ಸಿಎಂ ಸಿದ್ದರಾಮಯ್ಯ ವಿದಾಯದ ಮಾತುಗಳು….

ಎಲ್ಲರಿಗೂ ನಮಸ್ಕಾರ, ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರು ಬುಧವಾರ ವಿಧಾನಸೌಧದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸಲ್ಲಿಸಿದರು.‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ‌ ಆಯೋಗ

“ಸಮಾನತೆಯ ಬೆಳಕು” ಕೃತಿ ಲೋಕಾರ್ಪಣೆ

ಬೆಂಗಳೂರು : 25- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಸಾಹಿತ್ಯ, ಸಂಸ್ಕೃತಿ ಹಾಗೂ ಸಾಮಾಜಿಕ ಚಿಂತನೆಯ ಸೊಬಗಿನಿಂದ ಕಂಗೊಳಿಸಿತು. ಈ ಭವ್ಯ ವೇದಿಕೆಯಲ್ಲಿ ಆತ್ಮೀಯ ಸ್ನೇಹಜೀವಿ, ಸರಳ ವ್ಯಕ್ತಿತ್ವದ ನ್ಯಾಯಾಂಗ ಇಲಾಖೆಯ ಸಹೋದ್ಯೋಗಿ…

ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಸುಧಾರಣಾ ಕ್ರಮಕ್ಕೆ ಸೂಚನೆ

ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಶೌಚಾಲಯಗಳು ಸೇರಿದಂತೆ ಎಲ್ಲಾ ಕಡೆಗೆ ಶುಚಿತ್ವ ಕಾಣಬೇಕು. ಕೈಗೊಂಡ ಎಲ್ಲ ಕ್ರಮಗಳ ಬಗ್ಗೆ ಭಾವಚಿತ್ರ ಸಮೇತ ಜಿಲ್ಲಾಧಿಕಾರಿಗಳಿಗೆ ವರದಿ ಮಾಡಬೇಕು ಎಂದು ಕರ್ನಾಟಕ…

ಸಂಶೋಧನೆ ವೈಜ್ಞಾನಿಕವಾಗಿರಲಿ : ಡಾ. ಎಸ್. ವಿ. ಡಾಣಿ

ಇಂದಿನ ಸ್ಪರ್ಧಾತ್ಮಕ ಮತ್ತು ತಂತ್ರಜ್ಞಾನ ಆಧಾರಿತ ಯುಗದಲ್ಲಿ ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಿರದೆ, ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಜವಾಬ್ದಾರಿಯುತ ಕಾರ್ಯವಾಗಬೇಕು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್. ವಿ. ಡಾಣಿ ಅಭಿಪ್ರಾಯಪಟ್ಟರು.ನಗರದ ಸರಕಾರಿ…

ಕೊಪ್ಪಳ ತಾಲೂಕು ೨ನೇ ಚುಟುಕು ಸಾಹಿತ್ಯ ಸಮ್ಮೇಳನ ನಿಯೋಜಿತ ಸವಾ೯ಧ್ಯಕ್ಷ ,ಕವಿ ಶ್ರೀನಿವಾಸ್  ಚಿತ್ರಗಾರರಿಗೆ  ಸತ್ಕಾರ !…

ಕೊಪ್ಪಳ : ತಾಲ್ಲೂಕಿನ  ಕಿನ್ನಾಳ ಗ್ರಾಮದಲ್ಲಿ ಜೂನ್ ತಿಂಗಳ ಕೊನೆ ವಾರದಲ್ಲಿ ಉದ್ದೇಶಿರುವ  ಕೊಪ್ಪಳ ತಾಲೂಕು ಎರಡನೇ ಚುಟುಕು ಸಾಹಿತ್ಯ ಸಮ್ಮೇಳನದ ನಿಯೋಜಿತ  ಸವಾ೯ಧ್ಯಕ್ಷರಾದ ಕವಿ , ಶಿಕ್ಷಕರಾದ ಶ್ರೀನಿವಾಸ ಚಿತ್ರಗಾರ ಅವರಿಗೆ ಸೋಮವಾರ ತಾಲುಕು ಚುಟುಕು ಸಾಹಿತ್ಯ ಪರಿಷತ್…

ಬಡವರ ಬದುಕಿನ ಕಾಳಜಿ ಇರಲಿ: ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಣ ಅವರಿಂದ ಅಧಿಕಾರಿಗಳಿಗೆ ಪಾಠ

ಅಧಿಕಾರಿಯಾಗಿ ಸೇವೆ ಮಾಡುವ ಅವಕಾಶ ಎಲ್ಲರಿಗು ಸಿಗುವುದಿಲ್ಲ. ಹಾಗಾಗಿ ತಾವು ಅಧಿಕಾರಿಗಳಾಗಿ ಇದನ್ನರಿತು ಜನಸೇವೆಯಲ್ಲಿ ತೊಡಗಬೇಕು. ಬಡವರ ಬದುಕಿನ ಬಗ್ಗೆ ತುಸು ಹೆಚ್ಚಿನ ಕಾಳಜಿ ಹೊಂದಬೇಕು ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ ಅವರು ಸಲಹೆ ಮಾಡಿದರು.…

ಅಂಗನವಾಡಿ, ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆಹಾರ ಆಯೋಗ ಭೇಟಿ; ಪರಿಶೀಲನೆ

ಸತತ 2 ಗಂಟೆ ಸಮಯ ಅಂಗನವಾಡಿಗಳಲ್ಲಿನ ದಾಖಲಾತಿ ಪರಿಶೀಲನೆ* ಕಿಮ್ಸನಲ್ಲಿ ರೋಗಿಗಳಿಗೆ ಕೊಡುವ ಆಹಾರದ ಗುಣಮಟ್ಟ ಪರಿಶೀಲನೆ* ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ, ಸದಸ್ಯ ಮಾರುತಿ ಎಂ. ದೊಡ್ಡಲಿಂಗಣ್ಣವರ ಅವರಿಂದ ಕಾರ್ಯಾಚರಣೆ\ ಕೊಪ್ಪಳ ಮೇ 20  : ಕರ್ನಾಟಕ ರಾಜ್ಯ ಆಹಾರ ಆಯೋಗದ…
error: Content is protected !!