Sign in
Sign in
Recover your password.
A password will be e-mailed to you.
ಅಭಿವೃದ್ಧಿ ನಿಗಮ ಮಂಡಳಿ, ವೃತ್ತ ಸ್ಥಾಪಿಸಲು ಹಾಗೂ ಶ್ರೀಸಹಸ್ರಾರ್ಜುನ ಜಯಂತಿ ಆಚರಿಸಲು ಮನವಿ
ಅಭಿವೃದ್ಧಿ ನಿಗಮ ಮಂಡಳಿ, ವೃತ್ತ ಸ್ಥಾಪಿಸಲು ಹಾಗೂ ಶ್ರೀಸಹಸ್ರಾರ್ಜುನ ಜಯಂತಿ ಸರಕಾರದಿಂದ ಆಚರಣೆ ಮಾಡಲು ಮನವಿ
ಕೊಪ್ಪಳ : ಶ್ರೀ ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜದ ಅಭಿವೃದ್ಧಿ ಗಾಗಿ ನಿಗಮ ಮಂಡಳಿ ಸ್ಥಾಪಿಸಲಬೇಕು ಹಾಗೂ ಪ್ರತಿ ಜಿಲ್ಲೆಯಲ್ಲಿ ಶ್ರೀ ಸಹಸ್ರಾರ್ಜುನ ವೃತ್ತ ಸ್ಥಾಪಿಸುವುದರ…
ಚಪ್ಪಲಿ ಅಂಗಡಿಗೆ ಕನ್ನ : ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಕೊಪ್ಪಳ.ಅ.02; ನಗರದ ಜವಾಹರ ರಸ್ತೆ ಬಳಿಯ ದುರ್ಗಾದೇವಿ ಗುಡಿ ಹತ್ತಿರದ ಬರ್ಕತ್ ಮುಬಾರಕ್ ಫುಟ್ ವೇರ (ಚಪ್ಪಲಿ ಅಂಗಡಿ) ಮಂಗಳವಾರ ತಡರಾತ್ರಿ 3:00 ಗಂಟೆ ಸುಮಾರಿಗೆ ಕಳ್ಳತನವಾದ ಘಟನೆ ಜರುಗಿದೆ.
ಈ ಚಪ್ಪಲಿ ಅಂಗಡಿ ಸರ್ದಾರ್ ಗಲ್ಲಿಯ ನಿವಾಸಿ ಮರ್ದಾನ್ ಅಲಿ ಕಳ್ಳಿಮನಿ ಅವರಿಗೆ ಸೇರಿದ್ದು
ಸುಮಾರು…
ಜನಮನ ಗೆದ್ದ ಯಕ್ಷಗಾನ ಪ್ರದರ್ಶನ
ಕೊಪ್ಪಳ : ಕರಾವಳಿ ಬಳಗ ಕೊಪ್ಪಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಹೋಟೆಲ್ ಮಾಲೀಕರ ಸಂಘ ಮತ್ತು ಕಲರವ ಶಿಕ್ಷಕರ ಸೇವಾ ಬಳಗದ ಸಹಯೋಗದಲ್ಲಿ ಸಾಹಿತ್ಯ ಭವನದಲ್ಲಿ ಇತ್ತೀಚಿಗೆ ನಡೂರು ಮಂದರ್ತಿಯ ಮಹಾಗಣಪತಿ ಯಕ್ಷ ಮಂಡಳಿ ವತಿಯಿಂದ ನಡೆದ ಯಕ್ಷಗಾನ ಪ್ರದರ್ಶನ ನಡೆಯಿತು. ಸಂಸದ ಸಂಗಣ್ಣ…
ಸಣ್ಣ ಸುದ್ದಿಯೂ ಪರಿಣಾಮ ಬೀರಬಲ್ಲದು: ಡಾ.ಟಿ.ವಿ. ವಾರುಣಿ
ಕಾಲೇಜುರಂಗ ಆಗಸ್ಟ್ ತಿಂಗಳ ಸಂಚಿಕೆ ಬಿಡುಗಡೆ
-ಪತ್ರಕರ್ತನಿಗೆ ಸಮಾಜದ ಹಿತ ಮುಖ್ಯವಾಗಿರಬೇಕೇ ಹೊರತು ಸ್ವಾರ್ಥ ಸಾಧನೆಯಲ್ಲ
-ಪದಗಳ ಬಳಕೆ, ಭಾಷಾಜ್ಞಾನ ಅರಿತಿರಬೇಕು
ಅಳವಂಡಿ/ಕೊಪ್ಪಳ: ಲೇಖನಿ ಖಡ್ಗಕ್ಕಿಂತ ಹರಿತ ಎಂಬ ಮಾತು ಎಲ್ಲರಿಗೂ ಗೊತ್ತು. ಖಡ್ಗದಿಂದ ಸಾಧ್ಯವಾಗದಿರುವುದು…
ಪತ್ರಿಕಾ ಭವನದಲ್ಲಿ ಸರಳ ಪತ್ರಿಕಾ ದಿನಾಚರಣೆ
ಪತ್ರಿಕಾ ಭವನದಲ್ಲಿ ಜರುಗಿದ ಪತ್ರಿಕಾ ದಿನಾಚರಣೆ
ಸಂಸದೀಯ ಪ್ರಜಾಪ್ರಭುತ್ವ ಸರ್ಕಾರದಲ್ಲಿ ವಿರೋದಪಕ್ಷ ನಾಯಕನ ಅವಲೋಕನ-ಡಾ| ಗವಿಸಿದ್ದಪ್ಪವಿ. ಎಮ್
”
