ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50ರಷ್ಟು ರಿಯಾಯಿತಿ

ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ 2023ರ ಆಗಸ್ಟ್‌ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50ರ ರಿಯಾಯಿತಿ ದರಗಳಲ್ಲಿ  ಮಾರಾಟ ಮಾಡಲಾಗುತ್ತಿದ್ದು, ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬೇಕು ಎಂದು ಆಡಳಿತಾಧಿಕಾರಿ ಕೆ.ಬಿ. ಕಿರಣ್‌ ಸಿಂಗ್‌ ಅವರು…

ಆಗಸ್ಟ್ 06ರಂದು ಲೋಕೋಪಯೋಗಿ ಇಲಾಖೆ ಸಚಿವರ ಪ್ರವಾಸ

: ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ ಜಾರಕಿಹೊಳಿ ಅವರು ಆಗಸ್ಟ್ 6ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಸಚಿವರು ಅಂದು ಬೆಳಿಗ್ಗೆ 8.15ಗಂಟೆಗೆ ಗೋಕಾಕ್ ನಿಂದ ನಿರ್ಗಮಿಸಿ, ರಸ್ತೆ ಮಾರ್ಗವಾಗಿ 12-15ಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ…

ಮುಂಗಾರು ಹಂಗಾಮಿನ ಬೆಳೆ ಅಂದಾಜು ಸಮೀಕ್ಷೆ: ತರಬೇತಿ ಕಾರ್ಯಾಗಾರ

: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ಜಿಲ್ಲಾ ಸಂಖ್ಯಿಕ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಅಂದಾಜು ಸಮೀಕ್ಷೆ ಕುರಿತು ಮೇಲ್ವಿಚಾರಕರು, ಮೂಲ ಕಾರ್ಯಕರ್ತರ ತರಬೇತಿ ಕಾರ್ಯಾಗಾರವು ಆಗಸ್ಟ್  04ರಂದು ಜಿಲ್ಲಾಡಳಿತ ಭವನ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಆಗಸ್ಟ್ 05 ಮತ್ತು 06ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಸಚಿವರು ಆ.05ರ ಬೆಳಗ್ಗೆ 6 ಗಂಟೆಗೆ ಬೆಂಗಳೂರಿನಿಂದ ನಿರ್ಗಮಿಸಿ ಬೆಳಗ್ಗೆ 11 ಗಂಟೆಗೆ…

ಜಿಲ್ಲಾ ಮೀಸಲು ಪೋಲಿಸ್ ಪಡೆಗೆ ನಿಂಗಪ್ಪ ಎನ್. ಡಿವೈಎಸ್‌ಪಿ

ಕೊಪ್ಪಳ : ಸರ್ವರ ಕ್ಷೇಮ ಬಯಸುವ ಪೋಲಿಸ್ ಅಧಿಕಾರಿಯ ಅಗತ್ಯವಿದೆ, ಸಾಮಾನ್ಯ ಜನರ ಕಣ್ಣೀರ ಒರೆಸುವ ಪೊಲೀಸ್ ಅಧಿಕಾರಿಗಳು ಬೇಕಾಗಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಅಭಿಪ್ರಾಯ ಪಟ್ಟರು. ಅವರು ನಗರದ ಜಿಲ್ಲಾ ಪೋಲಿಸ್ ಮೀಸಲು ಪಡೆಯ ಡಿವೈಎಸ್‌ಪಿ…

ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲು ತಂತ್ರಾಂಶದ ತರಬೇತಿ

koppal ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲು ಸ್ಕ್ಯಾನ್ ಮಾಡಿ ಸಾರ್ವಜನಿಕರ ಪ್ರತಿಕ್ರಿಯೆ ಮತ್ತು ಸಲಹೆಗಳನ್ನು ನೀಡುವ ತಂತ್ರಾಂಶದ ಬಗ್ಗೆ ಜಿಲ್ಲೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಾಯಿತು. ಈ ಸಂದರ್‍ಭದಲ್ಲಿ ಕೊಪ್ಪಳ ಎಸ್ಪಿ ಯಶೋಧಾ ವಂಟಿಗೋಡೆ, ಡಿವೈಎಸ್ಪಿ…

 ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹನುಮಂತಪ್ಪ ಅರಸನಕೇರಿ  ನೇಮಿಸಲು  ಒತ್ತಾಯ

ಕೊಪ್ಪಳ : ತಾಲೂಕಿನ ವಣಬಳ್ಳಾರಿ ಗ್ರಾಮದ ಯುವ ಕಾಂಗ್ರೆಸ್ ಮುಖಂಡ ಹಾಗೂ ತಾ.ಪಂ ಮಾಜಿ ಸದಸ್ಯ ಹನುಮಂತಪ್ಪ ಅರಸನಕೇರಿರನ್ನು ರಾಜ್ಯ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಬೇಕೆಂದು ಅವರ ಬೆಂಬಲಿಗರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ನಗರದ ಪತ್ರಿಕಾ…

ಅಚಲಾಪುರ ತಾಂಡಾಕ್ಕೆ ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ ಭೇಟಿ

ಕೊಪ್ಪಳ ಅಗಸ್ಟ್ -03 ಕೊಪ್ಪಳ ತಾಲೂಕಿನ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿ ಬರುವ ಅಚಲಾಪುರ ತಾಂಡಕ್ಕೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಕೊಪ್ಪಳ ರವರು ಭೇಟಿ ನೀಡಿ ಸರ್ಕಾರಿ ಶಾಲಾ ಅಡುಗೆ ಕೊಠಡಿ, ಅಂಗನವಾಡಿ ಕಟ್ಟಡ, ಕುಡಿಯು ನೀರಿನ RO ಪ್ಲಾಂಟ್, ಜಲ ಜೀವನ್…

ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯ ಕೊಲೆ :  ಮಗನ ಬಂಧನ

ಕೊಪ್ಪಳ : ತನ್ನ ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಕೊಂದು ಹಾಕಿದ್ದ ಮಗನನ್ನು ಕೊಲೆ ಮಾಡಿದ 24 ಗಂಟೆಯೊಳಗೆ ಬಂಧಿಸುವಲ್ಲಿ ಕಾರಟಗಿಯ ಪೋಲಿಸರು ಯಶಸ್ವಿಯಾಗಿದ್ದಾರೆ. ಜುಲೈ 31ರಂದು ರಾಘವೇಂದ್ರ ರೆಡ್ಡಿ ಎನ್ನುವ ವ್ಯಕ್ತಿ ಅನುಮಾನಸ್ಪದವಾಗಿ ಮೃತಪಟ್ಟಿದ್ದ. ಮೊದಲು…

೬ನೇ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಜೈನ್ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ

ಗಂಗಾವತಿ: ಇತ್ತೀಚಿಗೆ ಗಂಗಾವತಿ ನಗರದ ಸಿ.ಬಿ.ಎಸ್ ಕಲ್ಯಾಣ ಮಂಟಪದಲ್ಲಿ ನಡೆದ ೬ನೇ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಗಂಗಾವತಿ ನಗರದ ಜೈನ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವುದರ ಮೂಲಕ ಕರ್ನಾಟಕಕ್ಕೆ ಮತ್ತು ಗಂಗಾವತಿ ನಗರಕ್ಕೆ…
error: Content is protected !!