Sign in
Sign in
Recover your password.
A password will be e-mailed to you.
ಭಾಗ್ಯನಗರ ಪಟ್ಟಣ ಪಂಚಾಯತ್: ಬೀದಿ ನಾಯಿಗಳ ಸ್ಥಳಾಂತರಕ್ಕೆ ಸಹಕಾರ ನೀಡಿ
: ಭಾಗ್ಯನಗರ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆ, ಖಾಸಗಿ ಅಥವಾ ಸರ್ಕಾರಿ ಶಾಲಾ ಮತ್ತು ಕಾಲೇಜುಗಳ ಮುಖ್ಯಸ್ಥರುಗಳು ಬೀದಿ ನಾಯಿಗಳ ಸ್ಥಳಾಂತರಕ್ಕೆ ಪಟ್ಟಣ ಪಂಚಾಯಿತಿಗೆ ಅಗತ್ಯ ಸಹಕಾರ ನೀಡಬೇಕೆಂದು ಪ.ಪಂ ಮುಖ್ಯಾಧಿಕಾರಿ ಸುರೇಶ ಬಬಲಾದ ಅವರು ತಿಳಿಸಿದ್ದಾರೆ.
…
ಧರಣಿ ಹೋರಾಟದಲ್ಲಿ ಪರಿಸರ ತಪಸ್ವಿ ಸಾಲುಮರದ ತಿಮ್ಮಕ್ಕ ಅವರಿಗೆ ಶ್ರದ್ಧಾಂಜಲಿ:
ಕೊಪ್ಪಳ: ನಗರಸಭೆ ಆವರಣದಲ್ಲಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆ ನಡೆಸುತ್ತಿರುವ ಬಲ್ಡೋಟ ಹಾಗೂ ಇತರ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ, ಬಸಾಪುರ ಕೆರೆ ಸಾರ್ವಜನಿಕರಿಗೆ ಮುಕ್ತಗೊಳಿಸಬೇಕೆಂದು, ತುಂಗಭದ್ರಾ ವಿಷಗೊಳಿಸುವ…
ಬ್ಯಾಟರಾಯನಪುರ-ಅಂತರ ಅಪಾರ್ಟ್ಮೆಂಟ್ ಕ್ರೀಡಾ ಉತ್ಸವಕ್ಕೆ ಸಚಿವ ಕೃಷ್ಣಬೈರೇಗೌಡ ಚಾಲನೆ
ಬೆಂಗಳೂರು ನವೆಂಬರ್ 15:
ಕಾಂಗ್ರೆಸ್ ತಂಡ, ಯುವಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆಬಿಜಿ ಸ್ವಯಂ ಸೇವಕರ ಸಂಘದ ಆಶ್ರಯದಲ್ಲಿ ಬ್ಯಾಟರಾಯನಪುರ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಆಯೋಜಿಸಿದ್ದ 3ನೇ ವಾರ್ಷಿಕ ʼಇಂಟರ್ ಅಪಾರ್ಟ್ಮೆಂಟ್ ಸ್ಪೋರ್ಟ್ಸ್ ಫೆಸ್ಟ್-2025ʼ ಅನ್ನು…
ಬಾಲ್ಯವಿವಾಹ ನಿಷೇಧಕ್ಕೆ ಕೈಜೋಡಿಸಿ – ಮಹಾಂತಸ್ವಾಮಿ ಪೂಜಾರ
ಕೊಪ್ಪಳ ನವೆಂಬರ್ : ಬಾಲ್ಯವಿವಾಹವು ಶಿಕ್ಷಾರ್ಹ ಅಪರಾಧವಾಗಿದ್ದು, ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ಬಾಲ್ಯವಿವಾಹ ನಿಷೇಧಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಹೇಳಿದರು. ಅವರು ಬುಧವಾರ ಗಂಗಾವತಿಯ ಪಂಪನಗರದ ಶ್ರೀ!-->!-->!-->…
ಬೈಕ್ ರ್ಯಾಲಿ ಮೂಲಕ ಸ್ವಚ್ಛತಾ ಸಂದೇಶ ಸಾರಿದ ಭಾಗ್ಯನಗರ ಪಟ್ಟಣ ಪಂಚಾಯತ್
ಸ್ವಚ್ಛ ಭಾರತ ಮಿಷನ್ 2.0 ಯೋಜನೆ: ಪ್ಲಾಸ್ಟಿಕ್ ನಿಷೇಧ ಮತ್ತು ಪರಿಸರ ಸಂರಕ್ಷಣೆ ಅರಿವು
--
ಕೊಪ್ಪಳ ನವೆಂಬರ್ : ಸ್ವಚ್ಚ ಭಾರತ ಮಿಷನ್ 2.0 ಯೋಜನೆಯಡಿ ಘನತ್ಯಾಜ್ಯ ವಿಲೇವಾರಿ, ಪ್ಲಾಸ್ಟಿಕ್ ನಿಷೇಧ ಮತ್ತು ಪರಿಸರ ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ!-->!-->!-->!-->!-->…
