೇ ರೀತಿ ನಗರದ ಬಸವೇಶ್ವರ ವೃತ್ತದಲ್ಲಿ ಹೊಸಪೇಟೆಯ ಕಡೆಗೆ ಹೋಗುವ ಬಸ್ಗಳು

ಗಂಗಾವತಿ ಗಾಂಜಾ ಮಾರಾಟ : ೬ ಜನರ ಬಂಧನ

ಗಂಗಾವತಿ : ಗಾಂಜಾ ಮಾರಾಟ ಮಾಡುತ್ತಿದ್ದ ಆರು ಜನರನ್ನು ಬಂಧಿಸುವಲ್ಲಿ ಗಂಗಾವತಿ ಪೊಲೀಸರು ಯಶಸ್ವಿಯಾಗಿದ್ದಾರೆ. ದಿನಾಂಕ 16 ರಂದು ಚಿಕ್ಕ ಜಂತಕಲ್ ಗ್ರಾಮದ ಮಾರಮ್ಮ ದೇವಸ್ಥಾನದ ಬಳಿ ಗಾಂಜಾ ಮಾರಾಟ ಮಾಡಲು ಬಂದಿದ್ದ ವರ ಮೇಲೆ ದಾಳಿ ಮಾಡಿದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡು ಅವರಿಂದ

ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ  ಬೆಂಬಲ

ನಗರಸಭೆ ಆವರಣದಲ್ಲಿ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆ ನಡೆಸುತ್ತಿರುವ  ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ  ಬೆಂಬಲವನ್ನು ವ್ಯಕ್ತಪಡಿಸುತ್ತಾ AIMSS (ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ)ನ ರಾಜ್ಯ…

ಕಾಂಗ್ರೆಸ್ ಕಛೇರಿಯಲ್ಲಿ ಇಂದಿರಾಗಾAಧಿ ಜನ್ಮ ದಿನಾಚರಣೆ

ಕೊಪ್ಪಳ: ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮಹಿಳಾ ಘಟಕದ…

ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ: ಯೋಗಾನಂದ ಲೇಬಗೇರಿ 

ಕೊಪ್ಪಳ: ಪ್ರತಿಯೊಬ್ಬ ಮಕ್ಕಳಿಗೆ ಇರುವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರು ಆದ್ಯ ಕರ್ತವ್ಯವಾಗಿದೆ ಎಂದು ಗ್ರಾಮ ಪಂಚಾಯತ ಅಧ್ಯಕ್ಷರಾದ ಯೋಗಾನಂದ ಲೇಬಗೇರಿ ಹೇಳಿದರು. ಅವರು ತಾಲೂಕಿನ ಬಹದ್ದೂರಬಂಡಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಹಕ್ಕುಗಳ ಗ್ರಾಮ ಸಭೆಯನ್ನು ಅಧ್ಯಕ್ಷತೆಯನ್ನು ವಹಿಸಿ…

ಕಪ್ಪತಗುಡ್ಡದಿಂದ ಬಲ್ಡೋಟಾ ಓಡಿಸಿದ್ದು ಸಾಮಾನ್ಯ ಜನಶಕ್ತಿ – ನಂದಿವೇರಿ ಶ್ರೀ

ಕಾರ್ಖಾನೆ ಮಾಲೀಕರು ಜನರ ನೋವಿಗೆ ಸ್ಪಂದಿಸುವದಿಲ್ಲ - ಚೇತನ ಅಹಿಂಸಾ It was the common people who drove Baldota from Kapatagudda - Nandiveri Sri ಕೊಪ್ಪಳ: ಗದುಗಿನಿಂದ ಜನಸಾಮಾನ್ಯರು ಕಟ್ಟಿದ ಹೋರಾಟದ ಫಲವಾಗಿ ಇದೇ ಬಲ್ಡೋಟಾ ಗೋಲ್ಡ್ ಮೈನಿಂಗ್ ಮಾಡಲು ಕಪ್ಪತಗುಡ್ಡಕ್ಕೆ…

ತಂಗಡಗಿಗೆ ಸಾಮಾನ್ಯ ಜ್ಞಾನದ ಕೊರತೆ : ಸಿವಿಸಿ

ಕೊಪ್ಪಳ: ಉದ್ದೇಶಿತ ಬಿ ಎಸ್ ಪಿ ಎಲ್ ಕಾರ್ಖಾನೆ ಸ್ಥಾಪಿಸಲು ಅನುಮತಿ ನೀಡಿದ್ದು ಕೇಂದ್ರ ಸರಕಾರ ಎಂಬ ಹೇಳಿಕೆ ನೀಡುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ತಮಗೆ ಸಾಮಾನ್ಯ ಜ್ಞಾನ ಇಲ್ಲ ಎಂಬುದನ್ನು ಸಾರ್ವಜನಿಕವಾಗಿ ಸಾಬೀತುಪಡಿಸಿದ್ದಾರೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ…

ರಂಗತಪಸ್ವಿ ಪಿ.ಬಿ.ಧುತ್ತರಗಿ ಕನ್ನಡದ ಅಧ್ಯಯನಶೀಲ ನಾಟಕಕಾರ -ಎಸ್.ಜಿ.ನಂಜಯ್ಯನಮಠ

ಬೆಂಗಳೂರು, ನವೆಂಬರ್ 18: ಕರ್ನಾಟಕದ ವೃತ್ತಿ ರಂಗಭೂಮಿಗೆ ಹಲವಾರು ಅಮೂಲ್ಯ ಕೊಡುಗೆಗಳನ್ನು ನೀಡಿರುವ ಪಿ.ಬಿ.ಧುತ್ತರಗಿ ಅವರನ್ನು ನಾಡು ಸದಾ ಸ್ಮರಿಸಬೇಕು.ನಿರಂತರ ಅಧ್ಯಯನ ಮತ್ತು ತಪಸ್ಸಿನ ಮೂಲಕ ಅವರು ರಚಿಸಿದ ಅನೇಕ ನಾಟಕಗಳು ಜನಪ್ರಿಯವಾಗಿ ನೂರಾರು ಕಲಾವಿದರನ್ನು ಪೋಷಿಸುವುದರ…

ರಾಜ್ಯ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ತಿಗೆ ಲಕ್ಷ್ಮೀ ಆಯ್ಕೆ – ಹಲಗೇರಿ ಗ್ರಾಮದ ವಿದ್ಯಾರ್ಥಿನಿ ಲಕ್ಷ್ಮೀ ‌ಹಡಪದ

ಕೊಪ್ಪಳ: ತಾಲೂಕಿನ ಹಲಗೇರಿ ಗ್ರಾಮದ ಹತ್ತನೇ ತರಗತಿಯ ವಿದ್ಯಾರ್ಥಿನಿ ಲಕ್ಷ್ಮಿ ಸಂಗಪ್ಪ ಹಡಪದ ಅವರು ಪ್ರತಿಷ್ಠಿತ ರಾಜ್ಯ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್–2025 ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. ಮಕ್ಕಳ ಹಕ್ಕುಗಳ ನಿಗಾ ಕೇಂದ್ರ (Child Rights Trust) ಆಯೋಜಿಸಿರುವ ಈ…
error: Content is protected !!