2019 ರಾಜ್ಯ ಚಲನಚಿತ್ರ ಜೀವಮಾನ ಸಾಧನೆ, ಸಾಹಿತ್ಯ ಹಾಗೂ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿ ಪ್ರಕಟ ನವೆಂಬರ್ 3 ರಂದು…

ಬೆಂಗಳೂರು, ಅಕ್ಟೋಬರ್ 30 ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗೆ ನೀಡುವ ಡಾ.ರಾಜಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿ, ವಾರ್ಷಿಕ ಸಾಹಿತ್ಯ ಮತ್ತು ಕಿರುಚಿತ್ರ ಪ್ರಶಸ್ತಿಗಳಿಗೆ 2019 ನೇ ಸಾಲಿನ ಪುರಸ್ಕøತರನ್ನು ಆಯ್ಕೆ ಮಾಡಿ ಸರ್ಕಾರ…

ಬಾಲಕಾರ್ಮಿಕ ಯೋಜನಾ ಸೊಸೈಟಿಗೆ ದೇಣಿಗೆ ನೀಡಲು ಮನವಿ

: ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕವಾಗಿ, ನೈತಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಅವಕಾಶಗಳನ್ನು ತಡೆಗಟ್ಟುತ್ತದೆ. ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ಜರೂರಾದ ಅವಶ್ಯಕತೆಯಾಗಿರುತ್ತದೆ. ಈ ಪದ್ಧತಿಯು ದೇಶದ…

ಭ್ರಷ್ಟಾಚಾರ ದೇಶದ ದೊಡ್ಡ ಪಿಡುಗಾಗಿದೆ- ಉಪಲೋಕಾಯುಕ್ತ ಬಿ. ವೀರಪ್ಪ

ಕೊಪ್ಪಳ. ಅಕ್ಟೋಬರ್.:- ಭ್ರಷ್ಟಾಚಾರ ನಮ್ಮ ‌ದೇಶದಲ್ಲಿ ದೊಡ್ಡ ಪಿಡುಗಾಗಿದ್ದು ಇದರ ನಿರ್ಮೂಲನೆಗೆ ಪ್ರತಿ ಮನೆಯಲ್ಲೊಬ್ಬರು ರಡಿಯಾಗಬೇಕಿದೆ ಎಂದು ಕರ್ನಾಟಕ ಲೋಕಾಯುಕ್ತದ ‌ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಹೇಳಿದರು. ಅವರು ಗುರುವಾರ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ

ವಿಶ್ವ ಆರೈಕೆದಾರರ ದಿನಾಚರಣೆ

ಆರೈಕೆದಾರರ ಸೇವೆ ಸ್ಮರಣೀಯ-ದಾಸ್ ಸೂರ್ಯವಂಶಿ ಬೆಂಗಳೂರು ,ಅಕ್ಟೋಬರ್ : ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ವಿಕಲಚೇತನರು ಮತ್ತು ಆರೈಕೆದಾರರೊಂದಿಗೆ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಇಂದು (ದಿನಾಂಕ 29.10.2025 ರಂದು) ಬಾಲ

KMF ಗೆ ಕೆ.ರಾಘವೇಂದ್ರ ಹಿಟ್ನಾಳ್ ಅವಿರೋಧವಾಗಿ ಆಯ್ಕೆ

ಕರ್ನಾಟಕ ಹಾಲು ಮಹಾಮಂಡಳಿಗೆ ರಾಬಕೊವಿ ಹಾಲು ಉತ್ಪಾದಕ ಮಂಡಳಿ ವತಿಯಿಂದ ಡೆಲಿಗೆಟ್(ಪ್ರತಿನಿಧಿ)ಯಾಗಿ ರಾಬಕೊವಿ ಹಾಲು ಒಕ್ಕೂಟದ ಅಧ್ಯಕ್ಷರಾದ ಕೆ. ರಾಘವೇಂದ್ರ ಹಿಟ್ನಾಳ ಆಯ್ಕೆಯಾಗಿದ್ದಾರೆ Kmfನಿಂದ ಕರ್ನಾಟಕ ಹಾಲು ಒಕ್ಕೂಟದ ಮಂಡಳಿಗೆ ನಿರ್ದೇಶಕರಾಗಿ ಕೆ.ರಾಘವೇಂದ್ರ ಹಿಟ್ನಾಳ್

