Sign in
Sign in
Recover your password.
A password will be e-mailed to you.
ವೀರವನಿತೆ ಒನಕೆ ಓಬವ್ವ ಜಯಂತಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಯನ ಸಭಾಂಗಣದಲ್ಲಿ ವನಕಲ್ಲು ಮಲ್ಲೇಶ್ವರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ಬಸವ ರಮಾನಂದ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಮಂಗಳವಾರ ಆಯೋಜಿಸಿದ್ದ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ…
ಅನಿರ್ಧಿಷ್ಟಾವಧಿ ಧರಣಿಯ ೧೨ನೇ ದಿನದ ಹೋರಾಟ : ಸಣ್ಣ ನಾಟಕಗಳ ಮೂಲಕ ಜನಜಾಗೃತಿಗೆ ಸಿದ್ಧತೆ : ಲಕ್ಷö್ಮಣ ಪೀರಗಾರ
ಕರ್ನಾಟಕ ರೈತ ಸಂಘ (ಬಸವರಾಜಪ್ಪ ಬಣ) ಧರಣಿಗೆ ಬೆಂಬಲ
ಕೊಪ್ಪಳ: ಇಲ್ಲಿನ ಜನರ ಜೀವ ಹಿಂಡುತ್ತಿರುವ ಮತ್ತು ಬರುವ ದಿನಗಳನ್ನು ನರಕಕ್ಕೆ ಕಳಿಸಲು ತವಕಿಸುತ್ತಿರುವ
ಬಲ್ಡೋಟಾ ಕಾರ್ಖಾನೆ ಸೇರಿ ಅನೇಕ ಕಾರ್ಖಾನೆಗಳ ವಿರುದ್ಧ ಜನ ಸಂಘಟಿಸಲು, ಅರಿವು ಮೂಡಿಸಲು ಸಣ್ಣ ನಾಟಕಗಳನ್ನು ಮಾಡುತ್ತೇವೆ ಎಂದು…
ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಗುರಿ ನಿಗದಿ: ಸಿವಿಸಿ
ಕೊಪ್ಪಳ: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮೈತ್ರಿ ಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ ಅತಿ ಹೆಚ್ಚಿನ ಸ್ಥಾನಗಳನ್ನು ಕೊಪ್ಪಳ ಜಿಲ್ಲೆಯಲ್ಲಿ ಗಳಿಸುವ ಗುರಿ ನಿಗದಿಪಡಿಸಲಾಗಿದೆ ಎಂದು ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಹೇಳಿದರು.
ಮಂಗಳವಾರ ಪಕ್ಷದ ಜಿಲ್ಲಾ…
ಚಕ್ರ ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ ಯಾದ ನ್ಯಾಷನಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿ ನಬೀಸಾಬ್
ಕೊಪ್ಪಳ. ನ.11:-
ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 17 ವರ್ಷದೊಳಗಿನ ಪ್ರೌಢಶಾಲಾ
ಬಾಲಕರ ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಭಾಗ್ಯನಗರ ಪಟ್ಟಣದ ನ್ಯಾಷನಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಕುಮಾರ ನಬಿಸಾಬ್ ತಂದಿ…
ವೃತ್ತಿಯ ಜೊತೆಯಲ್ಲಿ ಸಾಹಿತ್ಯದ ಕೃಷಿ ಮಾಡಿರುವುದು ಶ್ಲಾಘನೀಯ ಕಾರ್ಯವಾಗಿದೆ: ಜುಮ್ಮಣ್ಣನ್ನವರ
ಕೊಪ್ಪಳ:ಆರೋಗ್ಯ ಇಲಾಖೆಯ ನೌಕರನಾಗಿ ಕಾರ್ಯನಿರ್ವಹಿಸುವುದರ ಜೊತೆ ಜೊತೆಯಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಯುವ ಸಾಹಿತಿ ಶಿವರಾಯಪ್ಪ ನೀರಲೋಟಿ ಅವರ ಕಾರ್ಯವು ಬಹಳ ಶ್ಲಾಘನೀಯವಾಗಿದೆ ಎಂದು ಸರಕಾರಿ ನೌಕರರ ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷರಾದ ನಾಗರಾಜ ಆರ್ ಜುಮ್ಮಣ್ಣನ್ನವರ…
ದೇಶದಲ್ಲಿ ಜನರು ಜಾಗೃತರಾಗುತ್ತಿದ್ದಾರೆ, ಬದಲಾವಣೆ ನಿಶ್ಚಿತ : ಜ್ಯೋತಿ ಆಶಯ
ಮತಗಳ್ಳತನ ವಿರುದ್ಧ ಮಹಿಳಾ ಕಾಂಗ್ರೆಸ್ ಸಹಿ ಅಭಿಯಾನ
ಕೊಪ್ಪಳ: ದೇಶದ ಜನರು ತೀವ್ರಗತಿಯಲ್ಲಿ ಬದಲಾವಣೆ ಕಾಣುತ್ತಿದ್ದಾರೆ, ಮೋಸ ಮತ್ತು ನಯವಂಚಕತನಗಳು ಅರ್ಥವಾಗುತ್ತಿವೆ, ಈ ಜಾಗೃತಿಯಿಂದ ಬದಲಾವಣೆ ನಿಶ್ಚಿತ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ…
KFILನ ಡಾ.ಪಿ ನಾರಾಯಣರವರಿಗೆ ಎನ್ಐಪಿಎಮ್ ಫೆಲೋಶಿಪ್ ಪ್ರಶಸ್ತಿ ಪ್ರದಾನ
೨೦೨೫ ರಲ್ಲಿ ನಡೆದ ೪೧ ನೇ ರಾಷ್ಟಿçÃಯ ಸಮ್ಮೇಳನದಲ್ಲಿ .
