Sign in
Sign in
Recover your password.
A password will be e-mailed to you.
ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಬಗ್ಗೆ ಪರಿಶೀಲಿಸಿ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
ಬೆಂಗಳೂರು:
ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಪ್ರೆಸ್ ಕ್ಲಬ್ ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಜಂಟಿಯಾಗಿ ಏರ್ಪಡಿಸಿದ್ದ…
ಮೂಲಸೌಕರ್ಯಕ್ಕೆ ಒತ್ತು ನೀಡಿ ಅಧಿಕಾರಿಗಳಿಗೆ ಸಚಿವ ತಂಗಡಗಿ ಸೂಚನೆ*
ಕನಕಗಿರಿ: ಜು. 24
ಕನಕಗಿರಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿನ ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಒತ್ತು ನೀಡುವಂತೆ ಸ್ಥಳೀಯ ಶಾಸಕರೂ ಆದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.…
ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಮಂಜುಳಾ ನಾಯಕ್
ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಮಂಜುಳಾ ನಾಯಕ್
ಗಂಗಾವತಿ,ಜು,24
ವಡ್ಡರಹಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ವಾರ್ಡಗಳ ಸರ್ವಾಂಗೀಣ ಅಭಿವೃದ್ದಿಗೆ ಅತ್ಯಂತ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ವಡ್ಡರ ಹಟ್ಟಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷೆ ಮಂಜುಳಾ ಶಿವಪ್ಪ ನಾಯಕ್…
ನೇಕಾರರ ವಿಶೇಷ ಯೋಜನೆಯಡಿ 1.25 ರೂ. ದರದಲ್ಲಿ ವಿದ್ಯುತ್ ಪೂರೈಕೆ ಯೋಜನೆ ಮುಂದುವರಿಕೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜುಲೈ 24-
ನೇಕಾರರ ವಿಶೇಷ ಯೋಜನೆಯಡಿ ಪ್ರಸ್ತುತ ಜಾರಿಯಲ್ಲಿರುವ 20 ಹೆಚ್.ಪಿ. ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ವಿದ್ಯುತ್ ಮಗ್ಗದ ಘಟಕಗಳಿಗೆ 1.25 ರೂ. ದರದಲ್ಲಿ ವಿದ್ಯುತ್ ಪೂರೈಕೆ ಯೋಜನೆಯನ್ನು ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಧ್ವನಿ ಇಲ್ಲದವರಿಗೆ ಧ್ವನಿ ಕೊಡುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ
*ಸಾಮಾಜಿಕ ಜವಾಬ್ದಾರಿ ಪತ್ರಕರ್ತರಿಗೆ ಮಾತ್ರವಲ್ಲ ಸಾರ್ವಜನಿಕ ಕ್ಷೇತ್ರದಲ್ಲಿರುವ ಎಲ್ಲರಲ್ಲೂ ಇದ್ದರೆ ಜನಪರ ಬದಲಾವಣೆ ಸಾಧ್ಯ*
*ಸಮಾಜದಲ್ಲಿ ಅವಕಾಶ ವಂಚಿತರು ಮತ್ತು ಧ್ವನಿ ಇಲ್ಲದವರನ್ನು ಮುಖ್ಯವಾಹಿನಿಗೆ ತರುವ ನನ್ನ ಪ್ರಯತ್ನ ನಿರಂತರ*
ಬೆಂಗಳೂರು, ಜು 24: ಮಹಾತ್ಮಗಾಂಧಿ, ಅಂಬೇಡ್ಕರ್…
ಮಣಿಪುರ ಹಿಂಸಾಚಾರ ಮತ್ತು ಮಹಿಳಾ ದೌರ್ಜನ್ಯ ತಡೆಯಲು ಆಗ್ರಹಿಸಿ ಪ್ರತಿಭಟನೆ
ಮಣಿಪುರದಲ್ಲಿ ನಡೆಯುತ್ತಿರುವ ಹಿಂಗಾಚಾರ ಮತ್ತು ಮಹಿಳಾ ದೌರ್ಜನ್ಯ ತಡೆಯಲು ಆಗ್ರಹಿಸಿ Wpi ಪ್ರತಿಭಟನೆ ನಡೆಸಿತು.
