ಪೆಂಕಾಕ್ ಸಿಲತ್ ರಾಷ್ಟಿçÃಯ ಕ್ರೀಡಾಕೂಟ  ರಾಷ್ಟಿçÃಯ ಬೆಳ್ಳಿ – ಕಂಚು ಪಡೆದ ಗೊಂಡಬಾಳ ಸಹೋದರಿಯರು

ಕೊಪ್ಪಳ: ನಗರದಲ್ಲಿ ಇದೇ ಸೆಪ್ಟೆಂಬರ್ ೨೬ ರಿಂದ ಮೂರು ದಿನಗಳ ಕಾಲ ನಡೆದ ೧೩ನೇ ರಾಷ್ಟಿçÃಯ ಪೆಂಕಾಕ್ ಸಿಲತ್ ಕ್ರೀಡಾಕೂಟದಲ್ಲಿ ಇಲ್ಲಿನ ಪತ್ರಕರ್ತ ಮಂಜುನಾಥ ಗೊಂಡಬಾಳ ಮತ್ತು ಕಾಂಗ್ರೆಸ್ ನಾಯಕಿ ಜ್ಯೋತಿ ಗೊಂಡಬಾಳ ಅವರ ಸುಪುತ್ರಿಯರು ರಾಷ್ಟಿçÃಯ ಪದಕ ಪಡೆದು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.…

ಅಂಚೆ ಕಾರ್ಡಲ್ಲಿ ಬಾಪೂಜಿ ಚಿತ್ರ ಫಲಿತಾಂಶ ಪ್ರಕಟ

ಮಹಾತ್ಮಾ ಗಾಂಧಿ ಜಯಂತಿ ನಿಮಿತ್ಯ ಕಲಾರತ್ನ ಅಕಾಡೆಮಿ ಕೊಪ್ಪಳ ಮತ್ತು ಗಾಂಧಿ ಬಳಗ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ "ಅಂಚೆ ಕಾರ್ಡಲ್ಲಿ ಬಾಪೂಜಿ ಚಿತ್ರ" ರಚನೆ ಸ್ಪರ್ಧೆ ಯನ್ನು ಆಯೋಜಿಸಲಾಗಿತ್ತು. ಜಿಲ್ಲೆ ಮತ್ತು ರಾಜ್ಯದ ವಿವಿಧ ಭಾಗದಿಂದ ಹಲವಾರು ಪತ್ರಗಳು ಬಂದಿದ್ದು, ಪ್ರಾಥಮಿಕ…

ಕೊಪ್ಪಳ ಜಿಲ್ಲೆಯನ್ನು ರೇಬಿಸ್ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಒಟ್ಟಾಗಿ ಪ್ರಯತ್ನಿಸಿ: ಡಾ. ಸುರೇಶ ಬಿ.ಇಟ್ನಾಳ

ರೇಬಿಸ್ ರೋಗದ ಕುರಿತು ಒಂದು ದಿನದ ಜಿಲ್ಲಾ ಮಟ್ಟದ ತಾಂತ್ರಿಕ ಕಾರ್ಯಾಗಾರ   ಕೊಪ್ಪಳ ಸೆಪ್ಟೆಂಬರ್ 30 ): ನೀನು, ನಾನು ಮತ್ತು ನಮ್ಮ ಸಮಾಜ ಎನ್ನುವ ಮಾತಿನಂತೆ ನಮ್ಮ ಕೊಪ್ಪಳ ಜಿಲ್ಲೆಯನ್ನು ರೇಬಿಸ್ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಒಟ್ಟಾಗಿ ಪ್ರಯತ್ನಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ…

