Sign in
Sign in
Recover your password.
A password will be e-mailed to you.
ನಲಿನ್ ಅತುಲ್ ಕೊಪ್ಪಳ ಜಿಲ್ಲಾ ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ
ಕೊಪ್ಪಳ : ಐಎಎಸ್ ಅಧಿಕಾರಿ ನಲಿನ್ ಅತುಲ್ ಅವರು ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಆಗಸ್ಟ್ 18ರಂದು ಅಧಿಕಾರ ಸ್ವೀಕರಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನೆಯ ನಿರ್ದೇಶಕರಾಗಿದ್ದ ನಲಿನ್ ಅತುಲ್ ಅವರು ಅಲ್ಲಿಂದ ವರ್ಗಾವಣೆಯಾಗಿ…
ಕ್ಷೇತ್ರಪತಿ ಸಿನಿಮಾ ವಿಮರ್ಶೆ-ಅನ್ನದಾತನ ಅಳಲಿಗೆ ಅಳತೆಗೋಲು Cinema Review
- ಬಸವರಾಜ ಕರುಗಲ್
ಉತ್ತರ ಕರ್ನಾಟಕದ ಭಾಷೆ ಮಾತ್ರವಲ್ಲ, ಅಲ್ಲಿನ ರೈತರ ನೈಜಸಮಸ್ಯೆ ಪ್ರತಿಬಿಂಬಿಸುವ, ಅದಕ್ಕೊಂದು ಪರಿಹಾರ ಕಂಡುಕೊಳ್ಳುವ ನಿಟ್ಟಿನ ಪ್ರಯತ್ನದ ಸಿನಿಮಾ ಈ ವಾರ ತೆರೆ ಕಂಡ ಕನ್ನಡದ ಕ್ಷೇತ್ರಪತಿ.
ಗದಗ ಜಿಲ್ಲೆ ಮತ್ತು ಜಿಲ್ಲೆಯ ತಿಮ್ಮಾಪುರ ಎನ್ನುವ ಗ್ರಾಮವನ್ನು…
ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನಳಿನ್ ಅತುಲ್
ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನಳಿನ್ ಅತುಲ್ ನೇಮಕವಾಗಿದ್ದಾರೆ. ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನಾ ನಿರ್ದೇಶಕರಾಗಿರುವ ಇವರನ್ನು ಕೊಪ್ಪಳ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ. ೨೦೧೪ರ ಬ್ಯಾಚಿನ ಅಧಿಕಾರಿಯಾಗಿರುವ…
ರಾಷ್ಟ್ರೀಯ ವಿದ್ಯಾರ್ಥಿವೇತನ: ಬಯೋಮೆಟ್ರಿಕ್ ದೃಢೀಕರಣ ಮಾಡಿಸಲು ಸೂಚನೆ
: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿವೇತನದಡಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಬಯೋಮೆಟ್ರಿಕ್ ದೃಢೀಕರಣ ಮಾಡಿಸುವಂತೆ ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಸಂಬಂಧಪಟ್ಟಂತೆ, ಕರ್ನಾಟಕದಾದ್ಯಂತ ನಕಲಿ ಸಂಸ್ಥೆಗಳು…
ಸರ್ಕಾರಿ ಅಭಿಯೋಜಕರ, ವಕೀಲರ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಅರ್ಜಿ ಆಹ್ವಾನ
ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಗಂಗಾವತಿ, ಕುಷ್ಟಗಿ, ಯಲಬುರ್ಗಾ ಹಾಗೂ ಕೊಪ್ಪಳ ಅಪರ ಜೆಎಂಎಫ್ ನ್ಯಾಯಾಲಯದಲ್ಲಿ ಖಾಲಿ…
ಸಿರಿಗನ್ನಡ ವೇದಿಕೆಗೆ ಜಿಲ್ಲಾಧ್ಯಕ್ಷರಾಗಿ ಮಂಜುನಾಥ ಚಿತ್ರಗಾರ ನೇಮಕ
ಕೊಪ್ಪಳ ಅ ೧೬ : ಕನ್ನಡ ನಾಡು ನುಡಿ ಭಾಷೆ, ಸಂಸ್ಕೃತಿಗಳ ಸಂಮೃದ್ದಿಗಾಗಿ,ಜೊತೆಗೆಕನ್ನಡ ಅಂಕಿ ಸಂಖ್ಯೆಗಳ ಬಳೆಕೆ ಬಗ್ಗೆ ಯುವಜಾಗೃತಿಗಾಗಿ ಹಾಗೂ ಶಾಲೆ ಕಾಲೇಜುಗಳಲ್ಲಿ ಕನ್ನಡಪರವಾದ ಕಾರ್ಯಕ್ರಮಗಳನ್ನು ಹಮಿಕೊಳ್ಳುವ ನಿಟ್ಟಿನಲ್ಲಿನಿರಂತರವಾಗಿ ಶ್ರಮಿಸುಲು ತಿಳಿಸುತ್ತ, ಸಿರಿಗನ್ನಡ ವೇದಿಕೆಗೆ…
ಕುಷ್ಟಗಿ ರೈಲ್ವೇ ಮೆಲ್ಸೇತುವೆ ಸಾರ್ವಜನಿಕರಿಗೆ ಸಂಚರಿಸಲು ಅವಕಾಶ ಕಲ್ಪಿಸಿ- ಶಾಸಕ ಕೆ ರಾಘವೇಂದ್ರ ಹಿಟ್ನಾಳ
* ಕುಷ್ಟಗಿ ರೈಲ್ವೇ ಮೆಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಶಾಸಕ ಹಿಟ್ನಾಳ ಭೇಟಿ.
