Sign in
Sign in
Recover your password.
A password will be e-mailed to you.
ಬೈಕ್ ನ ಹಿಂಬದಿಗೆ ಸಾರಿಗೆ ಬಸ್ ಡಿಕ್ಕಿ : ಬೈಕ್ ಸವಾರ ಮೃತ
ಕುಷ್ಟಗಿ
ಸಮೀಪದ ಗುಮಗೇರಾ ಗ್ರಾಮದ ಹತ್ತಿರ ಬೈಕ್ ನ ಹಿಂಬದಿಗೆ ಸಾರಿಗೆ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರಯವ ಘಟನೆ ಸೋಮವಾರ ಜರುಗಿದೆ.
ಮೃತ ಬೈಕ್ ಸವಾರ ಮದಲಗಟ್ಟಿ ಗ್ರಾಮದವರು ಹಾಲಿ ವಸ್ತಿ ಕುಷ್ಟಗಿ ಪರಶುರಾಮ ತಂದೆ ಭೀಮಪ್ಪ ಮೋಡಿಕಾರ (ವಯಸ್ಸು45) ಎಂದು ಗುರುತಿಸಲಾಗಿದೆ. ಬೈಕ್…
ಪ್ಯಾರ ಓಲಂಪಿಕ್ ಕ್ರೀಡಾಕೂಟದಲ್ಲಿ ದಿವ್ಯಾಂಗರ ಕ್ರಿಕೆಟ್ ಸೇರ್ಪಡೆಗೊಳ್ಳಲಿ : ಶಿವರಾಮ್ ಗೌಡ
ವಿಕಲಚೇತನರ ರಾಜ್ಯ ಮಟ್ಟದ ಕ್ರಿಕೆಟ್: ಬೆಂಗಳೂರು ವಾರಿರ‍್ಸ್ ಪ್ರಥಮ ಸ್ಥಾನ
ಗಂಗಾವತಿ: ವಿಕಲ ಚೇತರಿಗೆ ವಿವಿಧ ಸೌಲಭ್ಯ ಒದಗಿಸಿಕೊಡಲು ಸರಕಾರಗಳು ಮುಂದಾಗಬೇಕಿದ್ದು, ಪ್ಯಾರಾ ಒಲಂಪಿಕ್ ಕ್ರೀಡಾ ಕೂಟದಲ್ಲಿ ವಿಕಲಚೇತನರಿಗು ಕ್ರಿಕೆಟ್ ಆಡುವ ಅವಕಾಶ ಕಲ್ಪಿಸಬೇಕು ಎಂದು ಮಾಜಿ ಸಂಸದ ಶಿವರಾಮಗೌಡ…
ಜಂಗಮರ ಕಲ್ಗುಡಿ ಹಾಗೂ ಮರಳಿ ಗ್ರಾಮಗಳಲ್ಲಿ ಯಶಸ್ವಿಯಾಗಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನದ ಪೂರ್ವಭಾವಿ ಸಭೆ
ಗಂಗಾವತಿ: ಶನಿವಾರ ಸಾಯಂಕಾಲ ಕಲ್ಗುಡಿ ಗ್ರಾಮದ ಬೆಟ್ಟದ ಲಿಂಗೇಶ್ವರ ದೇವಾಲಯದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಮುಖಂಡರಾದ ಪ್ರಸಾದ್ ಅವರು ಮಾತನಾಡಿ ತುಂಗಭದ್ರಾ ನದಿಯ ಋಣದಲ್ಲಿ ನಾವಿದ್ದೇವೆ, ಆ ಪಾದಯಾತ್ರೆಯಲ್ಲಿ ಎಲ್ಲಾ ಯುವಕರು, ರೈತರು ಸಕ್ರಿಯವಾಗಿ ಪಾಲ್ಗೊಳ್ಳುವುದಾಗಿ ತಿಳಿಸಿದರು ಹಾಗೂ…
ರೈತರ ನೆರವಿಗೆ ಧಾವಿಸಿ ಡಿಸಿಗೆ ಸಿವಿಸಿ ಮನವಿ
ಕೊಪ್ಪಳ: ಕೊಪ್ಪಳ ತಾಲೂಕಿನ ಅಳವಂಡಿ ಹೋಬಳಿ ಸುತ್ತಮುತ್ತಲಿನ ರೈತರು ಅತಿವೃಷ್ಟಿಯಿಂದ ತೊಂದರೆಗೆಡಾಗಿದ್ದು ಅವರ ನೆರವಿಗೆ ಕೂಡಲೇ ಧಾವಿಸಬೇಕೆಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಅವರು ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಅವರಿಗೆ ಮನವಿ…
ಸೆ. 17 ರಂದು ಕೊಪ್ಪಳದಲ್ಲಿ 78ನೇ ಕಲ್ಯಾಣ ಕರ್ನಾಟಕ ಉತ್ಸವ
: ಕೊಪ್ಪಳ ಜಿಲ್ಲಾಡಳಿತದ ವತಿಯಿಂದ 78ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ 2025ರ ಕಾರ್ಯಕ್ರಮವನ್ನು ಸೆಪ್ಟೆಂಬರ್ 17 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಗದಗ ರಸ್ತೆಯ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ…
ಕೊಪ್ಪಳ ನಗರದಲ್ಲಿರುವ ಬ್ಲಾಕ್ ಸ್ಫಾಟ್‌ಗಳ ನಿರ್ಮೂಲನೆಗೆ ಸೂಚನೆ
: ಎಸ್.ಬಿ.ಎಂ ಯೋಜನೆಯ ದ್ಯೆಯೋದ್ದೇಶಗಳಂತೆ ಕೊಪ್ಪಳ ನಗರದಲ್ಲಿರುವ ಬ್ಲಾಕ್ ಸ್ಫಾಟ್‌ಗಳ ನಿರ್ಮೂಲನೆಗಾಗಿ ಕೊಪ್ಪಳ ನಗರಸಭೆಯಿಂದ ಸೂಚನೆ ನೀಡಲಾಗಿದೆ.
ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್(ನ) ಯೋಜನೆಯ ಮುಖ್ಯ ದ್ವೇಯವೇ, ದೇಶದ ಎಲ್ಲಾ ನಗರಗಳನ್ನು ಕಸಮುಕ್ತ…
ಕೊಪ್ಪಳ ತಾಲ್ಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ದಾಳಿ: ಮರಳು ವಶ
: ಕೊಪ್ಪಳ ತಾಲ್ಲೂಕಿನ ಅಳವಂಡಿ ಹೋಬಳಿ ಚಿಕ್ಕಸಿಂದೋಗಿ, ಹಿರೇಸಿಂದೋಗಿ, ಬೂದಿಹಾಳ, ಗೊಂಡಬಾಳ ಹಾಗೂ ಕಾಟ್ರಳ್ಳಿ ಗ್ರಾಮಗಳ ವ್ಯಾಪ್ತಿಯ ಹಿರೇಹಳ್ಳದಲ್ಲಿ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಗಟ್ಟಲು ಭಾರಿ ದಾಳಿ ನಡೆಸಲಾಗಿದೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆ, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖೆ,…
ಕೊಪ್ಪಳ ವಿಶ್ವವಿದ್ಯಾಲಯ: ವಿವಿಧ ಸ್ನಾತಕೋತ್ತರ ವಿಭಾಗಗಳ ಪ್ರವೇಶಾತಿ ಅವಧಿ ವಿಸ್ತರಣೆ
): ಕೊಪ್ಪಳ ವಿಶ್ವವಿದ್ಯಾಲಯದ 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ ವಿಭಾಗಗಳಿಗೆ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿ ದಿನಾಂಕ ವಿಸ್ತರಿಸಲಾಗಿದೆ.
ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಮತ್ತು ಗಂಗಾವತಿ ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ…
ಇನ್ನರ್ ವೀಲ್ ಸಂಸ್ಥೆ: ಉಚಿತ ಹೃದಯ ತಪಾಸಣಾ ಶಿಬಿರ
ಕೊಪ್ಪಳ : ನಗರದ ಗೌರಿ ಅಂಗಳದಲ್ಲಿರುವ ಬ್ರಹ್ಮನವಾಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಇನ್ನರ್ ವೀಲ್ ಸಂಸ್ಥೆಯಿಂದ ಉಚಿತ ಹೃದಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಇನ್ನರ್ ವೀಲ್ ಸಂಸ್ಥೆಯ ಅಧ್ಯಕ್ಷರಾದ ಮಧು ಶೆಟ್ಟರ್ ಮಾತನಾಡಿ ಉಚಿತ ಹೃದಯ ತಪಾಸಣೆ ಶಿಬಿರದಲ್ಲಿ ಧಾರವಾಡದ ಎಸ್ ಡಿ ಎಂ…
ಅಜ್ಞಾನದ ಕತ್ತಲಿನಿಂದ ಜ್ಞಾನದ ಬೆಳಕು ನೀಡುವವರೇ ಗುರುಗಳು
ಕೊಪ್ಪಳ: ‘ಅಜ್ಞಾನದ ಕತ್ತಲಿನಿಂದ ಜ್ಞಾನದ ಬೆಳಕು ನೀಡುವವರೇ ಗುರುಗಳು. ನಮ್ಮ ಭವಿಷ್ಯವನು ರೂಪಿಸಿದ ಗುರುಗಳಿಗೆ ಒಂದು ಕಡೆಸೇರಿಸಬೇಕು ಗೌರವ ಸಮರ್ಪಿಸಬೇಕು ವಂದನೆಗಳನ್ನು ಸಲ್ಲಿಸಬೇಕು ಎನ್ನುವ ಭಾವ ಅತ್ಯಂತ ಸರಳ ಸಜ್ಜನಿಕೆಯ ಸಾತ್ವಿಕ ಜನರಲ್ಲಿ ಮಾತ್ರ ಬರಲು ಸಾಧ್ಯ ಎಂದು ಶ್ರೀ ಪ.ಪೂ…