Sign in
Sign in
Recover your password.
A password will be e-mailed to you.
ರಾಜ್ಯದ ಜನರ ಸರ್ವಾಂಗೀಣ ಏಳಿಗ್ಗೆಗೆ ಪೂರಕವಾದ ಬಜೆಟ್ – ಜಗದೀಶ ಶೆಟ್ಟರ್
ರಾಜ್ಯದ ಜನರ ಸರ್ವಾಂಗೀಣ ಏಳಿಗ್ಗೆಗೆ ಪೂರಕವಾದ ಬಜೆಟ್
- ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಪ್ರತಿಕ್ರಿಯೆ
ಹುಬ್ಬಳ್ಳಿ ಜು.7: ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಧ್ಯೇಯವಾಕ್ಯದೊಂದಿಗೆ ರಾಜ್ಯದ ಜನರನ್ನು ಹಿತದೃಷ್ಟಿಯಲ್ಲಿಟ್ಟುಕೊಂಡು…
ಇತಿಹಾಸದಲ್ಲೇ ಅಪರೂಪದ ಬಜೆಟ್ – ಲಕ್ಷ್ಮೀ ಹೆಬ್ಬಾಳಕರ್ ಬಣ್ಣನೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ ರಾಜ್ಯದ ಕಾಂಗ್ರೆಸ್ ಸರಕಾರದ 2023 -24ನೇ ಸಾಲಿನ ಆಯವ್ಯಯ ಇತಿಹಾಸದಲ್ಲೇ ಅತ್ಯಪರೂಪವಾದದ್ದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ…
ಜನರ ಸಂಕಷ್ಟಗಳಿಗೆ ಸ್ಪಂದಿಸುವ ಪೂರ್ಣಪ್ರಮಾಣದ ಆಯವ್ಯಯ ಮಂಡನೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಎಂಟು ವರ್ಷಗಳಿಂದ ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ಬಳಲಿದ್ದ ನಮ್ಮ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಪೂರ್ಣಪ್ರಮಾಣದ ಆಯವ್ಯಯ
ಅಕ್ಕಿ ಕೊಡ್ತೀವಿ ಅಂದಾಗ ಬೇಡ ಹಣ ಕೊಡಿ ಅಂದ್ರು-ಈಗ ಹಣ ಕೊಡ್ತಿದ್ದೀವಿ. ಬೇಡ ಅಕ್ಕಿ ಕೊಡಿ ಅಂತಾರೆ: ಬಿಜೆಪಿಯವರ ಡಬ್ಬಲ್ ಟಂಗ್
ಈಗಾಗಲೇ ಕೋಟಿ ಮಂದಿ ನೋಂದಣಿ…
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೆಯುಡಬ್ಲ್ಯೂಜೆ ಅಭಿನಂದನೆ
ಪತ್ರಕರ್ತರ ಮಾಸಾಶನ ಹೆಚ್ಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ)ದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿನಂದನೆಗಳನ್ನು ಸಲ್ಲಿಸಿದರು.
