ಇದು ಆತ್ಮಾವಲೋಕನದ ಕಾಲ -ಈಶ್ವರ ಹತ್ತಿ

' ಕೊಪ್ಪಳ: ಇದು ವಿದ್ಯಾರ್ಥಿಗಳ ಹಾಗೂ ಕನ್ನಡ ಶಾಲೆಗಳ ಸ್ಥಿತಿಯ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವ ಕಾಲ ಎಂದು ಹಿರಿಯ ಸಾಹಿತಿ ಈಶ್ವರ ಹತ್ತಿ ಹೇಳಿದರು. ನಗರದಲ್ಲಿ ಶನಿವಾರ ಸಿವಿಸಿ ಫೌಂಡೇಶನ್ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವ ಹಾಗೂ ಚಿತ್ರಕಲಾ ನೈಪುಣ್ಯ ವಿದ್ಯಾರ್ಥಿಗಳಿಗೆ…

ಮೂರನೇ ದಿನ ಕಾರ್ಖಾನೆ ವಿರುದ್ಧ ಹೋರಾಟ

Third day of struggle against the factory ಕವಿ ಸಾಹಿತಿಗಳಿಗೆ ಸಾಥ್ ನೀಡಿದ ಜೆಡಿಎಸ್ ನಾಯಕರು ಕೊಪ್ಪಳ: ಮೂರನೇ ದಿನದಲ್ಲಿ ನಡೆದಿರುವ ಬಲ್ಡೋಟ ಬಿಎಸ್ ಪಿಎಲ್, ಕಿರ್ಲೋಸ್ಕರ್ ಫೆರಸ್, ಕಲ್ಯಾಣಿ ಸ್ಟೀಲ್, ಮುಕುಂದ-ಸುಮಿ, ಎಕ್ಸಿಂಡಿಯ ವಿಸ್ತರಣೆ ಹಾಗೂ ನೂತನ ಸ್ಥಾಪನೆ ವಿರೋಧಿಸಿ,…

ಟನಲ್ ರಸ್ತೆ ಯೋಜನೆ- ಬಿಜೆಪಿ ವಿರೋಧ ರಾಜಕೀಯ ಪ್ರೇರಿತ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 2 : ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಟನಲ್ ರಸ್ತೆವಿರೋಧಿಸಿ ಬಿಜೆಪಿ ಪ್ರತಿಭಟನೆ…

ಕಾರ್ಖಾನೆ ರದ್ದು ಮಾಡಿಸಿ: ಕಾಂಗ್ರೆಸ್ ನಾಯಕರಿಗೆ ಸಿವಿಸಿ ಮನವಿ

ಕೊಪ್ಪಳ: ಕೊಪ್ಪಳದ ಶಾಸಕರು ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಮನಸ್ಸು ಮಾಡಿದರೆ ಉದ್ದೇಶಿತ ಬಲ್ದೋಟ ಕಾರ್ಖಾನೆ ಸ್ಥಾಪನೆಯನ್ನು ರದ್ದು ಮಾಡಲು ಸಾಧ್ಯವಿದೆ ಎಂದು ಜೆಡಿಎಸ್ ಕೋರ್ ಕಮಿಟಿ ಸದಸ್ಯರಾದ ಸಿ…

ರಾಜ್ಯ ಮಟ್ಟದ ‌ಚೆಸ್ ಪಂದ್ಯಾವಳಿ ಸಾಧಕರಿಗೆ ಸನ್ಮಾನ ಗೌರವ

Koppal ಹಾಸನದಲ್ಲಿ ಜರುಗಿದ 13 ವರ್ಷದೊಳಗಿನ ರಾಜ್ಯ ಮಟ್ಟದ ‌ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಚೆಸಫಿಡೆ ರೇಟಿಂಗನಲ್ಲಿ 1524 ಶ್ರೇಣಿ ಪಡೆದ ಕೊಪ್ಪಳದ ಕುಮಾರಿ ಯಶ್ವಿ ರಾಕೇಶ ರಾವಲ್ ವಯಸ್ಸು 12 ವರ್ಷ ಹಾಗೂ ಕಲಬುರಗಿಯಲ್ಲಿ ಜರುಗಿದ 17 ವರ್ಷದೊಳಗಿನ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ…

