ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ಜೊತೆಗೆ ಒಳ್ಳೆಯ ಸಂಸ್ಕಾರ ನೀಡಿ – ಕಾವೇರಿ ರಾಗಿ

ಕೊಪ್ಪಳ – 22 ನಗರದ 4ನೇ ವಾರ್ಡಿನ ಸರಕಾರಿ ಉರ್ದು ಶಾಲೆಯಲ್ಲಿ ಇಂದು ನಡೆದ ಮಕ್ಕಳ ದಿನಾಚರಣೆಯಲ್ಲಿ ಬಾಗವಹಿಸಲಿ ಮಾತನಾಡಿದ ಮಹಿಳಾ ತಾಲೂಕು ಎಸ್ ಸಿ ಘಟಕ ಅಧ್ಯಕ್ಷೆ ಕಾವೇರಿ ರಾಗಿವರು ಮಕ್ಕಳ ಉಜ್ವಲ ಭವಿಷ್ಯ ರೂಪಿಸಿವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವಾಗಿದೆ ಇಂದಿನ ಮಕ್ಕಳೆ…

ಜನರಿಗೆ ಸಿಗದ ಶಾಸಕ ಜನಾರ್ದನರೆಡ್ಡಿ ಸಂಗವೇಶ್ ಸುಗ್ರೀವ ಕಿಡಿ

ಗಂಗಾವತಿ: ಗಂಗಾವತಿ ವಿಧಾನಸಭಾ ಕ್ಷೇತ್ರವನ್ನು ದೇಶ ತಿರುಗಿ ನೋಡುವಂತೆ ಮಾಡುತ್ತೇನೆಂದು ಚುನಾವಣೆಯಲ್ಲಿ ಆಶ್ವಾಸನೆ ನೀಡಿದ ಶಾಸಕರಾದ ಜನಾರ್ದನರೆಡ್ಡಿಯವರು ಜನ ಸಮಾನ್ಯರ ಕಷ್ಟ ಕೇಳಲು ಜನರ ಕೈಗೆ ಸಿಗದ ಓಡಾಡುತ್ತಿರುವುದು ಕ್ಷೇತ್ರದ ಜನರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಬಿಜೆಪಿ…

ನಿಯಮಿತವಾಗಿ ವಾಹನಗಳ ವಾಯುಮಾಲಿನ್ಯ ತಪಾಸಣೆ ಮಾಡಿಸಬೇಕು: ಜಿಲ್ಲಾಧಿಕಾರಿ ನಲಿನ್ ಅತುಲ್

 : ವಾಹನ ಮಾಲೀಕರು ಪ್ರತಿ ಆರು ತಿಂಗಳಿಗೊಮ್ಮೆ ವಾಹನಗಳ ವಾಯುಮಾಲಿನ್ಯ ತಪಾಸಣೆ ಮಾಡಿಸಿ, ವಾಹನದಿಂದ ವಾಯುಮಾಲಿನ್ಯ ಆಗುತ್ತಿಲ್ಲ ಎಂಬುದರ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು. ಬುಧವಾರಂದು ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಸಭಾಂಗಣದಲ್ಲಿ ಕೊಪ್ಪಳ…

ಪ್ರತಿ ರಾಜ್ಯ ಅಭಿವೃದ್ಧಿಯಾಗಬೇಕಾದರೆ ಮೂಲಭೂತ ಸೌಕರ್ಯಗಳು ಉತ್ತಮವಾಗಿ ದೊರೆಯಬೇಕು: ಜಿಲ್ಲಾಧಿಕಾರಿ ನಲಿನ್ ಅತುಲ್

 ): ಪ್ರತಿ ರಾಜ್ಯ ಅಭಿವೃದ್ಧಿಯಾಗಬೇಕಾದರೆ ಮುಖ್ಯವಾಗಿ ಆರೋಗ್ಯ, ಶಿಕ್ಷಣ ಹಾಗೂ ಮೂಲಭೂತ ಸೌಲಭ್ಯಗಳು ಉತ್ತಮವಾಗಿ ದೊರೆಯಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಅಲ್ಪ ಸಂಖ್ಯಾತರ…

ಬಾಲ ಕಾರ್ಮಿಕರನ್ನು ರಕ್ಷಿಸಿ, ಸಮಾಜದ ಮುಖ್ಯ ವಾಹಿನಿಗೆ ತರಬೇಕು: ತಹಶೀಲ್ದಾರ ವಿಠ್ಠಲ್ ಚೌಗಲಾ

: ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳು ಬಾಲ ಕಾರ್ಮಿಕರನ್ನು ರಕ್ಷಿಸಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕು ಎಂದು ತಹಶೀಲ್ದಾರ ವಿಠ್ಠಲ್ ಚೌಗಲಾ ಅವರು ಹೇಳಿದರು. ಬುಧವಾರದಂದು ನಗರದ ತಹಶೀಲ್ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಬಾಲಕಾರ್ಮಿಕ ಯೋಜನೆಯ ತಾಲೂಕು ಮಟ್ಟದ…

