ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

  ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2025-26 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ  ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಸಮುದಾಯದವರಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸುತ್ತಿದ್ದು, ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ…

ಸೆ.30 ರಂದು ಟ್ರೇಡ್ಸ್ ಯೋಜನೆ ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರ

 : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕೆ.ಸಿ.ಟಿ.ಯು, ಟೆಕ್ಸಾಕ್, ಬೆಂಗಳೂರು, ಹಾಗೂ ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಸೆ.30 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳ ನಗರದ ಹೊಸಪೇಟೆ ರಸ್ತೆಯಲ್ಲಿನ ಫಾರ್ಚೂನ್ ಹೋಟೆಲ್‌ನಲ್ಲಿ ಎಂ.ಎಸ್.ಎA.ಇ. ಗಳ…

ಆನೆಗೊಂದಿ- ಅಂಜನಾದ್ರಿವರೆಗೆ ಪ್ಲಾಸ್ಟಿಕ್ ಬಳಕೆ ಮುಕ್ತ ಜಾಗೃತಿ ಜಾಥಾ

ವಿಶ್ವ ಪ್ರವಾಸೋದ್ಯಮ ದಿನಾಚರಣೆ-2025 ಕೊಪ್ಪಳ ಸೆಪ್ಟೆಂಬರ್ 25 : ಕೊಪ್ಪಳ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2025ರ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ 6.30 ಗಂಟೆಗೆ ಆನೆಗೊಂದಿ ಗ್ರಾಮದ ಗಗನ್ ಮಹಲ್‌ದಿಂದ ಪಂಪಾ ಸರೋವರ ಮಾರ್ಗವಾಗಿ…

ಶುಶ್ರೂಷಕರ ವಿದೇಶಿ ಭಾಷಾ ತರಬೇತಿ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

  ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಆಯೋಜಿಸಲಾಗಿರುವ  ಶುಶ್ರೂಷಕರ ವಿದೇಶಿ ಭಾಷಾ ತರಬೇತಿ ಕಾರ್ಯಕ್ರಮಕ್ಕೆ  ಸಂಬAಧಿಸಿದAತೆ ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಧಾನ…

ಮಕ್ಕಳ ಕ್ಷೇತ್ರದಲ್ಲಿ ಸಾಧನೆ, ಸಾಹಸ ಮಾಡಿದ ಮಕ್ಕಳು, ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ

 ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2025ರ ಪ್ರಯುಕ್ತ ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ, ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ತಮ್ಮ ಪ್ರಾಣದ ಹಂಗನ್ನು…

ಪೋಷಣ್ ಮಾಸಾಚರಣೆ: ಹುಲಿಗಿಯಲ್ಲಿ ಕಾರ್ಯಕ್ರಮ

 ): ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ವiತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಗುರುವಾರದಂದು ಕೊಪ್ಪಳ ಯೋಜನೆಯ ಸರಕಾರಿ ಹಿರಿಯ ಪ್ರಾಥಮಿಕ…

ಸೆ. 29 ರಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

): ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಸೆಪ್ಟೆಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜಿ.ಹೆಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ…

ಬಹದ್ದೂರ ಬಂಡಿ: ಪೋಷಣ್ ಮಾಸಾಚರಣೆ ಕಾರ್ಯಕ್ರಮ

): ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಮಹಿಳಾ ವiತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಬುಧವಾರದಂದು ಕೊಪ್ಪಳ ಯೋಜನೆಯ ಬಹದ್ದೂರುಬಂಡಿಯ ಸಮುದಾಯ ಭವನದಲ್ಲಿ 8 ನೇ…

ಬೆಂಬಲ ಬೆಲೆ ಯೋಜನೆಯಡಿ ವಿವಿಧ ಬೆಳಗಳ ಖರೀದಿಗೆ ಕ್ರಮವಹಿಸಿ- ಡಾ. ಸುರೇಶ ಬಿ. ಇಟ್ನಾಳ

ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸಲಹೆ  : ಪ್ರಸಕ್ತ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿ ಜೋಳ, ಕಿರು ಸಿರಿಧಾನ್ಯಗಳು, ಹೆಸರು ಮತ್ತು ರಾಗಿ, ಈ ಎಲ್ಲಾ ಬೆಳೆಗಳ ಖರೀದಿಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ…

ಜಾತಿ ಸಮೀಕ್ಷೆ : 8 ನೇ ಕಾಲಂನಲ್ಲಿ ಇಸ್ಲಾಂ,9 ಕಾಲಂ ನಲ್ಲಿ ನದಾಫ್ (ಪಿಂಜಾರ್)ಎಂದು ನಮೋದಿಸಿ – ಶಾಬುದ್ಧಿನ್…

" ಕೊಪ್ಪಳ : ಸೇ 20, ಸರ್ಕಾರ ಇಸ್ಲಾಂ ಧರ್ಮದ ಅಡಿಯಲ್ಲಿ ಬರುವ ಸುಮಾರು 124 ಜಾತಿಗಳನ್ನು ಪ್ರಕಟಿಸಿದೆ. ಸರ್ಕಾರದ ಆದೇಶದ ಅನ್ವಯ ಇದರಲ್ಲಿ 'ಪ್ರವರ್ಗ-1 ರಲ್ಲಿರುವ 17 ಜಾತಿಗಳು' ಹಾಗೂ '2 ಎ ದಲ್ಲಿರುವ 19' ಒಟ್ಟು 36 ಜಾತಿಗಳು ರಾಜ್ಯ ಮತ್ತು ಕೇಂದ್ರದಲ್ಲಿ ಪ್ರತ್ಯೇಕ ಮೀಸಲಾತಿ ಹಾಗೂ ಉಳಿದ
error: Content is protected !!