ಭಾರತದ ಬಹುತೇಕ ವಿಶಿಷ್ಟವಾದ ರಾಜ್ಯ ವ್ಯವಸ್ಥೆಯಡಿಯಲ್ಲಿ, ವಿರೋಧ ಪಕ್ಷದ ನಾಯಕನು ಸಂಸತ್ತಿನ ಕಡೆಗೆ ಮತ್ತು ರಾಜ್ಯಕ್ಕೆ ವಿಶೇಷವಾದ ಜವಾಬ್ದಾರಿಯನ್ನು ಹೊಂದಿರುತ್ತಾನೆ. ಹಲವುಪ್ರಮುಖಕ್ಷೇತ್ರಗಳ ಭದ್ರತೆ ಮತ್ತು ಸುರಕ್ಷತೆಯ ಮೇಲೆ ಪರಿಣಾಮ ಬೀರುವ ವಿಷಯಗಳಲ್ಲಿ ವಿರೋಧ ಪಕ್ಷದ ನಾಯಕ ಆಡಳಿತ…
ಪ್ರಾದೇಶಿಕ ರಸ್ತೆಯ ಸಾರಿಗೆ ಇಲಾಖೆಯಲ್ಲಿ ಭ್ರಷ್ಟಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಕೊಪ್ಪಳ: ಪ್ರಾದೇಶಿಕ ರಸ್ತೆಯ ಸಾರಿಗೆ ಇಲಾಖೆಯಲ್ಲಿ ಭ್ರಷ್ಟಚಾರ ನಡೆಯುತ್ತಿದ್ದು ಈ ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಸೂಕ್ತ ಕ್ರಮ ತೆಗೆದುಕೊಳ್ಳದೆ ಇರುವ ಕಾರಣ ಮತ್ತೊಮ್ಮೆ ಕ್ರಮಕ್ಕಾಗಿ ಜಿಲ್ಲಾ ಪ್ರಾದೇಶಿಕ ಕಛೇರಿಯ ಮುಂದೆ ಪ್ರತಿಭಟನೆ ಹಾಗೂ ಧರಣಿ ಹಮ್ಮಿಕೊಳ್ಳ…
ಶ್ರೀ ಗವಿಸಿದ್ಧೇಶ್ವರ ಪದವಿ ಕಾಲೇಜಿನಲ್ಲಿ ಬಿ.ಸಿ.ಎ. ಕೋರ್ಸ ಪ್ರಾರಂಭ
ಕೊಪ್ಪಳ ಜು. ೩೧: ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ೨೦೨೩-೨೪ನೇ ಸಾಲಿನಿಂದ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ಸ್ (ಬಿ.ಸಿ.ಎ.) ಕೋರ್ಸ ಪ್ರಾರಂಭಿಸಲು ಸರ್ಕಾರ ಮತ್ತು ಕೊಪ್ಪಳ ವಿಶ್ವವಿದ್ಯಾಲಯ, ಕೊಪ್ಪಳವು ಅನುಮತಿ ನೀಡಿರುತ್ತದೆ. ಮಹಾವಿದ್ಯಾಲಯವು ಅನುಭವಿ…
ಸಮಾಜದ ಓರೆ ಕೋರೆಗಳನ್ನು ತಿದ್ದುವ ವರದಿಗಾರರ ಕಾರ್ಯ ಮೆಚ್ಚಬೇಕಿದೆ-ಶಾಸಕ ದೊಡ್ಡನಗೌಡ ಪಾಟೀಲ್
ಕುಷ್ಟಗಿ : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕಾ ರಂಗ ಕಾರ್ಯ ನಿರ್ವಹಿಸುತ್ತಿದ್ದು ಹೆಮ್ಮೆಯ ವಿಷಯ. ಸಮಾಜದ ಓರೆ ಕೋರೆಗಳನ್ನು ತಿದ್ದುವ ಮೂಲಕ ಕೆಲಸ ಮಾಡುತ್ತಿರುವ ವರದಿಗಾರರ ಕಾರ್ಯ ಮೆಚ್ಚಬೇಕಿದೆ. ತಾಲೂಕಿನಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಪ್ರಾಮಾಣಿಕವಾದ ಕೆಲಸ…
ತುಂಗಭದ್ರಾ ಆಣೆಕಟ್ಟಿನಿಂದ ಕಾಲುವೆಗಳಿಗೆ ನೀರು ಹರಿಸಲು ಸಂಸದರಾದ ಕರಡಿ ಸಂಗಣ್ಣ ಒತ್ತಾಯ
ರೈತರ ಹಿತದೃಷ್ಟಿಯಿಂದಾಗಿ ತುಂಗಭದ್ರಾ ಆಣೆಕಟ್ಟಿನಿಂದ ಕಾಲುವೆಗಳಿಗೆ ನೀರು ಹರಿಸಲು ಅಗತ್ಯ ಕ್ರಮ ವಹಿಸಬೇಕು ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರು ಒತ್ತಾಯಿಸಿದ್ದಾರೆ.
ಪ್ರಸ್ತುತ ತುಂಗಭದ್ರಾ ಆಣೆಕಟ್ಟಿಗೆ 76.19 ಟಿಎಂಸಿ ನೀರು ಸಂಗ್ರಹಣೆಯಾಗಿದೆ. ಅಲ್ಲದೇ ನೀರಿನ ಹರಿವು ಉತ್ತಮವಾಗಿದ್ದು,…