ಕೊಪ್ಪಳ : ಇಂದು ಕೊಪ್ಪಳದ ಶಾಸಕ ಕೆ ರಾಘವೇಂದ್ರ ಹಿಟ್ನಾಳ ಅವರು ಗೇಟ್ 66 ಕುಷ್ಟಗಿ ರೈಲ್ವೇ ಮೆಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು, ಜಿಲ್ಲಾ ಪೊಲೀಸ್…
ಸರ್ಕಾರಿ ಶಾಲೆಗಳ ನಿರ್ವಹಣೆಯನ್ನು, ಕಾರ್ಪೊರೇಟ್ ದಾನಿಗಳಿಗೆ ನೀಡುವ ಸರ್ಕಾರದ ನಡೆಗೆ ಎಐಡಿಎಸ್ಓ ಖಂಡನೆ
ಪತ್ರಿಕೆಗಳಲ್ಲಿ ವರದಿಯಾದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಖಾಸಗಿ ಕಂಪನಿಗಳು ನೀಡುವ ಸಿ.ಎಸ್.ಆರ್ ಅನುದಾನ ಹೆಚ್ಚಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸರಕಾರಿ ಶಾಲೆಗಳನ್ನು ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ…
ತಾಲೂಕು ಪಂಚಾಯತ್ ಕೊಪ್ಪಳದಿಂದ ಆಕರ್ಷಕವಾಗಿ ನಡೆದ “ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮ
Koppal NEWS ಅಸಂಖ್ಯೆ ಜೀವರಾಶಿಗೆ ಆಶ್ರಯದಾಣವಾದ ನೆಲ ಮತ್ತು
ದೇಶದ ಬಗ್ಗೆ ಜಾಗೃತಿ ಮೂಡಿಸುವ ಸರ್ಕಾರದ ಮಹತ್ವದ "ನನ್ನ ಮಣ್ಣು, ನನ್ನ ದೇಶ" ಕಾರ್ಯಕ್ರಮವು ಆಗಸ್ಟ್ 17ರಂದು ಅರ್ಥಪೂರ್ಣವಾಗಿ ನೆರವೇರಿತು.
ತಾಲೂಕು ಪಂಚಾಯತ್ ಕೊಪ್ಪಳ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,…
ವಿದ್ಯಾರ್ಥಿಗಳಲ್ಲಿ ಓದುವ, ಬರೆಯುವ ಹವ್ಯಾಸವನ್ನು ಬೆಳೆಸಬೇಕು-ಬಿಸರಳ್ಳಿ
ಕೊಪ್ಪಳ ; ಇತ್ತೀಚಿನ ದಿನಗಳಲ್ಲಿ ಮೊಬೈಲ್ ಗೀಳಿಗೆ ಬಿದ್ದಿರುವ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಿಂದ ದೂರವಾಗುತ್ತಿದ್ದಾರೆ. ಆಟ ಪಾಠಗಳತ್ತಲೂ ಗಮನ ನೀಡುತ್ತಿಲ್ಲ. ಓದುವ, ಬರೆಯುವ ಹವ್ಯಾಸಗಳಿಂದ ದೂರವಾಗುತ್ತಿದ್ದಾರೆ. ಇಂತಹ ಪ್ರಬಂಧ ಸ್ಪರ್ಧೆಗಳನ್ನು, ಭಾಷಣ ಸ್ಪರ್ಧೆಗಳನ್ನು…