ಭಾಗ್ಯನಗರ ಪಟ್ಟಣ ಪಂಚಾಯತ್: ಬೀದಿ ನಾಯಿಗಳ ಸ್ಥಳಾಂತರಕ್ಕೆ ಸಹಕಾರ ನೀಡಿ

: ಭಾಗ್ಯನಗರ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆ, ಖಾಸಗಿ ಅಥವಾ ಸರ್ಕಾರಿ ಶಾಲಾ ಮತ್ತು ಕಾಲೇಜುಗಳ ಮುಖ್ಯಸ್ಥರುಗಳು ಬೀದಿ ನಾಯಿಗಳ ಸ್ಥಳಾಂತರಕ್ಕೆ ಪಟ್ಟಣ ಪಂಚಾಯಿತಿಗೆ ಅಗತ್ಯ ಸಹಕಾರ ನೀಡಬೇಕೆಂದು ಪ.ಪಂ ಮುಖ್ಯಾಧಿಕಾರಿ ಸುರೇಶ ಬಬಲಾದ ಅವರು ತಿಳಿಸಿದ್ದಾರೆ.  …

ಧರಣಿ ಹೋರಾಟದಲ್ಲಿ ಪರಿಸರ ತಪಸ್ವಿ ಸಾಲುಮರದ ತಿಮ್ಮಕ್ಕ ಅವರಿಗೆ ಶ್ರದ್ಧಾಂಜಲಿ:

ಕೊಪ್ಪಳ: ನಗರಸಭೆ ಆವರಣದಲ್ಲಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆ ನಡೆಸುತ್ತಿರುವ ಬಲ್ಡೋಟ ಹಾಗೂ ಇತರ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ, ಬಸಾಪುರ ಕೆರೆ ಸಾರ್ವಜನಿಕರಿಗೆ ಮುಕ್ತಗೊಳಿಸಬೇಕೆಂದು, ತುಂಗಭದ್ರಾ ವಿಷಗೊಳಿಸುವ…

ಬ್ಯಾಟರಾಯನಪುರ-ಅಂತರ ಅಪಾರ್ಟ್‌ಮೆಂಟ್‌ ಕ್ರೀಡಾ ಉತ್ಸವಕ್ಕೆ ಸಚಿವ ಕೃಷ್ಣಬೈರೇಗೌಡ ಚಾಲನೆ

ಬೆಂಗಳೂರು ನವೆಂಬರ್ 15: ಕಾಂಗ್ರೆಸ್‌ ತಂಡ, ಯುವಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಕೆಬಿಜಿ ಸ್ವಯಂ ಸೇವಕರ ಸಂಘದ ಆಶ್ರಯದಲ್ಲಿ ಬ್ಯಾಟರಾಯನಪುರ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಆಯೋಜಿಸಿದ್ದ 3ನೇ ವಾರ್ಷಿಕ ʼಇಂಟರ್ ಅಪಾರ್ಟ್‌ಮೆಂಟ್‌ ಸ್ಪೋರ್ಟ್ಸ್ ಫೆಸ್ಟ್-2025ʼ ಅನ್ನು…

ಬಾಲ್ಯವಿವಾಹ ನಿಷೇಧಕ್ಕೆ ಕೈಜೋಡಿಸಿ – ಮಹಾಂತಸ್ವಾಮಿ ಪೂಜಾರ

ಕೊಪ್ಪಳ ನವೆಂಬರ್ : ಬಾಲ್ಯವಿವಾಹವು ಶಿಕ್ಷಾರ್ಹ ಅಪರಾಧವಾಗಿದ್ದು, ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ಬಾಲ್ಯವಿವಾಹ ನಿಷೇಧಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಹೇಳಿದರು. ಅವರು ಬುಧವಾರ ಗಂಗಾವತಿಯ ಪಂಪನಗರದ ಶ್ರೀ

ಬೈಕ್ ರ‍್ಯಾಲಿ ಮೂಲಕ ಸ್ವಚ್ಛತಾ ಸಂದೇಶ ಸಾರಿದ ಭಾಗ್ಯನಗರ ಪಟ್ಟಣ ಪಂಚಾಯತ್

ಸ್ವಚ್ಛ ಭಾರತ ಮಿಷನ್ 2.0 ಯೋಜನೆ: ಪ್ಲಾಸ್ಟಿಕ್ ನಿಷೇಧ ಮತ್ತು ಪರಿಸರ ಸಂರಕ್ಷಣೆ ಅರಿವು -- ಕೊಪ್ಪಳ ನವೆಂಬರ್ : ಸ್ವಚ್ಚ ಭಾರತ ಮಿಷನ್ 2.0 ಯೋಜನೆಯಡಿ ಘನತ್ಯಾಜ್ಯ ವಿಲೇವಾರಿ, ಪ್ಲಾಸ್ಟಿಕ್ ನಿಷೇಧ ಮತ್ತು ಪರಿಸರ ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ

