Sign in
Sign in
Recover your password.
A password will be e-mailed to you.
ಸ್ಕ್ಯಾನಿಂಗ್ ಸೆಂಟರ್ಗಳ ದಾಖಲಾತಿ ನಿರ್ವಹಣೆ ಕಡ್ಡಾಯ: ಡಾ ಲಿಂಗರಾಜು
Documentation maintenance of scanning centers is mandatory: Dr. Lingaraju
ಮಕ್ಕಳ ಬಹುಮುಖಿ ಪ್ರತಿಭೆಯಿಂದ ಉತ್ತಮ ಭವಿಷ್ಯ – ಡಾ. ಸುರೇಶ ಇಟ್ನಾಳ
: A bright future for children with their multifaceted talents - Dr. Suresh Itnalಮಕ್ಕಳಿಗೆ ಅವರ ಬಾಲ್ಯದ ಹಂತದಲ್ಲಿಯೇ ಬಹುಮುಖಿ ಪ್ರತಿಭೆಗಳನ್ನು ಬೆಳೆಸಿಕೊಳ್ಳಲು ಮತ್ತು ಆಸಕ್ತಿಗಳಿಗೆ ಅನುಗುಣವಾಗಿ ತರಬೇತಿ ನೀಡುವುದರಿಂದ ಅವರ ಉತ್ತಮ ಭವಿಷ್ಯ ರೂಪಿಸಲು ಸಾಧ್ಯವಾಗಿದೆ ಎಂದು…
ಬೀರಪ್ಪ ಅಂಡಗಿಗೆ ವೀರ ಕನ್ನಡಿಗ ಪ್ರಶಸ್ತಿಗೆ ಪ್ರದಾನ
Beerappa Andagi presented with the Veera Kannadiga Award
ಡಾ. ಜಿ. ಪರಮೇಶ್ವರ ಅವರನ್ನು ಸಿಎಂ ಆಗಿಸಲು ಇದು ಸಕಾಲ: ಕೃಷ್ಣ ಇಟ್ಟಂಗಿ
ರಾಜ್ಯದ ಬಹುಸಂಖ್ಯಾತ ದಲಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ಕಾಲ ಬಂದಿದೆ
ಕೊಪ್ಪಳ, ಡಿ. 03: ರಾಜ್ಯದ ಜನಸಂಖ್ಯೆಯಲ್ಲಿ ಶೇ.25ಕ್ಕೂ ಹೆಚ್ಚಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಂದ ಈವರೆಗೆ ಒಬ್ಬರೂ ಮುಖ್ಯಮಂತ್ರಿಯಾಗಿಲ್ಲ. ಈ ಹಿನ್ನೆಲೆಯಲ್ಲಿ, ಹಿಂದುಳಿದ!-->!-->!-->!-->!-->!-->!-->…
ಡಿಸೆಂಬರ್ 6 ರಂದು ವಿವಿಧ ಮಾರ್ಗಗಳಲ್ಲಿವಿದ್ಯುತ್ ವ್ಯತ್ಯಯ
Power outage on various routes on December 6 : ಕೊಪ್ಪಳ ಜೆಸ್ಕಾಂ ಉಪ ವಿಭಾಗ ವ್ಯಾಪ್ತಿಯ 110 ಕೆ.ವಿ ಎಂ.ಯು.ಎಸ್.ಎಸ್ ಹಿರೇಸಿಂಧೋಗಿ ಸ್ಟೇಷನ್ ತುರ್ತು ನಿರ್ವಹಣೆ ಕಾಮಗಾರಿ (ಮೆಂಟೆನನ್ಸ್) ನಡೆಸುತ್ತಿರುವ ಪ್ರಯುಕ್ತ ಡಿಸೆಂಬರ್ 6 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5…
ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲ್ಲಿ ಸಾಲ ಸೌಲಭ್ಯ ಪಡೆಯಲು ಕ್ರಿಶ್ಚಿಯನ್ ಸಮುದಾಯದವರಿಂದ ಅರ್ಜಿಯನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.…
ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಬದ್ಧ – ಗೀತಾ
Committed to providing basic facilities to schools - Geeta
ಅರ್ಥಶಾಸ್ತ್ರ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಬೇಕು – ಪ್ರೊ.ತಿಮ್ಮಾರೆಡ್ಡಿ ಮೇಟಿ
Economics students should achieve high performance - Prof. Thimmareddy Matee
ಗೊಂಡಬಾಳ ಸಹೋದರಿಯರಿಗೆ ಟ್ಯಾಂಡಿAಗ್ ಬಂಗಾರ ಪದಕ
Tandig Gold Medal for Gondaba sisters
ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕ ನಿರ್ಮಾಣಕ್ಕೆ ಕ್ಯಾಬಿನೆಟ್ ಅಸ್ತು
.
Cabinet approves construction of intensive care unit at Koppal District Hospital
28.69 ಕೋಟಿ ಅನುಧಾನ ಮೀಸಲು.
ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.
ಕೊಪ್ಪಳ : ಇಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜರುಗಿದ…