ಲೇಖಕನಿಗೆ ದೊಡ್ಡ ಜವಾಬ್ದಾರಿಯಿದೆ-ಸಾಹಿತಿ ಈಶ್ವರ ಹತ್ತಿ ಹೇಳಿಕೆ

-ಮರಳಿ ಮನ ಸಾಗಿದೆ ಪುಸ್ತಕ ಬಿಡುಗಡೆಕೊಪ್ಪಳ: ಸಮಾಜದಲ್ಲಿ ಲೇಖಕನಿಗೆ ತನ್ನದೇ ಆದ ಬಹುದೊಡ್ಡ ಜವಾಬ್ದಾರಿಯಿದೆ ಎಂದು ಹಿರಿಯ ಸಾಹಿತಿ ಈಶ್ವರ ಹತ್ತಿ ಹೇಳಿದರು.ನಗರದ ರಾಜ್ಯ ಸರಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಶ್ರೀ ಅನ್ನದಾನೇಶ್ವರ ಶಿಕ್ಷಣಾ ಸೇವಾ ಟ್ರಸ್ಟ್( ರಿ)

ಕೇಂದ್ರದ ಒತ್ತಾಯದ ಹಿಂದಿ ಧೋರಣೆ: ಕರವೇಯಿಂದ ಸರ್ಕಾರದ ಭೂತದಹನ -ಬಂಧಿತ ಕಾರ್ಯಕರ್ತರ ಬಿಡುಗಡೆಗೆ ಆಗ್ರಹ

ಕೊಪ್ಪಳ,ಸೆ.೨೭: ಕೇಂದ್ರ ಸರ್ಕಾರದ ಹಿಂದಿ ಸಭೆಯನ್ನು ವಿರೋಧಿಸಿ ಹೋರಾಟ ನಡೆಸಿದ ೪೧ ಜನ ಕರವೇ ಕಾರ್ಯಕರ್ತರನ್ನು ಬಂಧಿಸಿರುವ ಕ್ರಮ ಖಂಡನಾರ್ಹ, ಕೇಂದ್ರ ಸರ್ಕಾರ ಬಾಯಲ್ಲಿ ಬೆಣ್ಣೆ, ಕೈಯಲ್ಲಿ ದೊಣ್ಣೆ ವರೆಸೆ ನಡೆಸುತ್ತಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಬಿ.ಗಿರೀಶಾನಂದ ಜ್ಞಾನಸುಂದರ ಆಕ್ರೋಶ…

ಪ್ರವಾಸೋದ್ಯಮ ದಿನಾಚರಣೆ: ಗಂಗಾವತಿ ಬಸ್ ನಿಲ್ದಾಣದ ಮಹಿಳಾ ವಿಶ್ರಾಂತಿ ಕೊಠಡಿಯನ್ನು ಐತಿಹಾಸಿಕ ಸ್ಮಾರಕ…

ಗAಗಾವತಿ: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಗಂಗಾವತಿ ಚಾರಣ ಬಳಗವು, ಜಿಲ್ಲಾಡಳಿತ ಹಗೂ ಪ್ರವಾಸೋದ್ಯಮ ಇಲಾಖೆ ಕೊಪ್ಪಳ ಸಹಯೋಗದಲ್ಲಿ ಸ್ಮಾರಕಗಳ ರಕ್ಷಣೆ ಜಾಗೃತಿ ಮತ್ತು ಪ್ರಚಾರಕ್ಕೆ ಒಂದು ನೂತನ ಹೆಜ್ಜೆ ಇಟ್ಟಿದೆ. ನಗರದ ಬಸ್ ನಿಲ್ದಾಣದಲ್ಲಿರುವ ಮಹಿಳಾ ವಿಶ್ರಾಂತಿ ಕೊಠಡಿಯನ್ನು…

ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಕೈಜೋಡಿಸಲು ಗ್ರಾಪಂ ಪಿಡಿಓ ಸುರೇಶ ಚಲವಾದಿ ಮನವಿ

ಕಸ ಎಸೆಯುವ ಜಾಗದಲ್ಲಿ ಶ್ರಮದಾನ ಮಾಡಿ ರಂಗೋಲಿ ಬಿಡಿಸಿದ ಗ್ರಾಪಂ ಆಡಳಿತ ಮಂಡಳಿ ! ವಡ್ಡರಹಟ್ಟಿ ಗ್ರಾಪಂನಿಂದ ವಿನೂತನ ಪ್ರಯೋಗ ಗಂಗಾವತಿ : ಕೊಪ್ಪಳ-ಗಂಗಾವತಿ ರಾಜ್ಯ ಹೆದ್ದಾರಿಯಲ್ಲಿರುವ ವಡ್ಡರಹಟ್ಟಿ ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವ ಸ್ಥಳದಲ್ಲಿ…

