ಅಧಿಕಾರಿಯನ್ನು ತರಾಟೆ ತೆಗೆದುಕೊಂಡ ನಗರಸಭೆ ಸದಸ್ಯ ರಾಜಶೇಖರಗೌಡ ಆಡೂರ

ಕೊಪ್ಪಳ : ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಗರಸಭೆಯ ಆರೋಗ್ಯ ಅಧಿಕಾರಿಯನ್ನು ನಗರಸಭೆ ಸದಸ್ಯ ರಾಜಶೇಖರಗೌಡ ಆಡೂರ ಅವರು ಹಿಗ್ಗಾ-ಮುಗ್ಗ ತರಾಟೆಗೆ ತೆಗೆದುಕೊಂಡರು. ನಗರದ ೧೧ನೇ ವಾರ್ಡ್ಗೆ ಚರಂಡಿ ಸ್ವಚ್ಛತೆ, ವಾರ್ಡಿನ ಸ್ವಚ್ಛತೆ, ಸೇರಿದಂತೆ ವಾರ್ಡಿನ ಕೆಲಸ-ಕಾರ್ಯಗಳಿಗೆ ಎಷ್ಟು ಜನ ಪೌರ…

ನಗರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಅಕ್ಬರಪಾಷ ಪಲ್ಟನ್ಆಯ್ಕೆ

ಕೊಪ್ಪಳ : ನಗರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ೪ನೇ ವಾರ್ಡನ ಸದಸ್ಯರಾದ ಅಕ್ಬರಪಾಷ ಪಲ್ಟನ್ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಅಧಿಕಾರಿ ಸ್ವೀಕರಿಸಿ ಬಳಿಕ ಮಾತನಾಡಿದ ಅವರು ಸ್ಥಾಯಿ ಸಮಿತಿ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಶಿಕ್ಷಣ ನೈರ್ಮಲ್ಯ ಹಾಗೂ ಸ್ವಚ್ಚತೆಗೆ ಹೆಚ್ಚಿನ…

ಗೌರಿ ಗಣೇಶ ಹಬ್ಬ, ಈದ್ ಮಿಲಾದ್: ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯಿಂದ ಶಾಂತಿ ಸಭೆ

 ಸೌಹಾರ್ದತೆ ಸಂದೇಶದ ಗೌರಿ ಗಣೇಶ ಹಬ್ಬ ಮತ್ತು ಭಾವೈಕ್ಯತೆ ಸಂದೇಶದ ಈದ್ ಮಿಲಾದ್ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 16ರಂದು ಶಾಂತಿ ಸಭೆ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ…

ಲಂಚದ ಹಣ ಪಡೆಯುವಾಗ ಲೋಕಾಯುಕ್ತ  ಬಲೆಗೆ ಬಿದ್ದ ಪರವಾನಿಗೆ ಭೂಮಾಪಕ

ಕೊಪ್ಪಳ): ಪರವಾನಿಗೆ ಭೂಮಾಪಕರಾದ ಬಸವರಾಜ ಪಾಟೀಲ ಅವರು ಕೊಪ್ಪಳದ ತಹಶೀಲ್ ಕಚೇರಿಯ ಮುಂದೆ ಲಂಚದ ಹಣ 5,000 ರೂ. ಪಡೆದುಕೊಂಡು ಟ್ರಾö್ಯಪಗೆ ಒಳಪಟ್ಟಿದ್ದು, ಆಪಾದಿತ ಅಧಿಕಾರಿಯಿಂದ ಲಂಚದ ಹಣ ಜಪ್ತು ಮಾಡಿಕೊಂಡು, ಆಪಾದಿತ ಅಧಿಕಾರಿಯನ್ನು ದಸ್ತಗಿರಿ ಮಾಡಿ ತನಿಖೆಯನ್ನು ಮುಂದುವರಿಸಲಾಗಿದೆ…

ಜಾಗೃತಿ, ಉಸ್ತುವಾರಿ ಸಮಿತಿಗೆ ಅಧಿಕಾರೇತರ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ

ಕೊಪ್ಪಳ : ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995ರ ನಿಯಮ 17 ರೀತ್ಯಾ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯನ್ನು ರಚಿಸಲು 3 ಪರಿಶಿಷ್ಟ ಜಾತಿ, 02 ಪರಿಶಿಷ್ಟ ಪಂಗಡದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡೇತರ ಎನ್.ಜಿ.ಓ.ಗಳ…

ಜೈಲಿನಲ್ಲಿ ಕೊಟ್ನೆಕಲ್ ಕೃತಿ ಬಿಡುಗಡೆ

ಕೊಪ್ಪಳ; , ಮೇಘನಾ ಪ್ರಕಾಶನ ಕೊಪ್ಪಳ ಹಾಗೂ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಸಿದ್ಧಲಿಂಗಪ್ಪ ಕೊಟ್ನೆಕಲ್‌ರವರ “ಕೊಪ್ಪಳ ಚರಿತ್ರೆ ಮತ್ತು ಸಂಸ್ಕೃತಿಯ ಹುಡುಕಾಟ”…

