ರಾಜ್ಯದಲ್ಲಿ ಕ್ರೈಸ್ತರು ಸೇರಿ ಎಲ್ಲ ಸಮುದಾಯಗಳ ಸಂವಿಧಾನಬದ್ದ ಹಕ್ಕುಗಳ ರಕ್ಷಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ

ಬೆಂಗಳೂರು,  : ರಾಜ್ಯದಲ್ಲಿ ಕ್ರೈಸ್ತರು ಸೇರಿದಂತೆ ಎಲ್ಲಾ ಸಮುದಾಯಗಳ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸಿ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಯ ನೀಡಿದರು. ಗೃಹಕಚೇರಿ ಕೃಷ್ಣಾದಲ್ಲಿ ಗಳ ನಾಯಕರು ಇಂದು ಅವರನ್ನು ಭೇಟಿ ಮಾಡಿ ವಿವಿಧ…

ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ:CM ಸಿದ್ದರಾಮಯ್ಯ

ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಿದ ಮುಸ್ಲಿಂ ಚಿಂತಕರ ಚಾವಡಿ ಬೆಂಗಳೂರು,ಜೂನ್ 29: ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ…

ಟ್ರ್ಯಾಕ್ಟರ್, ಟ್ರಾಲಿ ಮೋಟಾರ್ ಸೈಕಲ್ ಕಳ್ಳತನ- ಕಳ್ಳರ ಬಂಧನ

ಟ್ರ್ಯಾಕ್ಟರ್, ಟ್ರಾಲಿ ಮೋಟಾರ್ ಸೈಕಲ್ ಕಳ್ಳತನ- ಕಳ್ಳರ ಬಂಧ Kustagi : ಕೊಪ್ಪಳ ಜಿಲ್ಲೆಯ ಕುಷ್ಟಗಿ ವೃತ್ತದ ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಷ್ಟಗಿ ಪಟ್ಟಣದಲ್ಲಿ ಮನೆಗಳ ಮುಂದೆ ನಿಲ್ಲಿಸಿದ ಮೋಟಾರ್ ಸೈಕಲ್‌ಗಳನ್ನು ಹಾಗೂ ತೊಣಸಿಹಾಳ ಗ್ರಾಮದ ಹೊಲದಲ್ಲಿ ನಿಲ್ಲಿಸಿದ ಟ್ರ್ಯಾಕ್ಟರ್…

ಇಂದು ನೂತನ ಸ್ಕ್ಯಾನ್ ಸೆಂಟರ್ ಮತ್ತು ಸುಶೃತ ಡೈಗ್ನೋಸ್ಟಿಕ್ ಸೆಂಟರ್ ಪ್ರಾರಂಭ

ಕುಷ್ಟಗಿ.ಜೂ.27; ಪಟ್ಟಣದ ಸರಕಾರಿ ಆಸ್ಪತ್ರೆ ಪಕ್ಕದ ಕಾಪ್ಸೆಯವರ ವಾಣಿಜ್ಯ ಮಳಿಗೆಯಲ್ಲಿ ನೂತನ ಸ್ಕ್ಯಾನ್ ಸೆಂಟರ್ ಮತ್ತು ಸುಶೃತ ಡೈಗ್ನೋಸ್ಟಿಕ್ ಸೆಂಟರ್ ನ್ನು ಸರಸ್ವತಿ ಹಾಗೂ ಮಹಾಲಕ್ಷ್ಮಿ ಪೊಜೆಯೊಂದಿಗೆ ಪ್ರಾರಂಭಿಸಲಾಗುತ್ತದೆ ಎಂದು ಡಾ.ಸಂಗಮೇಶ ಬಿ ಪಾಟೀಲ್ ತಿಳಿಸಿದ್ದಾರೆ. ಚಳಗೇರಿಯ…

101 ಟೆಂಗಿನಕಾಯಿ ಒಡೆದು ಹರಕೆ ಮುಟ್ಟಿಸಿದ ಅಭಿಮಾನಿ ಆಟೋ ಚಾಲಕ

ಕುಷ್ಟಗಿ. ಜೂ.27; ಬಿಜೆಪಿ ಜಿಲ್ಲಾ ಅಧ್ಯಕ್ಷ ಹಾಗೂ  ಶಾಸಕ ದೊಡ್ಡನಗೌಡ ಪಾಟೀಲ್ ವಿಜಯಶಾಲಿಯಾದ ಪ್ರಯುಕ್ತ ಅವರ ಅಭಿಮಾನಿ ಪಟ್ಟಣದ ಆಟೋ ಚಾಲಕ ಹನುಮಾನ್ ಸಿಂಗ್ (ರಜಪೂತ್ ಸಿಂಗ್) ಅವರು ಇಲ್ಲಿನ ಆರಾಧ್ಯ ದೈವ ಶ್ರೀ ಅಡವಿ ಮುಖ್ಯ ಪ್ರಾಣೇಶ ದೇವರಿಗೆ 101 ಟೆಂಗಿನಕಾಯಿ ಒಡೆದು ಹರಕೆ ತೀರಿಸಿದರು.…

ನೂತನ ಕನಕದಾಸ ಆಟೋ ನಿಲ್ದಾಣ ಉದ್ಘಾಟನೆ

ಕುಷ್ಟಗಿ.ಜೂ.27; ಪಟ್ಟಣದ ಆಟೋ ಚಾಲಕರ  ಸಂಘದ ವತಿಯಿಂದ ಇಲ್ಲಿನ ಸರ್ಕಾರಿ ಆಸ್ಪತ್ರೆ ಸಮೀಪ ನೂತನವಾಗಿ ನಿರ್ಮಿಸಿದ ಶ್ರೀಕನಕದಾಸ ಆಟೋ ನಿಲ್ದಾಣವನ್ನು ಮಂಗಳವಾರ ಬೆಳಿಗ್ಗೆ ಶಾಸಕ ದೊಡ್ಡನಗೌಡ ಹೆಚ್ ಪಾಟೀಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.…

ದ್ವಿಚಕ್ರ ವಾಹನ ಆಯತಪ್ಪಿ ಬಿದ್ದು; ಬಿಜೆಪಿ ಯುವ ಮುಖಂಡ ಸಾವು

ಕುಷ್ಟಗಿ 27; ದ್ವಿಚಕ್ರ ವಾಹನ ಆಯತಪ್ಪಿ ಬಿದ್ದ ಪರಿಣಾಮ ಬಿಜೆಪಿ ಯುವ ಮುಖಂಡ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ತಾಲೂಕಿನ ಕಲಾಲಬಂಡಿ ಗ್ರಾಮದ ಮಲಿಯಮ್ಮ ದೇವಸ್ಥಾನದ ಬಳಿ ನಡೆದಿದೆ. ಮೃತಪಟ್ಟ ದುರ್ದೈವಿಯನ್ನು ಕಲಾಲಬಂಡಿ ಗ್ರಾಮದ ಶರಣಪ್ಪ ಪರಸಪ್ಪ ಹಿರೇಮನಿ (34) ಎಂದು…

ಜಿಲ್ಲಾಡಳಿತ ಗುಳೆ ತಡೆಯಲಿ- ಬಿ.ಗಿರೀಶಾನಂದ

ಕೊಪ್ಪಳ,ಜೂ.೨೭: ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆ ಹಾಗೂ ನರೇಗಾ ಯೋಜನೆಯಡಿಯಲ್ಲಿ ಕೆಲಸವಿಲ್ಲದ್ದರಿಂದ ಗ್ರಾಮೀಣ ಜನರು ಬೇರೆ ಬೇರೆ ಜಿಲ್ಲೆಗಳಿಗೆ ಗುಳೆ ಹೊರಟಿರುವುದು ಶೋಚನೀಯವಾಗಿದ್ದು, ನರೇಗಾ ಯೋಜನೆಯಲ್ಲಿ ಪೂರ್ಣ ಪ್ರಮಾಣದ ಮಾನವ ದಿನಗಳ ಬಳಕೆಯಾಗದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ…

ಅಂತರ ಜಿಲ್ಲಾ ಸುಲಿಗೆ ಹಾಗೂ ಮನೆಗಳ್ಳರ ಬಂಧನ

ಕನಕಗಿರಿ: ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈಗ್ಗೆ ಸುಮಾರು 1 ತಿಂಗಳದಿಂದ ಕುರಿ ಕಳ್ಳತನ, ಮನ ಕಳ್ಳತನದಂತಹ ಹಲವಾರು ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಅವುಗಳನ್ನು ಪತ್ತೆ ಹಚ್ಚುವ ಸಲುವಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಪ್ಪಳ, ಡಿ.ಎಸ್.ಪಿ. ಗಂಗಾವತಿ ರವರ ಮಾರ್ಗ ದರ್ಶನದಲ್ಲಿ…

ಬಕ್ರೀದ್ ಹಬ್ಬ: ಶಾಂತಿ ಪಾಲನೆಗೆ ಕ್ರಮವಹಿಸಲು ಸೂಚನೆ

ಕೊಪ್ಪಳ   ಜುಲೈ 29ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ವೇಳೆಯಲ್ಲಿ ಪ್ರಾಣಿವಧೆ, ಜಾನುವಾರು ಸಾಗಣೆ ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳು ಕಾಯ್ದೆಯನ್ವಯ ಅಗತ್ಯ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಹೇಳಿದರು. ಜೂನ್ 26ರಂದು ಜಿಲ್ಲಾಡಳಿತ ಭವನದಲ್ಲಿನ…
error: Content is protected !!