Sign in
Sign in
Recover your password.
A password will be e-mailed to you.
ಅಂಜನಾದ್ರಿಯಲ್ಲಿ ಹಬ್ಬದ ಸಂಭ್ರಮ ಕಾಣಲಿ: ಸಚಿವರಾದ ಶಿವರಾಜ ತಂಗಡಗಿ
ಹನುಮಮಾಲಾ ಕಾರ್ಯಕ್ರಮದ ಸಿದ್ಧತೆಯ ಪರಿಶೀಲನೆ
ಪ್ರಸಿದ್ಧ ಹನುಮಮಾಲಾ ಕಾರ್ಯಕ್ರಮ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಡಳಿತ ರಚಿಸಿರುವ ಹತ್ತಾರು ಸಮಿತಿಗಳ ಅಧ್ಯಕ್ಷರು ಹಾಗೂ ಸಮತಿಯ ಸದಸ್ಯರಾದ ಅಧಿಕಾರಿಗಳೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಚಿವರು…
ಗೌಡರ ಋಣದೊಳಗೆ (ಕಥೆ)- ಸಿದ್ದಲಿಂಗಪ್ಪ ಕೊಟ್ನೆಕಲ್
ಎಷ್ಟದಿನ ಆತು ಯಾಕೋ ಏನೋ ನನ್ ಮಗ ಫೋನೇ ಮಾಡಿಲ್ಲಾ. ಯಾಕಿರಬಹುದು? ನಂಗೆ ಮೈಯಲ್ಲಿ ಜ್ವರ, ಅತ್ತ ಮುದುಕನಿಗೂ ಕೂಡ ಮರ‍್ನಾಲ್ಕು ದಿನದಿಂದ ಚಳಿ, ಚಳಿ ಅಂತ ನಡುಗಾಕತ್ಯಾನ. ಕೆಮ್ಮು ದಮ್ಮು ಬ್ಯಾರೆ ಐತೆ, ಸದಾ ಕೆಮ್ಮಿಕಾಂತ ಕುಂತರ‍್ತನಾ. ಆತಗೂ ಔಷಧಿ, ಗುಳಿಗೆ ಕೊಡ್ಸಬೇಕು, ಏನ್ ಮಾಡ್ಲಿ ಎಂದು…
ಗೋವಾದಲ್ಲಿ ಶೀಘ್ರವೇ ಕನ್ನಡ ಭವನ : ಸ್ಥಳ ನೀಡದ ಗೋವಾ ಸರ್ಕಾರದ ನಡೆಗೆ ಸಚಿವ ತಂಗಡಗಿ ಅಸಮಾಧಾನ
ದಕ್ಷಿಣ ಗೋವಾದಲ್ಲಿ ಸ್ಥಳ ಪರಿಶೀಲನೆ ನಡೆಸಿದ ಸಚಿವರು ಬಜೆಟ್ ನಲ್ಲಿ ಕನ್ನಡಭವನ ನಿರ್ಮಾಣದ ಬಗ್ಗೆ ಬಜೆಟ್ ನಲ್ಲಿ ಘೋಷಣೆ
ಗೋವಾ, ಡಿ.16
ಗೋವಾ ರಾಜ್ಯದಲ್ಲಿ ಶೀಘ್ರವೇ ಕನ್ನಡ ಭವನ ನಿರ್ಮಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ…
ಸಂತೋಷ್ ಲಾಡ್ ಅವರದ್ದು ಕಷ್ಟಕ್ಕೆ-ಬಡತನಕ್ಕೆ ಮಿಡಿಯುವ ಹೃದಯ: ಸಿಎಂ ಬಣ್ಣನೆ
ರೈತರು ಮತ್ತು ಕಾರ್ಮಿಕರು ದೇಶವನ್ನು ನಿರ್ಮಿಸುತ್ತಾರೆ. ದೇಶದಲ್ಲಿ ಉತ್ಪಾದನೆ ಮಾಡುತ್ತಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಧಾರವಾಡ ಡಿ 16: ರೈತರು ಮತ್ತು ಕಾರ್ಮಿಕರು ದೇಶವನ್ನು ನಿರ್ಮಿಸುತ್ತಾರೆ. ದೇಶದಲ್ಲಿ ಉತ್ಪಾದನೆ ಮಾಡುತ್ತಾರೆ, ಸಂಪತ್ತು ಸೃಷ್ಟಿಸುತ್ತಾರೆ ಎಂದು ಮುಖ್ಯಮಂತ್ರಿ…
ಕಟ್ಟಡ ಕಾರ್ಮಿಕರಿಗೆ ಸೌಲಭ್ಯಗಳನ್ನು ನೀಡುವುದರಲ್ಲಿ ವಿಳಂಬ ಧೋರಣೆ. ಅರ್ಜಿಗಳ ತಿರಸ್ಕಾರ ಖಂಡಿಸಿ ಪ್ರತಿಭಟನಾ ಧರಣಿ
