ಗಂಗಾವತಿ ನಗರಸಭೆ ಬಜೆಟ್ ಪೂರ್ವಭಾವಿ ಸಭೆ : ಸದಸ್ಯರು, ಸಂಘ ಸಂಸ್ಥೆ ಪದಾಧಿಕಾರಿಗಳಿಗೆ ಅಹ್ವಾನ

ಗಂಗಾವತಿ. ನಗರಸಭೆಯ ೨೦೨೪-೨೫ನೇ ಸಾಲಿನ ಆಯವ್ಯಯ ಅಂದಾಜು ತಯಾಲಿಸಲು ಸಿದ್ಧತೆ ಕೈಗೊಳ್ಳಲಾಗುತ್ತಿದ್ದು, ಬಜೆಟ್ ಮಂಡನೆಗೆ ಸಲಹೆ ಸೂಚನೆಗಳನ್ನು ನೀಡಲು ಡಿ.೨೭ ರಂದು ಬುಧವಾರ ಸಂಜೆ ೪ ಗಂಟೆಗೆ ನಗರಸಭೆ ಆವರಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಈ ಸಭೆಗೆ ನಗರಸಭೆ ಸರ್ವ…

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮೊದಲ ವರ್ಷದ ವಾರ್ಷಿಕೋತ್ಸವದ

ಬಳ್ಳಾರಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮೊದಲನೇ ವರ್ಷದ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು. ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ಡಿಸೆಂಬರ್ 25ಕ್ಕೆ ಮೊದಲನೇ ವಸಂತ ಸಂಪೂರ್ಣವಾಗಿದೆ, ಈ ಶುಭ ಸಂದರ್ಭದಲ್ಲಿ ಪಕ್ಷದ ಸಂಸ್ಥಾಪಕರು ಹಾಗೂ ಗಂಗಾವತಿ

ಹನುಮಮಾಲಾ ಕಾರ್ಯಕ್ರಮಕ್ಕೆ ತೆರೆ: ದಿನವಿಡೀ ಮೇಲುಸ್ತುವಾರಿ ವಹಿಸಿದ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್…

  ಡಿಸೆಂಬರ್ 23 ಮತ್ತು ಡಿಸೆಂಬರ್ 24ರಂದು ಎರಡು ದಿನಗಳ ಕಾಲ ಜಿಲ್ಲಾಡಳಿತವು ಆಯೋಜನೆ ಮಾಡಿದ್ದ ಹನುಮಮಾಲಾ ಕಾರ್ಯಕ್ರಮಕ್ಕೆ ಡಿಸೆಂಬರ್ 24ರಂದು ತೆರೆ ಬಿದ್ದಿತು. ಡಿಸೆಂಬರ್ 24ರ ರಾತ್ರಿ ವೇಳೆವರೆಗೂ ಭಕ್ತರು ಬೆಟ್ಟವೇರಿ ಆಂಜನೇಯ ಸ್ವಾಮಿ ದರ್ಶನ ಪಡೆದು ಮರಳುತ್ತಿರುವುದು ಕಂಡು ಬಂದಿತು.…

ಮುಸ್ಲಿಂ ಸಮಾಜದ ವಿರುದ್ದ ಪ್ರಭಾಕರ್ ಭಟ್ ಹೇಳಿಕೆಗೆ ಕಾಂಗ್ರೆಸ್ ವಕ್ತಾರೆ ಶೈಲಜಾ ಹಿರೇಮಠ ಖಂಡನೆ

ಗಂಗಾವತಿ: ಮುಸ್ಲಿಂ ಸಮುದಾಯದ ವಿರುದ್ಧ ತೀವ್ರ ಅವಹೇಳಕಾರಿ ಹೇಳಿಕೆ ನೀಡಿರುವ ಆರ್‌ಎಸ್‌ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ಅವರು ತಮ್ಮ ಸಂಕುಚಿತ ಮನೋಭಾವ ಪ್ರದರ್ಶಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರೆ ಶೈಲಜಾ ಹಿರೇಮಠ ಕಟುವಾಗಿ ಖಂಡಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ…

ಗುರು ಹಚ್ಚಿದ ಅಂತರಂಗದ ದೀಪಕ್ಕೆ ಬೆಲೆ ಕಟ್ಟಲಾಗದು – ಗವಿಶ್ರೀ

 ಕೊಪ್ಪಳ  ಗುರುಗಳು ನಮ್ಮ ಅಂತರಂಗದಲ್ಲಿ ಹಚ್ವಿದ ದೀಪ ಸದಾ ಬೆಳಗುತ್ತದೆ. ಅವರಿಗೆ ನಾವು ಹಾಕುವ ಬಾಡುವ ಮಾಲೆ.‌ಹರಿಯುವ ಶಾಲು ಯಾವುದಕ್ಕೂ ಸಾಲದು, ಅದನ್ನು ಬೆಲೆಯೂ ಕಟ್ಟಲಾಗದು ಎಂದು ಗವಿಮಠದ ಶ್ರೀಗವಿಸಿದ್ದೇಶ್ವರ ಮಹಾಸ್ವಾಮಿಗಳು ಹೇಳಿದರು.  ತಮ್ಮದೇ ತರಗತಿಯ 1997-98 ನೆಯ ಸಾಲಿನ ಅಂತಿಮ…

ವಿದ್ಯಾನಗರದ ಚರ್ಚ್‌ನಲ್ಲಿ ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಆಚರಣೆ

