Sign in
Sign in
Recover your password.
A password will be e-mailed to you.
ವಸತಿ ನಿಲಯಗಳಲ್ಲಿನ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತರ ಅಸಮಧಾನ
ಕೊಪ್ಪಳ ಜಿಲ್ಲೆಯ ಪ್ರವಾಸದಲ್ಲಿರುವ ಉಪ ಲೋಕಾಯುಕ್ತರಾದ ನ್ಯಾ. ಕೆ.ಎನ್.ಫಣೀಂದ್ರ ಅವರು ಪೂರ್ವ ನಿಗದಿಯಂತೆ ಅಕ್ಟೋಬರ್ 08ರಂದು ಸಂಜೆ ವೇಳೆ ನಗರದ ವಿವಿಧ ಇಲಾಖೆಗಳ ವಸತಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ಕೈಗೊಂಡರು.
ಮೊದಲಿಗೆ ಡಾಲರ್ಸ ಕಾಲೋನಿ ಹತ್ತಿರದಲ್ಲಿನ ಬಿಸಿಎಂ…
ಜಿಲ್ಲಾಧಿಕಾರಿಗಳು, ಜಿಪಂ ಸಿಇಓ ಅವರಿಂದ ವಸತಿ ನಿಲಯದ ವ್ಯವಸ್ಥೆ ಪರಿಶೀಲನೆ
: ಉಪ ಲೋಕಾಯುಕ್ತರು ಅಕ್ಟೋಬರ್ 08ರಂದು ವಸತಿ ನಿಲಯಗಳಿಗೆ
ಅನಿರೀಕ್ಷಿತ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಕಿನ್ನಾಳ ರಸ್ತೆಯಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್…
ಕೊಪ್ಪಳ ಸಾಮೂಹಿಕ ವಿವಾಹಗಳಿಗೆ ಜೋಡಿಗಳ ಹೆಸರು ನೊಂದಾಯಿಸಲು ಮನವಿ
ಕೊಪ್ಪಳ ನಗರದ ಸರದಾರಗಲ್ಲಿಯ ಮುಸ್ಲಿಮ್ ಪಂಚ ಕಮೀಟಿಯ ಪರವಾಗಿ ದಿನಾಂಕ: 05 ನೇ ನವೆಂಬರ್ 2023 ರವಿವಾರ ಮುಂಜಾನೆ 11.00 ಘಂ.ಗೆ ಹಜರತ್ ಮಹಬೂಬ ಸುಲ್ತಾನ (ರ.ಅ.) ರವರ ಪವಿತ್ರ ಗ್ಯಾರವಿ ಶರೀಫ್ ಆಚರಣೆಯ ನಿಮಿತ್ತ ಸತತವಾಗಿ ಹತ್ತೊಂಭತ್ತನೇ ವರ್ಷದ ಬಡ ಮುಸ್ಲಿಮ್ ಜೋಡಿಗಳ ಸಾಮೂಹಿಕ ಮದುವೆಗಳ…
ಕಾರ್ಯಾಂಗದ ಮಹತ್ವದ ಉದ್ದೇಶ ಸಾಕಾರಕ್ಕೆ ಶ್ರಮಿಸಿ: ನ್ಯಾ.ಕೆ.ಎನ್.ಫಣೀಂದ್ರ
ಅಹವಾಲು ಸ್ವೀಕಾರ, ವಿಚಾರಣೆ ಕಾರ್ಯಕ್ರಮ
): ಅಕ್ಟೋಬರ್ 7ರಿಂದ ಅಕ್ಟೋಬರ್ 9ರವರೆಗೆ ಮೂರು ದಿನಗಳ ಕಾಲ ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿರುವ ಸಾರ್ವಜನಿಕ ಅಹವಾಲು, ಕುಂದು ಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಕಾರ್ಯಕ್ರಮಕ್ಕೆ ಕರ್ನಾಟಕ ಲೋಕಾಯುಕ್ತದ ಗೌರವಾನ್ವಿತ ಉಪಲೋಕಾಯುಕ್ತರಾದ…
ಕೇಂದ್ರ ಬರ ಅಧ್ಯಯನ ತಂಡದಿಂದ ಸಾಮಾನ್ಯ ಬರದ ಜತೆಗೆ ಹಸಿರು ಬರದ ಅವಲೋಕನ
* ಕೊಪ್ಪಳ ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ ಆಗಮನ
* ಸಾಮಾನ್ಯ ಬರದ ಜತೆಗೆ ಹಸಿರು ಬರದ ಅವಲೋಕನ
--
*ಬೆಳೆ ಹಸಿರಾಗಿ ಕಂಡಾಗ್ಯೂ ಇಳುವರಿಯಲ್ಲಿ ಭಾರಿ ಕುಸಿತ; ರೈತರ ಬರದ ದುಸ್ಥಿತಿಯನು ದಾಖಲಿಸಿದ ಅಧಿಕಾರಿಗಳ ತಂಡ*
---
ಕೇಂದ್ರ ಬರ ಅಧ್ಯಯನ ತಂಡವು ಅಕ್ಟೊಬರ್ 6ರಂದು ಕೊಪ್ಪಳ ಜಿಲ್ಲೆಗೆ…
