Sign in
Sign in
Recover your password.
A password will be e-mailed to you.
ಮೊಬೈಲ್ ರಿಪೇರಿ, ಕಂಪ್ಯೂಟರ್ ಟ್ಯಾಲಿ ತರಬೇತಿಗೆ ಅರ್ಜಿ ಆಹ್ವಾನ
ಕೊಪ್ಪಳ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 30 ದಿನಗಳ ಉಚಿತ ಮೊಬೈಲ್ ರಿಪೇರಿ ಮತ್ತು ಕಂಪ್ಯೂಟರ್ ಅಕೌಂಟಿಂಗ್ (ಟ್ಯಾಲಿ) ತರಬೇತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಗಳಿಗಾಗಿ…
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅವರಿಂದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ
ಕೊಪ್ಪಳ ):ಸರ್ಕಾರದ ವಿವಿಧ ಯೋಜನೆಗಳ ಲಾಭವು ಜನತೆಗೆ ತಲುಪುವ ನಿಟ್ಟಿನಲ್ಲಿ ನಾನಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕ್ರಿಯಾಶೀಲರಾಗಿ ಕೆಲಸ ನಿರ್ವಹಿಸಬೇಕು ಎಂದು ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಪಂಚಾಯತ್…
ಪಿಯು ಅನುತ್ತೀರ್ಣರಾದವರಿಗೆ ಆಗಸ್ಟ್ 21ರಿಂದ ವಿಶೇಷ ಪೂರಕ ಪರೀಕ್ಷೆ: ರಾಮಚಂದ್ರನ್ ಆರ್
ಕೊಪ್ಪಳ : ದ್ವಿತೀಯ ಪಿಯು ಹಂತದಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ನೆರವಾಗುವ ಸಲುವಾಗಿ ಘನ ಸರ್ಕಾರದ ಆದೇಶದಂತೆ 2023ರಲ್ಲಿ ವಿಶೇಷ ಪೂರಕ (2ನೇ) ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಪರೀಕ್ಷೆಯು ದಿನಾಂಕ 21-08-2023 ರಿಂದ ದಿನಾಂಕ 02-09-2023ರವರೆಗೆ ಜರುಗಲಿದ್ದು…
ಕೊನೆಗೂ ಕಮಿಷನರ್ ಭಜಕ್ಕನವರ ಮೂಲ ಹುದ್ದೆಗೆ ವರ್ಗ
ಕೊಪ್ಪಳ : ಸಾಕಷ್ಟು ಆರೋಪಗಳಿಗೆ ಹಾಗೂ ವಿವಾದಗಳಿಗೆ ಕಾರಣರಾಗಿದ್ದ ಕೊಪ್ಪಳ ನಗರಸಭೆ ಕಮೀಷನರ ಭಜಕ್ಕನವರ್ ವರ್ಗಾವಣೆ ಯಾಗಿದೆ.
ಮೂಲ ಹುದ್ದೆ ಮ್ಯಾನೇಜರ್ ಹುದ್ದೆಗೆ ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ. ನಗರಸಭೆಯಲ್ಲಿ ೨ ಕೋಟಿಗೂ ಹೆಚ್ಚಿನ ಕಾಮಗಾರಿಗೆ ಅನುಮತಿ ನೀಡಿದ್ದು ಇದರಲ್ಲಿ ಸಾಕಷ್ಟು …
ರೇಷ್ಮೆ ಕೃಷಿಯಿಂದ ರೈತರಿಗೆ ನಿಶ್ಚಿತ ಆದಾಯ: ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ
ರೇಷ್ಮೆ ಕೃಷಿಯಿಂದ ರೈತರಿಗೆ ನಿಶ್ಚಿತ ಆದಾಯ: ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ
----
ಕೊಪ್ಪಳ : ಸುಸ್ಥಿರ ಕೃಷಿಗಳಲ್ಲಿ ಒಂದಾಗಿರುವ ರೇಷ್ಮೆ ಕೃಷಿಯಿಂದ ರೈತರಿಗೆ ನಿಶ್ಚಿತ ಆದಾಯ ದೊರೆಯುತ್ತದೆ ಎಂದು ಕೊಪ್ಪಳ ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ ಹೇಳಿದರು.
