ಗೃಹ ಜ್ಯೋತಿ ಫಲಾನುಭವಿಗಳಿಗೆ ಶೂನ್ಯ ಬಿಲ್ ವಿತರಣೆ

* ಕೊಪ್ಪಳ ಜಿಲ್ಲೆಯಲ್ಲಿ 2,97,122 ಗೃಹ ಬಳಕೆಯ ಗ್ರಾಹಕರು - ಕೊಪ್ಪಳ: ಗೃಹ ಜ್ಯೋತಿ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರಿಂದ ಚಾಲನೆ -- ಕೊಪ್ಪಳ ): 'ಉಚಿತ ಬೆಳಕು ಸುಸ್ಥಿರ ಬದುಕು' ಆಶಯದ, ರಾಜ್ಯ ಸರ್ಕಾರದ ಮಹತ್ವದ ಯೋಜನೆ ಗೃಹ ಜ್ಯೋತಿಗೆ ಹಿಂದುಳಿದ ವರ್ಗಗಳ…

ಅರಗ‌ ಜ್ಞಾನೇಂದ್ರರನ್ನು ಜೈಲಿಗಟ್ಟಬೇಕು: ಸಚಿವ‌ ತಂಗಡಗಿ

ಆರಗ ಜ್ಞಾನೇಂದ್ರರನ್ನು ನಿಮ್ಹಾನ್ಸ್ ಗೆ ಸೇರಿಸಬೇಕು * ಬಿಜೆಪಿ ಕಲ್ಯಾಣ ಕರ್ನಾಟಕ ಭಾಗದ ಜನತೆಯ ಕ್ಷಮೆಯಾಚಿಸಲಿ ಕೊಪ್ಪಳ: ಜು.05 ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಮಾಜಿ‌‌ ಸಚಿವ ಆರಗ ಜ್ಞಾನೇಂದ್ರ ಅವರಿಗೆ…

ಮೃತರ ಕುಟುಂಬಗಳಿಗೆ ಸಚಿವರಿಂದ ಪರಿಹಾರದ ಚೆಕ್ ವಿತರಣೆ

ಕನಕಗಿರಿ: ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ ಕುಟುಂಬಗಳಿಗೆ ಸ್ಥಳೀಯ ಶಾಸಕರೂ ಆದ ಜಿಲ್ಲಾ ಉಸ್ತುವಾರಿ ಸಚಿವ‌ ಶಿವರಾಜ್ ತಂಗಡಗಿ ಅವರು ಶುಕ್ರವಾರ ಪರಿಹಾರದ‌ ಚೆಕ್‌ ವಿತರಿಸಿದರು.‌ ಬಸರಿಹಾಳ ಗ್ರಾಮದ ಹೊನ್ನಮ್ಮ (60) ಹಾಗೂ ಒಂಭತ್ತು ವರ್ಷದ ಮಗು ಶ್ರುತಿ…

ರಸ್ತೆ ಬದಿಯ ಹೋಟಲ್ ಗೆ ನುಗ್ಗಿದ ಲಾರಿ: ೧೦ ಬೈಕ್ ಗಳು ಜಖಂ

ಕೊಪ್ಪಳ : ರಸ್ತೆ ಬದಿಯ ಹೋಟಲ್ ಗೆ ಏಕಾಏಕಿ ಲಾರಿಯೊಂದು ನುಗ್ಗಿದ್ದರಿಂದ ೧೦ಕ್ಕೂ ಹೆಚ್ಚು ಬೈಕ್ ಗಳು ಜಖಂ ಆದ ಘಟನೆ ಕುಕನೂರು ತಾಲೂಕಿನ ಬನ್ನಿಕೊಪ್ಪ ಗ್ರಾಮದ ಬಳಿ ನಡೆದಿದೆ‌. ಬೆಳಗಾವಿ ಮೂಲದ ಲಾರಿ ನಿಯಂತ್ರಣ ತಪ್ಪಿ ಹೋಟಲಗೆ ನುಗ್ಗಿದ್ದರಿಂದ ಜನ ಜೀವ ಉಳಿಸಿಕೊಳ್ಳಲು ಓಡಿಹೋಗಿದ್ದಾರೆ. ಲಾರಿ…

