Sign in
Sign in
Recover your password.
A password will be e-mailed to you.
ಮತ್ತಿಬ್ಬರು ನಕಲಿ ವೈಧ್ಯರ ಮೇಲೆ ಪ್ರಕರಣ ದಾಖಲು
ಗಂಗಾವತಿ:ಕನಕಗಿರಿ ತಾಲೂಕಿನ ನವಲಿ ಗ್ರಾಮದ ಎಸ್.ನಾರಾಯಣಪ್ಪ ಮತ್ತು ಕಾರಟಗಿ ತಾಲೂಕಿನ ಮುಷ್ಟೂರ ಗ್ರಾಮದ ಕುಬೇರಪ್ಪ ಎಂಬ ಇಬ್ಬರು ನಕಲಿ ವೈಧ್ಯರ ಮೇಲೆ ಗಂಗಾವತಿ ನಗರದ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಫ಼್.ಸಿ.ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ.
ಸದ್ರಿ ನಕಲಿ ವೈಧ್ಯರ ಮೇಲೆ…
ವಿಜಯನಗರ ಕಾಲುವೆಗಳಿಗೆ ಹಿಂಗಾರು ಹಂಗಾಮಿಗೆ ನೀರು ಹರಿಸಲು ಮಹತ್ವದ ನಿರ್ಣಯ
ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರ ತುಂಗಭದ್ರಾ ಯೋಜನೆಯ 120ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆಯು ಜನವರಿ 19ರಂದು ನಡೆಯಿತು.
ಬೆಂಗಳೂರಿನ ವಿಧಾನಸೌಧದ ಮೂರನೇ ಮಹಡಿಯ ಸಮ್ಮೇಳನ ಸಭಾಂಗಣ…
ಕಚೇರಿಗೆ ಅಲೆದಾಟ ತಪ್ಪಿಸಲು ಗುರುಸ್ಪಂದನ ಕಾರ್ಯಕ್ರಮದ ಅವಶ್ಯವಿದೆ: ಶಂಕ್ರಯ್ಯಾ
ಕೊಪ್ಪಳ: ಶಿಕ್ಷಕರು ಕಚೇರಿಗೆ ತಮ್ಮ ಕಾರ್ಯಗಳ ಉದ್ದೇಶದ ಸಲುವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಅಲೆದಾಟ ತಪ್ಪಿಸಲು ಗುರು ಸ್ಪಂದನ ಕಾರ್ಯಕ್ರಮದ ಅವಶ್ಯವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಟಿ.ಎಸ್.ಶಂಕ್ರಯ್ಯಾ ಹೇಳಿದರು.
ಅವರು ನಗರದ ಸರ್ಧಾರಗಲ್ಲಿ ಉರ್ದು ಶಾಲೆಯಲ್ಲಿ…
ಮೂಲ ಜಾನಪದ ಸಾಹಿತ್ಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ : ಡಾ. ಹನುಮಂತಪ್ಪ ಅಂಡಗಿ
ಕೊಪ್ಪಳ : ಮೂಲ ಜಾನಪದ ಸಾಹಿತ್ಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ಕರ್ನಾಟಕದ ಪ್ರಪ್ರಥಮ ಜಾನಪದ ಗೀತೆಗಳ ಸಂಕಲನ `ಗರತಿಯ ಹಾಡು'. ಈ ಸಂಕಲನದಲ್ಲಿರುವ ತ್ರಿಪದಿಗಳನ್ನು ಹಾಡುವುದನ್ನು ರೂಢಿಸಿಕೊಂಡರೆ, ಯಾವುದೇ ಜಾನಪದಗೀತೆ ಸ್ಪರ್ಧೆಯಲ್ಲಿ ಬಹುಮಾನ ಪಡೆಯಲು…
ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ಜ.21ರಿಂದ 29ರವರೆಗೆ ನಾನಾ ಕಾರ್ಯಕ್ರಮಗಳು
ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ-2024ರ ಅಂಗವಾಗಿ ಜನವರಿ 21ರಿಂದ 29ರ ವರೆಗೆ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
