Sign in
Sign in
Recover your password.
A password will be e-mailed to you.
ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ- ಶಾಸಕ ರಾಘವೇಂದ್ರ ಹಿಟ್ನಾಳ
ಕೊಪ್ಪಳ : ಪೂಜೆಗಾಗಿ ಕಾಯದೆ ಅಗತ್ಯ ಕಾಮಗಾರಿಗಳನ್ನು ಶುರು ಮಾಡಿ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಅಧಿಕಾರಿಗಳಿಗೆ ತಾಕೀತು ಮಾಡಿದರು. ಇಂದು ಕೊಪ್ಪಳದ ಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ರಾಘವೇಂದ್ರ ಹಿಟ್ನಾಳ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಅದರಲ್ಲೂ…
ಹುಲಸನಹಟ್ಟಿ ಗ್ರಾಮಕ್ಕೆ ಸಿಇಓ ಭೇಟಿ; ಪರಿಶೀಲನೆ
ಕೊಪ್ಪಳ : ಅನಾರೋಗ್ಯದಿಂದ ಜೂನ್ 29ರಂದು ಮೃತಪಟ್ಟ, ಕನಕಗಿರಿ ತಾಲೂಕಿನ ಮುಸಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಹುಲಸನಹಟ್ಟಿ ಗ್ರಾಮದ ಸುನೀಲ್ಕುಮಾರ ಕಂದಕೂರು ಅವರ ನಿವಾಸಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಜೂನ್ 30ರಂದು…
ಮಕ್ಕಳು ಶಿಸ್ತು, ಪ್ರಜ್ಞೆ ಮತ್ತು ಜವಾಬ್ದಾರಿ ಅರಿತುಕೊಂಡು ಮುನ್ನಡೆಯಬೇಕು : ಗೊಂಡಬಾಳ
ಕೊಪ್ಪಳ: ಓದುವ ಮಕ್ಕಳು ಶಿಸ್ತು ಮತ್ತು ಪ್ರಜ್ಞೆಯನ್ನು ಹೊದಿರುವದರ ಜೊತೆಗೆ ತಮ್ಮ ಮೇಲೆ ಪೋಷಕರು ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಜವಾಬ್ದಾರಿಯಿಂದ ನಡೆಯಬೇಕು ಎಂದು ಬಾಲಕರ ಸರಕಾರಿ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ಸಲಹೆ ನೀಡಿದರು.
ಅವರು ನಗರದ ಐತಿಹಾಸಿಕ…
ಬಸಾಪುರ ಕೈಗಾರಿಕಾ ವಸಾಹತು – ಕಂಪನಿ ಮತ್ತು ಅಧಿಕಾರಿಗಳ ವಿಶೇಷ ಸಭೆ
ಕೊಪ್ಪಳ: ತಾಲೂಕಿನ ಬಸಾಪೂರ ಬಳಿಯ ಕೈಗಾರಿಕಾ ವಸಾಹತುವನ್ನು ಕೂಡಲೇ ನ್ಯಾಯಾಲಯದಿಂದ ಮುಕ್ತಗೊಳಿಸಿ ಫಲಾನುಭವಿಗಳ ಹೆಸರಿಗೆ ನೀಡಿ ಅಭಿವೃದ್ಧಿಪೂರ್ಣಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ರವರಿಗೆ ನೀಡಿದ ಮನವಿ ಮೇರೆಗೆ ಎಂ.ಎಸ್.ಪಿ.ಎಲ್ ಕಂಪನಿ ಮತ್ತು…
ಹಿರೇಸಿಂದೋಗಿ ಕಾಲೇಜಿನಲ್ಲಿ ವಾಣಿಜ್ಯ ವಿಭಾಗಕ್ಕೆ ಉಚಿತ ಪ್ರವೇಶ
ಎಸ್ .ಎಸ್ .ಎಲ್ .ಸಿ. ಪೂರಕ ಪರೀಕ್ಷೆಯಲ್ಲಿ ಪಾಸಾದವರಿಗೂ ಸಹ ಹಿರೇಸಿಂದೋಗಿ ಕಾಲೇಜಿನಲ್ಲಿ ವಾಣಿಜ್ಯ ವಿಭಾಗಕ್ಕೆ ಉಚಿತ ಪ್ರವೇಶವಿದೆ - ಹನುಮಂತಪ್ಪ ಅಂಡಗಿ
ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಎಸ್ .ಎಸ್. ಎಲ್. ಸಿ. ಯ ಪೂರಕ ಪರೀಕ್ಷೆಯಲ್ಲಿ…
ಸ್ಪಂದನಶೀಲ ಕೃತಿ ನಾಳೆ ಲೋಕಾರ್ಪಣೆ
ಜಿ.ಎಸ್.ಗೋನಾಳರ ಆಯ್ದ ಕೃತಿಗಳ ಅವಲೋಕನದ ಲೇಖನಗಳ ಸಂಕಲನ
ಕೊಪ್ಪಳ :ಚನ್ನಬಸವ ಪ್ರಕಾಶನ, ಮಾನಸ ಪ್ರಕಾಶನ, ಸಮಸಿರಿ ಕನ್ನಡ ಪ್ರಕಾಶನ ಕೊಪ್ಪಳ ಹಾಗೂ ಸಿರಿಗನ್ನಡ ವೇದಿಕೆ ಜಿಲ್ಲಾಘಟಕಇವರ ಸಂಯುಕ್ತಾಶ್ರಯದಲ್ಲಿ ಶರಣಬಸಪ್ಪ ಬಿಳಿಎಲೆ ಹಾಗೂ ಮಂಜುನಾಥಚಿತ್ರಗಾರ ಸಂಪಾದಕತ್ವದ ಜಿ.ಎಸ್.ಗೋನಾಳರ ಆಯ್ದ…
ವನಮಹೋತ್ಸವ-2023ಕ್ಕೆ ಜುಲೈ 1ರಂದು ಚಾಲನೆ
: 2023ರ ಜುಲೈ 1ರಿಂದ 2024ರ ಜೂನ್ 30ರವರೆಗೆ 5 ಕೋಟಿ ಸಸಿ ನೆಟ್ಟು ಪೋಷಿಸುವ ಸಂಕಲ್ಪದ ಹಾಗೂ ಮುಂದಿನ 5 ವರ್ಷಗಳಲ್ಲಿ 25 ಕೋಟಿ ಸಸಿ ನೆಟ್ಟು ಪೋಷಿಸುವ ನಿರ್ಣಯದ ಮಹತ್ವದ ವನಮಹೋತ್ಸವ-2023 ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ…
ಜನರಿಗೆ ಅನಗತ್ಯ ತೊಂದರೆ ನೀಡದೆ ನಿಸ್ವಾರ್ಥ ಸೇವೆ ಮಾಡಬೇಕು ; ಶಾಸಕ ದೊಡ್ಡನಗೌಡ ಪಾಟೀಲ್
ಕುಷ್ಟಗಿ.ಜೂ.30; ವೈದ್ಯರು ಸೇರಿದಂತೆ ಎಲ್ಲಾ ವರ್ಗದ ಸಿಬ್ಬಂದಿ ವರ್ಗದವರು ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯವಹಿಸಬೇಡಿ ಕೆಲಸದ ವಿಷಯದಲ್ಲಿ ಯಾವುದೇ ಮುಲಾಜಿಲ್ಲ, ನಿರ್ಲಕ್ಷ್ಯ ಕಂಡು ಬಂದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ ಎಂದು ಶಾಸಕ ದೊಡ್ಡನಗೌಡ ಪಾಟೀಲ್ ಎಚ್ಚರಿಸಿದರು.…
ಅಕಾಡೆಮಿ, ಪ್ರಾಧಿಕಾರ, ನಿಗಮಗಳಲ್ಲಿ ಸಮ ಪ್ರಮಾಣದಲ್ಲಿ ಮಹಿಳಾ ಪ್ರಾತಿನಿಧ್ಯ ನೀಡಬೇಕು
ಕರ್ನಾಟಕ ಲೇಖಕಿಯರ ಸಂಘಕ್ಕೆ 1 ಕೋಟಿ ರೂಪಾಯಿ ವಿಶೇ಼ಷ ಅನುದಾನ
ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಕರ್ನಾಟಕ ಲೇಖಕಿಯರ ಸಂಘದ ನಿಯೋಗ
ಬೆಂಗಳೂರು, ಜೂ30: ರಾಜ್ಯದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಕರ್ನಾಟಕ ಲೇಖಕಿಯರ ಸಂಘದ…
ಕಾಮಗಾರಿ ಮುಗಿಯುವವರೆ ಶ್ರೀರಂಗಪಟ್ಟಣ ಟೋಲ್ ಶುಲ್ಕಕ್ಕೆ ನಿರ್ಬಂಧ; ಮನವಿ
ಕಾಮಗಾರಿ ಮುಗಿಯುವವರೆ ಶ್ರೀರಂಗಪಟ್ಟಣ ಟೋಲ್ ಶುಲ್ಕಕ್ಕೆ ನಿರ್ಬಂಧ; ಕ್ರಮವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರಾದ ದಿನೇಶ್ ಗೂಳಿಗೌಡ, ರವಿಕುಮಾರ್ ಗಣಿಗ, ರಮೇಶ್ ಬಂಡಿಸಿದ್ದೇಗೌಡ ಮನವಿ
ಸರ್ವಿಸ್ ರಸ್ತೆ ಸೇರಿ ಹತ್ತಾರು ಕಾಮಗಾರಿಗಳು ಅಪೂರ್ಣ
ಸೂಕ್ತ ಕ್ರಮವಹಿಸದೇ ಟೋಲ್…