Sign in
Sign in
Recover your password.
A password will be e-mailed to you.
ವಿಜ್ಞಾನ ಕೇಂದ್ರದಲ್ಲಿ ಗಣಿತ ದಿನಾಚರಣೆ
ಕೊಪ್ಪಳ: ನಗರದ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಆಚರಿಸಲಾಯಿತು. ಮೊದಲಿಗೆ ಭಾರತದ ಪ್ರಖ್ಯಾತ ಗಣಿತಜ್ಞರಾದ ಶ್ರೀನಿವಾಸ್ ರಾಮಾನುಜನ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಂತರ ವಿಜ್ಞಾನ ಕೇಂದ್ರದ ಪ್ರಭಾರಿ ಮುಖ್ಯಸ್ಥರಾದ…
ಕನ್ನಡ ಸಾಹಿತ್ಯ ಪರಿಷತ್ತು ಅಳವಂಡಿ ಹೋಬಳಿ ಘಟಕ ಉದ್ಘಾಟನೆ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ಹಾಗೂ ಅಪ್ಪು ಪ್ರಕಾಶನ ಭೈರಾಪುರ ಇವರ ಸಂಯುಕ್ತ ಆಶ್ರಯದಲ್ಲಿ 24/12/2023 ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಅಳವಂಡಿ ಘಟಕದ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ ಹಾಗೂ ಧ್ಯಾಮರಾಜ್ ವಾಯ್ ಸಿಂದೋಗಿ ಅವರ…
ಕುಕನೂರ, ಕಾರಟಗಿ, ಕನಕಗಿರಿ ಆಸ್ಪತ್ರೆಗಳ ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಸಿದ್ಧಪಡಿಸಿ: ಶಿವರಾಜ ತಂಗಡಗಿ
: ಜನಸಂಖ್ಯೆಗೆ ತಕ್ಕಂತೆ ಆಸ್ಪತ್ರೆ ಸೇರಿದಂತೆ ಅಗತ್ಯ ವೈದ್ಯಕೀಯ ಸೌಕರ್ಯಗಳು ಇರಬೇಕು. ಈ ನಿಟ್ಟಿನಲ್ಲಿ ಕನಕಗಿರಿ, ಕಾರಟಗಿ ಮತ್ತು ಕುಕನೂರ ತಾಲೂಕುಗಳಲ್ಲಿ ಸಹ ತಾಲೂಕು ಆಸ್ಪತ್ರೆಗಳು ಕಾರ್ಯಾರಂಭ ಮಾಡಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು…
ಜಿಲ್ಲಾಸ್ಪತ್ರೆಯ ಅವ್ಯವಸ್ಥೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವ ತಂಗಡಗಿ
ಕೊರೊನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಪರಿಶೀಲಿಸಲು ಡಿಸೆಂಬರ್ 23ರಂದು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಜಿಲ್ಲಾಸ್ಪತ್ರೆಯಲ್ಲಿನ ಸ್ಥಿತಿಗತಿಯ ಬಗ್ಗೆ ಕೇಳಿ ಅಲ್ಲಿನ ರು.
ಇಲ್ಲಿ ಎಲ್ಲರಿಗೂ ಒಂದೇ…
ಕೊರೊನಾ ತಡೆಗೆ ಸನ್ನದ್ಧರಾಗಲು ಅಧಿಕಾರಿಗಳಿಗೆ ಸಚಿವ ತಂಗಡಗಿ ಸೂಚನೆ
: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಡಿಸೆಂಬರ್ 23ರಂದು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯು ತೆಗೆದುಕೊಂಡ ಮುಂಜಾಗ್ರತಾ…
ಗವಿಮಠ ಶ್ರೀಗಳ ಪದವಿ ಗೆಳೆಯರ ರಜತ ಸಂಭ್ರಮ, ಗುರುವಂದನಾ ಕಾರ್ಯಕ್ರಮ
ಕೊಪ್ಪಳ
ಗವಿಮಠದ 18 ನೇ ಪಿಠಾಧಿಪತಿ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳ ಪದವಿ ಗೆಳೆಯರ ರಜತ ಸಂಭ್ರಮ ಹಾಗೂ ಗುರವಂದನಾ ಕಾರ್ಯಕ್ರಮ ಡಿ. 25 ರಂದು ಕೊಪ್ಪಳ ನಗರದ ಗವಿಮಠದ ಮಹಾವಿದ್ಯಾಲಯದ ಆವರಣದಲ್ಲಿ ಬೆಳಗ್ಗೆ 10.30 ಕ್ಕೆ ಹಮ್ಮಿಕೊಳ್ಳಲಾಗಿದೆ.
