ಸ್ವಾತಂತ್ರ್ಯಕ್ಕಾಗಿ ದುಡಿದ, ಮಡಿದ ಹೋರಾಟಗಾರರ ಜೀವನ ಯುವ ಸಮುದಾಯಕ್ಕೆ ಸದಾ ಸ್ಫೂರ್ತಿದಾಯಕ: ಎಂ.ಸುಂದರೇಶ್ ಬಾಬು

ಕೊಪ್ಪಳ ಆಗಸ್ಟ್ 15  : 77ನೇ ಸ್ವಾತಂತ್ರ‍್ಯೋತ್ಸವ ದಿನವನ್ನು ಜಿಲ್ಲಾಡಳಿತ ಭವನದಲ್ಲಿ ಆಗಸ್ಟ್ 15ರಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಮಹಾತ್ಮರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಬಳಿಕ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾಡಳಿತ…

ಪೌರಾಣಿಕ ನಾಟಕಗಳ ನಾಯಕಿ ಬಿ.ಶಿವಕುಮಾರಿ

ಕೂಡ್ಲಿಗಿಯ ಖ್ಯಾತ ರಂಗಕಲಾವಿದೆ ಬಿ.ಶಿವಕುಮಾರಿಯವರು ನಿಧನರಾಗಿದ್ದಾರೆ. ಅವರನ್ನು ಕುರಿತು ಈ ಮೊದಲು ನಾನು ವರದಿಗಾರನಾಗಿದ್ದಾಗ ಬರೆದಿದ್ದ ಬರಹವನ್ನು ಇಲ್ಲಿ ಅವರ ಗೌರವಾರ್ಥ ಪೋಸ್ಟ್ ಮಾಡುತ್ತಿದ್ದೇನೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವೆ - ಪೌರಾಣಿಕ ನಾಟಕಗಳ ನಾಯಕಿ…

ಸ್ವಾತಂತ್ರೋತ್ಸವ ನಿಮಿತ್ತ ಪ್ರಬಂಧ ಸ್ಪರ್ಧೆ ಸಂಪರ್ಕಿಸಿ 9663700567

ಸ್ವಾತಂತ್ರೋತ್ಸವ ನಿಮಿತ್ತ ಪ್ರಬಂಧ ಸ್ಪರ್ಧೆ ಕೊಪ್ಪಳ : ಸ್ವಾತಂತ್ರೋತ್ಸವದ ನಿಮಿತ್ಯ ಹೈಸ್ಕೂಲ್ ಹಾಗೂ ಕಾಲೇಜ್ ವಿದ್ಯಾರ್ಥಿಗಳಿಗಾಗಿ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಭಾಗ್ಯನಗರದ ಅಂಬೇಡ್ಕರ್ ಸಮಗ್ರ ಶಿಕ್ಷಣ ಹಾಗೂ ಕ್ಷೇಮಾಭಿವೃದ್ಧಿ ಸಂಘ(ರಿ) ವತಿಯಿಂದ ಈ…

ಬಸವರಾಜ ರಾಯರಡ್ಡಿಯವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಯಲಬುರ್ಗಾ : ಯಲಬುರ್ಗಾ ಶಾಸಕ ಬಸವರಾಜ್ ರಾಯರಡ್ಡಿಯವರಿಗೆ ಸಿಎಂ ಸಿದ್ದರಾಮಯ್ಯ ಬರೆದಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರೀ ಬಸವರಾಜ ರಾಯರಡ್ಡಿ ರವರೆ, ತಮ್ಮ ಶಾಸಕ ಸ್ಥಾನದ ಸಂಪೂರ್ಣ ಅವಧಿಯ ಮಾಸಿಕ ವೇತನದ ಹಣವನ್ನು ಸರ್ಕಾರದ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುವ…

ಕೊಪ್ಪಳ ಸಚಿವ,ಶಾಸಕರುಗಳ ಜತೆ ಮುಖ್ಯಮಂತ್ರಿಗಳ ಚರ್ಚೆ

ಸಚಿವರು ಮತ್ತು ಶಾಸಕರುಗಳ ಜತೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ಚರ್ಚಿಸಿದರು. ಆಯಾ ಕ್ಷೇತ್ರಗಳ ಅಭಿವೃದ್ಧಿ , ಅನುದಾನ ಮತ್ತು ಲೋಕಸಭಾ ಚುನಾವಣೆ ಸಿದ್ದತೆ ಕುರಿತು ಚರ್ಚಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಸ್ಥಿತರಿದ್ದರು. ಸತತ 8 ಗಂಟೆಗಳ ಕಾಲ ಶಾಸಕರು…