ಕೊಪ್ಪಳ ಅ. 7ಕ್ಕೆ“ಕೊಟ್ಟ ಭರವಸೆ ಈಡೇರಿಸಿ ಜನರ ನೈಜ ಸಮಸ್ಯೆಗಳನ್ನು ಪರಿಹರಿಸಿ” ಜನಾಗ್ರಹ ಚಳುವಳಿಗೆ ನಿರ್ಧಾರ
. ನಗರದಲ್ಲಿ ಅ. 7ಕ್ಕೆ“ಕೊಟ್ಟ ಭರವಸೆ ಈಡೇರಿಸಿ ಜನರ ನೈಜ ಸಮಸ್ಯೆಗಳನ್ನು ಪರಿಹರಿಸಿ” ಜನಾಗ್ರಹ ಚಳುವಳಿಗೆ ಬೆಂಬಲಿಸಲು ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ…
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ನಿರಂತರ ಅಭ್ಯಾಸ ಮಾಡಿ : ಕೆ .ರಾಘವೇಂದ್ರ ಹಿಟ್ನಾಳ್.
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ನಿರಂತರ ಅಭ್ಯಾಸ ಮಾಡುವಂತೆ ಶಾಸಕ : ಕೆ .ರಾಘವೇಂದ್ರ ಹಿಟ್ನಾಳ್. ನೀಡಿದರು
ಇಂದು ಸ.ಹಿ.ಪ್ರಾ.ಶಾಲೆ ಕುಣಿತಾಂಡಾ ಶಾಲೆಗೆ ಭೇಟಿನೀಡಿ ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ರವರು ಶಾಲಾ ಬಿಸಿ ಊಟ ಸ್ವಚ್ಛತೆ ಕಾಪಾಡುವುದು ರುಚಿಯಾಗಿರುವುದರ ಬಗ್ಗೆ…
ಗಣೇಶ ವಿಸರ್ಜನೆ – ಕರ್ತವ್ಯ ಲೋಪ, ಪಿಐ, ಪಿಎಸೈ, ಹೆಚ್ಸಿ ಅಮಾನತ್ತು
ಗಂಗಾವತಿ:ಗಂಗಾವತಿ ನಗರದಗಣೇಶ ವಿಸರ್ಜನೆ ಸಮಯದಲ್ಲಿ ಆದ ಕರ್ತವ್ಯಲೋಪಕ್ಕೆ ಸಂಬಂದಿಸಿದಂತೆ ಮುಖ್ಯಪೇದೆ ಮರಿಯಪ್ಪ ಸೇರಿದಂತೆ ಪಿಎಸ್ ಐ ಕಾಮಣ್ಣ , ಪಿಐ ಅಡಿವೆಪ್ಪ ಗುದಿಗೊಪ್ಪ ರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಕುರಿತು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ…
ಅಕ್ಟೋಬರ್ 07ರಿಂದ 09ರವರೆಗೆ ಉಪ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ, ವಿಚಾರಣೆ: ಲೋಕಾಯುಕ್ತ ಎಸ್ಪಿ ಡಾ.ರಾಮ್ ಎಲ್…
ಗೌರವಾನ್ವಿತ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎಸ್. ಫಣೀಂದ್ರ ಅವರು ಅಕ್ಟೋಬರ್ 07 ರಿಂದ ಅಕ್ಟೋಬರ್ 09ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ನಡೆಸಲಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್.…
ಉಪ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ, ವಿಚಾರಣೆ ಕಾರ್ಯಕ್ರಮ -ಸಿದ್ಧತೆ ಪರಿಶೀಲಿಸಿದ ಲೋಕಾಯುಕ್ತ ಎಸ್ಪಿ ಡಾ.ರಾಮ್ ಎಲ್…
ಕರ್ನಾಟಕ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ಧಿ ಅವರು ಅಕ್ಟೋಬರ್ 5ರಂದು ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿ, ಗೌರವಾನ್ವಿತ ಉಪಲೋಕಾಯುಕ್ತರು ಕೊಪ್ಪಳ ಜಿಲ್ಲೆಯಲ್ಲಿ ನಡೆಸಲಿರುವ ಕಾರ್ಯಕ್ರಮದ ಸಿದ್ಧತೆಯನ್ನು ಪರಿಶೀಲಿಸಿದರು.
ಕಾರ್ಯಕ್ರಮದ ಸ್ಥಳವಾದ ಜಿಲ್ಲಾಡಳಿತ…