ಎಸ್.ಎಲ್.ಬೈರಪ್ಪ ಜ್ಞಾನಪೀಠ ಕ್ಕಿ0ತ ಮಿಗಿಲಾದ ಸಾಹಿತಿ : ಹಾದಿಮನಿ

ಕೊಪ್ಪಳ: ಪ್ರಖ್ಯಾತ ಕಾದಂಬರಿಕಾರರು ಸಾಹಿತ್ಯ ದಿಗ್ಗಜ ಡಾ. ಎಸ್.ಎಲ್.ಬೈರಪ್ಪ ಅವರು ತಮ್ಮ ಕೃತಿಗಳಲ್ಲಿ ವೈಚಾರಿಕ ಅಂಶಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಸಮಾಜ ಮುಖಿ ಲೇಖಕ ರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಗುರುವಾರ ಇಲ್ಲಿಯ ಪ್ರವಾಸಿ…

ಸಿಎಂ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆ ತರಬೇಕು: ರೆಡ್ಡಿ ಶ್ರೀನಿವಾಸ್ 

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಸಿಎಂ ಕಾರ್ಯಕ್ರಮದ ಪೂರ್ವ ಭಾವಿ ಸಭೆಯಲ್ಲಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ್ ಹೇಳಿಕೆ ವಿವಿಧ ಅಭಿವೃದ್ಧಿ ಕೆಲಸ ಮತ್ತು ಕಾಮಗಾರಿಗಳ ಉದ್ಘಾಟನೆಗೆ ಅ.6 ರಂದು ಸನ್ಮಾನ ಮುಖ್ಯಮಂತ್ರಿ…

ಅಮರದೀಪ ರಚಿತ ಮರಳಿ ಮನ ಸಾಗಿದೆ ಕೃತಿ ೨೮ಕ್ಕೆ ಬಿಡುಗಡೆ

ಕೊಪ್ಪಳ: ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ಆಡಳಿತಾಧಿಕಾರಿ ಆಗಿರುವ ಲೇಖಕ ಅಪರದೀಪ.ಪಿ.ಎಸ್ ಅವರ ಮೊದಲ ಕೃತಿ ಮರಳಿ ಮನ ಸಾಗಿದೆ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮ ಸೆ.೨೮ರಂದು ಬೆಳಗ್ಗೆ ೧೦-೩೦ಕ್ಕೆ ನಗರದ ರಾಜ್ಯ ಸರಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ಜರುಗಲಿದೆ.     ಪತ್ರಕರ್ತ…

ಸ್ವಚ್ಛತೆ ನಮ್ಮ ಮನೆಯಿಂದಲೆ ಆಗಬೇಕು- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ

: ಸರ್ಕಾರದ ನಿರ್ದೆಶನದಂತೆ ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಂಡಿದ್ದು, ಸ್ವಚ್ಛತೆ ನಮ್ಮ ಮನೆಯಿಂದಲೇ ಆಗಬೇಕು ಎನ್ನುವ ಉದ್ದೇಶದಿಂದ ಇಂದು ನಮ್ಮ ಕಛೇರಿ ಆವರಣದಿಂದಲೇ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ…

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ- ಡಾ. ಸುರೇಶ ಬಿ. ಇಟ್ನಾಳ

ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ  : ಅಕ್ಟೋಬರ್ 7ರಂದು ಜಿಲ್ಲಾ ಕೇಂದ್ರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಸೂಚನೆ ನೀಡಿದರು.  …

ಮೊದಲ ಬಾರಿಗೆ ನಡೆಯುತ್ತಿರುವ ಕ್ರೀಡಾಕೂಟಕ್ಕೆ ಸಹಕರಿಸಿ – ಹಿಟ್ನಾಳ ಮನವಿ

ಕೊಪ್ಪಳ: ನಗರದಲ್ಲಿ ಇದೇ ಸೆಪ್ಟೆಂಬರ್ ೨೬ ರಿಂದ ಮೂರು ದಿನಗಳ ಕಾಲ ನಡೆಯುವ ೧೩ನೇ ರಾಷ್ಟಿçÃಯ ಪೆಂಕಾಕ್ ಸಿಲತ್ ಕ್ರೀಡಾಕೂಟಕ್ಕೆ ಸಂಸದರು ಹಾಗೂ ರಾಜ್ಯ ಪೆಂಕಾಕ್ ಸಿಲತ್ ಕಾರ್ಯಾಧ್ಯಕ್ಷರಾದ ಕೆ. ರಾಜಶೇಖರ ಹಿಟ್ನಾಳ ಕ್ರೀಡಾಕೂಟಕ್ಕೆ ಸಹಕರಿಸುವಂತೆ ಮನವಿ ಮಾಡಿದರು. ಅವರು ನಗರದ ಅವರ…
error: Content is protected !!