ಭಾರತ ಸರ್ಕಾರದ…
ವಿಧಾನಸಭಾ ಕ್ಷೇತ್ರವಾರು ಜೆಜೆಎಂ ಕಾಮಗಾರಿ ಪ್ರಗತಿ ಪರಿಶೀಲನೆ: ರಾಹುಲ್ ಪಾಂಡೆಯ
ವಿಧಾನಸಭಾ ಕ್ಷೇತ್ರವಾರು ಜೆಜೆಎಂ ಕಾಮಗಾರಿ ಪ್ರಗತಿ ಪರಿಶೀಲನೆ: ರಾಹುಲ್ ಪಾಂಡೆಯ
---
ಕೊಪ್ಪಳ :
ಶಾಲಾ ಕಾಲೇಜುಗಳ ಗೋಡೆಗಳ ಮೇಲೆ ಅಶ್ಲೀಲ ಬರಹ ಆರೋಪಿ ಬಂಧನ
ಕನಕಗಿರಿ ಪಟ್ಟಣದ ಸಾರ್ವಜನಿಕ ಸ್ಥಳಗಳ ಗೋಡೆಗಳ ಮೇಲೆ ಶಾಲಾ ಕಾಲೇಜುಗಳ ಗೋಡೆಗಳ ಮೇಲೆ ಅಶ್ಲೀಲವಾಗಿ ಹೆಣ್ಣು ಮಕ್ಕಳ ಮಾನಕ್ಕೆ ಕುಂದುಂಟಾಗುವ ರೀತಿಯಲ್ಲಿ ಬರೆದಿರುವನ ಬಂಧನ ಮಾಡಲಾಗಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಎಸ್ಪಿ ಶ್ರೀಮತಿ ಯಶೋದಾ ವಂಟಿಗೋಡಿ ಮಾಹಿತಿ ನೀಡಿದರು.
ಪ್ರಕರಣ ಅತೀ…
ಸುಳ್ಳಿನ ಕಾರ್ಖಾನೆಗೆ ದಾಳ ಆಗಬೇಡಿ: ಸಿಎಲ್ ಪಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
*ವಿಧಾನಸಭಾ ಚುನಾವಣೆ ಫಲಿತಾಂಶ ಮತ್ತು ಐದು ಗ್ಯಾರಂಟಿಗಳ ಯಶಸ್ಸು ಬಿಜೆಪಿ-ಜೆಡಿಎಸ್ ನ ನಿದ್ದೆಗೆಡಿಸಿದೆ*
*ಈ ಫಲಿತಾಂಶ ಮತ್ತು ಐದು ಗ್ಯಾರಂಟಿಗಳು ರಾಷ್ಟ್ರ ರಾಜಕಾರಣದ ಗೇಮ್ ಚೇಂಜರ್ ಆಗಿದೆ*
*ಪ್ರತಿ ತಿಂಗಳು ಜಿಲ್ಲಾವಾರು ಉಸ್ತುವಾರಿ ಸಚಿವರು, ಶಾಸಕರ ಸಭೆ ಕರೆಯುತ್ತೇನೆ*
*ಸುಳ್ಳಿನ…
ಕುಷ್ಟಗಿ ಗೇಟ್ ಸಂ.66ಕ್ಕೆ ಮೇಲ್ಸೇತುವೆಗೆ ಹೆಚ್ಚುವರಿ 11 ಕೋಟಿ ರೂ. ಮಂಜೂರಾತಿಗೆ ಸಂಸದ ಕರಡಿ ಸಂಗಣ್ಣ ಮನವಿ
*ಕೊಪ್ಪಳ ನಗರದ ಕುಷ್ಟಗಿ ಗೇಟ್ ಸಂ.66ಕ್ಕೆ ಮೇಲ್ಸೇತುವೆಗೆ ಹೆಚ್ಚುವರಿ 11 ಕೋಟಿ ರೂ. ಮಂಜೂರಾತಿಗೆ ಸಂಸದರಾದ ಕರಡಿ ಸಂಗಣ್ಣ ಮನವಿ*
--
ಕೊಪ್ಪಳ ಜುಲೈ 25 (ಕರ್ನಾಟಕ ವಾರ್ತೆ): ಕೊಪ್ಪಳ ನಗರದ ಕುಷ್ಟಗಿ ಗೇಟ್ ಸಂ.66 ಮೇಲ್ಸೇತುವೆಗೆ ಪರಿಷ್ಕರಿಸಿದ ಅಂದಾಜು ಮೊತ್ತದ ಹೆಚ್ಚುವರಿ ಅನುದಾನ 11 ಕೋಟಿ…
ನುಡಿದಂತೆ ನಡೆದ ಸಿಎಂ- ಕೆಯುಡಬ್ಲ್ಯೂಜೆ ಧನ್ಯವಾದ
ಹಿಂದುಳಿದ ವರ್ಗಗಳ ಪತ್ರಿಕೆಗಳ ಜಾಹೀರಾತು ಮುಂದುವರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ 24 ಗಂಟೆಯಲ್ಲಿ ಅದನ್ನು ಈಡೇರಿಸಿರುವುದನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಸ್ವಾಗತಿಸಿದೆ.
ಹಿಂದುಳಿದ ವರ್ಗಗಳ ಪತ್ರಿಕೆಗಳಿಗೆ ಜಾಹೀರಾತು…