ಕೊಪ್ಪಳ : ಕಟ್ಟಡ ಕಾರ್ಮಿಕರಿಗೆ ಸೌಲಭ್ಯಗಳನ್ನು ನೀಡುವುದರಲ್ಲಿ ವಿಳಂಬ ಧೋರಣೆ. ಅರ್ಜಿಗಳ ತಿರಸ್ಕಾರ ಮಾಡುತ್ತಿರುವುದನ್ನು ಖಂಡಿಸಿ ಪ್ರತಿಭಟನಾ ಧರಣಿ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ವಿಭಾಗದ…
38ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಬ್ರೋಚರ್ ಬಿಡುಗಡೆ ಮಾಡಿದ ಸಿಎಂ
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯುಜೆ)ದಾವಣಗೆರೆಯಲ್ಲಿ 2024 ಪೆಬ್ರವರಿ 3 ಮತ್ತು 4 ರಂದು ಆಯೋಜಿಸಿರುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಬ್ರೋಚರ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬಿಡುಗಡೆ ಮಾಡಿದರು.
ಸಮ್ಮೇಳನದ ಉದ್ಘಾಟನೆ ಪೆ.3ರಂದು ಬೆಳಿಗ್ಗೆ…
ಬಾಲ್ಯ ವಿವಾಹ ಮುಕ್ತ ತಾಲ್ಲೂಕಾಗಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ : ಶೇಖರಗೌಡ ಜಿ. ರಾಮತ್ನಾಳ
ಬಾಲ್ಯವಿವಾಹ ಮುಕ್ತ ತಾಲೂಕನ್ನಾಗಿಸಲು ತಾಲೂಕಿನ ಎಲ್ಲಾ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ. ರಾಮತ್ನಾಳ ಅವರು ಹೇಳಿದರು.
ಶುಕ್ರವಾರದಂದು ಯಲಬುರ್ಗಾ ತಾಲ್ಲೂಕು ಪಂಚಾಯತ್…
ಕೂಲಿ ಕೆಲಸ ಮಾಡುವ ಮೂಲಕ ಮುಂದುವರಿದ ಅತಿಥಿ ಉಪನ್ಯಾಸಕರ ಹೋರಾಟ
ಮುಂದುವರಿದ ಅತಿಥಿ ಉಪನ್ಯಾಸಕರ ಹೋರಾಟ
ಕೊಪ್ಪಳ. ರಾಜ್ಯಾದ್ಯಂತ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ತಮ್ಮನ್ನು ಖಾಯಂಗೊಳಿಸಬೇಕೆಂದು ಆಗ್ರಹಿಸಿ ಕಳೆದ 23 ದಿನಗಳಿಂದ ತರಗತಿಗಳನ್ನು ಬಹಿಷ್ಕರಿಸಿ ಹತ್ತು ಹಲವು ರೀತಿಯಲ್ಲಿ ಹೋರಾಟ ಮಾಡುತ್ತಿದ್ದಾರೆ. ಸರ್ಕಾರದಿಂದ…
ಮುಟ್ಟಿನ ನೋವು ತೀರಾ ವಯಕ್ತಿಕ ಸಂಗತಿ -ಜ್ಯೋತಿ ಗೊಂಡಬಾಳ
ಕೊಪ್ಪಳ: ಋತುಮತಿ ಆದ ಪ್ರತಿಯೊಬ್ಬ ಹೆಣ್ಣುಮಗಳಿಗೆ ಪ್ರಕೃತಿದತ್ತವಾಗಿ ಬರುವ ಮುಟ್ಟು ಮತ್ತು ಅದರ ಜೊತೆಗೇ ಇರುವ ನೋವು ತೀರಾ ಖಾಸಗಿ ಸಂಗತಿಯಾಗಿದ್ದು ಕೇಂದ್ರ ಸಚಿವೆಯ ಉಢಾಫೆ ಹೇಳಿಕೆಗೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಬೇಸರ ವ್ಯಕ್ತಪಡಿಸಿದ್ದಾರೆ.…