ಆಲಮಟ್ಟಿ ಆಣೆಕಟ್ಟಿನಿಂದ ತುಂಗಭಧ್ರಾ ಆಣೆಕಟ್ಟಿಗೆ ಕಾಲುವೆ ಮೂಲಕ ನೀರು ಹರಿಸಲು ಯೋಜನೆ ಕೈಗೆತ್ತಿಕೊಳ್ಳಲು ಮನವಿ

 ಆಲಮಟ್ಟಿ ಆಣೆಕಟ್ಟಿನಿಂದ ತುಂಗಭಧ್ರಾ ಆಣೆಕಟ್ಟಿಗೆ ಕಾಲುವೆ ಮೂಲಕ ನೀರು ಹರಿಸಲು ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ಸಂಸದರಾದ ಕರಡಿ ಸಂಗಣ್ಣ ಅವರು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿದರು. ಕೊಪ್ಪಳ, ವಿಜಯನಗರ ಮತ್ತು ಗದಗ ಜಿಲ್ಲೆಯ ಪ್ರವಾಸಕ್ಕಾಗಿ ಕೊಪ್ಪಳ ಜಿಲ್ಲೆಯ…

ಬಿಜೆಪಿ ಸಂಸದರು ಕೇಂದ್ರದಿಂದ ಬರಪರಿಹಾರ ಕೊಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

 : ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ, ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಿಸರೆ ಉತ್ತಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.…

ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಭೂಮಿ ಖರೀದಿಸುವ ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಂಸದರ ಮನವಿ

: ಹಂಪಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರನ್ನು ನವೆಂಬರ್ 2ರಂದು ಗಿಣಿಗೇರಾ ಹತ್ತಿರದ ಎಂಎಸ್‌ಪಿಎಲ್ ಏರೋಡ್ರಮ್ ಆವರಣದಲ್ಲಿ ಭೇಟಿ ಮಾಡಿದ ಸಂಸದರಾದ ಕರಡಿ ಸಂಗಣ್ಣ ಅವರು, ಉಡಾನ್ ಯೋಜನೆಗಾಗಿ ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗಾಗಿ ಭೂಮಿ ಖರೀದಿಸುವ…

ಕರ್ನಾಟಕ ರಾಜ್ಯೋತ್ಸವ, ಜ್ಯೋತಿ ರಥಯಾತ್ರೆ ಆಗಮನ ಹಿನ್ನೆಲೆ: ಕೊಪ್ಪಳದಲ್ಲಿ ಹಬ್ಬದ ಸಂಭ್ರಮ

*ಕರ್ನಾಟಕ ರಾಜ್ಯೋತ್ಸವ, ಜ್ಯೋತಿ ರಥಯಾತ್ರೆ ಆಗಮನ ಹಿನ್ನೆಲೆ: ಕೊಪ್ಪಳದಲ್ಲಿ ಹಬ್ಬದ ಸಂಭ್ರಮ ಕರ್ನಾಟಕ ರಾಜ್ಯೋತ್ಸವ ಮತ್ತು ನವೆಂಬರ್ 2ರಂದು ಕೊಪ್ಪಳ ನಗರಕ್ಕೆ ಐತಿಹಾಸಿಕ ಜ್ಯೋತಿ ರಥಯಾತ್ರೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರ ತವರು ಜಿಲ್ಲೆ…

2024ರ ನವೆಂಬರ್‌ವರೆಗೆ ಕೊಪ್ಪಳ ಜಿಲ್ಲೆಯಲ್ಲಿ ವರ್ಷಪೂರ್ತಿ ಕನ್ನಡದ ಕಾರ್ಯಕ್ರಮಗಳು

ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಸಚಿವರಾದ ಶಿವರಾಜ ತಂಗಡಗಿ ಹೇಳಿಕೆ -- *2024ರ ನವೆಂಬರ್‌ವರೆಗೆ ಕೊಪ್ಪಳ ಜಿಲ್ಲೆಯಲ್ಲಿ ವರ್ಷಪೂರ್ತಿ ಕನ್ನಡದ ಕಾರ್ಯಕ್ರಮಗಳು* : ಕರ್ನಾಟಕ ಸಂಭ್ರಮ-50 ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ನಿಮಿತ್ತವಾಗಿ 2023 ನವೆಂಬರ್ 01 ರಿಂದ 2024…