ಉಪಲೋಕಾಯುಕ್ತರಿಂದ ಕೊಪ್ಪಳ ನಗರದ ವಿವಿಧ ಕಚೇರಿಗಳಿಗೆ ಭೇಟಿ: ಪರಿಶೀಲನೆ

ಜನರ ಸೇವೆಯೇ ನಮ್ಮ ಆದ್ಯ ಕರ್ತವ್ಯವಾಗಿದೆ - ಉಪಲೋಕಾಯುಕ್ತ ನ್ಯಾ. ಬಿ.ವೀರಪ್ಪ ಕೊಪ್ಪಳ ಅಕ್ಟೋಬರ್ : ಸರ್ಕಾರದ ಸೇವೆ ಮತ್ತು ಸೌಲಭ್ಯಗಳು ಜನರಿಗೆ ಸರಿಯಾದ ರೀತಿಯಲ್ಲಿ ದೊರೆಯುತ್ತಿವೆಯೇ ಅಥವಾ ಇಲ್ಲವೋ ಎಂಬುದನ್ನು ಗಮನಿಸಲು ಲೋಕಾಯುಕ್ತ ಸಂಸ್ಥೆಯಿದ್ದು, ಜನರ ಸೇವೆಯೇ ನಮ್ಮ ಆದ್ಯ

ಗ್ರಾಮೀಣ ಮಹಿಳೆಯರಿಗೆ ದೇಶಿ ಕೋಳಿಮರಿ ವಿತರಣೆ: ಅರ್ಜಿ ಆಹ್ವಾನ

ಕೊಪ್ಪಳ ಅಕ್ಟೋಬರ್ 24 ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ದೇಶಿ ಕೋಳಿಮರಿಗಳನ್ನು ಗ್ರಾಮೀಣ ರೈತ ಮಹಿಳೆಯರಿಗೆ ವಿತರಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಆಯ್ಕೆಯಾದ ಪ್ರತಿ ಫಲಾನುಭವಿಗಳಿಗೆ 5 ವಾರದ 20

ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅರ್ಹರು ತಮ್ಮ ಹೆಸರು ನೋಂದಾಯಿಸಿ – ಜಹೀರಾ ನಸೀಮ

ಕೊಪ್ಪಳ ಅಕ್ಟೋಬರ್ 24 ): ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ಧಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದ್ದು, ಎಲ್ಲಾ ಅರ್ಹ ಮತದಾರರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ, ಮತದಾರರ

ಸಿವಿಸಿ ಫೌಂಡೇಶನ್ ವತಿಯಿಂದ ರಾಜ್ಯೋತ್ಸವ ಚಿತ್ರಕಲಾ ಸ್ಪರ್ಧೆ

ಕೊಪ್ಪಳ : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸಿವಿಸಿ ಫೌಂಡೇಶನ್ ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಿದೆ. ಸ್ಪರ್ಧೆ ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಗಳಿಗೆ ಸೀಮಿತವಾಗಿದ್ದು, ಎರಡು ಹಂತಗಳಲ್ಲಿ ಇರಲಿದೆ ಎಂದು ಸಿ ವಿ ಸಿ ಫೌಂಡೇಶನ್…

ದೇಶಕ್ಕೆ ಪೊಲೀಸ್ ಕೊಡುಗೆ ಅಪಾರ- ಸಿಇಒ ವರ್ಣಿತ್ ನೇಗಿ

ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ಮತ್ತು ಜನರಿಗೆ ಅಗತ್ಯ ರಕ್ಷಣೆ ನೀಡುವಲ್ಲಿ ಪೊಲೀಸ್ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಹೇಳಿದರು.     ಅವರು ಮಂಗಳವಾರ ಕೊಪ್ಪಳ ಜಿಲ್ಲಾ…
error: Content is protected !!