*ವಿಶೇಷ ಚೇತನರ ಉಚಿತ ಸಾಮೂಹಿಕ ವಿವಾಹ:* ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ಗವಿಸಿದ್ದೇಶ್ವರ ಮಠ ಹಾಗೂ ಬೆಂಗಳೂರಿನ ಸೆಲ್ಕೊ ಫೌಂಡೇಶನ್ ವತಿಯಿಂದ…
ಜನವರಿ 26ರಿಂದ ಸಂವಿಧಾನ ಜಾಗೃತಿ ಜಾಥಾ
ಸಂವಿಧಾನ ದಿನಾಚರಣೆಯ ಪ್ರಯುಕ್ತ ಜನವರಿ 26 ರಿಂದ ಒಂದು ತಿಂಗಳ ಕಾಲ ನಡೆಯುವ `ಸಂವಿಧಾನ ಜಾಗೃತಿ ಜಾಥಾ’ ಕಾರ್ಯಕ್ರಮವನ್ನು ಜಿಲ್ಲಾಮಟ್ಟ, ತಾಲೂಕುಮಟ್ಟ ಮತ್ತು ಗ್ರಾಮೀಣ ಮಟ್ಟದಲ್ಲಿ ಯಶಸ್ವಿಗೊಳಿಸಲು ಸರ್ಕಾರವು ನಿರ್ದೇಶನ ನೀಡಿದಂತೆ ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ನೋಡಲ್…
ಸಮಾನಾಂತರ ಜಲಾಶಯ ನಿರ್ಮಾಣ ವಿಚಾರ ಚರ್ಚಿಸುವೆ: ಶಿವರಾಜ ತಂಗಡಗಿ
ವಿಜಯನಗರ ಕಾಲುವೆ ಒಳಗೊಂಡAತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಸೇರಿದಂತೆ ಬೆಳೆದು ನಿಂತ ಬೆಳೆಗಳಿಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು…
ಶ್ರೀಮಠದ ಜಾಗೃತಿ ಜಾಥಾದ ಪೂರ್ವಭಾವಿ ಸಭೆ
ಸಂಸ್ಥಾನ ಶ್ರೀ ಗವಿಮಠದಜಾತ್ರಾಮಹೋತ್ಸವವೆಂದರೆಧಾರ್ಮಿಕ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ಸಾಮಾಜಿಕಜಾಗೃತಿಕಾರ್ಯಕ್ರಮಜಾತ್ರಾಮಹೋತ್ಸವದ ವಿಶೇಷತೆ. ಈ ವರ್ಷವೂ ಸಹ ವಿನೂತನವಾದಜಾಗೃತಿ ಮೂಡಿಸಲು ಶ್ರೀಮಠವು ಹೊಸ ಸಂಕಲ್ಪದೊಂದಿಗೆ ಸಿದ್ಧವಾಗಿದೆ. ಈ ಒಂದು ಸತ್ಕಾರ್ಯಕ್ಕೆ…
ಜಿಲ್ಲೆಗೆ ವಿಭಾಗೀಯ ಅಂಚೆ ಕಚೇರಿ ಮಂಜೂರು | ಸಂಸದ ಸಂಗಣ್ಣ ಹರ್ಷ
ದಶಕಗಳ ಕನಸು ಬಿಜೆಪಿಯಿಂದ ನನಸು
ಕೊಪ್ಪಳ: ಜಿಲ್ಲೆಗೆ ವಿಭಾಗೀಯ ಅಂಚೆ ಕಚೇರಿ ಸ್ಥಾಪನೆ ದಶಕಗಳ ಕನಸಾಗಿತ್ತು. ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಕ್ಯಾರೇ ಎಂದಿದ್ದಿಲ್ಲ. ನಮ್ಮ ಸರ್ಕಾರ ಬಂದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರು ಹಾಗೂ…
ಪ್ರಕಾಶ ಕಂದಕೂರಗೆ ಎಫ್ಐಪಿ ಚಿನ್ನದ ಪದಕ
ಕೊಪ್ಪಳ: ಬಿಹಾರದ ಪಾಟ್ನಾದಲ್ಲಿನ ಫೆಡರೇಷನ್ ಆಫ್ ಇಂಡಿಯನ್ ಫೊಟೋಗ್ರಫಿ ವತಿಯಿಂದ ನಡೆದ 38ನೇ ಎಫ್ಐಪಿ ಇಂಟರ್ಕ್ಲಬ್ ಕಾಂಟೆಸ್ಟ್ನಲ್ಲಿ ಕೊಪ್ಪಳದ ಪ್ರಕಾಶ ಕಂದಕೂರಗೆ ಫೆಡರೇಷನ್ ಆಫ್ ಇಂಡಿಯನ್ ಫೊಟೋಗ್ರಫಿಯ ಚಿನ್ನದ ಪದಕ(FIP Gold Medal) ಲಬಿಸಿದೆ.
ಲಕ್ಷಾಂತರ ಭಕ್ತರ…