ಕನ್ನಡದ ಅಸ್ಮಿತೆಗೆ ಶಕ್ತಿ ಬೇಕಾಗಿದೆ -ಸಿ ವಿ ಚಂದ್ರಶೇಖರ್

ಕೊಪ್ಪಳ: ಕನ್ನಡದ ಅಸ್ಮಿತೆಯನ್ನು ಎತ್ತಿ ಹಿಡಿಯುವ ಶಕ್ತಿ ಕರ್ನಾಟಕಕ್ಕೆ ಬೇಕಾಗಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಹೇಳಿದರು. ಜೆಡಿಎಸ್ ಪಕ್ಷ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವದ ಸಮಾರಂಭದಲ್ಲಿ ಶನಿವಾರ ಅವರು ಮಾತನಾಡಿದರು. "ಭಾಷಾವಾರು…

800 ಕನ್ನಡ ಶಾಲೆಗಳು ಮತ್ತು 100 ಉರ್ದು ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಅಭಿವೃದ್ಧಿ. ಮದರಸಾಗಳಲ್ಲಿ ಕನ್ನಡ…

ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ: ಸಿ.ಎಂ.ಸಿದ್ದರಾಮಯ್ಯ ಘೋಷಣೆ* ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ: ಸಿ.ಎಂ…

ಕನ್ನಡದ ನಿತ್ಯ ಬಳಕೆಯಿಂದ ಮಾತ್ರ ಕನ್ನಡ ಬೆಳವಣಿಗೆ ಸಾಧ್ಯ – ಶಿವರಾಜ್ ಎಸ್.ತಂಗಡಗಿ

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಚಿವ‌ ಶಿವರಾಜ್ ಎಸ್.ತಂಗಡಗಿ ಕೊಪ್ಪಳ: ನ.1 ಕನ್ನಡವನ್ನು ಕನ್ನಡಿಗರೆಲ್ಲರೂ ಮಾತನಾಡಿದಾಗ ಮತ್ತು ಬಳಸಿದಾಗ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ

ಕರ್ನಾಟಕ ಏಕೀಕರಣದ ಏಕೈಕ ಹುತಾತ್ಮ ಕನ್ನಡಿಗರ ಧೃವತಾರೆ ಬಳ್ಳಾರಿಯ ಪೈಲ್ವಾನ್ ರಂಜಾನ್ ಸಾಬ್

ದೇಶ ಸ್ವಾತಂತ್ರö್ಯ ಪಡೆದ ಬಳಿಕ ಕರ್ನಾಟಕ ಪ್ರಾಂತ ರಚನೆಗಾಗಿ ಕನ್ನಡಿಗರು ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಯಿತು. ಈ ಹೋರಾಟದ ಕೊನೆಯ ಘಟ್ಟದಲ್ಲಿ ಕರ್ನಾಟಕ ಏಕೀಕರಣಕ್ಕಾಗಿ ಹೋರಾಡುತ್ತಾ ನಾಡಿಗಾಗಿ ತನ್ನ ಪ್ರಾಣವನ್ನೇ ಸಮರ್ಪಿಸಿದ, ಅನ್ಯಭಾಷಿಕರ ದ್ವೇಷಕ್ಕೆ…

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಗೆ ಪ್ರತಿಷ್ಠಿತ ರಾಷ್ಟ್ರೀಯ ಮಾನವ ಸಂಪನ್ಮೂಲ ಶ್ರೇಷ್ಠತೆ…

ಕಿರ್ಲೋಸ್ಕರ್ ಫೆರಸ್‌ಇಂಡಸ್ಟರೀಸ್ ಲಿಮಿಟೆಡ್‌ಗೆರಾಷ್ಟಿçÃಯ ಮಾನವ ಸಂಪನ್ಮೂಲ ಶ್ರೇಷ್ಠತಾ ಪ್ರಶಸ್ತಿ-೨೦೨೫ ರಅಡಿಯಲ್ಲಿ ಸುಸ್ಥಿರ ವ್ಯವಹಾರ ಬೆಳವಣಿಗೆ ಸಾಮರಸ್ಯ ಮತ್ತುಉತ್ಪಾದಕತೆಯನ್ನು ಬೆಳೆಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವುದಕ್ಕಾಗಿ“ಕೈಗಾರಿಕಾ ಸಂಬAಧಗಳ ಕಾರ್ಯತಂತ್ರ…

