ವಿದ್ಯಾರ್ಥಿ ವಸತಿ ನಿಲಯಗಳಿಗೆ ನಿಯಮಿತವಾಗಿ ಭೇಟಿ ನೀಡಲು ಅಧಿಕಾರಿಗಳಿಗೆ ಜಿಪಂ ಸಿಇಓ ಸೂಚನೆ

 ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 25ರಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳಡಿ…

ಕುವೈತ್ ನಲ್ಲಿ ನಡೆಯಲಿರುವ ಮಾಧ್ಯಮ ಶಿಕ್ಷಕರ ಸಮ್ಮೇಳನಕ್ಕೆ ಡಾ. ಬಿ.ಕೆ. ರವಿ

ಕುವೈತ್ ನಲ್ಲಿ ಅಕ್ಟೋಬರ್ 28 ರಿಂದ 30ರವರೆಗೆ ಅರಬ್-ಅಮೇರಿಕ ಮಾಧ್ಯಮ ಶಿಕ್ಷಕರ ಸಂಘದ 27ನೇ ವಾರ್ಷಿಕೋತ್ಸವದ ಅಂಗವಾಗಿ ನಡೆಯಲಿರುವ “ಬದಲಾಗುತ್ತಿರುವ ಮಾಧ್ಯಮದ ಆಯಾಮಗಳು : ಮಾಧ್ಯಮ ಸಂಗಮ ಮತ್ತು ವಿಭಜನೆ” ಕುರಿತಾದ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ.…

ಸರ್ದಾರ್ ಗಲ್ಲಿ ಪಂಚ್ ಕಮಿಟಿ ಪದಾಧಿಕಾರಿಗಳ ಅವಿರೋಧ ಆಯ್ಕೆ

ಕೊಪ್ಪಳ:  ನಗರದ ಸರ್ದಾರಗಲ್ಲಿ ಮುಸ್ಲಿಮ್ ಪಂಚ್ ಕಮಿಟಿಯ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.      ಗೌರವ ಅಧ್ಯಕ್ಷರಾಗಿ ಪುರಸಭೆ ಮಾಜಿ ಸದಸ್ಯ ಶಾಬುದ್ದೀನ್ ಸಾಬ್ ನೂರ್ ಬಾಷಾ ಕುಕನೂರು. ಅಧ್ಯಕ್ಷರಾಗಿ ಹಿರಿಯ ಮುಖಂಡ ಖಾದರ್ ಸಾಬ್ ಕುದರಿಮೋತಿ.…

ದಸರಾ ಕವಿಗೋಷ್ಠಿ : ರಸವತ್ತಾಗಿ ಹೇಳುವುದೇ ಕಾವ್ಯ : ಮೆಣಸಗಿ

ಗಂಗಾವತಿ : ರಸವತ್ತಾಗಿ ಹೇಳುವುದೇ ಕಾವ್ಯ ಎಂದು ಹಿರಿಯ ಸಾಹಿತಿ ನಿಜಲಿಂಗಪ್ಪ ಮೆಣಸಗಿ ಹೇಳಿದರು. ನಗರದ ಲಯನ್ಸ್ ಕ್ಲಬ್‌ನಲ್ಲಿ ಕಾವ್ಯಲೋಕ ಸಂಘಟನೆ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಸಂಯುಕ್ತವಾಗಿ ಆಯೋಜಿಸಿದ್ದ ೧೦೨ನೇ ದಸರಾ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.…

ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರರಾಗಿ ಪರಶುರಾಮ್ ಕೆರೆಹಳ್ಳಿ ನೇಮಕ

ಕೊಪ್ಪಳ : ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರಾದ ಆರ್ ಧರ್ಮಸೇನ್ ರವರು ಹಾಗೂ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷರಾದ  ಶಿವರಾಜ್ ಎಸ್ ತಂಗಡಗಿ ರವರ ಆದೇಶ ಮೇರೆಗೆ ಮತ್ತು ಶಾಸಕರಾದ ರಾಘವೇಂದ್ರ ಹಿಟ್ನಾಳ ರವರ ಸಹಕಾರದೊಂದಿಗೆ , Sc…

ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಣ ಸಚಿವರ ಸಂಚಾರ: ನಾನಾ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ

 ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಅಕ್ಟೋಬರ್ 21ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಯಲಬುರ್ಗಾ ಮತ್ತು ಕುಕನೂರ ತಾಲೂಕುಗಳಲ್ಲಿ ಸಂಚಾರ ನಡೆಸಿದರು. ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರೊಂದಿಗೆ ಯಲಬುರ್ಗಾ…

“ಕ್ಷೀರ ಕಲ್ಪ” ಆಯುರ್ವೇದ ‘ಪಂಚಗವ್ಯ’ ಉಚಿತ ಶಿಬಿರ

ಕೊಪ್ಪಳ : ಆರೋಗ್ಯದ ಮಹತ್ವ ತಿಳಿಸುವ ಮತ್ತು ಅನಾರೋಗ್ಯ ಪೀಡಿತರನ್ನು ಗುಣಪಡಿಸುವ ಸದುದ್ದೇಶದಿಂದ ಬೆಂಗಳೂರಿನ ಖ್ಯಾತ ಆಯುರ್ವೇದ ತಜ್ಞ ಡಾ.ಡಿ.ಪಿ ರಮೇಶ ಅವರಿಂದ ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದ ಆಸ್ಪತ್ರೆ ಮತ್ತು ಪ್ರಗತಿ ಮಹಿಳಾ ಮಂಡಳಿ ಕೊಪ್ಪಳ ಇವರ…

ಕೆಡಿಪಿ ಸದಸ್ಯರಾಗಿ ಕುರಗೋಡ ರವಿ ಯಾದವ ನೇಮಕ

ಕೊಪ್ಪಳ : ಕಾಂಗ್ರೆಸ್ ಯುವ ಮುಖಂಡ ಹಾಗೂ ಜಿಲ್ಲಾ ವಕ್ತಾರ ಕುರಗೋಡ ರವಿ ಯಾದವರನ್ನು ಕೆಡಿಪಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ರಾಜ್ಯಪಾಲರು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವೂ ಸೇರಿದಂತೆ ಪರಿಣಾಮಕಾರಿ ಅನುಷ್ಠಾನದ…

ಪ್ರಸ್ತುತ ಅವಧಿಯಲ್ಲಿ ಎಲ್ಲಾ ನೀರಾವರಿ ಯೋಜನೆಗಳು ಪೂರ್ಣ-ಶಾಸಕ ಕೆ.ರಾಘವೇಂದ್ರ ಹಿಟ್ನಾಳ

ಕೊಪ್ಪಳ : ಕೊಪ್ಪಳ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಹಳೇ ಬಂಡಿಹರ್ಲಾಪುರ ಜಿ.ಪಂ ವ್ಯಾಪ್ತಿಯ ಅಗಳಕೇರಾ ಶಿವಪುರ ಹೊಸಬಂಡಿಹರ್ಲಾಪುರ ಹಳೆ ಬಂಡಿಹರ್ಲಾಪುರ ಬಸಾಪುರ ರಾಜಾರಾಮಪೇಟೆ ನಾರಾಯಣಪೇಟೆ ಅಯೋದ್ಯ ಮಹಮದನಗರ ಕವಳಿ ಗ್ರಾಮಗಳ ಲ್ಲಿ ಅಭಿನಂದನೆ ಹಾಗೂ ಜನಸಂಪರ್ಕ…

ಟ್ರ್ಯಾಕ್ಟರ್ ಮತ್ತು ಟ್ರೇಲರ್ ಕಳ್ಳರ ಬಂಧನ

ಕೊಪ್ಪಳ‌: ಟ್ರ್ಯಾಕ್ಟರ್ ಮತ್ತು ಟ್ರೇಲರ್ ಕಳ್ಳರ ಬಂಧನ   5 ಟ್ರೇಲರ್ ಮತ್ತು 4 ಟ್ರ್ಯಾಕ್ಟರ್ ಇಂಜಿನ್‌ಗಳ ವಶಕ್ಕೆ ಪಡೆಯಲಾಗಿದೆ ಇಲಾಖೆ ನೀಡಿದ ಪ್ರಕಟಣೆ ಹೀಗಿದೆ..‌ ದಿನಾಂಕ:-17.10.2023 ರಂದು ವಿದ್ಯಾಧಿದಾರರು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಗೆ ಬಂದು ಹಾಜರಾಗಿ ದಿನಾಂಕ:14.10.2023 ರಂದು…
error: Content is protected !!