ಅರ್ಜಿ ಹಿಡಿದು ವೇದಿಕೆಗೆ ಬಂದಿದ್ದ ಮಹಿಳೆ… ತಕ್ಷಣವೇ ನೆರವಾದ ಡಿಸಿ‌ ಶಿಲ್ಪ ನಾಗ್

ಚಾಮರಾಜನಗರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಹೋಗಿದ್ದ ಸಂದರ್ಭದಲ್ಲಿ ಎರಡು ಮಕ್ಕಳ ಜೊತೆಗೆ ವೇದಿಕೆಗೆ ಬಂದ ಹೆಣ್ಣು ಮಗಳೊಬ್ಬಳು ಮನವಿ ನೀಡಿ, ಏನಾದರೂ ಸಹಾಯ ಮಾಡಿ ಸರ್ ಎಂದು ಕಣ್ಣೀರಾದಳು. ಆ ಕ್ಷಣಕ್ಕೆ ಏನು ಮಾಡುವುದು ಎಂದು…

ರಾಹುಲ್ ಗಾಂಧಿಗೆ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ : ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 04: ಅಭಿವ್ಯಕ್ತಿ ಸ್ವಾತಂತ್ರ್ಯವಿರಬೇಕೆಂದು ಸಂವಿಧಾನದಲ್ಲಿ ಹೇಳಿರುವಂತೆ ಸರ್ವೋಚ್ಛ ನ್ಯಾಯಾಲಯ ಎತ್ತಿಹಿಡಿದಿದ್ದು ರಾಹುಲ್ ಗಾಂಧಿಯವರಿಗೆ ನ್ಯಾಯ ದೊರೆತಿದ್ದು ಅದು ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಲಾಲ್…

ಹಾಲವರ್ತಿ ಗ್ರಾಮಪಂಚಾಯತಿಗೆ ಅದ್ಯಕ್ಷ ಉಪಾಧ್ಯಕ್ಷರ ಪದಗ್ರಹಣ

ಕೊಪ್ಪಳ ತಾಲೂಕಿನ ಹಾಲವರ್ತಿ ಗ್ರಾಮಪಂಚಾಯತಿಗೆ ಈಚೆಗೆ ಎರಡನೇ ಅವಧಿಗೆ ಮೀಸಲಾತಿಗೆ ಅನುಗುಣವಾಗಿ ಅವಿರೋದವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿತ್ತು ಈ ಹಿನ್ನೆಲೆಯಲ್ಲಿ ಬುಧವಾರ ಗ್ರಾ ಪಂ ನಲ್ಲಿ ನಡೆದ ಅಧಿಕಾರ ಪದಗ್ರಹಣ ಕ್ರಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಜಯಪ್ರದಾ…

ಕವಡಿಪೀರ ಮೋಹರಂ ಹಿನ್ನೆಲೆ: ಮದ್ಯೆ ಮಾರಾಟ ನಿಷೇಧ

ಕವಡಿಪೀರ ಮೋಹರಂ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ ಪಾಲನೆಗಾಗಿ ಆಗಸ್ಟ್ 08ರ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲೆಯ ವಿವಿಧೆಡೆ ಮದ್ಯೆ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಆದೇಶ ಹೊರಡಿಸಿದ್ದಾರೆ. ಕವಡಿಪೀರ ಮೋಹರಂ ಹಿನ್ನೆಲೆಯಲ್ಲಿ…

ತಾಲೂಕುಮಟ್ಟದಲ್ಲಿ ನಿಯಮಿತವಾಗಿ  ಸಭೆಗಳು ನಡೆಯಲಿ: ಎಂ.ಸುಂದರೇಶಬಾಬು

ಕೊಪ್ಪಳ   ಕುಡಿಯುವ ನೀರು ಸರಬರಾಜು ಹಾಗೂ ವಿಪತ್ತು ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಮೇಲೆ ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆಯು  ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರ ಅಧ್ಯಕ್ಷತೆಯಲ್ಲಿ…

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50ರಷ್ಟು ರಿಯಾಯಿತಿ

ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ 2023ರ ಆಗಸ್ಟ್‌ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50ರ ರಿಯಾಯಿತಿ ದರಗಳಲ್ಲಿ  ಮಾರಾಟ ಮಾಡಲಾಗುತ್ತಿದ್ದು, ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬೇಕು ಎಂದು ಆಡಳಿತಾಧಿಕಾರಿ ಕೆ.ಬಿ. ಕಿರಣ್‌ ಸಿಂಗ್‌ ಅವರು…
error: Content is protected !!