ಕೊಪ್ಪಳ ಕ್ರಿಕೆಟ್ ಕ್ಲಬ್ ತಂಡಕ್ಕೆ ಭರ್ಜರಿ ಜಯ

ಕೊಪ್ಪಳ ಹುಬ್ಬಳ್ಳಿ ದುರ್ಗಾ ಕ್ರಿಕೆಟ್ ಕ್ಲಬ್ ವತಿಯಿಂದ ಹುಬ್ಬಳಿಯ ಬಿಡಿಕೆ ಮೈದಾನದಲ್ಲಿ ಐದು ದಿನಗಳ ಕಾಲ 12ವರ್ಷದೊಳಗಿನವರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊಪ್ಪಳ ಕ್ರಿಕೆಟ್ ಕ್ಲಬ್ ಜಯಬೇರಿ ಸಾಧಿಸಿದೆ. ಹೌದು ಡಿ.12ರಿಂದ15ರವರೆಗೆ ನಾಲ್ಕು ದಿನಗಳ ಕಾಲ, ಹುಬ್ಬಳ್ಳಿಯ ದುರ್ಗಾ ಕ್ರಿಕೆಟ್…

ಶ್ರೀ ನಿಜ ಶರಣ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ

ಕೊಪ್ಪಳ : ಭಾಗ್ಯನಗರದ ಶ್ರೀ ಗಂಗಾಪರಮೇಶ್ವರಿ ದೇವಸ್ಥಾನಕ್ಕೆ ಪರಮಪೂಜ್ಯ ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ಆಗಮಿಸಿ  ಜನವರಿ 14/15 2024 ರಂದು ನಡೆಯುವ904ನೇ ಜಯಂತಿ ಶಾಂತ ಭೀಷ್ಮ ಚೌಡಯ್ಯ ಸ್ವಾಮಿಗಳ 8ನೇ ಪೀಠಾರೋಣ ಸಾಮೂಹಿಕ ವಿವಾಹ  ಜಾತ್ರಾ  ಮಹೋತ್ಸವಕ್ಕೆ ಸರ್ವ ಸಮಾಜದವರು ಹೆಚ್ಚಿನ…

ಮಾದಿಗ/ಚಲುವಾದಿ ಸಮಾಜಗಳಿಗೆ ರುದ್ರಭೂಮಿ ಮಂಜೂರಾತಿಗಾಗಿ ಒತ್ತಾಯ

ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ - ಯಲ್ಲಪ್ಪ ಕಟ್ಟಿಮನಿ. * * * * * ಗಂಗಾವತಿ: ತಾಲೂಕಿನ ಮರಳಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ನಾಗರಹಳ್ಳಿ, ವಿನೋಬನಗರ, ಚಿಕ್ಕಜಂತಕಲ್ ಗ್ರಾಮಗಳ ಮಾದಿಗ ಹಾಗೂ ಚಲುವಾದಿ ಸಮಾಜಗಳಿಗೆ ರುದ್ರಭೂಮಿಯನ್ನು ಮಂಜೂರು ಮಾಡಲು ಕಲ್ಯಾಣ ಕರ್ನಾಟಕ ದಲಿತ…

ಜಿಲ್ಲೆಯ ಸ್ಕ್ಯಾನಿಂಗ್ ಸೆಂಟರ್‌ಗಳು ಕಡ್ಡಾಯ ನೋಂದಣಿ ಹಾಗೂ ನವೀಕರಣಕ್ಕೆ ಕ್ರಮ ವಹಿಸಬೇಕು: ಡಿಎಚ್‌ಒ ಡಾ.ಲಿಂಗರಾಜು ಟಿ

ಕೊಪ್ಪಳ :  ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆ ಅಡಿಯಲ್ಲಿ ಖಾಸಗಿ  ಸ್ಕ್ಯಾನಿಂಗ್ ಸೆಂಟರ್‌ಗಳು ಕಡ್ಡಾಯವಾಗಿ ನೋಂದಣಿ ಮತ್ತು ನವೀಕರಣವನ್ನು ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಲಿಂಗರಾಜ ಟಿ ಅವರು ಹೇಳಿದರು. ಶುಕ್ರವಾರದಂದು ಜಿಲ್ಲಾ…

ಕೊಪ್ಪಳ ನಗರಸಭೆ: ಒತ್ತುವರಿ ತೆರವಿಗೆ ಸ್ವಯಂಪ್ರೇರಿತರಾಗಿ ಕ್ರಮ ವಹಿಸಲು ಸೂಚನೆ

: ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ/ನಗರಸಭೆಗೆ ಸಂಬಂಧಪಟ್ಟ ಆಸ್ತಿ/ನಿವೇಶನಗಳನ್ನು ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ಕಟ್ಟಡ/ಶೆಡ್ ನಿರ್ಮಾಣ ಮಾಡಿಕೊಂಡಿದ್ದರೆ ಅಂತವುಗಳನ್ನು ಒತ್ತುವರಿದಾರರು ಸ್ವಯಂಪ್ರೇರಿತರಾಗಿ ತೆರವುಗೊಳಿಸದೇ ಇದ್ದಲ್ಲಿ ನಿಯಮಾನುಸಾರ ನಗರಸಭೆಯಿಂದ ತೆರವುಗೊಳಿಸಲು…