ರಾಜ್ಯೋತ್ಸವ ಕಾರ್ಯಕ್ರಮ: ಪ್ರೇಕ್ಷಕರೇ ಇಲ್ಲದೇ ಬಣಗುಟ್ಟಿದ ಗ್ಯಾಲರಿ

ಕೊಪ್ಪಳ :  ೫೦ನೇ ಕರ್ನಾಟಕ ದ ಏಕೀಕರಣದ ಸಂಭ್ರಮದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರೇಕ್ಷಕರೇ ಇಲ್ಲದೇ ಕಳೆಗುಂದುವಂತಾಯಿತು.  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ತವರು ಜಿಲ್ಲೆಯಲ್ಲಿಯೇ  ಉಸ್ತುವಾರಿ ಜಿಲ್ಲೆಯಲ್ಲಿಯೇ ಕಾರ್ಯಕ್ರಮದಲ್ಲಿ ಮಕ್ಕಳು, ಪ್ರೇಕ್ಷಕರನ್ನಯ ಸೇರಿಸುವಲ್ಲಿ…

ಭೂದಾನಿ ಹುಚ್ಚಮ್ಮ ಸೇರಿದಂತೆ ಜಿಲ್ಲೆಯ ಮೂವರಿಗೆ, ರಾಜ್ಯದ ೬೮ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ಕೊಪ್ಪಳ : ರಾಜ್ಯೋತ್ಸವ ಪ್ರಶಸ್ತಿ ಪ್ರಕಟ..  ರಾಜ್ಯೋತ್ಸವ ಪ್ರಶಸ್ತಿಗಳು ಪ್ರಕಟವಾಗಿದ್ದು ಕೊಪ್ಪಳ ಜಿಲ್ಲೆಯ ಹುಚ್ಚಮ್ಮ ಚೌದರಿ ಸೇರಿದಂತೆ ಇನ್ನಿಬ್ಬರು ಸಾಧಕರಿಗೆ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ ಕರ್ನಾಟಕದ 68 ಜನರಿಗೆ ಈ ಸಲದ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ ಶ್ರೀಮತಿ…

ಡಂಬ್ರಳ್ಳಿ ಯುವಕನ ಕೊಲೆ: ಎ೧ ಆರೋಪಿಯ ಬಂಧನ

ಕೊಪ್ಪಳ : ಡಂಬ್ರಳ್ಳಿಯ ಯುವಕನ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಎ೧ ಆರೋಪಿಯನ್ನು ಬಂದಿಸಲಾಗಿದೆ. ಈ ಹಿಂದೆ ಪ್ರಕರಣದಲ್ಲಿ ಭಾಗೀಯಾಗಿದ್ದ ಎರಡನೇ ಆರೋಪಿಯನ್ನು ಬಂಧಿಸಲಾಗಿತ್ತು. ಈಗ ಮೊದಲ ಆರೋಪಿಯನ್ನು ಬಂಧಿಸುವಲ್ಲಿ ಕೊಪ್ಪಳ ಗ್ರಾಮೀಣ ಠಾಣೆಯ ಪೋಲಿಸರು ಯಶಸ್ವಿಯಾಗಿದ್ದಾರೆ ಪ್ರಕರಣದ ವಿವರ…

ಕಟ್ಟಡ ಕಾರ್ಮಿಕರಿಂದ ಅ.30ಕ್ಕೆ ಪ್ರತಿಭಟನಾ ಧರಣಿ

ಕೊಪ್ಪಳ : ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ರಾಜ್ಯ ಘಟಕದ ಕರೆಯ ಮೇರೆಗೆ ಅಕ್ಟೋಬರ್ 30 ರಂದು ಸೋಮವಾರ ಬೆಳಿಗ್ಗೆ 10.00 ಗಂಟೆಗೆ ಜಿಲ್ಲಾ ಆಡಳಿತ ಭವನದ ಮುಂದೆ ಪ್ರತಿಭಟನಾ ಧರಣಿ ನಡೆಸಲು ನಿರ್ಧರಿಸಲಾಗಿದೆ.        ಭಾಗ್ಯನಗರದ…

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನೆನಪಿಸುವ ದಿನ: ಸಂಸದ ಕರಡಿ ಸಂಗಣ್ಣ

ಜಿಲ್ಲಾಡಳಿತದಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಅಕ್ಟೋಬರ್ 28ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಸಾಹಿತ್ಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲಿಗೆ ಮಹರ್ಷಿ…
error: Content is protected !!