ಕನ್ನಡದ ಅಸ್ಮಿತೆಗೆ ಶಕ್ತಿ ಬೇಕಾಗಿದೆ -ಸಿ ವಿ ಚಂದ್ರಶೇಖರ್

ಕೊಪ್ಪಳ: ಕನ್ನಡದ ಅಸ್ಮಿತೆಯನ್ನು ಎತ್ತಿ ಹಿಡಿಯುವ ಶಕ್ತಿ ಕರ್ನಾಟಕಕ್ಕೆ ಬೇಕಾಗಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಹೇಳಿದರು. ಜೆಡಿಎಸ್ ಪಕ್ಷ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವದ ಸಮಾರಂಭದಲ್ಲಿ ಶನಿವಾರ ಅವರು ಮಾತನಾಡಿದರು. "ಭಾಷಾವಾರು…

800 ಕನ್ನಡ ಶಾಲೆಗಳು ಮತ್ತು 100 ಉರ್ದು ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಅಭಿವೃದ್ಧಿ. ಮದರಸಾಗಳಲ್ಲಿ ಕನ್ನಡ…

ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ: ಸಿ.ಎಂ.ಸಿದ್ದರಾಮಯ್ಯ ಘೋಷಣೆ* ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ: ಸಿ.ಎಂ…

ಕನ್ನಡದ ನಿತ್ಯ ಬಳಕೆಯಿಂದ ಮಾತ್ರ ಕನ್ನಡ ಬೆಳವಣಿಗೆ ಸಾಧ್ಯ – ಶಿವರಾಜ್ ಎಸ್.ತಂಗಡಗಿ

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಚಿವ‌ ಶಿವರಾಜ್ ಎಸ್.ತಂಗಡಗಿ ಕೊಪ್ಪಳ: ನ.1 ಕನ್ನಡವನ್ನು ಕನ್ನಡಿಗರೆಲ್ಲರೂ ಮಾತನಾಡಿದಾಗ ಮತ್ತು ಬಳಸಿದಾಗ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ

ಕರ್ನಾಟಕ ಏಕೀಕರಣದ ಏಕೈಕ ಹುತಾತ್ಮ ಕನ್ನಡಿಗರ ಧೃವತಾರೆ ಬಳ್ಳಾರಿಯ ಪೈಲ್ವಾನ್ ರಂಜಾನ್ ಸಾಬ್

ದೇಶ ಸ್ವಾತಂತ್ರö್ಯ ಪಡೆದ ಬಳಿಕ ಕರ್ನಾಟಕ ಪ್ರಾಂತ ರಚನೆಗಾಗಿ ಕನ್ನಡಿಗರು ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಯಿತು. ಈ ಹೋರಾಟದ ಕೊನೆಯ ಘಟ್ಟದಲ್ಲಿ ಕರ್ನಾಟಕ ಏಕೀಕರಣಕ್ಕಾಗಿ ಹೋರಾಡುತ್ತಾ ನಾಡಿಗಾಗಿ ತನ್ನ ಪ್ರಾಣವನ್ನೇ ಸಮರ್ಪಿಸಿದ, ಅನ್ಯಭಾಷಿಕರ ದ್ವೇಷಕ್ಕೆ…

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಗೆ ಪ್ರತಿಷ್ಠಿತ ರಾಷ್ಟ್ರೀಯ ಮಾನವ ಸಂಪನ್ಮೂಲ ಶ್ರೇಷ್ಠತೆ…

ಕಿರ್ಲೋಸ್ಕರ್ ಫೆರಸ್‌ಇಂಡಸ್ಟರೀಸ್ ಲಿಮಿಟೆಡ್‌ಗೆರಾಷ್ಟಿçÃಯ ಮಾನವ ಸಂಪನ್ಮೂಲ ಶ್ರೇಷ್ಠತಾ ಪ್ರಶಸ್ತಿ-೨೦೨೫ ರಅಡಿಯಲ್ಲಿ ಸುಸ್ಥಿರ ವ್ಯವಹಾರ ಬೆಳವಣಿಗೆ ಸಾಮರಸ್ಯ ಮತ್ತುಉತ್ಪಾದಕತೆಯನ್ನು ಬೆಳೆಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವುದಕ್ಕಾಗಿ“ಕೈಗಾರಿಕಾ ಸಂಬAಧಗಳ ಕಾರ್ಯತಂತ್ರ…
error: Content is protected !!