Sign in
Sign in
Recover your password.
A password will be e-mailed to you.
ತಾಲೂಕು ಪಂಚಾಯತ್ ಕೊಪ್ಪಳದಿಂದ ಆಕರ್ಷಕವಾಗಿ ನಡೆದ “ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮ
Koppal NEWS ಅಸಂಖ್ಯೆ ಜೀವರಾಶಿಗೆ ಆಶ್ರಯದಾಣವಾದ ನೆಲ ಮತ್ತು
ದೇಶದ ಬಗ್ಗೆ ಜಾಗೃತಿ ಮೂಡಿಸುವ ಸರ್ಕಾರದ ಮಹತ್ವದ "ನನ್ನ ಮಣ್ಣು, ನನ್ನ ದೇಶ" ಕಾರ್ಯಕ್ರಮವು ಆಗಸ್ಟ್ 17ರಂದು ಅರ್ಥಪೂರ್ಣವಾಗಿ ನೆರವೇರಿತು.
ತಾಲೂಕು ಪಂಚಾಯತ್ ಕೊಪ್ಪಳ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,…
ವಿದ್ಯಾರ್ಥಿಗಳಲ್ಲಿ ಓದುವ, ಬರೆಯುವ ಹವ್ಯಾಸವನ್ನು ಬೆಳೆಸಬೇಕು-ಬಿಸರಳ್ಳಿ
ಕೊಪ್ಪಳ ; ಇತ್ತೀಚಿನ ದಿನಗಳಲ್ಲಿ ಮೊಬೈಲ್ ಗೀಳಿಗೆ ಬಿದ್ದಿರುವ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಿಂದ ದೂರವಾಗುತ್ತಿದ್ದಾರೆ. ಆಟ ಪಾಠಗಳತ್ತಲೂ ಗಮನ ನೀಡುತ್ತಿಲ್ಲ. ಓದುವ, ಬರೆಯುವ ಹವ್ಯಾಸಗಳಿಂದ ದೂರವಾಗುತ್ತಿದ್ದಾರೆ. ಇಂತಹ ಪ್ರಬಂಧ ಸ್ಪರ್ಧೆಗಳನ್ನು, ಭಾಷಣ ಸ್ಪರ್ಧೆಗಳನ್ನು…
ತುಂಗಭದ್ರಾ ಜಲಾಶಯದಿಂದ ನ.30ರ ತನಕ ನೀರು ಹರಿಸಲು ಸಲಹಾ ಸಮಿತಿಯಲ್ಲಿ ನಿರ್ಧಾರ
Tungabhadra
ಕೊಪ್ಪಳ:
ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 88 ಟಿಎಂಸಿ ನೀರಿನ ಸಂಗ್ರಹ ಇದ್ದು, ಎಡದಂಡೆ ಮುಖ್ಯಕಾಲುವೆಗೆ 4100 ಕ್ಯೂಸೆಕ್ಸ್ ನಂತೆ ನ.30ರವರೆಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ…
ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ
ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಗಸ್ಟ್ 15ರಂದು 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಚಾರ್ಯರಾದ ಡಾ.ಗಣಪತಿ ಲಮಾಣಿ ಅವರು ಧ್ವಜಾರೋಹಣ ನೆರೆವೇರಿಸಿದರು.
ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಡಾ ಹುಲಿಗೆಮ್ಮ, ಡಾ ಪ್ರದೀಪ್ ಕುಮಾರ, ವಿಠೋಬ,…
ಸಮತಾ ಸಮಾಜ ಕಟ್ಟುವ ಸಂಕಲ್ಪಕ್ಕೆ ಪ್ರೇರಣೆಯಾದ ದಿನ- ಶಿವರಾಜ್ ತಂಗಡಗಿ
77ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವರಾದ ಶಿವರಾಜ ತಂಗಡಗಿ ಆಶಯ
ಕೊಪ್ಪಳ ): ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮೀಡಿ ಜೀವನ ಮುಡುಪಾಗಿಟ್ಟ ಸ್ವಾತಂತ್ರ್ಯ ಹೋರಾಟಗಾರರು ಪ್ರತಿಯೊಬ್ಬ ಭಾರತೀಯರ ಮನದಲ್ಲಿ ಅಮರರಾಗಿ ಉಳಿದಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆಯೋಣ. ಜಾತಿ,…
ಸಸ್ಯಸಂತೆ, ತೋಟಗಾರಿಕಾ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ
ಕೊಪ್ಪಳ : ಕೊಪ್ಪಳದ ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ತೋಟಗಾರಿಕಾ ಅಭಿವೃದ್ಧಿ ಏಜೆನ್ಸಿ ಅವರಿಂದ ಆಗಸ್ಟ್ 15ರಿಂದ ಆರಂಭಗೊಂಡ
ಸಸ್ಯಸಂತೆ ಮತ್ತು ತೋಟಗಾರಿಕಾ ಅಭಿಯಾನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ…
ಜಿಲ್ಲಾಡಳಿತದಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ
ಕೊಪ್ಪಳ : ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ವೀರಾವೇಶದಿಂದ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಯಂತಿ ಕಾರ್ಯಕ್ರಮ ಕೊಪ್ಪಳ ಜಿಲ್ಲಾಡಳಿತದಿಂದ ಆಗಸ್ಟ್ 15ರಂದು ನಡೆಯಿತು.
ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದಲ್ಲಿ ನಡೆದ…
ಜಿಲ್ಲಾ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿಯ ವಸತಿ ಗೃಹಗಳ ಕಟ್ಟಡದ ಉದ್ಘಾಟನೆ
Kannadanet Breaking NEws
ಕೊಪ್ಪಳ ): ಜಿಲ್ಲಾಡಳಿತ ಭವನದ ಆವರಣದ ಹಿಂಭಾಗದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ವಸತಿ ಗೃಹಗಳ ಕಟ್ಟಡ ಉದ್ಘಾಟನಾ ಸಮಾರಂಭವು ಆಗಸ್ಟ್ 15 ರಂದು ನಡೆಯಿತು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು…
ವಿದ್ಯಾರ್ಥಿಗಳಿಗೆ ನಾವಿನ್ಯತೆಯ ಸೃಜನಶೀಲ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ
----
ಕೊಪ್ಪಳ : 77ನೇ ಸ್ವಾತಂತ್ರ್ಯೋತ್ಸವ ಮಹೋತ್ಸವ ಸವಿನೆನಪಿಗಾಗಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ನಾವಿನ್ಯತೆಯ ಸೃಜನಶೀಲ ಸ್ಪರ್ಧಾ ಕಾರ್ಯಕ್ರಮವು ಆಗಸ್ಟ್ 14ರಂದು ಜಿಲ್ಲಾಸ್ಪತ್ರೆಯಲ್ಲಿ ನಡೆಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,…
ಕೊಪ್ಪಳ ನಗರಸಭೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವ
: ಕೊಪ್ಪಳ ನಗರಸಭೆಯಿಂದ ಆಗಸ್ಟ್ 15ರಂದು 77ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ನಗರಸಭೆ ಕಾರ್ಯಾಲಯದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದ ಪ್ರಯುಕ್ತ ಕೊಪ್ಪಳ ನಗರಸಭೆಯಿಂದ…