ಕವಿಯಾದವನು ಒಳದನಿ ಜೊತೆಗೆ ಜನದನಿಯನ್ನು ಆಲಿಸಬೇಕು-ಮುಕುಂದ ಅಮೀನಗಡ

ಕವಿಯಾದವನು ತನ್ನ ಅಂತರಂಗದ ಒಳದನಿಯನ್ನು ಕೇಳಿಸಿಕೊಂಡು ಕಾವ್ಯ ಕಟ್ಟಬೇಕು.ಜೊತೆಗೆ ಜನದನಿಯನ್ನು ಆಲಿಸಬೇಕು ಅಂದಾಗ ಆ ಕಾವ್ಯ ಯುಗದ ದನಿಯಾಗುತ್ತದೆ.ಪ್ರತಿಯೊಬ್ಬ ಕವಿಯು ತನ್ನ ಕಾವ್ಯದಲ್ಲಿ ಮುರಿದು ಕಟ್ಟುವುದನ್ನು ಮಾಡುತ್ತಲೇ ಇರುತ್ತಾನೆ.ಪಂಪ,ರನ್ನ ನಾಗಚಂದ್ರ ಶರಣರು ಕುವೆಂಪು ಬೇಂದ್ರೆ ಹಾಗೂ…

ಕಾರಟಗಿಯಲ್ಲಿ ಶೀಘ್ರ ಸಿಎಂರಿಂದ 100 ಹಾಸಿಗೆ ತಾಲ್ಲೂಕು ಆಸ್ಪತ್ರೆಗೆ ಶಂಕುಸ್ಥಾಪನೆ-ಶಿವರಾಜ್ ತಂಗಡಗಿ

* ಇಂದ್ರ ಧನುಷ್ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ಕಾರಟಗಿ: ಆ.7 ಕಾರಟಗಿಯಲ್ಲಿ 100 ಹಾಸಿಗೆಯ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ…

ಕೊಪ್ಪಳ, ಮುನಿರಾಬಾದ್ ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಚಾಲನೆ

* ಅಮೃತ್ ಭಾರತ ರೈಲು ನಿಲ್ದಾಣಗಳ ಅಭಿವೃದ್ಧಿ ಯೋಜನೆಯಡಿ ಕ್ರಮ * ಐಕಾನ್‌ಗಳು, ಆಕರ್ಷಕ ವಾಸ್ತು ಶಿಲ್ಪ ಮತ್ತು ಪ್ರಯಾಣಿಕರ ಸ್ನೇಹಿ ಸೌಲಭ್ಯ * ಕೊಪ್ಪಳ ರೈಲು ನಿಲ್ದಾಣವು 21 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೆ * ಮುನಿರಾಬಾದ್(ಹುಲಗಿ) ರೈಲು ನಿಲ್ದಾಣವು 20 ಕೋಟಿ ರೂ. ವೆಚ್ಚದಲ್ಲಿ…

ಗೃಹ ಜ್ಯೋತಿ ಫಲಾನುಭವಿಗಳಿಗೆ ಶೂನ್ಯ ಬಿಲ್ ವಿತರಣೆ

* ಕೊಪ್ಪಳ ಜಿಲ್ಲೆಯಲ್ಲಿ 2,97,122 ಗೃಹ ಬಳಕೆಯ ಗ್ರಾಹಕರು - ಕೊಪ್ಪಳ: ಗೃಹ ಜ್ಯೋತಿ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರಿಂದ ಚಾಲನೆ -- ಕೊಪ್ಪಳ ): 'ಉಚಿತ ಬೆಳಕು ಸುಸ್ಥಿರ ಬದುಕು' ಆಶಯದ, ರಾಜ್ಯ ಸರ್ಕಾರದ ಮಹತ್ವದ ಯೋಜನೆ ಗೃಹ ಜ್ಯೋತಿಗೆ ಹಿಂದುಳಿದ ವರ್ಗಗಳ…

ಅರಗ‌ ಜ್ಞಾನೇಂದ್ರರನ್ನು ಜೈಲಿಗಟ್ಟಬೇಕು: ಸಚಿವ‌ ತಂಗಡಗಿ

ಆರಗ ಜ್ಞಾನೇಂದ್ರರನ್ನು ನಿಮ್ಹಾನ್ಸ್ ಗೆ ಸೇರಿಸಬೇಕು * ಬಿಜೆಪಿ ಕಲ್ಯಾಣ ಕರ್ನಾಟಕ ಭಾಗದ ಜನತೆಯ ಕ್ಷಮೆಯಾಚಿಸಲಿ ಕೊಪ್ಪಳ: ಜು.05 ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಮಾಜಿ‌‌ ಸಚಿವ ಆರಗ ಜ್ಞಾನೇಂದ್ರ ಅವರಿಗೆ…