Koppal
ಕಿರ್ಲೋಸ್ಕರ್ ಫೆರಸ್ ಇಂಡಸ್ಟಿçÃಸ್ ಲಿಮಿಟೆಡ್, ಕೊಪ್ಪಳದ ಕಾರ್ಯನಿರ್ವಾಹಕಉಪಾದ್ಯಕ್ಷರು ಮಾನವ ಸಂಪನ್ಮೂಲ ವಿಭಾಗ, ಆಡಳಿತ, ಇಹೆಚ್ಎಸ್ ಮತ್ತುಕಾರ್ಖಾನೆ ವ್ಯವಸ್ಥಾಪಕರಾದ ಡಾ.ಪಿ.ನಾರಾಯಣ ಅವರಿಗೆ ರಾಷ್ಟಿçÃಯ ಪರ್ಸ್ನಲ್…
ಕನಕ ದಾಸರ ಚಿಂತನೆ ಸರ್ವಕಾಲೀಕ ಶ್ರೇಷ್ಟ- ಡಾ. ಹನುಮಂತ ಹೇರೂರ್
ಕೊಪ್ಪಳ: ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯವನ್ನು ನೀಡಿದ ಕನಕ ದಾಸರು ಶತಮಾನದ ಸಂತ, ಮೇರು ಸಾಹಿತಿಯಗಿದ್ದಾರೆ. ತಮ್ಮ ಅಮೂಲ್ಯವಾದ ಕೀರ್ತನೆಗಳು ಹಾಗೂ ಶ್ರೇಷ್ಟ ಸಾಹಿತ್ಯ ಕೃತಿಗಳ ಮೂಲಕ ಕನ್ನಡ ಸಾರಸ್ವತ ಲೋಕವನ್ನು ಬೆಳಗಿದ ದಾಸ ವೇರಣ್ಯರಾದ ಕನಕದಾಸರ ಚಿಂತನೆಗಳು ಸರ್ವಕಾಲೀಕ ಶ್ರೇಷ್ಟವಾಗಿವೆ…
ಮಕ್ಕಳ ಹಕ್ಕುಗಳ ಸಂಸತ್ತು – ಜಿಲ್ಲಾ ಮಟ್ಟದ ಮಕ್ಕಳ ಸಮಾಲೋಚನಾ ಸಭೆ ಯಶಸ್ವಿ
ಯುನಿಸೆಫ್-ಮಕ್ಕಳ ರಕ್ಷಣಾಯೋಜನೆ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ, ಬೆಂಗಳೂರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಪ್ಪಳ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ (ಶನಿವಾರ) ಕೊಪ್ಪಳದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ “ಮಕ್ಕಳ…
ಕೆಯುಡಬ್ಲೂಜೆ ಚುನಾವಣೆ: ನೂತನ ಸಾಲಿನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ
ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) 2025-2028ನೇ ಸಾಲಿನ ಚುನಾವಣೆಯಲ್ಲಿ ಆಯ್ಕೆಯಾಗಿರುವ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ರಾಜ್ಯ ಪದಾಧಿಕಾರಿಗಳು ಸೋಮವಾರ ಸಂಘದ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕಾರ…