Sign in
Sign in
Recover your password.
A password will be e-mailed to you.
ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆ ಸಂವಿಧಾನದ ಆಶಯ : ಮುಖ್ಯಮಂತ್ರಿ ಸಿದ್ದರಾಮಯ್ಯ
*ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠ
*ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆ ಸಂವಿಧಾನದ ಆಶಯ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 26: ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು,ಭಾರತದ ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ…
ಬಿಜೆಪಿ ಬಿಡಲ್ಲ ಕರಡಿ ಸ್ಪಷ್ಟನೆ
ಕನಕಗಿರಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗಲಿ, ಇಲ್ಲದಿರಲಿ ಯಾವುದೇ ಕಾರಣಕ್ಕೂ ತಾವು ಬಿಜೆಪಿ ಬಿಡಲ್ಲ ಎಂದು ಸಂಸದ ಕರಡಿ ಸಂಗಣ್ಣ ಸ್ಪಷ್ಟ ಪಡಿಸಿದರು.
ತಮ್ಮನ್ನು ಭೇಟಿಯಾದ ಪತ್ರಕರ್ತರ ಜತೆಗೆ ಅವರು ಶುಕ್ರವಾರ ಮಾತನಾಡಿದರು. ಎರಡು ಸಲ ಸಂಸದರಾಗಿ ಕೆಲಸ ಮಾಡಿರುವ…
ಕೊಪ್ಪಳ ವಿವಿಗೆ ಪ್ರವೇಶ ಪಡೆದ ಅಭ್ಯರ್ಥಿಗಳಿಗೆ ಸೂಚನೆ
2023-24ನೇ ಶೈಕ್ಷಣಿಕ ಸಾಲಿನಲ್ಲಿ ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಪಡೆದ ಅಭ್ಯರ್ಥಿಗಳು ಯುಯುಸಿಎಂಎಸ್ ಮುಖಾಂತರ ಸ್ನಾತಕೋತ್ತರ ಪದವಿಗಳಿಗೆ ಅರ್ಜಿ ಸಲ್ಲಿಸಿದ ನಂತರ ಅಡಕಗಳೊಂದಿಗೆ ಅದರ ಸಂಪೂರ್ಣ ಒಂದು ಪ್ರತಿಯನ್ನು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು…
ನ.27 ರಂದು ಟ್ರಾನ್ಸ್ ಜೆಂಡರ್‌ರವರ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ
: ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಕರ್ನಾಟಕ ರಾಜ್ಯ ಟ್ರಾನ್ಸ್ಜೆಂಡರ್ ನೀತಿ-2017 ನ್ನು ಜಾರಿಗೊಳಿಸಲಾಗಿದೆ. ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮತ್ತು ಜಿಲ್ಲಾ ಮಟ್ಟದಲ್ಲಿ ಟ್ರಾನ್ಸ್ಜೆಂಡರ್‌ರವರ ಶ್ರೇಯೋಭಿವೃದ್ಧಿಗಾಗಿ, ಅವರಿಗೆ…
ಲೆಕ್ಕ ಪರಿಶೋಧನೆಗೆ ಅಗತ್ಯ ದಾಖಲಾತಿ ಸಲ್ಲಿಸಿ ತಿರುವಳಿಗೆ ಕ್ರಮ ಕೈಗೊಳ್ಳಿರಿ :ಜಿ.ಪಂ ಸಿಎಒ ಅಮೀನ್ ಅತ್ತಾರ
ಕೊಪ್ಪಳ ತಾಲೂಕ ಪಂಚಾಯತಿಯಲ್ಲಿ ಜರುಗಿದ ತಾಲೂಕ ಮಟ್ಟದ ಅಡಹಾಕ್ ಪೂರ್ವಭಾವಿ ಸಭೆ
ಕೊಪ್ಪಳ :-2014-15 ನೇ ಸಾಲಿನ ಗ್ರಾಮ ಪಂಚಾಯತಿಗಳ ಬಾಕಿ ಉಳಿಸಿಕೊಂಡಿರುವ ಕಂಡಿಕೆಗಳ ತಿರುವಳಿಗಳ ಕುರಿತು ದಿನಾಂಕ :24-11-223ರಂದು ಕೊಪ್ಪಳ ತಾಲೂಕ ಪಂಚಾಯತಿಯಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳ…
ಪತ್ರಿಕಾ ವಿತರಕರಿಗೆ ಸ್ಪಂದಿಸಿದ ಸರ್ಕಾರ… ಅಪಘಾತದಲ್ಲಿ ಮೃತ ವಿತರಕರಿಗೆ 2ಲಕ್ಷ ವೈದ್ಯಕೀಯ ನೆರವಿಗೆ 1 ಲಕ್ಷ ರೂ…
ಅಪಘಾತದಲ್ಲಿ ಮೃತ ವಿತರಕರಿಗೆ 2ಲಕ್ಷ ವೈದ್ಯಕೀಯ ನೆರವಿಗೆ 1 ಲಕ್ಷ ರೂ ನೆರವಿನ ಯೋಜನೆ ಜಾರಿ ಮಾಡಿದ ಕಾರ್ಮಿಕ ಇಲಾಖೆ
ಬೆಂಗಳೂರು:
ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂದಿಸಿರುವ ಸರ್ಕಾರ ಅಪಘಾತದಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂ ನೆರವು ನೀಡಲು ಮತ್ತು ವೈದ್ಯಕೀಯ ಚಿಕಿತ್ಸೆಗಾಗಿ 1 ಲಕ್ಷ ರೂ…
ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ ಆರಂಭ
-ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಭೇಟಿ
ಕೊಪ್ಪಳ: ಸೇವಾ ಕಾಯಂಗೆ ಆಗ್ರಹಿಸಿ ರಾಜ್ಯಾದ್ಯಂತ ಆರಂಭಗೊಂಡಿರುವ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಕೊಪ್ಪಳದಲ್ಲಿ ಬೆಂಬಲ ವ್ಯಕ್ತವಾಗಿದೆ.
ಸರಕಾರಿ ಪದವಿ ಕಾಲೇಜುಗಳ ಅತಿಥಿ…
ಯೇಸು ಸ್ವಾಮಿಯವರು ನಿನ್ನ ನೆರೆ ಹೊರೆಯವರನ್ನು ನಿನ್ನಂತೆಯೇ ಪ್ರೀತಿಸು ಎಂದು ಬೋಧಿಸಿದ್ದಾರೆ- ಚನ್ನಬಸಪ್ಪ ಅಪ್ಪಣ್ಣವರ್
ಯೇಸು ಸ್ವಾಮಿಯವರು ನಿನ್ನ ನೆರೆ ಹೊರೆಯವರನ್ನು ನಿನ್ನಂತೆಯೇ ಪ್ರೀತಿಸು ಎಂದು ಬೋಧಿಸಿದ್ದಾರೆ- ಚನ್ನಬಸಪ್ಪ ಅಪ್ಪಣ್ಣವರ್
ಕೊಪ್ಪಳ : ದೇವರಲ್ಲಿ ಭಯ. ಭಕ್ತಿ ಇರುವವರಿಗೆ ದೇವರು ಒಳ್ಳೆಯ ಆರೋಗ್ಯ. ಸಮಾಧಾನ. ನೆಮ್ಮದಿ ನೀಡುತ್ತಾನೆ. ಯೇಸು ಸ್ವಾಮಿಯವರು ನಿನ್ನ ನೆರೆ ಹೊರೆಯವರನ್ನು ನಿನ್ನಂತೆಯೇ…
ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ
ಜಿಲ್ಲಾಧಿಕಾರಿ ನಲಿನ್ ಅತುಲ್
ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ನವೆಂಬರ್ 23ರ ಗುರುವಾರದಂದು ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದ್ದು, ಸಾರ್ವಜನಿಕರು ಪರಿಶೀಲಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿಗಳು ಹಾಗೂ…
ನ.24ರಿಂದ ಡಿ.8ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಜ್ಯೋತಿ ರಥಯಾತ್ರೆ ಸಂಚಾರ: ನಲಿನ್ ಅತುಲ್
ಕರ್ನಾಟಕ ಸಂಭ್ರಮ 50ರ ಹಿನ್ನೆಲೆ
ಕರ್ನಾಟಕ ಸಂಭ್ರಮ 50ರ ಜ್ಯೋತಿ ರಥಯಾತ್ರೆಯು ನವೆಂಬರ್ 24 ರಿಂದ ಡಿಸೆಂಬರ್ 8ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಸಂಚರಿಸಲಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ.
ಜ್ಯೋತಿ ರಥ ಯಾತ್ರೆಯು ಸಿರಗುಪ್ಪದಿಂದ ಕಂಪ್ಲಿ ಮಾರ್ಗವಾಗಿ…