ಕೊಪ್ಪಳ ಜಿಲ್ಲೆಯಲ್ಲಿ ಇಂದಿನಿಂದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

ಕೊಪ್ಪಳ ನವೆಂಬರ್ ): ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ ನಿ., ಸಹಕಾರ ಇಲಾಖೆ ಕೊಪ್ಪಳ ಹಾಗೂ ಜಿಲ್ಲೆಯ ವಿವಿಧ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ-2025ರ ಕಾರ್ಯಕ್ರಮವನ್ನು ನವೆಂಬರ್ 14 ರಿಂದ ನ. 20ರ

ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ವಹಿಸಲು ಕೊಪ್ಪಳ ನಗರಸಭೆಯಿಂದ ಸೂಚನೆ

ಕೊಪ್ಪಳ ನವೆಂಬರ್ ): ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ವಹಿಸುವಂತೆ ಕೊಪ್ಪಳ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ. ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಹಾಗೂ

75 ಸಾವಿರ ಎಕರೆ ನೀರಾವರಿ ಪ್ರದೇಶಕ್ಕೆ 1000 ಕೋಟಿ ಅನುಧಾನ-ಶಾಸಕ ಕೆ. ರಾಘವೇಂದ್ರ ಹಿಟ್ನಾಳ

ಅಳವಂಡಿ ಜಿ. ಪಂ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಕಾರ್ಯಕ್ರಮ. ಕೊಪ್ಪಳ : ಇಂದು ಕೊಪ್ಪಳದ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು 4.89 ಕೋಟಿ ವೆಚ್ಚದಲ್ಲಿ ನೀರಲಗಿ, ಮತ್ತೂರು, ಹನಕುಂಟಿ, ತಿಗರಿ, ಬೆಟಗೇರಿ, ಮೋರನಾಳ, ಭೈರಾಪುರ, ಬೋಚನಹಳ್ಳಿ,ನಿಲೋಗಿಪುರ…

ಹಿರಿಯ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ್ ಸುವರ್ಣ ಇವರ ವಿಶೇಷ ಉಪನ್ಯಾಸ

ಕೊಪ್ಪಳ: ಕೊಪ್ಪಳ ವಿಶ್ವವಿದ್ಯಾಲಯ ಹಾಗೂ ಪತ್ರಿಕೋದ್ಯಮ‌ ವಿಭಾಗದಿಂದ ವಿದ್ಯಾರ್ಥಿಗಳಿಗಾಗಿ ಹಿರಿಯ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ್ ಸುವರ್ಣ ಇವರ ವಿಶೇಷ ಉಪನ್ಯಾಸ ಏರ್ಪಡಿಸಲಾಗಿತ್ತು. ಇದಕ್ಜೆ ವಿಶ್ವವಿದ್ಯಾಲಯದ ಆಡಳಿತಾಧಿಕಾರಿ ತಿಮ್ಮಾರೆಡ್ಡಿಯವರು ಚಾಲನೆ ನೀಡಿದರು. ನಂತರ…

ಕೊಪ್ಪಳ‌ ವಿಶ್ವವಿದ್ಯಾಲಯ ; ರಾಷ್ಟ್ರೀಯ ಶಿಕ್ಷಣ ದಿನ ಹಾಗೂ ಒನಕೆ ಓಬವ್ವ ದಿನಾಚರಣೆ

ಕೊಪ್ಪಳ, : ಕೊಪ್ಪಳ‌ ವಿಶ್ವವಿದ್ಯಾಲಯದಿಂದ ಇಂದು ರಾಷ್ಟ್ರೀಯ ಶಿಕ್ಷಣ ದಿನ ಹಾಗೂ ಒನಕೆ ಓಬವ್ವ ದಿನಾಚರಣೆಯನ್ನುಸಂಭ್ರಮದಿಂ ಆಚರಿಸಲಾಯಿತು. ಈ ವೇಳೆ ವಿ.ವಿ.ಯ ಆಡಳಿತಾಧಿಕಾರಿ ಪ್ರೊ. ತಿಮ್ನಾರೆಡ್ಡಿ ಮೇಟಿಯವರು ಮಾತನಾಡಿ, ಇಂದಿನ ದಿನಗಳಲ್ಲಿ‌ ಜ್ಞಾನ ಮತ್ತು ಕೌಶಲ್ಯ ಇರುವವರು ಉನ್ನತ…
error: Content is protected !!