ಖೇಲೋ ಇಂಡಿಯಾ ಒಳಾಂಗಣ ಕ್ರೀಡಾಂಗಣ ಉದ್ಘಾಟನಾ ಸಮಾರಂಭ ಆ.30ಕ್ಕೆ

: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ಇವರ ಸಹಯೋಗದಲ್ಲಿ ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ಯೋಜನೆ ಅಡಿ ನಿರ್ಮಾಣವಾದ ವಿವಿಧೋದ್ಧೇಶ ಒಳಾಂಗಣ ಕ್ರೀಡಾಂಗಣ ಉದ್ಘಾಟನಾ ಸಮಾರಂಭ ಆಗಸ್ಟ್ 30ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ…

ಕುಷ್ಟಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ ವತಿಯಿಂದ ಎನ್‌ಎಸ್‌ಎಸ್ ಶಿಬಿರ

ಜೀವನ್ ಸಾಬ್ ವಾಲಿಕಾರ್ ಉಪನ್ಯಾಸ  ಸಮಷ್ಠಿ ಪ್ರಜ್ಞೆಯ ನೆಲೆಯಲ್ಲಿ ಹುಟ್ಟಿದ ಜನಪದ ಸಾಹಿತ್ಯವು ಸಮಾಜದ ಸಮಷ್ಠಿಯ ಜೊತೆಜೊತೆಗೆ ಸಮಾಜದ ಆದರ್ಶ ನಾಗರಿಕರನ್ನು ಸೃಜಿಸುವುದರ ಮೂಲಕ ಶ್ರೇಷ್ಠ ಸಮಾಜವನ್ನು ಕಟ್ಟುವುದರಲ್ಲಿ ಬಹುಮುಖಿ ಪಾತ್ರವನ್ನು ವಹಿಸಿದೆ. ನಮ್ಮ ಜಾನಪದ…

ಕೊಪ್ಪಳ ಜಿಲ್ಲಾ ಖಜಾನಾಧಿಕಾರಿಯಾಗಿ ಸುರೇಶ್ ಕೆ ಅಧಿಕಾರ ಸ್ವೀಕಾರ

: ಕೊಪ್ಪಳ ಜಿಲ್ಲಾ ನೂತನ ಖಜಾನಾಧಿಕಾರಿಯಾಗಿ ಸುರೇಶ್ ಕೆ ಅವರು ಇತ್ತೀಚೆಗೆ ಅಧಿಕಾರ ವಹಿಸಿಕೊಂಡರು. ಕೊಪ್ಪಳ ಖಜಾನೆ ಇಲಾಖೆ ಅಧಿಕಾರಿಯಾಗಿದ್ದ ಮೆಹಬೂಬಿ ಅವರು ವರ್ಗಾವಣೆಗೊಂಡಿದ್ದು, ಈ ಸ್ಥಾನಕ್ಕೆ 2008ರ ಕೆಎಎಸ್ ಬ್ಯಾಚಿನ ಸುರೇಶ್ ಕೆ ಅವರನ್ನು ಸರ್ಕಾರ ನೇಮಿಸಿದೆ. ಸುರೇಶ್ ಕೆ ಅವರು ಈ ಹಿಂದೆ…

ಕಾನೂನು ಪದವಿದರರಿಗೆ ತರಬೇತಿ ಭತ್ಯೆ: ಅರ್ಜಿ ಆಹ್ವಾನ

: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ಕಾನೂನು ಪದವಿ ಪಡೆದಿರುವ ಅಭ್ಯರ್ಥಿಗಳಿಗೆ 4 ವರ್ಷಗಳ ಕಾನೂನು ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಲ್ಪಸಂಖ್ಯಾತರ…

ವಡ್ಡರಹಟ್ಟಿಗೆ ಸಿಇಓ ಭೇಟಿ; ಸಿದ್ಧತೆ ಪರಿಶೀಲನೆ

: ಗೃಹ ಲಕ್ಷ್ಮಿ ಯೋಜನೆಯ ಅನುಷ್ಠಾನ ಮತ್ತು ಫಲಾನುಭವಿಗಳೊಂದಿಗೆ  ಸಂವಾದ ಕಾರ್ಯಕ್ರಮಕ್ಕೆ ಗುರುತಿಸಿದ ಗಂಗಾವತಿ ತಾಲೂಕಿನ ವಡ್ಡರಹಟ್ಟಿಗೆ ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ಪಾಂಡೆಯ ಅವರು ಆಗಸ್ಟ್ 29ರಂದು ಭೇಟಿ ನೀಡಿದರು. ಗ್ರಾಮದ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಭಾಂಗಣಕ್ಕೆ ತೆರಳಿ ಅಲ್ಲಿನ…