ಹೊರಗುತ್ತಿಗೆ ಕಾರ್ಮಿಕರಿಗೆ ೧೭ ತಿಂಗಳುಗಳಿಂದ ವೇತನ ನೀಡದಿರುವುದು ಖಂಡನೀಯ: ಭಾರಧ್ವಾಜ್

ಗಂಗಾವತಿ: ಗಂಗಾವತಿ, ಕಾರಟಗಿ, ಕನಕಗಿರಿ ತಾಲ್ಲೂಕುಗಳಲ್ಲಿ ಪ್ರವಾಸಿ ಮಂದಿರ-ಸರ್ಕೀಟ್ ಹೌಸ್‌ಗಳಲ್ಲಿ ಸೇವೆ ಸಲ್ಲಿಸುತ್ತಿರುವ ೧೪ ಜನ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ ೧೭ ತಿಂಗಳುಗಳಿಂದ ವೇತನ ಕೊಡದೇ ಇರುವುದು ಖಂಡನೀಯವಾಗಿದೆ ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್…

ರೈಲು ಹರಿದು ವ್ಯಕ್ತಿ ಸಾವು: ಪ್ರಕರಣ ದಾಖಲು

 ಗಿಣಿಗೇರಾ ರೈಲು ನಿಲ್ದಾಣ ಹತ್ತಿರ ಚಲಿಸುವ ರೈಲಿಗೆ ಸಿಕ್ಕು ಜುಲೈ 26ರಂದು ಅಪರಿಚಿತ ವ್ಯಕ್ತಿ ಮೃತಪಟ್ಟ ಬಗ್ಗೆ ಗದಗ ರೈಲ್ವೆ ಪೊಲೀಸ್ ಠಾಣೆ ಯು.ಡಿ.ಆರ್.ನಂ:36/2023 ಕಲಂ: 174 ಸಿ.ಆರ್.ಪಿ.ಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿಯು ಅಂದಾಜು 35 ರಿಂದ 40 ವರ್ಷ ವಯೋಮಾನದವರಾಗಿದ್ದು,…

ಗ್ರಾಮೀಣಾಭಿವೃದ್ಧಿ ನಿರ್ಲಕ್ಷ್ಯ- ಟಿ ಯಶವಂತ ಆಕ್ರೋಶ

Koppal ಕೇಂದ್ರ ಸರ್ಕಾರ ಸತತವಾಗಿ ಆರೋಗ್ಯ, ಶಿಕ್ಷಣ, ಉದ್ಯೋಗ ಖಾತರಿ, ಆಹಾರ ಭದ್ರತೆ ಹಾಗೂ ಗ್ರಾಮೀಣ ಮೂಲಸೌಕರ್ಯಕ್ಕೆ  ಅನುದಾನ ಕಡಿತ ಮಾಡುತ್ತಿದ್ದು ಗ್ರಾಮೀಣಾಭಿವೃದ್ಧಿ ಯನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ ಯಶವಂತ…

ಗುತ್ತಿಗೆದಾರನಿಂದ ಪಿಡಬ್ಲ್ಯೂಡಿ ಹೊರಗುತ್ತಿಗೆ ಕಾರ್ಮಿಕರ ವೇತನ ವಿಳಂಭ ಪ್ರತಿಭಟನೆ

ಗಂಗಾವತಿ: ಲೋಕೋಪಯೋಗಿ ಇಲಾಖೆಯ ಪ್ರವಾಸಿಮಂದಿರ, ಸರ್ಕ್ಯೂಟ್ ಹೌಸ್‌ಗಳಲ್ಲಿ ಕೆಲಸ ಮಾಡುವ ೧೪ ಜನ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ ೧೭ ತಿಂಗಳಿಂದ ವೇತನ ಪಾವತಿ ಮಾಡದೇ ಬಾಕಿ ಉಳಿಸಿಕೊಂಡಿರುವ ಹೊರಗುತ್ತಿಗೆದಾರನ ವಿರುದ್ಧ ಕಾರ್ಮಿಕರು ಪಿಡಬ್ಲ್ಯೂಡಿ ಕಚೇರಿ ಎದುರು ಧರಣಿ ಪ್ರತಿಭಟನೆ ನಡೆಸಿದರು.…

ಗಂಗಾವತಿ: ತಾಲೂಕು ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಸಭೆ

ಸರಕಾರದ ಆದೇಶದನ್ವಯ ತಾಲೂಕು ಮಟ್ಟದ ಬಾಲ್ಯವಿವಾಹ ನಿಷೇಧ ಮತ್ತು ಸಮನ್ವಯ ಸಮಿತಿ, ತಾಲೂಕು ಮಟ್ಟದ ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆ ಸಮಿತಿ ಹಾಗೂ ತಾಲೂಕು ಮಟ್ಟದ ಮಕ್ಕಳ ರಕ್ಷಣಾ ಸಮಿತಿಯ ಸಭೆ ಆಗಸ್ಟ್ 07ರಂದು ಗಂಗಾವತಿ ತಹಶೀಲ್ದಾರರ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು…
error: Content is protected !!