ಮೃತರ ಕುಟುಂಬಗಳಿಗೆ ಸಚಿವರಿಂದ ಪರಿಹಾರದ ಚೆಕ್ ವಿತರಣೆ

ಕನಕಗಿರಿ: ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ ಕುಟುಂಬಗಳಿಗೆ ಸ್ಥಳೀಯ ಶಾಸಕರೂ ಆದ ಜಿಲ್ಲಾ ಉಸ್ತುವಾರಿ ಸಚಿವ‌ ಶಿವರಾಜ್ ತಂಗಡಗಿ ಅವರು ಶುಕ್ರವಾರ ಪರಿಹಾರದ‌ ಚೆಕ್‌ ವಿತರಿಸಿದರು.‌ ಬಸರಿಹಾಳ ಗ್ರಾಮದ ಹೊನ್ನಮ್ಮ (60) ಹಾಗೂ ಒಂಭತ್ತು ವರ್ಷದ ಮಗು ಶ್ರುತಿ…

ರಸ್ತೆ ಬದಿಯ ಹೋಟಲ್ ಗೆ ನುಗ್ಗಿದ ಲಾರಿ: ೧೦ ಬೈಕ್ ಗಳು ಜಖಂ

ಕೊಪ್ಪಳ : ರಸ್ತೆ ಬದಿಯ ಹೋಟಲ್ ಗೆ ಏಕಾಏಕಿ ಲಾರಿಯೊಂದು ನುಗ್ಗಿದ್ದರಿಂದ ೧೦ಕ್ಕೂ ಹೆಚ್ಚು ಬೈಕ್ ಗಳು ಜಖಂ ಆದ ಘಟನೆ ಕುಕನೂರು ತಾಲೂಕಿನ ಬನ್ನಿಕೊಪ್ಪ ಗ್ರಾಮದ ಬಳಿ ನಡೆದಿದೆ‌. ಬೆಳಗಾವಿ ಮೂಲದ ಲಾರಿ ನಿಯಂತ್ರಣ ತಪ್ಪಿ ಹೋಟಲಗೆ ನುಗ್ಗಿದ್ದರಿಂದ ಜನ ಜೀವ ಉಳಿಸಿಕೊಳ್ಳಲು ಓಡಿಹೋಗಿದ್ದಾರೆ. ಲಾರಿ…

ಅರ್ಜಿ ಹಿಡಿದು ವೇದಿಕೆಗೆ ಬಂದಿದ್ದ ಮಹಿಳೆ… ತಕ್ಷಣವೇ ನೆರವಾದ ಡಿಸಿ‌ ಶಿಲ್ಪ ನಾಗ್

ಚಾಮರಾಜನಗರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಹೋಗಿದ್ದ ಸಂದರ್ಭದಲ್ಲಿ ಎರಡು ಮಕ್ಕಳ ಜೊತೆಗೆ ವೇದಿಕೆಗೆ ಬಂದ ಹೆಣ್ಣು ಮಗಳೊಬ್ಬಳು ಮನವಿ ನೀಡಿ, ಏನಾದರೂ ಸಹಾಯ ಮಾಡಿ ಸರ್ ಎಂದು ಕಣ್ಣೀರಾದಳು. ಆ ಕ್ಷಣಕ್ಕೆ ಏನು ಮಾಡುವುದು ಎಂದು…

ರಾಹುಲ್ ಗಾಂಧಿಗೆ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ : ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 04: ಅಭಿವ್ಯಕ್ತಿ ಸ್ವಾತಂತ್ರ್ಯವಿರಬೇಕೆಂದು ಸಂವಿಧಾನದಲ್ಲಿ ಹೇಳಿರುವಂತೆ ಸರ್ವೋಚ್ಛ ನ್ಯಾಯಾಲಯ ಎತ್ತಿಹಿಡಿದಿದ್ದು ರಾಹುಲ್ ಗಾಂಧಿಯವರಿಗೆ ನ್ಯಾಯ ದೊರೆತಿದ್ದು ಅದು ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಲಾಲ್…

ಹಾಲವರ್ತಿ ಗ್ರಾಮಪಂಚಾಯತಿಗೆ ಅದ್ಯಕ್ಷ ಉಪಾಧ್ಯಕ್ಷರ ಪದಗ್ರಹಣ

ಕೊಪ್ಪಳ ತಾಲೂಕಿನ ಹಾಲವರ್ತಿ ಗ್ರಾಮಪಂಚಾಯತಿಗೆ ಈಚೆಗೆ ಎರಡನೇ ಅವಧಿಗೆ ಮೀಸಲಾತಿಗೆ ಅನುಗುಣವಾಗಿ ಅವಿರೋದವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿತ್ತು ಈ ಹಿನ್ನೆಲೆಯಲ್ಲಿ ಬುಧವಾರ ಗ್ರಾ ಪಂ ನಲ್ಲಿ ನಡೆದ ಅಧಿಕಾರ ಪದಗ್ರಹಣ ಕ್ರಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಜಯಪ್ರದಾ…
error: Content is protected !!