Sign in
Sign in
Recover your password.
A password will be e-mailed to you.
ಕಾಂಗ್ರೆಸ್ ಪಕ್ಷದ ೧೩೮ನೇ ಸಂಸ್ಥಾಪನಾ ದಿನಾಚರಣೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಭಾಗಿ
ಕೊಪ್ಪಳ: ೨೮ ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಪಕ್ಷದ ೧೩೮ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ರವರು ಪುಷ್ಪಚರ್ಣೆ ಮಾಡಿ ಬಳಿಕ ಮಾತನಾಡಿದ ಅವರು ಈ ದೇಶದ ಇತಿಹಾಸ ಕಂಡ ಪ್ರಮುಖ ರಾಜಕೀಯ ಪಕ್ಷ ಹಾಗೂ ಜನಪರತೆಯ ಆಧಾರದ ಮೇಲೆ ಎಲ್ಲ ವರ್ಗಗಳ…
ಅಯೋಧ್ಯ ರಾಮಮಂದಿರದ ಪ್ರತಿಷ್ಠಾಪನೆ : ಅಕ್ಷತೆ ಮತ್ತು ಆಮಂತ್ರಣ ಪತ್ರಿಕೆ ಮೆರವಣಿಗೆ
ಜನವರಿ 22ರಂದು ನಡೆಯುವ ಅಯೋಧ್ಯ ರಾಮಮಂದಿರದ ಪ್ರತಿಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ಅಕ್ಷತೆ ಮತ್ತು ಆಮಂತ್ರಣ ಪತ್ರಿಕೆಯನ್ನ ಅಯೋಧ್ಯೆಯಿಂದ ಬಂದಿದ್ದು ಅದನ್ನ ವಿಕ್ರಮಣೆಯಿಂದ ಮೆರವಣಿಗೆ ಮುಖಾಂತರ ಶ್ರೀರಾಮದೇವರ ದೇವಸ್ಥಾನಕ್ಕೆ ಪಾದಯಾತ್ರೆ ಮುಖಾಂತರ ತಲುಪಿಸಲಾಯಿತು ಜನವರಿ ಒಂದರಿಂದ ಮನೆ…
ರಾಜಾಹುಸೇನ್ ಸೇರಿ ೩೧ ಜನರಿಗೆ ನಾಳೆ ರಾಜ್ಯ ಯುವ ಪ್ರಶಸ್ತಿ ಪ್ರದಾನ
ಕೊಪ್ಪಳ: ಚಿಕ್ಕಮಗಳೂರ ಜಿಲ್ಲೆ ತರೀಕೆರೆಯಲ್ಲಿ ಡಿಸೆಂಬರ್ ೩೦ ರಂದು ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲೆಯ ಹುಲಗಿ ಗ್ರಾಮದ ರಾಜಾಹುಸೇನ್ ಜವಳಿ ಸೇರಿ ೩೧ ಜನರಿಗೆ ೨೦೨೩-೨೪ ನೇ ಸಾಲಿನ ರಾಜ್ಯ ಯುವ ಪ್ರಶಸ್ತಿ ಪ್ರದಾನ ಮಾಡಲಾಗುವದು ಎಂದು ಜಿಲ್ಲಾ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಮಂಜುನಾಥ ಜಿ.…
ಡಿಸೆಂಬರ್ 30ರವರೆಗೆ ತುಂಗಭದ್ರಾ ಡ್ಯಾಮನಿಂದ ನದಿಗೆ ನೀರು
ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ತಿಮ್ಮಾಪುರ ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಲಿರುವ ಪ್ರಯುಕ್ತ ಡಿಸೆಂಬರ್ 27 ರಿಂದ ಡಿಸೆಂಬರ್ 30ರವರೆಗೆ 0.20 ಟಿ.ಎಂ.ಸಿಯಷ್ಟು ನೀರನ್ನು ನದಿಗೆ ಬಿಡಲಾಗುವುದು, ಪ್ರಯುಕ್ತ ತುಂಗಭದ್ರಾ ಜಲಾಶಯದ ಕೆಳಭಾಗದ ಗ್ರಾಮಸ್ಥರು ನದಿ ಹತ್ತಿರ ಓಡಾಡಬಾರದು.…
ಇ ಕೆವೈಸಿ ಮಾಡಿಸಿದರೆ ಸಬ್ಸಿಡಿ ಕೇವಲ ವದಂತಿ: ಆಹಾರ ಇಲಾಖೆಯಿಂದ ಸ್ಪಷ್ಟೀಕರಣ
ಗ್ಯಾಸ್ ಏಜೆನ್ಸಿಗಳಿಗೆ ದಿನಾಂಕ 31-12-2023ರ ಒಳಗಾಗಿ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಮತ್ತು ಸಿಲೆಂಡರ್ ಸರಬರಾಜು ಮಾಡಲಾಗುತ್ತದೆ ಮತ್ತು ಇ-ಕೆವೈಸಿ ಕಾರ್ಯಾಕ್ಕೆ ಹಣ ನೀಡಬೇಕೆಂಬ ವದಂತಿಯು ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಠಿಗೆ ಕಾರಣವಾಗಿದೆ. ಈ ವಿಷಯವು ಕೇವಲ…
ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರವಾಸ
ಡಿಸೆಂಬರ್ 30ರಂದು ರಾಯಚೂರು ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಅಂದು ಬೆಳಗ್ಗೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್ಸ್ಟಿçಪ್ ಮೂಲಕ ರಾಯಚೂರು ಜಿಲ್ಲೆಗೆ ತೆರಳಲಿದ್ದಾರೆ.
