ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಕೊಪ್ಪಳ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ

ಕೊಪ್ಪಳ  : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯಾದ ಹಾಗೂ ಸ್ತ್ರೀ ಸ್ವಾವಲಂಬನೆಯ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಜಿಲ್ಲಾಧಿಕಾರಿಗಳ ಸೂಚನೆಯಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೊಪ್ಪಳ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಮುಖ್ಯಮಂತ್ರಿಗಳಾದ…

ಮಾತುಕಡಿಮೆ, ಕೆಲಸ ಹೆಚ್ಚು ಮಾಡುವೆ: ಡಾ.ಅಮರೇಶ ಪಾಟೀಲ್

ಗಂಗಾವತಿ; ಲಯನ್ಸ್‌ಕ್ಲಬ್‌ನಎಲ್ಲಾ ಸದಸ್ಯರ ವಿಶ್ವಾಸದೊಂದಿಗೆ ಮಾತುಕಡಿಮೆ ಮಾಡಿ, ಕೆಲಸ ಹೆಚ್ಚು ಮಾಡುವುದಾಗಿಡಾ. ಅಮರೇಶ ಪಾಟೀಲ್ ಹೇಳಿದರು. ಅವರು ನಗರದ ವೈದ್ಯಕೀಯ ಭವನದಲ್ಲಿಜರುಗಿದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನೂತನಅಧ್ಯಕ್ಷರಾಗಿಅಧಿಕಾರ ಸ್ವೀಕರಿಸಿ ಮಾತನಾಡಿದರು.…

ಇನ್ನರವೀಲ್ ಕ್ಲಬ್ ನ ಉದ್ದೇಶಗಳನ್ನು  ಬೆಳಸುವ ಕಾರ್ಯ ಮಾಡುತ್ತೇನೆ : ಶಾರದಾ ಶೆಟ್ಟರ್ ಪಣ

ನೂತನ ಅಧ್ಯಕ್ಷೆ ಕುಷ್ಟಗಿ. ಜು.19; ಇನ್ನರವೀಲ್ ಕ್ಲಬ್ ನ   ಉದ್ದೇಶಗಳನ್ನು ನಾಡಿನಾದ್ಯಂತ ಬೆಳಸುವ ಮೂಲಕ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಇನ್ನರವೀಲ್ ಕ್ಲಬ್ ನ ನೂತನ ಅಧ್ಯಕ್ಷೆ ಶಾರದಾ ಶೆಟ್ಟರ್ ಪಣ ತೊಟ್ಟರು. ಬುಧವಾರ ಬೆಳಗ್ಗೆ ಇಲ್ಲಿನ ಎನ್.ಸಿ.ಎಚ್ ಪ್ಯಾಲೇಸ್ ನಲ್ಲಿ…

ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ವಿಶೇಷ ಸಚಿವ ಸಂಪುಟ ಸಭೆ

ಮೊದಲನೇ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡಿಸಲು ಮುಂದಾದ ಸರ್ಕಾರದ ಚಾರಿತ್ರಿಕ ನಡೆ ಬೆಂಗಳೂರು ಜು 19: ನುಡಿದಂತೆ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದ್ಧತೆಗೆ ಮತ್ತೊಂದು ಸೇರ್ಪಡೆ "ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಮೀನು ಪರಭಾರೆ ನಿಷೇಧ…

ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ- ಸಂವಿಧಾನ ವಿರೋಧಿ-ಜನ ವಿರೋಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿರೋಧ ಪಕ್ಷಗಳು ಪ್ರಭಲರಾಗಿದ್ದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿ ಬೆಂಗಳೂರು ಜು 19: ನಾವು ಬಸವಣ್ಣನವರ ಸಂಸ್ಕಾರದಂತೆ ನುಡಿದಂತೆ ನಡೆದು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದನ್ನು ನಾಡಿನ ಜನ ಸ್ವಾಗತಿಸಿದ್ದಾರೆ, ಸಂಭ್ರಮಿಸಿದ್ದಾರೆ. ಇದನ್ನು ಬಿಜೆಪಿ ಯವರಿಗೆ…

ಪ್ರತಿ ಶಾಸಕರೂ ಜನರ ಧ್ವನಿಯಾದಾಗ ಮಾತ್ರ ಪರಿಣಾಮಕಾರಿಯಾಗಿ ಕೆಲಸ ಮಾಡಬಹುದು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜುಲೈ 18: 2021- 22 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿರೋಧ ಪಕ್ಷದ ನಾಯಕ ಎಸ್ ಆರ್.ಪಾಟೀಲರಿಗೆ ಹಾಗೂ 2022 - 23 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡರನ್ನು ಮುಖ್ಯಮಂತ್ರಿ…

ರಾಜ್ಯದ ಅತಿಥಿಗಳ ಸ್ವಾಗತಕ್ಕೆ ಶಿಷ್ಟಾಚಾರದ ಪ್ರಕಾರ ಅಧಿಕಾರಿಗಳ ನಿಯೋಜನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಜು 18: ಬೆಂಗಳೂರಿಗೆ ಆಗಮಿಸಿದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಲಾಗಿದ್ದರಿಂದ ಶಿಷ್ಟಾಚಾರದ ಪ್ರಕಾರ ಆ ಎಲ್ಲ ಅತಿಥಿ ಗಣ್ಯರ ಸ್ವಾಗತಕ್ಕೆ ಮಾತ್ರ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು ಎಂದು ಮುಖ್ಯಮಂತ್ರಿ…

ಉಚಿತ ಪರೀಕ್ಷಾ ಪೂರ್ವ ತರಬೇತಿ: ಹೆಸರು ನೋಂದಾಯಿಸಲು ಸೂಚನೆ

ಕೊಪ್ಪಳ  ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಸ್ಟಡಿ ಸರ್ಕಲ್ ಯೋಜನೆಯಡಿ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ಆಯೋಜಿಸಲಾಗಿದ್ದು, ಭಾಗವಹಿಸಲಿಚ್ಛಿಸುವ ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಾಣೇಶ ಅವರು ತಿಳಿಸಿದ್ದಾರೆ. ಸ್ಟಡಿ…

ಮಕ್ಕಳ ಹಕ್ಕುಗಳು, ಕಾನೂನುಗಳ ಜಾಗೃತಿ ಅತ್ಯವಶ್ಯಕ: ನ್ಯಾ.ದೇವೇಂದ್ರ ಪಂಡಿತ್

---- ಕೊಪ್ಪಳ ಜುಲೈ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಜುಲೈ 17ರಂದು ಕನಕಗಿರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ “ಮಕ್ಕಳ…

ಇಂದು ಇನ್ನರ್ ವೀಲ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕುಷ್ಟಗಿ. ಜು.18; 2023-24 ನೇ ಅವಧಿಯ ಇನ್ನರ್ ವೀಲ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜು.19 ಬುಧವಾರ ಬೆಳಗ್ಗೆ 12:45 ಗಂಟೆಗೆ ಇಲ್ಲಿನ ಎನ್.ಸಿ.ಎಚ್ ಪ್ಯಾಲೇಸ್ ನಲ್ಲಿ ಆಯೋಜಿಸಲಾಗಿದೆ ಎಂದು ನೂತನ ಅಧ್ಯಕ್ಷೆ ಶಾರದಾ ಶೆಟ್ಟರ್ ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ…
error: Content is protected !!