ಪತ್ರಕರ್ತರ ಮಾಸಾಶನವನ್ನು 10 ಸಾವಿರದಿಂದ 12…
ಸರ್ವರಿಗೂ ಸಮಪಾಲಿನ ಬಜೆಟ್: ಸಚಿವ ಶಿವರಾಜ್ ತಂಗಡಗಿ
ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 14 ನೇ ಆಯವ್ಯಯ ಐತಿಹಾಸಿಕ ಬಜೆಟ್ ಆಗಿದ್ದು, ನಡೆದಂತೆ ನುಡಿದಿರುವ 'ಅನ್ನರಾಮಯ್ಯ'ರಾಗಿದ್ದಾರೆ ಎಂದು ಕನ್ನಡ ಮತ್ತು ಸಂಸ್ಖೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಬಣ್ಣಿಸಿದ್ದಾರೆ.…
ಪತ್ರಕರ್ತರ ಮಾಸಾಶನ ಹೆಚ್ಚಿಸಿದ ಮುಖ್ಯಮಂತ್ರಿಗಳಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
ಬೆಂಗಳೂರು:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಪತ್ರಕರ್ತರ ಪಿಂಚಣಿಯನ್ನು ಹೆಚ್ಚಳ ಮಾಡಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಪತ್ರಕರದತರ ಮಾಸಾಶನವನ್ನು 10 ಸಾವಿರದಿಂದ 12 ಸಾವಿರಕ್ಕೆ,
ಪತ್ರಕರ್ತ ಮೃತಪಟ್ಟ…
ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಲೈವ್ LIVE
ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಲೈವ್ LIVE https://youtube.com/live/7bmgA_n7jUQ?feature=share ಕನ್ನಡನೆಟ್
https://youtu.be/7bmgA_n7jUQ
ಪಕ್ಷ ಕೊಟ್ಟ ಭರವಸೆಗಳನ್ನು ಸರ್ಕಾರ ಈಡೇರಿಸಿದೆ-ಎದೆ ಎತ್ತಿ ಉತ್ತರಿಸಿ: CM ಸಿದ್ದರಾಮಯ್ಯ
ಬೆಂಗಳೂರು, ಜು 7: ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಗಳನ್ನು ಅಧಿಕಾರಕ್ಕೆ ಬಂದ 45 ದಿನಗಳ ಒಳಗೇ ಜಾರಿ ಮಾಡಿದ್ದೇವೆ. ಇದನ್ನು ಪ್ರತಿಯೊಬ್ಬ ಮತದಾರರಿಗೆ ಅರ್ಥ ಮಾಡಿಸಿ, ವಿಧಾನಸಭೆ ಅಧಿವೇಶನದಲ್ಲಿ ಎದೆ ಎತ್ತಿ ಹೆಮ್ಮೆಯಿಂದ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಗಾಂಜಾ ಮಾರಾಟ ಮಾಡುವ ವ್ಯಕ್ತಿಯ ಬಂದನ
Koppal ಇತ್ತೀಚಿಗೆ ಮುನಿರಾಬಾದ್ ಪೊಲೀಸ್ ತಾಣಾ ವ್ಯಾಪ್ತಿಯ ಕನಕಾಪುರ ಸೀಮಾದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪಂಚರ ಸಮಕ್ಷಮದಲ್ಲಿ ಆರೋಪಿತನಾದ ಸೋಮಶೇಖರ ನಾಯ್ಕ (ಆ) ಸೋಮಪ್ಪ ತಂದೆ ಶಂಕರನಾಯ್ಕ ಚವ್ಹಾಣ ವಯಾ: 27 ಸಾ: ಕನಕಾಪುರ ತಾಂಡಾ ತಾ: ಜಿ. ಕೊಪ್ಪಳ ಈತನ ಮೇಲೆ…
ಕುಲಾಂತರಿ ಸಾಸಿವೆ ಕರ್ನಾಟಕಕ್ಕೆ ಬೇಡ
ಕುಲಾಂತರಿ ಸಾಸಿವೆ ಕರ್ನಾಟಕಕ್ಕೆ ಬೇಡ ಎಂದು ಪ್ರಗತಿಪರ ಚಿಂತಕರ ಸರಕಾರಕ್ಕೆ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ
ʻಹತ್ತಿಯನ್ನೇನೂ ನಾವು ತಿನ್ನುವುದಿಲ್ಲʼ ಎಂಬ ಸಬೂಬು ಹೇಳಿ, ಕುಲಾಂತರಿ ಹತ್ತಿಯನ್ನು ಬೆಳೆಯಲು ಭಾರತ ಸರಕಾರ ಅನುಮತಿ ನೀಡಿತು. ಆಮೇಲೆ ಮೆಲ್ಲಗೆ ಕುಲಾಂತರಿ…