ಕೊಪ್ಪಳ ಜಿಲ್ಲೆಯಲ್ಲಿ ಇಂದಿನಿಂದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ
ಕೊಪ್ಪಳ ನವೆಂಬರ್ ): ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ ನಿ., ಸಹಕಾರ ಇಲಾಖೆ ಕೊಪ್ಪಳ ಹಾಗೂ ಜಿಲ್ಲೆಯ ವಿವಿಧ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ-2025ರ ಕಾರ್ಯಕ್ರಮವನ್ನು ನವೆಂಬರ್ 14 ರಿಂದ ನ. 20ರ!-->…
ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ವಹಿಸಲು ಕೊಪ್ಪಳ ನಗರಸಭೆಯಿಂದ ಸೂಚನೆ
ಕೊಪ್ಪಳ ನವೆಂಬರ್ ): ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ವಹಿಸುವಂತೆ ಕೊಪ್ಪಳ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ. ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಹಾಗೂ!-->…
75 ಸಾವಿರ ಎಕರೆ ನೀರಾವರಿ ಪ್ರದೇಶಕ್ಕೆ 1000 ಕೋಟಿ ಅನುಧಾನ-ಶಾಸಕ ಕೆ. ರಾಘವೇಂದ್ರ ಹಿಟ್ನಾಳ
ಅಳವಂಡಿ ಜಿ. ಪಂ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಕಾರ್ಯಕ್ರಮ.
ಕೊಪ್ಪಳ : ಇಂದು ಕೊಪ್ಪಳದ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು 4.89 ಕೋಟಿ ವೆಚ್ಚದಲ್ಲಿ ನೀರಲಗಿ, ಮತ್ತೂರು, ಹನಕುಂಟಿ, ತಿಗರಿ, ಬೆಟಗೇರಿ, ಮೋರನಾಳ, ಭೈರಾಪುರ, ಬೋಚನಹಳ್ಳಿ,ನಿಲೋಗಿಪುರ…
ಹಿರಿಯ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ್ ಸುವರ್ಣ ಇವರ ವಿಶೇಷ ಉಪನ್ಯಾಸ
ಕೊಪ್ಪಳ: ಕೊಪ್ಪಳ ವಿಶ್ವವಿದ್ಯಾಲಯ ಹಾಗೂ ಪತ್ರಿಕೋದ್ಯಮ ವಿಭಾಗದಿಂದ ವಿದ್ಯಾರ್ಥಿಗಳಿಗಾಗಿ ಹಿರಿಯ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ್ ಸುವರ್ಣ ಇವರ ವಿಶೇಷ ಉಪನ್ಯಾಸ ಏರ್ಪಡಿಸಲಾಗಿತ್ತು. ಇದಕ್ಜೆ ವಿಶ್ವವಿದ್ಯಾಲಯದ ಆಡಳಿತಾಧಿಕಾರಿ ತಿಮ್ಮಾರೆಡ್ಡಿಯವರು ಚಾಲನೆ ನೀಡಿದರು.
ನಂತರ…
ಕೊಪ್ಪಳ ವಿಶ್ವವಿದ್ಯಾಲಯ ; ರಾಷ್ಟ್ರೀಯ ಶಿಕ್ಷಣ ದಿನ ಹಾಗೂ ಒನಕೆ ಓಬವ್ವ ದಿನಾಚರಣೆ
ಕೊಪ್ಪಳ, : ಕೊಪ್ಪಳ ವಿಶ್ವವಿದ್ಯಾಲಯದಿಂದ ಇಂದು ರಾಷ್ಟ್ರೀಯ ಶಿಕ್ಷಣ ದಿನ ಹಾಗೂ ಒನಕೆ ಓಬವ್ವ ದಿನಾಚರಣೆಯನ್ನುಸಂಭ್ರಮದಿಂ ಆಚರಿಸಲಾಯಿತು.
ಈ ವೇಳೆ ವಿ.ವಿ.ಯ ಆಡಳಿತಾಧಿಕಾರಿ ಪ್ರೊ. ತಿಮ್ನಾರೆಡ್ಡಿ ಮೇಟಿಯವರು ಮಾತನಾಡಿ, ಇಂದಿನ ದಿನಗಳಲ್ಲಿ ಜ್ಞಾನ ಮತ್ತು ಕೌಶಲ್ಯ ಇರುವವರು ಉನ್ನತ…