. ಗಂಗಾವತಿ: ಗಂಗಾವತಿ ನಗರದ ಸಮೀಪದ ವಿದ್ಯಾನಗರದಲ್ಲಿರುವ ಬೆಥೆಸ್ದಾ ಎಟರ್ನಲ್ ಫೆಲೋಶಿಪ್ ಚಾರಿಟೇಬಲ್ ಟ್ರಸ್ಟ್ ಸಹಕಾರದೊಂದಿಗೆ, ಕರ್ನಾಟಕ ಆರೋಗ್ಯ ಸಂವರ್ಧನಾ ಸಂಸ್ಥೆ ಮತ್ತು ನವಜ್ಯೋತಿ ನೆಟ್‌ವರ್ಕ್ ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು ಕ್ರಿಸ್‌ಮಸ್ ಹಬ್ಬ ಹಾಗೂ ಹೊಸವರ್ಷದ ಅಂಗವಾಗಿ ನಗರದ…

ಬೇಥೆಸ್ಥ್ ಟ್ರಸ್ಟ್‌ನ್ ೨೧ ವಾರ್ಷಿಕೋತ್ಸವ: ಬಟ್ಟೆ, ಶಾಲು, ನೋಟ್ ಬುಕ್, ಬ್ಯಾಗ್ ವಿತರಣೆ

ಗಂಗಾವತಿ: ಇಲ್ಲಿನ ವಿದ್ಯಾನಗರದಲ್ಲಿರುವ ಎಟರರ್ನಲ್ ಫೆಲೋಶಿಪ್ ಚಾರಿಟೇಬಲ್ ಟ್ರಸ್ಟ್ ನ ೨೧ ನೇ ವಾರ್ಷಿಕೋತ್ಸವ ಹಾಗು ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಹೆಚ್‌ಐವಿ ರೋಗಿಗಳಿಗೆ ಸೀರೆ, ವೃದ್ಧರಿಗೆ ಶಾಲು, ಬಟ್ಟೆ ಮತ್ತ ಚಾಳೀಸ್, ಶಾಲಾ ಮಕ್ಕಳಿಗೆ ನೋಟ್ ಬುಕ್, ಪೆನ್ನು, ಪೆನ್ಸಿಲ್, ಶಾಲಾ ಬ್ಯಾಗ್…

ಧರ್ಮಗಳು ಮನುಷ್ಯರನ್ನು ಮಾನವೀಯರನ್ನಾಗಿಸುತ್ತದೆ – ಝೈನ್ ಮುಈನಿ

ಕೊಪ್ಪಳ : ಧರ್ಮಗಳು ಮನುಷ್ಯರನ್ನು ಮಾನವೀಯರನ್ನಾಗಿಸುತ್ತದೆ ಎಂದು ಗಂಗಾವತಿಯ ಮಸ್ ದರ್ ಎಜು ಆ್ಯಂಡ್ ಚಾರಿಟಿ ಸಂಸ್ಥೆಯ ಉಪನ್ಯಾಸಕ ಹಾಗೂ ವಾರ್ತಾಭಾರತಿ ಪತ್ರಿಕೆಯ ಮಾಜಿ ಉಪ ಸಂಪಾದಕ ಝೈನ್ ಮುಈನಿ ಸಖಾಫಿ ಮಂಗಳೂರು ಹೇಳಿದರು.       ಭಾಗ್ಯನಗರ ಬಳಿಯ ನವ ನಗರದಲ್ಲಿ ಸೋಮವಾರ ಇರುವಾತನು ಚರ್ಚ…

ಕುಷ್ಟಗಿ ಶಾಸಕ ದೊಡ್ಡನಗೌಡ H. ಪಾಟೀಲ್‌ ಮುಖ್ಯ ಸಚೇತಕರಾಗಿ ನೇಮಕ

ಬೆಂಗಳೂರು: ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರ ಸೂಚನೆಯ ಮೇರೆಗೆ ವಿಧಾನಸಭೆ ಮತ್ತು ವಿಧಾನಪರಿಷತ್‌ನ ವಿವಿಧ ಜವಾಬ್ದಾರಿಗಳಿಗೆ ಈ ಕೆಳಕಂಡವರನ್ನು ನಿಯುಕ್ತಿ ಮಾಡಲಾಗಿದೆ ಎಂದು ಬಿಜೆಪಿಯ ರಾಜ್ಯಾದ್ಯಕ್ಷ ಬಿ.ವೈ.ವಿಜಯೆಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಕೋಟಾ

ಸರ್ಕಾರದ ಸದಾಶಯದಂತೆ ಹನುಮಮಾಲಾ ಅಭಿಯಾನ ಯಶಸ್ವಿ: ಶಿವರಾಜ ತಂಗಡಗಿ

ಹನುಮಮಾಲೆ ಧರಿಸಿ ಅಂಜನಾದ್ರಿಗೆ ಆಗಮಿಸುವ ಭಕ್ತರಿಗೆ ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ರಕ್ಷಣೆ ಇರಬೇಕು. ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು ಎಂದು ಜನರು ಬಯಸುವಂತೆ, ಸರ್ಕಾರದ ಆಶಯದಂತೆ, ತಮ್ಮ ನಿರೀಕ್ಷೆಯಂತೆ ಕೊಪ್ಪಳ ಜಿಲ್ಲೆಯ ಹೆಮ್ಮೆಯ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ…
error: Content is protected !!