ತರಬೇತಿ ಸದುಪಯೋಗ ಪಡೆದುಕೊಳ್ಳಿ: ಕೃಷ್ಣಮೂರ್ತಿ ದೇಸಾಯಿ

ಲಿಪಿಕ ನೌಕರರಿಗೆ ಸಾಮಾನ್ಯ ಬುನಾದಿ ತರಬೇತಿ: ತರಬೇತಾರ್ಥಿಗಳಿಗೆ ಬೀಳ್ಕೊಡಿಗೆ ಸಮಾರಂಭ  : ಜಿಲ್ಲಾ ತರಬೇತಿ ಸಂಸ್ಥೆ ಕೊಪ್ಪಳ ವತಿಯಿಂದ ಲಿಪಿಕ ನೌಕರರಿಗೆ ನೀಡಿದ ಸಾಮಾನ್ಯ ಬುನಾದಿ ತರಬೇತಿಯ ಸದುಪಯೋಗವನ್ನು ತಾವೆಲ್ಲರೂ ಪಡೆದುಕೊಳ್ಳಬೇಕೆಂದು ಜಿಲ್ಲಾ ತರಬೇತಿ ಸಂಸ್ಥೆ ಕೊಪ್ಪಳ ಪ್ರಾಚಾರ್ಯರಾದ…

ಕಾನೂನು ಸುವ್ಯವಸ್ಥೆ, ಟ್ರಾಫಿಕ್ ನಿರ್ವಹಣೆಯಲ್ಲಿ ಸಮಸ್ಯೆಗಳಾಗದಂತೆ ಮುಂಜಾಗ್ರತೆ ವಹಿಸಿ: ಎಸ್.ಪಿ. ಡಾ. ರಾಮ್ ಎಲ್.…

ಅ.6 ರಂದು ಮುಖ್ಯಮಂತ್ರಿಗಳ ಕೊಪ್ಪಳ ಜಿಲ್ಲಾ ಪ್ರವಾಸ: ಕಾನೂನು ಸುವ್ಯವಸ್ಥೆ ಕುರಿತು ಪೂರ್ವಭಾವಿ ಸಭೆ Take precautions to avoid law and order and traffic management problems: SP Dr. Ram L. Arasiddi ಕೊಪ್ಪಳ ಸೆಪ್ಟೆಂಬರ್ 30 ಅಕ್ಟೋಬರ್ 6 ರಂದು…

ಲೇಖಕನಿಗೆ ದೊಡ್ಡ ಜವಾಬ್ದಾರಿಯಿದೆ-ಸಾಹಿತಿ ಈಶ್ವರ ಹತ್ತಿ ಹೇಳಿಕೆ

-ಮರಳಿ ಮನ ಸಾಗಿದೆ ಪುಸ್ತಕ ಬಿಡುಗಡೆಕೊಪ್ಪಳ: ಸಮಾಜದಲ್ಲಿ ಲೇಖಕನಿಗೆ ತನ್ನದೇ ಆದ ಬಹುದೊಡ್ಡ ಜವಾಬ್ದಾರಿಯಿದೆ ಎಂದು ಹಿರಿಯ ಸಾಹಿತಿ ಈಶ್ವರ ಹತ್ತಿ ಹೇಳಿದರು.ನಗರದ ರಾಜ್ಯ ಸರಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಶ್ರೀ ಅನ್ನದಾನೇಶ್ವರ ಶಿಕ್ಷಣಾ ಸೇವಾ ಟ್ರಸ್ಟ್( ರಿ)

ಕೇಂದ್ರದ ಒತ್ತಾಯದ ಹಿಂದಿ ಧೋರಣೆ: ಕರವೇಯಿಂದ ಸರ್ಕಾರದ ಭೂತದಹನ -ಬಂಧಿತ ಕಾರ್ಯಕರ್ತರ ಬಿಡುಗಡೆಗೆ ಆಗ್ರಹ