ಕೂಡಲೇ ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ ಶಿಸ್ತುಕ್ರಮ: ಬಿಇಒ ಕಚೇರಿ

ಕಳೆದ 14 ತಿಂಗಳಿAದ ಕರ್ತವ್ಯಕ್ಕೆ ಗೈರು ಹಾಜರಾಗಿರುವ ಗಂಗಾವತಿ ತಾಲ್ಲೂಕಿನ ಬಂಕಾಪೂರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿರುವ ಟಿ.ಎನ್. ನರಸಿಂಹರಾಜು ಅವರಿಗೆ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಚಿಸಿದ್ದಾರೆ. ಟಿ.ಎನ್.…

ಸಹಕಾರ ರತ್ನ” ಮಾಜಿ ಶಾಸಕ  ಕೆ.ಬಸವರಾಜ್ ಹಿಟ್ನಾಳ್ ರಿಗೆ ಸನ್ಮಾನ

ಕರ್ನಾಟಕ ಸರಕಾರ ನೀಡುವ ಪ್ರತಿಷ್ಠಿತ "ಸಹಕಾರ ರತ್ನ" ಪ್ರಶಸ್ತಿ ಪಡೆದ ಹಿರಿಯ ಸಹಕಾರಿಗಳು ಮಾಜಿ ಶಾಸಕರಾದ  ಕೆ.ಬಸವರಾಜ್ ಹಿಟ್ನಾಳ್ ರವರಿಗೆ ಕೊಪ್ಪಳ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಪಾಷ ಕಾಟನ್ ರವರಿಂದ ಅಭಿನಂದನೆ ಸಲ್ಲಿಸಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾಜಿನಗರ…

ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಕನ್ನಡ ಸಪ್ತಾಹ: ಶ್ಲಾಘನೀಯ

ಕನಕಗಿರಿ: ಇಂಗ್ಲಿಷ್ ಮಾಧ್ಯಮಗಳ ಶಾಲೆಗಳಲ್ಲಿ ಕನ್ನಡವನ್ನು ಕಡೆಗಣಿಸಲಾಗುತ್ತಿದೆ ಎಂಬ ಅಪವಾದಕ್ಕೆ ಅಖಂಡ ಗಂಗಾವತಿ ತಾಲ್ಲೂಕಿನ ಕೆಲ ಆಂಗ್ಲ ಮಾಧ್ಯಮ ಶಾಲೆಗಳು ಕನ್ನಡ ಪರ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಉತ್ತರ ನೀಡಿವೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕೋಶಾಧ್ಯಕ್ಷ ರಮೇಶ…

ಕೊಪ್ಪಳ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟಕ್ಕೆ ಆವಿರೋಧ ಆಯ್ಕೆ

ಹುಲಿಗಿ : ಕೊಪ್ಪಳ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟ ನಿ. ಗಂಗಾವತಿ/ಕೊಪ್ಪಳ ಇದರ ಐದು ವರ್ಷ ಅವಧಿಗೆ ಆಡಳಿತ ಮಂಡಳಿ ಸದಸ್ಯರು ಅವಿರೋದವಾಗಿ ಆಯ್ಕೆ ಯಾದರು. ಜಿಲ್ಲಾ ಒಕ್ಕೂಟದ 15 ಸ್ಥಾನಗಳಿಗೆ ನಿಗದಿತ ಸಮಯಕ್ಕೆ 16 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿತ್ತು, ಗುರುಕಣ್ವ ಸಹಕಾರಿಯ…

ದಿ. ಮರಿಗೌಡ ಮಲ್ಲನಗೌಡರ , ದಿ. ಅಂದಮ್ಮ ಮಲ್ಲನಗೌಡರ ದತ್ತಿ ಪ್ರಶಸ್ತಿ ಪ್ರಕಟ

ಯಲ್ಲಪ್ಪ ಹರನಾಳಗಿ, ಜಹಾನ್ ಆರಾ ಕೋಳೂರು ಆಯ್ಕೆ ಡಾ. ಮಹಾಂತೇಶ ಮಲ್ಲನಗೌಡರ ಅವರು ಸ್ಥಾಪಿಸಿರುವ ದಿ. ಮರಿಗೌಡ ಮಲ್ಲನಗೌಡರ ದತ್ತಿ ಪ್ರಶಸ್ತಿಗೆ ಯಲ್ಲಪ್ಪ ಹರ್ನಾಳಗಿ ಅವರ ಕವನ ಸಂಕಲನ “ ಬಿಸಿಲು ಬಾಯಾರಿದಾಗ “  ಹಾಗೂ  ದಿ. ಅಂದಮ್ಮ ಮಲ್ಲನಗೌಡರ ಮಹಿಳಾ ಬರಹಗಾರರಿಗೆ ಮೀಸಲಿರುವ ದತ್ತಿ…
error: Content is protected !!