ಹಿಂಸಾಚಾರಕ್ಕೆ ತುತ್ತಾಗಿ 200 ಕ್ಕಿಂತಲೂ ಅಧಿಕ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ ನೂರಾರು ನಾಗರಿಕರು ಗಾಯಗೊಂಡಿದ್ದಾರೆ. ಮಾಧ್ಯಮಗಳ ವರದಿಯ ಪ್ರಕಾರ ಸಾವಿರಾರು ನಾಗರಿಕರು…
ಇಂದು ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಮುಸ್ಲಿಂ ಶಾದಿ ಮಹಲ್ (ಸುನ್ನಿ) ಮ್ಯಾನೆಜ್‌ಮೆಂಟ್ ಕಮೀಟಿ, ಕೊಪ್ಪಳ ಇವರಿಂದ ೨022-2023ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡಿದೆ
ದಿ 8 23-07-2023 ರಂದು ರವಿವಾರ ಬೆಳಗ್ಗೆ 10-30ಕ್ಕೆ ಶಾದಿಮಹಲ್…
ತುಂಗಭದ್ರಾ ಕಾಡಾ ಪ್ರಾಧಿಕಾರಕ್ಕೆ ಎಂ.ಆರ್. ವೆಂಕಟೇಶ್‌ರನ್ನು ಅಧ್ಯಕ್ಷರನ್ನು ಮಾಡಲು ಒತ್ತಾಯ
ತುಂಗಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಕ್ಕೆ ಸಾಹಿತಿ, ಪರಿಸರ ಪ್ರೇಮಿ, ಕೃಷಿ ಕಾರ್ಮಿಕ ಹಾಗೂ ರೈತಪರ ಹೋರಾಟಗಾರ ವೆಂಕಟೇಶ್‌ಎಂ.ಆರ್. ಇವರನ್ನುಅಧ್ಯಕ್ಷರನ್ನಾಗಿ ನೇಮಿಸಬೇಕೆಂದು ತುಂಗಭದ್ರಾ ಉಳಿಸಿ ಆಂದೋಲನಾ ಸಮಿತಿ (ರಿ), ವಿವಿಧರೈತ ಸಂಘಟನೆಗಳು ಮತ್ತು ಕೊಪ್ಪಳ…
ಪೌರಾಯುಕ್ತರ ಬೆದರಿಕೆ: ಭಾರಧ್ವಾಜ್ ಬೆಂಬಲಿಸಲು ದುಡಿಯುವ ವರ್ಗಗಳಲ್ಲಿ ಭಾರಧ್ವಾಜ್ ಮನವಿ
ಗಂಗಾವತಿ: ಗಂಗಾವತಿ ನಗರಸಭೆಯ ಪೌರಾಯುಕ್ತ ಆರ್. ವಿರುಪಾಕ್ಷಮೂರ್ತಿ ಇವರು ನನಗೆ ಬೆದರಿಸುವ ಮೂಲಕ ಕಾನೂನು ಕೈಗೆತ್ತಿಕೊಂಡಿದ್ದಾನೆ. ಕೊಪ್ಪಳ ಜಿಲ್ಲೆಯ ದುಡಿಯುವ ವರ್ಗಗಳಲ್ಲಿ ನನ್ನನ್ನು ಬೆಂಬಲಿಸಲು ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾನು…
ಟಾಪ್ ಸ್ಕೂಲ್ ಸ್ಕಾಲರ್‌ಶಿಪ್ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯವರು ನ್ಯಾಷ್ನಲ್ ಸ್ಕಾಲರ್‌ಶಿಪ್ ಪೋರ್ಟಲ್ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿರುವ 2023-24ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕೇಂದ್ರ ಪುರಸ್ಕೃತ ಟಾಪ್ ಸ್ಕೂಲ್ ಸ್ಕಾಲರ್‌ಶಿಪ್ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ…