Sign in
Sign in
Recover your password.
A password will be e-mailed to you.
ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
: ನವೆಂಬರ್ 1 ರಂದು ಕೊಪ್ಪಳ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಅವರು ಶನಿವಾರ ಕೊಪ್ಪಳ…
ಲೋಕಾಯುಕ್ತ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿ- ಡಾ. ಸುರೇಶ ಇಟ್ನಾಳ
ಕೊಪ್ಪಳ ಅಕ್ಟೋಬರ್ ): ಕರ್ನಾಟಕ ಲೋಕಾಯುಕ್ತದಲ್ಲಿ ದಾಖಲಾದ ಕೊಪ್ಪಳ ಜಿಲ್ಲೆಯ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ದೂರುಗಳ ಅರ್ಜಿಗಳನ್ನು ಬಾಕಿ ಇಟ್ಟುಕೊಳ್ಳದೇ ಅವುಗಳನ್ನು ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ…
ರಸ್ತೆ ಕಾಮಗಾರಿಗಳ ಕೆಲಸ ಗುಣಾತ್ಮಕವಾಗಿರಲಿ- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ
ರಸ್ತೆ ಕಾಮಗಾರಿಗಳ ಕೆಲಸ ಗುಣಾತ್ಮಕವಾಗಿ ಮಾಡಬೇಕು ಕಳಪೆಯಾದರೆ ಜನರು ದಿನಾಲು ತಮಗೆ ಬೈಯುತ್ತಾ ತಿರುಗಾಡುತ್ತಾರೆ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು.
ಅವರು ಶನಿವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ…
ಇದೇ ದಿ.12 ರಂದು ಕೊಪ್ಪಳ ತಾಲೂಕು ಬಣಜಿಗ ಸಮಾಜದ ದಿಂದ ಪ್ರತಿಭಾ ಪುರಸ್ಕಾರ
ಕೊಪ್ಪಳ,ಅ 10 : ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ(ರಿ) ತಾಲೂಕು ಘಟಕದಿಂದ ಮಧುಶ್ರೀ ಗಾರ್ಡನ್ ನಲ್ಲಿ ಅ.12 ರಂದು ಬೆಳಗ್ಗೆ 10.30ಗಂಟೆಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿವಿಧ…
ವೃತ್ತಿಯ ಒತ್ತಡ ನಿವಾರಣೆಗೆ ಕ್ರೀಡೆಯಿಂದ ನೆಮ್ಮದಿ-ಸಿಪಿಐ ಡಿ.ಸುರೇಶ
Sports can help relieve professional stress - CPI D. Suresh
ಕೊಪ್ಪಳ : ಪೊಲೀಸರು ಮತ್ತು ಪತ್ರಕರ್ತರು ದಿನದ ೨೪ ಗಂಟೆಯಲ್ಲೂ ಕಾರ್ಯನಿರತರಾಗಿರುತ್ತಾರೆ. ಈ ಎರಡು ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಒತ್ತಡ ಹೆಚ್ಚು. ವೃತ್ತಿಯ ಒತ್ತಡ ನಿವಾರಣೆಗೆ ವರ್ಷಕ್ಕೊಮ್ಮೆ ಕ್ರೀಡೆಯಲ್ಲಿ…
ಕಲಾ ಆರಾಧಕ ಬಸ್ ಕಂಡಕ್ಟರ್ : ಸಿದ್ದರಾಮ ಕೊಪ್ಪರ್
ಸಾಹಿತ್ಯ ಮತ್ತು ಕಲೆ ಜನರನ್ನು ಜಾಗೃತಿಗೊಳಿಸುವುದು ಮತ್ತು ಸ್ಥಗಿತಗೊಂಡ ಜನರ ಬದುಕನ್ನು ಚಲನಶೀಲಗೊಳಿಸುವುದಾಗಿದೆ. ಕಲೆ ಕಲೆಗಾಗಿ ಅಲ್ಲ- ಕಲೆ ಪ್ರಜೆಗಳಿಗಾಗಿ ಎಂಬ ಮಾತಿನಂತೆ ಸಮಾಜದಲ್ಲಿರುವ ಸಮಸ್ಯೆಗಳನ್ನು ಅಧ್ಯಯನ ಮಾಡಿ ಅವುಗಳನ್ನು ನಾಟಕಗಳ ಮೂಲಕ ನಿರ್ದೇಶನ ಮತ್ತು ಪ್ರದರ್ಶನ…
ನ್ಯಾಯಮೂರ್ತಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮಕ್ಕೆ ಮನವಿ
ಕೊಪ್ಪಳ 09.: ನಗರದ ಜಿಲ್ಲಾಡಳಿತ ಭವನದಲ್ಲಿ ಕೊಪ್ಪಳ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದಿಂದ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರಿಗೆ
ಭಾರತದ ಸುಪ್ರಿಮ್ ಕೋರ್ಟ್ ಮುಖ್ಯ ಮ್ಯಾಯಮೂರ್ತಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯ ವಿರುದ್ಧ ಕಠಿಣ…
ಸರ್ಕಾರದ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ಪರೀಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು- ಎನ್.ಎಚ್. ಕೋನರಡ್ಡಿ
ಕರ್ನಾಟಕ ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸಭೆ
ಕೊಪ್ಪಳ ಅಕ್ಟೋಬರ್ 09 ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ಪರೀಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು. ಸರಿಯಾಗಿ ಕರ್ತವ್ಯ ನಿರ್ವಹಿಸದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷೀಣ್ಯವಾಗಿ ಕ್ರಮ…
ಪ್ರವಾಹ ಪೀಡಿತ ಪ್ರದೇಶಕ್ಕೆ ಜೆಡಿಎಸ್ ನಾಯಕರ ಭೇಟಿ
ಕೊಪ್ಪಳ: ರಾಜ್ಯ ಜೆಡಿಎಸ್ ಪಕ್ಷದ ನಿಯೋಗವು ಕಲಬುರಗಿ ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆಯಿಂದ ಉಂಟಾದ ಹಾನಿಯ ಸಮೀಕ್ಷೆ ನಡೆಸಿತು.
ಶಾಸಕಾಂಗ ಪಕ್ಷದ ನಾಯಕರಾದ
ಸಿ ಬಿ ಸುರೇಶ ಬಾಬು ನೇತೃತ್ವದ ಹಾಗೂ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್, ಕಲಬುರಗಿ ಜಿಲ್ಲಾ…
ಇಂದಿರಾ ಗಾಂಧಿ ಅವರು ದೇಶ ಕಂಡ ಅದ್ಭುತ ಶಕ್ತಿ : ಜ್ಯೋತಿ ಗೊಂಡಬಾಳ
ಕೊಪ್ಪಳ: ದೇಶದ ಇತಿಹಾಸದಲ್ಲಿ ಇಂದಿರಾ ಗಾಂಧಿ ಅವರು ಅತ್ಯಂತ ಪ್ರಭಾವಿ ಮತ್ತು ಶಕ್ತಿಶಾಲಿ ಮಹಿಳೆ, ಆಕೆಯನ್ನು ಸ್ವತಃ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೇ ಇಂದಿರಾ ಸಿಂಹಿಣಿ ಎಂದು ಲೋಕಸಭೆಯಲ್ಲಿಯೇ ಹೊಗಳಿದ್ದು ಅದಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ನಾಯಕಿ, ಗ್ಯಾರಂಟಿ ಯೋಜನೆ ಸದಸ್ಯೆ…