ಸಾರ್ವಜನಿಕರಿಗೆ ನ್ಯಾಯ ಒದಗಿಸುವಲ್ಲಿ ವಕೀಲರ ಕಾರ್ಯ ಮಹತ್ವದ್ದಾಗಿದೆ – ಉಪಲೋಕಾಯುಕ್ತ ಬಿ.ವೀರಪ್ಪ

 : ಸಾಮಾಜಿಕ ಜೀವನದಲ್ಲಿ ತೊಂದರೆಗೊಳಗಾದ ಸಾರ್ವಜನಿಕರಿಗೆ ನ್ಯಾಯ ಒದಗಿಸುವಲ್ಲಿ ವಕೀಲರ ಕಾರ್ಯ ಮಹತ್ವದ್ದಾಗಿದೆ ಎಂದು ಗೌರವಾನ್ವಿತ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ವೀರಪ್ಪ ಹೇಳಿದರು.  ಅವರು ಶುಕ್ರವಾರ ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿರುವ ಜಿಲ್ಲಾ ವಕೀಲರ ಸಂಘದ ಸಭಾಂಗಣದಲ್ಲಿ ಕರ್ನಾಟಕ…

ಅಲೆಮಾರಿ ಸಮುದಾಯಕ್ಕೆ ಶೇ. 1 ರಷ್ಟು ಮೀಸಲಾತಿ ಬೇಡಿಕೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ : ಮುಖ್ಯಮಂತ್ರಿ…

ಬೆಂಗಳೂರು, ಅಕ್ಟೋಬರ್ 31- " ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಒಳ…

ಇಂದಿರಾ ಗಾಂಧಿಯವರ ಆದರ್ಶಗಳನ್ನು ಪಾಲಿಸುವುದೇ ಅವರಿಗೆ ಸಲ್ಲಿಸುವ ಗೌರವ: ಸಿಎಂ ಸಿದ್ದರಾಮಯ್ಯ

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರಲ್ಲಿ ವಲ್ಲಭಭಾಯಿ ಪಟೇಲರು ಅಗ್ರಗಣ್ಯರು Following Indira Gandhi's ideals is the only way to honor her: CM Siddaramaiah ಬೆಂಗಳೂರು, ಅಕ್ಟೋಬರ್ 31: . ಇಂದಿರಾ ಗಾಂಧಿಯವರು ಹುತಾತ್ಮರಾಗಿ ಅವರ ಆದರ್ಶಗಳನ್ನು ಬಿಟ್ಟು ಹೋಗಿದ್ದಾರೆ.…

ಹೋರಾಟಕ್ಕೆ ಗವಿಶ್ರೀ ನೇತೃತ್ವವಹಿಸಿಕೊಳ್ಳಲಿ : ಚಾಮರಸ ಪಾಟೀಲ್

ಕಾರ್ಖಾನೆಗಳಿಂದ ಜನರ ಬದುಕು ರೂಪಗೊಳ್ಳುತ್ತಿಲ್ಲ : ನಾಗೇಂದ್ರ ಪರಿಸರ ವಿರೋಧಿ ಕಾರ್ಖಾನೆ ತೊಲಗಿಸಲು ಅನಿರ್ದಿಷ್ಟವಾದಿ ಧರಣಿ ಆರಂಭ Indefinite strike begins to remove anti-environmental factory ಕೊಪ್ಪಳ: ಉದ್ಯೋಗ ಸೃಷ್ಟಿ ಮಾಡಲು ಕಾರ್ಖಾನೆ ಬೇಕು…

ಕಾಂಗ್ರೆಸ್ ಕಛೇರಿಯಲ್ಲಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ

ಕೊಪ್ಪಳ: ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರ ೪೧ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಜ್ಯೋತಿ ಎಂ. ಗೊಂಡಬಾಳ ಅವರು, ಇಂದಿರಾ ಗಾಂಧಿ ರೀತಿ ಮತ್ತೋರ್ವ…
error: Content is protected !!