ಶ್ರೀ ಗವಿಸಿದ್ಧೇಶ್ವರ…
ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ : ಕ್ಯೂಆರ್ ಕೋಡ್ ಬಳಸಿ ನಾನಾ ಸೌಕರ್ಯದ ಸ್ಥಳ ಹುಡುಕಿ
ಡಿಸೆಂಬರ್ 23 ಮತ್ತು 24ರಂದು ನಡೆಯಲಿರುವ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಅಂಜನಾದ್ರಿಗೆ ಬರುವ ಭಕ್ತರಿಗೆ ನಾನಾ ಸೌಲಭ್ಯಗಳ ಮಾಹಿತಿ ಲಭ್ಯವಾಗುವ ಹಾಗೆ ಜಿಲ್ಲಾಡಳಿತವು ಈ ಬಾರಿ ಕ್ಯೂಆರ್ ಕೋಡ್ ವಿಶೇಷ ವ್ಯವಸ್ಥೆಯನ್ನು ಸಹ ಮಾಡಿದೆ.
ಕೊಪ್ಪಳ ಜಿಲ್ಲೆಯ ಅಂಜನಾದ್ರಿಯಲ್ಲಿ…
ಸಂಸದರ ಅಮಾನತು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರ ಸರಕಾರದ ವಿರುದ್ದ ಆಕ್ರೋಶ
ಕೊಪ್ಪಳ : ಕೇಂದ್ರ ಸರ್ಕಾರದ ಏಕಪಕ್ಷೀಯ ನೀತಿ, ಹಾಗೂ ಇತಿಹಾಸದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಂಸದರನ್ನು ಅಧಿವೇಶನದ ಸಮಯದಲ್ಲಿ ಅಮಾನತು ಮಾಡಿದ್ದನ್ನು ಖಂಡಿಸಿ ಜಿಲ್ಲಾ ವತಿಯಿಂದ ಶುಕ್ರವಾರ ಕೈ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.
ನಗರದ ಅಶೋಕ ವೃತ್ತದಲ್ಲಿ ಜಮಾಯಿಸಿದ…
ಸಂಸದರ ಅಮಾನತ್ತು ಪ್ರಜಾಪ್ರಭುತ್ವದ ಕಗ್ಗೊಲೆ-ರಾಘವೇಂದ್ರ ಹಿಟ್ನಾಳ
:
ಕೊಪ್ಪಳ : ಸಂಸತ್ ಭವನದಲ್ಲಿ ನಡೆದ ದುರ್ಘಟನೆ ಪ್ರದಾನಿ ನರೇಂದ್ರ ಮೋದಿ ಕೇಂದ್ರದ ಸಚಿವರಾದ ಅಮೀತ್ ಶಾರವರ ಆಡಳಿತದ ವೈಪಲ್ಯವನ್ನು ಎತ್ತಿ ತೋರಿಸುತ್ತಿದೆ. ಕೇಂದ್ರ ಸರಕಾರದ ಆಡಳಿತದ ವೈಪಲ್ಯ ಇದು ತೋರುತ್ತಿದೆ. ಈ ಘಟನೆ ಕೇಂದ್ರ ಸರಕಾರದ ದುರಾಡಳಿತದ ವ್ಯವಸ್ಥೆಯನ್ನು ಇಡೀ ದೇಶದ ಜನ…
ಹನುಮಮಾಲಾಧಾರಿಗಳಿಗೆ ಸ್ವಾಗತ
ಗಂಗಾವತಿ : ಪಾದಯಾತ್ರೆ ಯ ಮೂಲಕ ಗಂಗಾವತಿ ಸಿ.ಬಿ.ಎಸ್. ಗುಡಿ.ಯಿಂದ ಅಂಜನಾದ್ರಿ ಪರ್ವತ ಕ್ಕೆ ತೆರಳಿದ ಹನಮಮಾಲಾ ಧಾರಿಗಳಿಗೆ ನಗರದ ವಿವಿಧ ಸಂಘ, ಸಂಸ್ಥೆಗಳವರು, ಗಣ್ಯರು ಸ್ವಾಗತ ಕೋರಿ ಆಂಜನೇಯ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಜನಶಕ್ತಿ ನಗರ ಮತ್ತು ಗ್ರಾಮೀಣ ಅಭಿವೃದ್ಧಿ…