ಸಹಕಾರ ಸಂಸ್ಥೆಗಳು ಸ್ಪರ್ಧಾತ್ಮಕ ವ್ಯವಸ್ಥೆಯಲ್ಲಿ ಬಲಗೊಳ್ಳಲು ಶೇಖರಗೌಡ ಮಾಲಿಪಾಟೀಲ ಕರೆ

ಕೊಪ್ಪಳ :  ನೆಹರೂರವರು ಸಹಕಾರ ಕ್ಷೇತ್ರದಲ್ಲಿ ಅಪಾರವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದಿದ್ದರು. ಅವರು ಭಾರತವನ್ನು ಆರ್ಥಿಕವಾಗಿ ಸದೃಢಗೊಳಿಸಲು ಅನೇಕ ಸಹಕಾರ ಚಳುವಳಿಯ ಸಾಧನೆಯನ್ನು ಬಿಂಬಿಸುವ ನಿಟ್ಟಿನಲ್ಲಿ ಅನೇಕ ಕಾರ್ಯಗಳನ್ನು ಕೈಗೊಂಡು ಸಹಕಾರ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆಯನ್ನು…

ಇಂದಿನಿAದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಗಳು

ಕೊಪ್ಪಳ ಜಿಲ್ಲೆಯಲ್ಲಿ ನವೆಂಬರ್ 14 ರಿಂದ ನವೆಂಬರ್ 20ರವರೆಗೆ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ. 70ನೇ ಅಖಿಲ ಭಾರತ ಸಹಕಾರ ಸಪ್ತಾಹ-2023ರ ಮುಖ್ಯಧ್ಯೇಯವು 5 ಟ್ರಿಲಿಯನ್ ಡಾಲರ್ ಆರ್ಥಿಕತೆ…

ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ವಿಚಾರ ಸಂಕಿರಣ ಬೆಂಗಳೂರಿನಲ್ಲಿ ನ.16ಕ್ಕೆ

 ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಅಂಗವಾಗಿ ಕೃತಕ ಬುದ್ಧಿಮತ್ತೆಯ ಕಾಲಘಟ್ಟದಲ್ಲಿ ಮಾಧ್ಯಮಗಳು ಎಂಬ ವಿಷಯಕ್ಕೆ ಸಂಬAಧಪಟ್ಟAತೆ ವಿಚಾರ ಸಂಕಿರಣವನ್ನು ಬೆಂಗಳೂರಿನ ವಾರ್ತಾ ಇಲಾಖೆಯ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ನವೆಂಬರ್ 16ರಂದು ಬೆಳಿಗ್ಗೆ 11.30ಕ್ಕೆ ಹಮ್ಮಿಕೊಳ್ಳಲಾಗಿದೆ. ವಾರ್ತಾ…

ರಾಜ್ಯೋತ್ಸವ ಪ್ರಶಸ್ತಿಯನ್ನು ನನ್ನ ಗೆಳೆಯರಿಗೆ ಅರ್ಪಿಸುತ್ತೇನೆ – ಎಂ. ಎಂ. ಮದರಿ

ಕೊಪ್ಪಳ : ನನಗೆ ಲಭಿಸಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನನ್ನ ಬದುಕಿಗೆ ಆಧಾರ ಸ್ತಂಭಗಳಾಗಿದ್ದ ನನ್ನ ಗೆಳೆಯರಿಗೆ ಅರ್ಪಿಸುತ್ತೇನೆ. ನನ್ನ ಗೆಳೆಯರು ನನಗೆ ಮೂರ್ನಾಲ್ಕು ವರ್ಷಗಳ ಕಾಲ ಅನ್ನ ಹಾಕಿ, ತಮ್ಮ ಬಟ್ಟೆಗಳನ್ನು ನನಗೆ ಕೊಟ್ಟು, ನನ್ನ ಏಳಿಗೆಯಲ್ಲಿ ಖುಷಿಪಡುತ್ತಿದ್ದರು. ಒಂದು…

ಜವಾಬ್ಥಾರಿಯುತ ಪೋಷಕತ್ವ, ಪಾಲಕತ್ವ ಹೆಚ್ಚಿಸುವ ‘ಹಲೋ ಪೋಷಕರೇ’ ಕಾರ್ಯಕ್ರಮ

  ಮಕ್ಕಳ ಪೋಷಕರಿಗಾಗಿ “ಹಲೋ ಪೋಷಕರೇ” ಎಂಬ ವಿನೂತನ ತಂತ್ರ ಆಧಾರಿತ ಕಾರ್ಯಕ್ರಮಕ್ಕೆ ಬಿಸಿಲು ನಾಡು ಕೊಪ್ಪಳ ಜಿಲ್ಲೆ ಸಹ ಆಯ್ಕೆಯಾಗಿದೆ. ಹುಟ್ಟಿನಿಂದ 6 ವರ್ಷದವರೆಗಿನ ಮಕ್ಕಳ ಆರಂಭಿಕ ಕಲಿಕೆ, ಪೌಷ್ಠಿಕತೆ, ಆರೋಗ್ಯ ಮತ್ತು ಸುರಕ್ಷತೆ ಇತ್ಯಾದಿ ವಿಷಯಗಳಲ್ಲಿ ಜವಾಬ್ಥಾರಿಯುತ ಪೋಷಕತ್ವ ಮತ್ತು…

ಹಿಂಗಾರು ಹಂಗಾಮಿನಲ್ಲಿ ಜೋಳ, ಗೋಧಿ, ಕಡಲೆ, ಹುರುಳಿ, ಸೂರ್ಯಕಾಂತಿ ಬಿತ್ತಲು ಸಲಹೆ

ಜಿಲ್ಲೆಯಲ್ಲಿ ಈಗ ಉತ್ತಮ ಮಳೆಯಾಗಿದ್ದು, ಹಿಂಗಾರು ಜೋಳ, ಗೋಧಿ, ಕಡಲೆ, ಹುರುಳಿ ಸೂರ್ಯಕಾಂತಿ ಬೆಳೆಗಳನ್ನು ಬಿತ್ತಬಹುದು ಎಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಕೊಪ್ಪಳದ ವಿಸ್ತರಣಾ ಮುಂದಾಳು ಡಾ.ಎಂ.ವಿ.ರವಿ ಅವರು ರೈತರಿಗೆ ಸಲಹೆ ಮಾಡಿದ್ದಾರೆ. ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯ,…
error: Content is protected !!