ಕೊಪ್ಪಳ,ಸೆ.೨೭: ಕೇಂದ್ರ ಸರ್ಕಾರದ ಹಿಂದಿ ಸಭೆಯನ್ನು ವಿರೋಧಿಸಿ ಹೋರಾಟ ನಡೆಸಿದ ೪೧ ಜನ ಕರವೇ ಕಾರ್ಯಕರ್ತರನ್ನು ಬಂಧಿಸಿರುವ ಕ್ರಮ ಖಂಡನಾರ್ಹ, ಕೇಂದ್ರ ಸರ್ಕಾರ ಬಾಯಲ್ಲಿ ಬೆಣ್ಣೆ, ಕೈಯಲ್ಲಿ ದೊಣ್ಣೆ ವರೆಸೆ ನಡೆಸುತ್ತಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಬಿ.ಗಿರೀಶಾನಂದ ಜ್ಞಾನಸುಂದರ ಆಕ್ರೋಶ…

ಪ್ರವಾಸೋದ್ಯಮ ದಿನಾಚರಣೆ: ಗಂಗಾವತಿ ಬಸ್ ನಿಲ್ದಾಣದ ಮಹಿಳಾ ವಿಶ್ರಾಂತಿ ಕೊಠಡಿಯನ್ನು ಐತಿಹಾಸಿಕ ಸ್ಮಾರಕ…

ಗAಗಾವತಿ: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಗಂಗಾವತಿ ಚಾರಣ ಬಳಗವು, ಜಿಲ್ಲಾಡಳಿತ ಹಗೂ ಪ್ರವಾಸೋದ್ಯಮ ಇಲಾಖೆ ಕೊಪ್ಪಳ ಸಹಯೋಗದಲ್ಲಿ ಸ್ಮಾರಕಗಳ ರಕ್ಷಣೆ ಜಾಗೃತಿ ಮತ್ತು ಪ್ರಚಾರಕ್ಕೆ ಒಂದು ನೂತನ ಹೆಜ್ಜೆ ಇಟ್ಟಿದೆ. ನಗರದ ಬಸ್ ನಿಲ್ದಾಣದಲ್ಲಿರುವ ಮಹಿಳಾ ವಿಶ್ರಾಂತಿ ಕೊಠಡಿಯನ್ನು…

ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಕೈಜೋಡಿಸಲು ಗ್ರಾಪಂ ಪಿಡಿಓ ಸುರೇಶ ಚಲವಾದಿ ಮನವಿ

ಕಸ ಎಸೆಯುವ ಜಾಗದಲ್ಲಿ ಶ್ರಮದಾನ ಮಾಡಿ ರಂಗೋಲಿ ಬಿಡಿಸಿದ ಗ್ರಾಪಂ ಆಡಳಿತ ಮಂಡಳಿ ! ವಡ್ಡರಹಟ್ಟಿ ಗ್ರಾಪಂನಿಂದ ವಿನೂತನ ಪ್ರಯೋಗ ಗಂಗಾವತಿ : ಕೊಪ್ಪಳ-ಗಂಗಾವತಿ ರಾಜ್ಯ ಹೆದ್ದಾರಿಯಲ್ಲಿರುವ ವಡ್ಡರಹಟ್ಟಿ ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವ ಸ್ಥಳದಲ್ಲಿ…

ಎಸ್.ಎಲ್.ಬೈರಪ್ಪ ಜ್ಞಾನಪೀಠ ಕ್ಕಿ0ತ ಮಿಗಿಲಾದ ಸಾಹಿತಿ : ಹಾದಿಮನಿ

ಕೊಪ್ಪಳ: ಪ್ರಖ್ಯಾತ ಕಾದಂಬರಿಕಾರರು ಸಾಹಿತ್ಯ ದಿಗ್ಗಜ ಡಾ. ಎಸ್.ಎಲ್.ಬೈರಪ್ಪ ಅವರು ತಮ್ಮ ಕೃತಿಗಳಲ್ಲಿ ವೈಚಾರಿಕ ಅಂಶಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಸಮಾಜ ಮುಖಿ ಲೇಖಕ ರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಗುರುವಾರ ಇಲ್ಲಿಯ ಪ್ರವಾಸಿ…
error: Content is protected !!