ಸೆ.21ಕ್ಕೆ ಕೊಪ್ಪಳದಲ್ಲಿ ವಿಶ್ವಕರ್ಮ ಜಯಂತೋತ್ಸವ

ಕೊಪ್ಪಳ : ವಿಶ್ವಕರ್ಮ ಸಮಾಜವು ಆರ್ಥಿಕ, ರಾಜಕೀಯ, ಸಾಮಾಜಿಕವಾಗಿ ಸುಸಂಘಟಿತರಾಗಲು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಮಹಾನ್ ತಪಸ್ವಿ, ಮಹರ್ಷಿ ಮೌನೇಶ್ವರರ ಭಾವಚಿತ್ರದೊಂದಿಗೆ ಇದೇ ಸೆ.21ಕ್ಕೆ "ವಿಶ್ವಕರ್ಮ" ಜಯಂತಿಯನ್ನು ನಡೆಸಲಾಗುವುದು ಎಂದು ಜಿಲ್ಲಾಧ್ಯಕ್ಷ ಈಶಪ್ಪ ಬಡಿಗೇರಿ ಹೇಳಿದರು.…

ನೂತನ ಕುಷ್ಟಗಿ ಪೊಲೀಸ್ ಠಾಣೆ, ಕುಷ್ಟಗಿ ವೃತ್ತ ಕಾರ್ಯಾಲಯ ಕಟ್ಟಡದ ಲೋಕಾರ್ಪಣೆ

ಕುಷ್ಟಗಿ : ನೂತನ ಕುಷ್ಟಗಿ ಪೊಲೀಸ್ ಠಾಣೆ ಕಟ್ಟಡ ಮತ್ತು ಕುಷ್ಟಗಿ ವೃತ್ತ ಕಾರ್ಯಾಲಯದ ಕಟ್ಟಡವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಸೆಪ್ಟೆಂಬರ್ 12 ರಂದು ಲೋಕರ್ಪಾಣೆಗೊಳಿಸಿದರು. ಕೊಪ್ಪಳ…

ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರಿಗೆ ಬುನಾದಿಯಿಂದ ಪಕ್ವವಾದ ಶಿಕ್ಷಣ ನೀಡುವ ದೊಡ್ಡ ಜವಾಬ್ದಾರಿ. ಎಸ್.ಎ.ಗಫಾರ್.

ಕೊಪ್ಪಳ:  .ಸರ್ವ ಶಿಕ್ಷಕ ವೃಂದಕ್ಕೆ ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರುತ್ತಾ ಪ್ರಾಥಮಿಕ ಶಾಲೆಗಳಲ್ಲಿ ಬುನಾದಿಯಿಂದ ಪಕ್ವವಾದ ಶಿಕ್ಷಣ ನೀಡುವಂತಹ ಶಿಕ್ಷಕರಿಗೆ ದೊಡ್ಡ ಜವಾಬ್ದಾರಿ ಇದೆ ಎಂದು ಭ್ರಾತೃತ್ವ ಸಮಿತಿಯ ಜಿಲ್ಲಾ ಸಂಚಾಲಕ ಎಸ್.ಎ.ಗಫಾರ್ ಹೇಳಿದರು.         ನಗರದ…

ಸೆ.8 ಕ್ಕೆ ಅವಳು ಲೈಲಾ ಅಲ್ಲಾ ನಾನು ಮಜ್ನು ಅಲ್ಲಾ ಸಿನಿಮಾ ಪ್ರದರ್ಶನ; ನಿರ್ದೇಶಕ ಯಲ್ಲಪ್ಪ ಪುಣ್ಯಕೋಟಿ

ಕುಷ್ಟಗಿ. ಸೆ.06; ಉತ್ತರ ಕರ್ನಾಟಕದಲ್ಲಿ ಸಿನಿಮಾ   ಮಾಡುವುದು ತುಂಬಾ ಕಷ್ಟ ನಮ್ಮ ತಾಲೂಕಿನ ಪ್ರತಿಭೆಗಳನ್ನು ಗುರುತಿಸಲು ಅವಳು ಲೈಲಾ ಅಲ್ಲಾ ನಾನು ಮಜ್ನು ಅಲ್ಲಾ ಎಂಬ ಸಿನಿಮಾ ಚಿತ್ರಿಕರಿಸಲಾಗಿದೆ ಎಂದು ನಿರ್ದೇಶಕ ಯಲ್ಲಪ್ಪ ಪುಣ್ಯಕೋಟಿ ಹೇಳಿದರು. ಬುಧವಾರ ಬೆಳಗ್ಗೆ ಇಲ್ಲಿನ ಪ್ರವಾಸಿ…
error: Content is protected !!