ಕೊಪ್ಪಳ ನೂತನ ಜಿಲ್ಲಾಧಿಕಾರಿ ನಲೀನ್ ಅತುಲ್ ರಿಗೆ ಪತ್ರಕರ್ತರ ಸನ್ಮಾನ

ಕೊಪ್ಪಳ ನೂತನ ಜಿಲ್ಲಾಧಿಕಾರಿ   ನಲೀನ್ ಅತುಲ್ ಅವರು ಮಂಗಳವಾರ ಮಧ್ಯಾಹ್ನ ಕುಷ್ಟಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿನ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಪಟ್ಟಣದ ಹಳೇ ಪ್ರವಾಸಿ ಮಂದಿರದಲ್ಲಿ ಇದ್ದಾಗ ಸ್ಥಳೀಯ ಕರ್ತರ ಗೆಳೆಯರೊಂದಿಗೆ  ಗೌರವಿಸಿ, ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ…

ಗೃಹಲಕ್ಷ್ಮೀ ಯೋಜನೆಗೆ ಸಿ.ಎಂ ಚಾಲನೆ ಪುರಸಭೆಯಿಂದ ವೀಕ್ಷಣೆಗೆ ಅವಕಾಶ

ಕುಷ್ಟಗಿ.ಅ.29; ರಾಜ್ಯ ಸರ್ಕಾರದ ವಿಶೇಷ ಗೃಹ ಲಕ್ಷ್ಮೀ ಯೋಜನೆ ಅ.30 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನಲ್ಲಿ ಸಿ.ಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡುತ್ತಿದ್ದು, ಪಟ್ಟಣದಲ್ಲಿ ವಿವಿಧಡೆ ಟಿ.ವಿ ಹಾಗೂ ಎಲ್.ಇ.ಡಿ ಪರದೆಯಲ್ಲಿ ಕಾರ್ಯಕ್ರಮ ವಿಕ್ಷೇಣೆಗೆ ಸಾರ್ವಜನಿಕರಿಗೆ ಅವಕಾಶ…

ಗೃಹ ಲಕ್ಷ್ಮಿ ಯೋಜನೆ: ಆಗಸ್ಟ್ 30ರಂದು ವಡ್ಡರಹಟ್ಟಿಯಲ್ಲಿ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ “ಗೃಹ ಲಕ್ಷ್ಮಿ ಯೋಜನೆಯ” ಅನುಷ್ಠಾನ ಮತ್ತು ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಗಸ್ಟ್ 30ರಂದು ಬೆಳಗ್ಗೆ 9:30ಕ್ಕೆ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆಯಲಿದೆ. ಕರ್ನಾಟಕ ರಾಜ್ಯ…

ಗ್ರಾಮೀಣ ಪ್ರದೇಶದಲ್ಲಿ ಜಿಲ್ಲಾಧಿಕಾರಿಗಳ ಸಂಚಾರ: ಬೆಳೆ ಸಮೀಕ್ಷೆ ಖುದ್ದು ಪರಿಶೀಲನೆ

ಕೊಪ್ಪಳ  : ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆಗಸ್ಟ್ 29ರಂದು ಗ್ರಾಮೀಣ ಪ್ರದೇಶದಲ್ಲಿ ಪ್ರವಾಸ ಕೈಗೊಂಡರು. ಕುಷ್ಟಗಿ ತಾಲೂಕಿನ ಯರಗೇರಾ ಮತ್ತು ಡೊಣ್ಣೆಗುಡ್ಡ ಗ್ರಾಮಗಳಿಗೆ ತೆರಳಿ ಬೆಳೆ ಸಮೀಕ್ಷೆ ಕಾರ್ಯದ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು. ಡೊಣೇಗುಡ್ಡ ಗ್ರಾಮಕ್ಕೆ ಭೇಟಿ ನೀಡಿದ…

ಸದೃಢ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ: ಹೇಮಲತಾ ನಾಯಕ

ಕೊಪ್ಪಳ  : ಸದೃಢ ಆರೋಗ್ಯ ಕಾಯ್ದುಕೊಳ್ಳಲು ಕ್ರೀಡೆಗಳು ಸಹಕಾರಿಯಾಗಿವೆ ಎಂದು ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಹೇಳಿದರು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ಮೇಜರ್ ಧ್ಯಾನಚಂದ್ ರವರ ಜನ್ಮದಿನಾಚರಣೆ ಪ್ರಯುಕ್ತ…
error: Content is protected !!