ಡಿಸೆಂಬರ್ 30ರ ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ಹೊರಟು…
ಡಿಸೆಂಬರ್ 30ರವರೆಗೆ ತುಂಗಭದ್ರಾ ಡ್ಯಾಮನಿಂದ ನದಿಗೆ ನೀರು
--- ಕೊಪ್ಪಳ : ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ತಿಮ್ಮಾಪುರ ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಲಿರುವ ಪ್ರಯುಕ್ತ ಡಿಸೆಂಬರ್ 27 ರಿಂದ ಡಿಸೆಂಬರ್ 30ರವರೆಗೆ 0.20 ಟಿ.ಎಂ.ಸಿಯಷ್ಟು ನೀರನ್ನು ನದಿಗೆ ಬಿಡಲಾಗುವುದು, ಪ್ರಯುಕ್ತ ತುಂಗಭದ್ರಾ ಜಲಾಶಯದ ಕೆಳಭಾಗದ ಗ್ರಾಮಸ್ಥರು ನದಿ!-->!-->!-->…
EKYC ಮಾಡಿಸಿದರೆ ಸಬ್ಸಿಡಿ ಕೇವಲ ವದಂತಿ: ಆಹಾರ ಇಲಾಖೆಯಿಂದ ಸ್ಪಷ್ಟೀಕರಣ
ಗ್ಯಾಸ್ ಏಜೆನ್ಸಿಗಳಿಗೆ ದಿನಾಂಕ 31-12-2023ರ ಒಳಗಾಗಿ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಮತ್ತು ಸಿಲೆಂಡರ್ ಸರಬರಾಜು ಮಾಡಲಾಗುತ್ತದೆ ಮತ್ತು ಇ-ಕೆವೈಸಿ ಕಾರ್ಯಾಕ್ಕೆ ಹಣ ನೀಡಬೇಕೆಂಬ ವದಂತಿಯು ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಠಿಗೆ ಕಾರಣವಾಗಿದೆ. ಈ ವಿಷಯವು!-->!-->!-->…
ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರವಾಸ
ಡಿಸೆಂಬರ್ 30ರಂದು ರಾಯಚೂರು ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಅಂದು ಬೆಳಗ್ಗೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್ಸ್ಟಿçಪ್ ಮೂಲಕ ರಾಯಚೂರು ಜಿಲ್ಲೆಗೆ ತೆರಳಲಿದ್ದಾರೆ.ಡಿಸೆಂಬರ್ 30ರ ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ!-->!-->!-->!-->!-->…
ಡಿ.೩೦, ೩೧ ರಂದು ಬಿಚಕತ್ತಿ ಕುಟುಂಬದಿAದ ಉಚಿತ ಆರೋಗ್ಯ ತಪಾಸಣೆ
ಸಕ್ಕರೆ, ಕ್ಯಾನ್ಸರ್, ಹೃದ್ರೋಗ ನರರೋಗ, ಕಿಡ್ನಿ ಕಾಯಿಲೆಗಳಿಗು ಚಿಕಿತ್ಸೆ: ಉಸ್ಮಾನ್ ಬಿಚಕತ್ತಿಗಂಗಾವತಿ; ಶಿಕ್ಕಲಗಾರ್, ಬಿಚಕತ್ತಿ ಕ್ಷೇಮಾಭಿವೃದ್ಧಿ ಸಂಘದಿAದ ನಗರದ ಕರ್ನೂಲ್ ಬಾಬಾ ದರಗಾದ ಬಳಿ ಇರುವ ಮೊಹಮದೀಯ ಶಾದಿ ಮಹಾಲ್ನಲ್ಲಿ ಡಿಸೆಂಬರ್ ೩೦, ೩೧ ಶನಿವಾರ ಮತ್ತು ಭಾನುವಾರ ಎರಡು ದಿನಗಳ!-->…