ಸಖಿ ಒನ್ ಸ್ಟಾಪ್ ಸೆಂಟರ್‌  -ಇನ್ನರ್ ವ್ಹೀಲ್ ಕ್ಲಬ್, ಭಾಗ್ಯನಗರ  ಸಹಯೋಗದಲ್ಲಿ ಆರೋಗ್ಯ ಶಿಬಿರ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇನ್ನರ್ ವ್ಹೀಲ್ ಕ್ಲಬ್, ಭಾಗ್ಯನಗರ, ಎಸ್.ಡಿ.ಮ್.ನಾರಾಯಣ ಹಾರ್ಟ್ ಕೇರ್ ಸೆಂಟರ್ ಹಾಗೂ ದೇವದಾಸಿ ಪುನರ್ವಸತಿ ಯೋಜನೆ, ಸಖಿ ಒನ್ ಸ್ಟಾಪ್ ಸೆಂಟರ್ ಘಟಕ, ತಂಬಾಕು ವ್ಯಸನ ಮುಕ್ತ ಕೇಂದ್ರ, ಕೊಪ್ಪಳ ಇವರ…

ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು: ಅದು ಪರಿಹಾರವೂ ಅಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ ಬೆಳಗಾವಿ, ಡಿಸೆಂಬರ್ 15: ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು ಹಾಗೂ ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

ರಾಜ್ಯದ ನೀರಾವರಿ ಯೋಜನೆಗಳಿಗೆ ಅನುದಾನ/ತೀರುವಳಿ ಪಡೆಯಲು ಸರ್ವಪಕ್ಷ ನಿಯೋಗ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್ 15 : ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಮತ್ತು ತೀರುವಳಿಗಳನ್ನು ಪಡೆಯಲು ಸರ್ವ ಪಕ್ಷ ನಿಯೋಗ ಕೊಂಡೊಯ್ಯಲು ಸರ್ಕಾರ ಸಿದ್ಧವಿದೆ. ಕೇಂದ್ರ ಮೇಲೆ ಒತ್ತಡ ಹಾಕಿ ತೀರುವಳಿಗಳನ್ನು ಕೊಡಿಸಿದರೆ ತಕ್ಷಣವೇ ಕಾಮಗಾರಿಗಳ ಪ್ರಕ್ರಿಯೆಗೆ ಚಾಲನೆ…

ಜಗತ್ತನ್ನು ಬಿಟ್ಟು ಹೋಗುವಾಗ ಏನಾದರೂ ಕೊಟ್ಟು ಹೋಗೋಣ. — ಶರಣಬಸಪ್ಪ ಬಿಳೆಯಲಿ

ಶರಣರ ಜೀವನ ನಮಗೆ ಜೀವನಪೂರ್ತಿ ಮಾರ್ಗದರ್ಶನವನ್ನು ನೀಡುತ್ತದೆ. ಅವರ ಬದುಕು ಒಂದು ವಿಶ್ವವಿದ್ಯಾಲಯವಿದ್ದಂತೆ ಯಾವ ಸಂದರ್ಭದಲ್ಲಿಯೂ ಯಾವ ಸಮಸ್ಯೆಯಲ್ಲಿಯೂ ನಮಗೆ ಉತ್ತರ ದೊರೆಯಬಹುದಾದ ಒಂದು ಸಂಪನ್ಮೂಲವೆಂದರೆ ಅದು ಶರಣರ ಬದುಕು ಎಂದು ಶರಣ ಚಿಂತಕ ಹಾಗೂ ಉಪನ್ಯಾಸಕ ಶರಣಬಸಪ್ಪ ಬಿಳಿಎಲೆರವರು…

ಕನ್ನಡ ಭಾಷೆ ಮತ್ತು ಈ ಹೊತ್ತಿನ ಬಿಕ್ಕಟ್ಟುಗಳು-ರಾಜ್ಯ ಮಟ್ಟದ ವಿಚಾರ ಸಂಕಿರಣ

ಕೊಪ್ಪಳ: ಶ್ರೀ ಗವಿಸಿದ್ಧೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಕೊಪ್ಪಳ ಕನ್ನಡ ವಿಭಾಗ ಮತ್ತು ಕನ್ನಡ ಅಭಿವೃಧ್ಧಿ ಪ್ರಾಧಿಕಾರ ಬೆಂಗಳೂರು ಪ್ರಾಯೋಜಿತದಲ್ಲಿ ದಿನಾಂಕ ೧೪. ೧೨.೨೦೨೩ರಂದು 'ಕನ್ನಡ ಭಾಷೆ ಮತ್ತು ಈ ಹೊತ್ತಿನ ಬಿಕ್ಕಟ್ಟುಗಳು' ಎಂಬ ವಿಷಯದ ಕುರಿತು ಒಂದು ದಿನದ ವನ್ನು…
error: Content is protected !!